• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Sunday, April 19, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ಡಾಗ್ ಸತೀಶ್ ಹೊಸ ವಿವಾದ..ಸುದೀಪ್ ಫ್ಯಾನ್ಸ್ ಆಕ್ರೋಶ

ಕಿಚ್ಚನ ಕಿಚಾಯಿಸಿದ ಡಾಗ್ ಸತೀಶ್​​ಗೆ ರಜತ್ ವಾರ್ನಿಂಗ್..!

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
March 1, 2026 - 9:18 pm
in ಸಿನಿಮಾ
0 0
0

ಅನ್ನ ತಿಂದ ಮನೆಗೆ ದ್ರೋಹ ಬಗೆಯೋ ಕಾರ್ಯ ಮಾಡ್ತಿದ್ದಾರೆ ಬಿಗ್‌ಬಾಸ್ ಸ್ಪರ್ಧಿ ಡಾಗ್ ಸತೀಶ್. ಹೌದು.. ತಮ್ಮ ಅರಕಲು, ಮುರಕಲು ಸ್ಟೇಟ್‌‌ಮೆಂಟ್‌‌ಗಳಿಂದ ಸುದೀಪ್ ಹಾಗೂ ಅವ್ರ ಫ್ಯಾನ್ಸ್‌ನ ಕೆರಳುವಂತೆ ಮಾಡಿದ್ದಾರೆ ಡಾಗ್ ಸತ್ಯ. ಬಾಯಿ ಬಿಟ್ರೆ ಬಿಲ್ಡಪ್, ಹೊಲಸು ಮಾತಾಡೋ ಆಸಾಮಿಗೆ ಬುಜ್ಜಿ ರಜತ್ ಹಾಗೂ ಕಿಚ್ಚ ಫ್ಯಾನ್ಸ್ ಗ್ರಹಚಾರ ಬಿಡಿಸೋ ಕಾರ್ಯ ಮಾಡಿದ್ದಾರೆ. ಇಷ್ಟಕ್ಕೂ ಅಂಥದ್ದೇನಾಯ್ತು..? ಪೊಲೀಸ್ ಸ್ಟೇಷನ್ ಮೆಟ್ಟಿಲೇರುವಂಥದ್ದು ಏನಾಯ್ತು ಅಂತೀರಾ..? ಈ ಸ್ಟೋರಿ ನೋಡಿ.

  • ಡಾಗ್ ಸತೀಶ್ ಹೊಸ ವಿವಾದ.. ಸುದೀಪ್ ಫ್ಯಾನ್ಸ್ ಆಕ್ರೋಶ
  • ಕಿಚ್ಚನ ಕಿಚಾಯಿಸಿದ ಡಾಗ್ ಸತೀಶ್​​ಗೆ ರಜತ್ ವಾರ್ನಿಂಗ್..!
  • ಡಾಗ್ ಸತೀಶ್‌‌ಗೆ ಒದೆ ಬೀಳುತ್ತೆ ಅಂದಿದ್ಯಾಕೆ ಬುಜ್ಜಿ ರಜತ್..?
  • ಬನಶಂಕರಿ ಠಾಣೆಯಲ್ಲಿ ದೂರು ದಾಖಲಿಸಿದ ಸುದೀಪಿಯನ್ಸ್

ಕನ್ನಡ ರಿಯಾಲಿಟಿ ಶೋ ಬಿಗ್ ಬಾಸ್ ಸೀಸನ್ 12 ಮೂಲಕ ಹೆಚ್ಚು ಜನಪ್ರಿಯತೆ ಪಡೆದ ಡಾಗ್ ಸತೀಶ್ ಇದೀಗ ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ಶೋ ಮುಗಿದ ಬಳಿಕ ಅವರ ಹೇಳಿಕೆಗಳು, ಸ್ವಹೊಗಳಿಕೆ, ತೋರಿಕೆಯ ಸಿರಿವಂತಿಕೆ ಮತ್ತು ಸುಳ್ಳು ಆರೋಪಗಳು ಸಾಮಾಜಿಕ ಜಾಲತಾಣಗಳಲ್ಲಿ ಟ್ರೋಲರ್ಸ್ ಗೆ ಆಹಾರವಾಗಿದ್ದವು. ಆದರೆ ಇತ್ತೀಚೆಗೆ ಡಾಗ್ ಸತೀಶ್ ಕಿಚ್ಚ ಸುದೀಪ್ ಅವರನ್ನು ಕಿಚಾಯಿಸಲು ಮಾಡಿದ ಪ್ರಯತ್ನ ಭಾರೀ ವಿವಾದಕ್ಕೆ ಕಾರಣವಾಗಿದೆ.

RelatedPosts

‘ನಾಗಬಂಧಂ’ ಚಿತ್ರದ ‘ಸುರ ಸುರ’ ಸಾಂಗ್ ರಿಲೀಸ್!

