• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, August 12, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ಈ ವಾರ ತೆರೆಗೆ ಬರ್ತಿದೆ ದೊಡ್ಮನ್ಸ ಸಿನಿಮಾ!

ಕವಿತಾ by ಕವಿತಾ
June 18, 2026 - 7:04 pm
in ಸಿನಿಮಾ
0 0
0
Untitled design (49)

ರಾಜರತ್ನ ಅಪ್ಪು ಹಾಗೂ ಡಿಬಾಸ್ ದರ್ಶನ್ ಆಶೀರ್ವಾದದಿಂದ ಸ್ಯಾಂಡಲ್‌ವುಡ್‌ಗೆ ಹೊಚ್ಚ ಹೊಸ ಹೀರೋ ಎಂಟ್ರಿ ಕೊಟ್ಟಿದ್ದಾರೆ. ಶಂಕ್ರಣ್ಣ, ಉಪ್ಪಿ, ದಚ್ಚು, ಗಣೇಶ್ ಬಳಿಕ ಅವ್ರದ್ದೇ ಸಾಲಿನಲ್ಲಿ ಆಟೋ ಡ್ರೈವರ್ ಆಗಿ ಬೆಳ್ಳಿತೆರೆ ಮೇಲೆ ಹೀರೋ ಖದರ್ ತೋರಿದ್ದಾರೆ ಶರತ್ ಕೃಷ್ಣ. ಇಷ್ಟಕ್ಕೂ ಆ ದೊಡ್ಮನ್ಸ ಹೇಗಿದ್ದಾನೆ..? ಕಥೆ ಏನು..? ಪ್ರೇಕ್ಷಕರು ಏನಂದ್ರು..? ಇಲ್ಲಿದೆ ಕಂಪ್ಲೀಟ್ ಕಹಾನಿ.

  • ದೊಡ್ಮನ್ಸ ಶರತ್ ಕೃಷ್ಣಗೆ ಪ್ರೇಕ್ಷಕರ ಮೆಚ್ಚುಗೆಯ ಮಹಾಪೂರ
  • ಇದು ಆಟೋ ಡ್ರೈವರ್‌‌‌ ಬದುಕು, ಬವಣೆ, ಕನಸುಗಳ ದಿಬ್ಬಣ
  • ನಗುಮುಖದೊಡೆಯ ಅಪ್ಪು, ಡಿಬಾಸ್ ದಚ್ಚು ಆಶೀರ್ವಾದ
  • ಸ್ಯಾಂಡಲ್‌ವುಡ್‌ಗೆ ಭರವಸೆಯ ಹೀರೋ ಗ್ರ್ಯಾಂಡ್ ಎಂಟ್ರಿ..!

ಯೆಸ್.. ಈ ವಾರ ತೆರೆಗೆ ಬರ್ತಿರೋ ಸಿನಿಮಾ ಈ ದೊಡ್ಮನ್ಸ. ದುಡ್ಡಿರೋನು ಅಲ್ಲ ದೊಡ್ಡ ಮನುಷ್ಯ.. ದೊಡ್ಡ ಮನಸ್ಸಿರೋನು ಅನ್ನೋದು ಈ ಚಿತ್ರದ ಅಡಿಬರಹವಾಗಿದೆ. ಹೀರೋ ಆಗಿ ಕನ್ನಡ ಚಿತ್ರರಂಗಕ್ಕೆ ಶರತ್ ಕೃಷ್ಣ ಕಾಲಿಟ್ಟಿದ್ದು, ಇಲ್ಲಿ ಲೀಡ್‌‌ನಲ್ಲಿ ನಟಿಸೋದ್ರ ಜೊತೆ ಚಿತ್ರಕ್ಕೆ ಆ್ಯಕ್ಷನ್ ಕಟ್ ಕೂಡ ಅವರೇ ಹೇಳಿರೋದು ವಿಶೇಷ. ಇಡೀ ಸಿನಿಮಾ ಒಬ್ಬ ಆಟೋ ಡ್ರೈವರ್‌ನ ಬದುಕು, ಬವಣೆ, ಕನಸುಗಳನ್ನ ತೆರೆದಿಡುವ ಕಾರ್ಯ ಮಾಡಿದೆ. ಹಾಗಾಗಿ ರಾಜ್ಯದಲ್ಲಿರೋ ಅಷ್ಟೂ ಮಂದಿ ಆಟೋ ಡ್ರೈವರ್ಸ್ ಹಾಗೂ ಅವ್ರ ಕುಟುಂಬಸ್ಥರಿಗೆ ಇದು ಬೇಹ ಕನೆಕ್ಟ್ ಆಗಲಿದೆ.

RelatedPosts

‘ಟಾಕ್ಸಿಕ್’ಗಾಗಿ ತಲೆ ಎತ್ತಿದ 15 ಬೃಹತ್ ಸೆಟ್‌ಗಳು; ಬರೋಬ್ಬರಿ 75 ಕೋಟಿ ಖರ್ಚು!