ಪರಶುರಾಮ ಜಯಂತಿಯಂದು ಹೊಂಬಾಳೆ ಫಿಲ್ಮ್ಸ್‌ನಿಂದ ಅದ್ಧೂರಿ ಚಿತ್ರದ ಘೋಷಣೆ: ‘ಮಹಾವತಾರ ಪರಶುರಾಮ’

ದೀಪಿಕಾ ಪಡುಕೋಣೆ ಮತ್ತೆ ಪ್ರೆಗ್ನೆಂಟ್! ಜೊತೆ 2ನೇ ಮಗುವಿನ ನಿರೀಕ್ಷೆಯಲ್ಲಿ ರಣವೀರ್ ಸಿಂಗ್

ಹಾಯ್ ನಾನ್ನ ನಿರ್ದೇಶಕರ ಜೊತೆ ವಿಜಯ್ ದೇವರಕೊಂಡ ಹೊಸ ಸಿನಿಮಾ

ADVERTISEMENT
ADVERTISEMENT

ಕಿಚ್ಚ ಸುದೀಪ್ ಹಾಡನ್ನು ಬೇಕಾಬಿಟ್ಟಿ ಎಡಿಟ್ ಮಾಡಿ, ಶೌಚಾಲಯದ ವಿಡಿಯೋಗೆ ಹಾಕಿದ್ದಾರೆ. ಟಾಯ್ಲೆಟ್ ದೃಶ್ಯಕ್ಕೆ ಕಿಚ್ಚ ಸುದೀಪ್ ಹಾಡು ಬಳಸಿ ಪೋಸ್ಟ್ ಮಾಡಲಾಗಿದ್ದು, ವಿಡಿಯೋ ನೋಡಿದ ಅಭಿಮಾನಿಗಳು ಇದು ಉದ್ದೇಶಪೂರ್ವಕ ಅವಮಾನ ಎಂದು ಆರೋಪಿಸಿ ಸಾಮಾಜಿಕ ಜಾಲತಾಣಗಳಲ್ಲಿ ಆಕ್ರೋಶ ವ್ಯಕ್ತವಾಗಿದೆ. ಸುದೀಪ್ ಅಭಿಮಾನಿಗಳ ಸಿಟ್ಟು ತೀವ್ರಗೊಂಡಿದ್ದು, ವಿಡಿಯೋ ಡಿಲೀಟ್ ಮಾಡುವಂತೆ ಒತ್ತಾಯಿಸಿದ್ದಾರೆ.

ಇದಕ್ಕೆ ಪ್ರತಿಕ್ರಿಯೆ ನೀಡಿದ ಸುದೀಪ್ ಆಪ್ತರಾದ ವಿನಯ್ ಗೌಡ ಮತ್ತು ರಜತ್ ಕಿಶನ್ ಖಡಕ್ ಎಚ್ಚರಿಕೆ ನೀಡಿದ್ದಾರೆ. ವಿಡಿಯೋಗೆ ಕಾಮೆಂಟ್‌ ಮಾಡಿರೋ ವಿನಯ್, “ಮೊದಲು ಹಾಡು ಡಿಲೀಟ್ ಮಾಡು” ಎಂದು ಗಟ್ಟಿಯಾಗಿ ಹೇಳಿದ್ದರೆ, ರಜತ್ ಕೂಡ “ಸಾಂಗ್ ತೆಗೆದುಹಾಕು, ಇಲ್ಲ ಅಂದ್ರೆ ಕಾನೂನು ಕ್ರಮಕೈಗೊಳ್ಳುತ್ತೇವೆ ” ಎಂದು ವಾರ್ನಿಂಗ್ ನೀಡಿದ್ದಾರೆ. ಇವರ ಕಮೆಂಟ್‌ಗಳು ಇದೀಗ ವೈರಲ್ ಆಗಿದ್ದು, ವಿವಾದ ಮತ್ತಷ್ಟು ತೀವ್ರವಾಗಿದೆ.

ವಿವಾದ ಇಷ್ಟಕ್ಕೆ ನಿಲ್ಲದೇ, ರಜತ್ ಕಿಶನ್ ಹಾಗು ಕಿಚ್ಚ ಸುದೀಪ್ ಅಭಿಮಾನಿಗಳು ಬನಶಂಕರಿ ಪೊಲೀಸ್ ಠಾಣೆ ಮೆಟ್ಟಿಲೇರಿದ್ದಾರೆ. ನಟ ಕಿಚ್ಚ ಸುದೀಪ್ ಅವರಿಗೆ ವೈಯಕ್ತಿಕ ತೇಜೋವಧೆ ಮಾಡಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಿ ಡಾಗ್ ಸತೀಶ್ ವಿರುದ್ಧ ದೂರು ದಾಖಲಿಸಿದ್ದಾರೆ. ಇಷ್ಟೇ ಅಲ್ಲದೆ ಮಾನನಷ್ಟ ಮೊಕದ್ದಮೆ ಹಾಕುವ ಬಗ್ಗೆ ಕೂಡ ರಜತ್ ಗ್ಯಾರಂಟಿ ನ್ಯೂಸ್ ಜೊತೆ ಮಾತನಾಡಿದ್ದಾರೆ

ಒಟ್ಟಿನಲ್ಲಿ, ಕಿಚ್ಚ ಸುದೀಪ್ ಅಭಿಮಾನಿಗಳ ಭಾವನೆಗಳಿಗೆ ಧಕ್ಕೆ ತಂದಿರುವ ಈ ಘಟನೆ ಸೋಶಿಯಲ್ ಮೀಡಿಯಾದಲ್ಲಿ ದೊಡ್ಡ ಚರ್ಚೆಗೆ ಕಾರಣವಾಗಿದೆ. ಈಗಾದ್ರೂ ಡಾಗ್ ಸತೀಶ್ ವಿಡಿಯೋ ಡಿಲೀಟ್ ಮಾಡ್ತಾರಾ..? ಕ್ಷಮೆ ಕೇಳ್ತಾರ..?ಈ ವಿವಾದ ಯಾವ ತಿರುವು ಪಡೆಯುತ್ತದೆ ಎಂಬುದನ್ನು ಕಾದು ನೋಡಬೇಕಿದೆ.

ಕೀರ್ತಿ ಪಾಟೀಲ್, ಫಿಲಂ ಬ್ಯೂರೋ, ಗ್ಯಾರಂಟಿ ನ್ಯೂಸ್.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

BeFunky collage (61)

“ನಮ್ಮ ಪರಮಾಣು ಹಕ್ಕುಗಳನ್ನು ಕಸಿದುಕೊಳ್ಳಲು ಯಾರಿಂದಲೂ ಸಾಧ್ಯವಿಲ್ಲ”:ಇರಾನ್ ಅಧ್ಯಕ್ಷರ ನೇರ ವಾಗ್ದಾಳಿ

by ಶ್ರೀದೇವಿ ಬಿ. ವೈ
April 19, 2026 - 5:12 pm
0

BeFunky collage (60)

‘ಬಿಂದಿ, ಸಿಂಧೂರಕ್ಕೆ ನೋ?’: ಲೆನ್ಸ್‌ಕಾರ್ಟ್ ಬೆನ್ನಲ್ಲೇ ಏರ್ ಇಂಡಿಯಾ ಧಾರ್ಮಿಕ ಚಿಹ್ನೆಗಳ ನಿಷೇಧಕ್ಕೆ ಆಕ್ರೋಶ!

by ಶ್ರೀದೇವಿ ಬಿ. ವೈ
April 19, 2026 - 4:26 pm
0

BeFunky collage (59)

‘ನಾಗಬಂಧಂ’ ಚಿತ್ರದ ‘ಸುರ ಸುರ’ ಸಾಂಗ್ ರಿಲೀಸ್!

by ಶ್ರೀದೇವಿ ಬಿ. ವೈ
April 19, 2026 - 3:58 pm
0

BeFunky collage (58)

ಪರಶುರಾಮ ಜಯಂತಿಯಂದು ಹೊಂಬಾಳೆ ಫಿಲ್ಮ್ಸ್‌ನಿಂದ ಅದ್ಧೂರಿ ಚಿತ್ರದ ಘೋಷಣೆ: ‘ಮಹಾವತಾರ ಪರಶುರಾಮ’

by ಶ್ರೀದೇವಿ ಬಿ. ವೈ
April 19, 2026 - 3:49 pm
0

ಸಂಬಂಧಿಸಿದ ಪೋಸ್ಟ್‌ಗಳು

  • BeFunky collage (59)
    ‘ನಾಗಬಂಧಂ’ ಚಿತ್ರದ ‘ಸುರ ಸುರ’ ಸಾಂಗ್ ರಿಲೀಸ್!
    April 19, 2026 | 0
  • BeFunky collage (58)
    ಪರಶುರಾಮ ಜಯಂತಿಯಂದು ಹೊಂಬಾಳೆ ಫಿಲ್ಮ್ಸ್‌ನಿಂದ ಅದ್ಧೂರಿ ಚಿತ್ರದ ಘೋಷಣೆ: ‘ಮಹಾವತಾರ ಪರಶುರಾಮ’
    April 19, 2026 | 0
  • BeFunky collage (50)
    ದೀಪಿಕಾ ಪಡುಕೋಣೆ ಮತ್ತೆ ಪ್ರೆಗ್ನೆಂಟ್! ಜೊತೆ 2ನೇ ಮಗುವಿನ ನಿರೀಕ್ಷೆಯಲ್ಲಿ ರಣವೀರ್ ಸಿಂಗ್
    April 19, 2026 | 0
  • BeFunky collage (38)
    ಹಾಯ್ ನಾನ್ನ ನಿರ್ದೇಶಕರ ಜೊತೆ ವಿಜಯ್ ದೇವರಕೊಂಡ ಹೊಸ ಸಿನಿಮಾ
    April 18, 2026 | 0
  • BeFunky collage (32)
    ಗ್ಯಾರಂಟಿ ನ್ಯೂಸ್‌‌ ಜೊತೆ ಸೆನ್ಸೇಷನಲ್ ಡೈರೆಕ್ಟರ್ ಅನುರಾಗ್ ಕಶ್ಯಪ್ ಕಥೆ
    April 18, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version