ದರ್ಶನ್‌ಗೆ ಬಿಗ್ ಶಾಕ್: ರೇಣುಕಾಸ್ವಾಮಿ ಕೇಸ್‌ನಲ್ಲಿ ಜೈಲೇ ಗತಿ?

‘ಟಾಕ್ಸಿಕ್’ನಲ್ಲಿ ಯಾರಿಗೆ ಎಷ್ಟು ಕೋಟಿ? ನಯನತಾರಾನೇ ಮೀರಿಸಿದ ಕಿಯಾರಾ ಸಂಭಾವನೆ!

ಪ್ರೊಡ್ಯೂಸರ್ ಪುಷ್ಕರ್ ಮಲ್ಲಿಕಾರ್ಜುನಯ್ಯ ಹೀರೋ ಆಗಿ ಎಂಟ್ರಿ

ADVERTISEMENT
ADVERTISEMENT

 

ಸಿನಿಮಾ ಬಿಡುಗಡೆಗೆ ಮೊದಲೇ ಮಾಗಡಿ ರಸ್ತೆಯ ವಿಕ್ಟರಿ ಮೂವೀಸ್‌‌ನಲ್ಲಿ ದೊಡ್ಮನ್ಸ ಚಿತ್ರದ ಸ್ಪೆಷಲ್ ಪ್ರೀಮಿಯರ್ ಶೋ ಆಯೋಜಿಸಿತ್ತು ಚಿತ್ರತಂಡ. ಅಲ್ಲಿ ನೂರಾರು ಮಂದಿ ಆಟೋ ಡ್ರೈವರ್‌‌ಗಳು ಕುಟುಂಬ ಸಮೇತ ಬಂದು ಚಿತ್ರವನ್ನ ಕಣ್ತುಂಬಿಕೊಂಡರು. ಕಲೆ ಅನ್ನೋದು ಯಾರಪ್ಪನ ಮನೆಯ ಸ್ವತ್ತೂ ಅಲ್ಲ. ಅದ್ರಲ್ಲೂ ದುಡ್ಡಿದ್ದವ್ರಿಗೆ ಮಾತ್ರ ಅದು ಒಲಿಯುತ್ತೆ ಅನ್ನೋದು ತಪ್ಪು. ಪ್ರತಿಭೆ ಇದ್ದವನೇ ಬಾಸು ಅನ್ನೋದು ಇದ್ರ ಎಳೆಯಾಗಿದೆ. ಶರತ್ ಕೃಷ್ಣ ಜೊತೆ ನಾಯಕನಟಿ ರೇಷ್ಮಾ, ಶಿಲ್ಪಾ ಶಿವಕುಮಾರ್, ಹುಲಿ ಕಾರ್ತಿಕ್, ಬಲ ರಾಜ್ವಾಡಿ ಸೇರಿದಂತೆ ಚಿತ್ರದಲ್ಲಿ ಸಾಕಷ್ಟು ಕಲಾವಿದರಿದ್ದಾರೆ.

 

ಶಂಕರ್‌ನಾಗ್, ವಿಷ್ಣುವರ್ಧನ್, ದರ್ಶನ್, ಗಣೇಶ್, ಉಪೇಂದ್ರ ರೀತಿ ಯುವ ಸಿನಿಮೋತ್ಸಾಹಿ ಪ್ರತಿಭೆ ಶರತ್ ಕೃಷ್ಣ ಕೂಡ ಆಟೋ ಡ್ರೈವರ್ ಆಗಿ ಗುರ್ತಿಸಿಕೊಂಡಿದ್ದಾರೆ. ಅವರದ್ದೇ ಹಾದಿಯಲ್ಲಿ ಬೆಳ್ಳಿತೆರೆಗೆ ಚೊಚ್ಚಲ ಹೆಜ್ಜೆ ಇಟ್ಟಿದ್ದಾರೆ. ಅದ್ರಲ್ಲೂ ಅಪ್ಪು ಹಾಗೂ ಡಿಬಾಸ್ ದಚ್ಚು ಆಶೀರ್ವಾದದಿಂದ ಚಿತ್ರರಂಗಕ್ಕೆ ಪದಾರ್ಪಣೆ ಮಾಡಿರೋದು ಮತ್ತೊಂದು ಹೈಲೈಟ್. ಚಿತ್ರದಲ್ಲಿ ಶಂಕ್ರಣ್ಣ ಹಾಗೂ ದರ್ಶನ್ ಕುರಿತ ಅಭಿಮಾನದ ಡೈಲಾಗ್ಸ್ ಶಿಳ್ಳೆ, ಚಪ್ಪಾಳೆ ತರಿಸುತ್ತವೆ. ಒಟ್ಟಾರೆ ದೊಡ್ಮನ್ಸ ಚಿತ್ರ ಕಣ್ತುಂಬಿಕೊಂಡ ಪ್ರೇಕ್ಷಕರು ಹಾಗೂ ಆಟೋ ಡ್ರೈವರ್‌‌ಗಳು ಚಿತ್ರದ ನಾಯಕನಟ ಕಮ್ ಡೈರೆಕ್ಟರ್ ಹಾಗೂ ಇಡೀ ತಂಡಕ್ಕೆ ಬಹುಪರಾಕ್ ಅಂತಿದ್ದಾರೆ.

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್, ಫಿಲ್ಮ್ ಬ್ಯೂರೋ ಹೆಡ್, ಗ್ಯಾರಂಟಿ ನ್ಯೂಸ್

ShareSendShareTweetShare
ಕವಿತಾ

ಕವಿತಾ

ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಕವಿತಾ, ಡಿಜಿಟಲ್ ಮೀಡಿಯಾದಲ್ಲಿ 3 ವರ್ಷ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ಗ್ಯಾರಂಟಿ ನ್ಯೂಸ್ ಡಿಜಿಟಲ್ ಡೆಸ್ಕ್ ನಲ್ಲಿ 2026ರಿಂದ ಕಾಪಿ ಎಡಿಟರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ರಿಯಾಲಿಟಿ ಶೋ, ಸಿನಿಮಾ & ಫ್ಯಾಷನ್ ರಂಗಗಳು ಇವರ ಆಸಕ್ತಿಯ ವಿಷಯಗಳು.. ಹಾಡು ಕೇಳುವುದು, ಪ್ರವಾಸ ಹೋಗುವುದು ಇವರ ಹವ್ಯಾಸ.

Please login to join discussion

ತಾಜಾ ಸುದ್ದಿ

ಅದ್ವೈತ್ (3)

ಚಂದ್ರನ ಮೇಲೆ ‘ಮೂನ್ ಬೇಸ್’ ನಿರ್ಮಿಸಲು ಇಸ್ರೋಗೆ ನಾಸಾ ಆಹ್ವಾನ

by ಕವಿತಾ
August 12, 2026 - 4:45 pm
0

ಅದ್ವೈತ್ (2)

ಮಳೆ ನೀರಿನಲ್ಲಿ ಹುಲಿ ಮರಿಗಳ ಆಟ: ನಾಗರಹೊಳೆ ಸಫಾರಿಯಲ್ಲಿ ಅಪರೂಪದ ಕ್ಷಣ!

by ಕವಿತಾ
August 12, 2026 - 4:14 pm
0

ಅದ್ವೈತ್ (1)

ಭಾರತದ ಮೊದಲ ‘2026 ಯೆಜ್ಡಿ ರೋಡ್‌ಸ್ಟರ್’ ಬೈಕ್ ಒಡೆಯನಾದ ಒಲಿಂಪಿಕ್ ಹೀರೋ ಪಿ.ಆರ್. ಶ್ರೀಜೇಶ್!

by ಕವಿತಾ
August 12, 2026 - 3:59 pm
0

ಅದ್ವೈತ್

ಅದ್ವೈತ್ ಪತ್ತೆಗೆ ಸಾಹಸಿ ಜ್ಯೋತಿರಾಜ್ ತಂಡದಿಂದ ಶಿವಗಂಗೆ ಬೆಟ್ಟದಲ್ಲಿ ಶೋಧ

by ಕವಿತಾ
August 12, 2026 - 3:51 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design (41)
    ‘ಟಾಕ್ಸಿಕ್’ಗಾಗಿ ತಲೆ ಎತ್ತಿದ 15 ಬೃಹತ್ ಸೆಟ್‌ಗಳು; ಬರೋಬ್ಬರಿ 75 ಕೋಟಿ ಖರ್ಚು!
    August 12, 2026 | 0
  • ಕೈಗೊಳ್ಳಲಿರುವ 2026 08 11T164433.099
    ದರ್ಶನ್‌ಗೆ ಬಿಗ್ ಶಾಕ್: ರೇಣುಕಾಸ್ವಾಮಿ ಕೇಸ್‌ನಲ್ಲಿ ಜೈಲೇ ಗತಿ?
    August 11, 2026 | 0
  • ಕೈಗೊಳ್ಳಲಿರುವ (95)
    ‘ಟಾಕ್ಸಿಕ್’ನಲ್ಲಿ ಯಾರಿಗೆ ಎಷ್ಟು ಕೋಟಿ? ನಯನತಾರಾನೇ ಮೀರಿಸಿದ ಕಿಯಾರಾ ಸಂಭಾವನೆ!
    August 11, 2026 | 0
  • ಕೈಗೊಳ್ಳಲಿರುವ (93)
    ಪ್ರೊಡ್ಯೂಸರ್ ಪುಷ್ಕರ್ ಮಲ್ಲಿಕಾರ್ಜುನಯ್ಯ ಹೀರೋ ಆಗಿ ಎಂಟ್ರಿ
    August 11, 2026 | 0
  • ಖರೀದಿಸುವವರಿಗೆ (7)
    ಮತದಾರರ ಪಟ್ಟಿಯಿಂದ ಪ್ರಕಾಶ್ ರಾಜ್ ಹೆಸರು ಡಿಲೀಟ್: ಬೇಸರ ಹೊರಹಾಕಿದ ನಟ
    August 11, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version