• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Friday, September 25, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ಟ್ರಬಲ್‌ನಲ್ಲಿ ಫಹದ್ ಫಾಸಿಲ್..ಕಾಟ ಕೊಟ್ಟ ಮಗು ಯಾರು?

ತೆಲುಗು-ಮಲಯಾಳಂ ಚಿತ್ರ ‘ಡೋಂಟ್ ಟ್ರಬಲ್ ದಿ ಟ್ರಬಲ್’

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
September 24, 2026 - 5:57 pm
in ಸಿನಿಮಾ
0 0
0
Untitled design 2026 09 24T175527.636

ಮಲಯಾಳಂನ ಮೋಸ್ಟ್ ವರ್ಸಟೈಲ್ ಆ್ಯಕ್ಟರ್ ಫಹದ್ ಫಾಸಿಲ್ ಒಂದು ದೊಡ್ಡ ಟ್ರಬಲ್‌‌ನಲ್ಲಿ ಸಿಲುಕಿ ಕೊಂಡಿದ್ದಾರೆ. ಅದಕ್ಕೆ ಡೋಂಟ್ ಟ್ರಬಲ್ ದಿ ಟ್ರಬಲ್ ಅಂತ ಒಂದು ಮಗು ಕೂಡ ಎಂಟ್ರಿ ಕೊಟ್ಟಿದೆ. ಇಷ್ಟಕ್ಕೂ ಯಾರು ಆ ಮಗು..? ಯಾರಿಂದ ಯಾರಿಗೆ ಟ್ರಬಲ್ ಏತಕ್ಕಾಗಿ ಅನ್ನೋದ್ರ ಕನ್ಫ್ಯೂಷನ್‌ಗೆ ಉತ್ತರ ನಿಮ್ಮ ಮುಂದೆ.

  • ಟ್ರಬಲ್‌ನಲ್ಲಿ ಫಹದ್ ಫಾಸಿಲ್.. ಕಾಟ ಕೊಟ್ಟ ಮಗು ಯಾರು?
  • ತೆಲುಗು-ಮಲಯಾಳಂ ಚಿತ್ರ ‘ಡೋಂಟ್ ಟ್ರಬಲ್ ದಿ ಟ್ರಬಲ್’
  • ಫಹದ್ ಹಾಗೂ ಸಾರಾ ಪಾಲೇಕರ್ ನಡುವೆ ಫ್ಯಾಂಟಸಿ ಡ್ರಾಮಾ
  • ಬಾಲಯ್ಯ ಕಂಠದಲ್ಲಿ ಟ್ರಬಲ್‌ ವಾಯ್ಸ್.. ಮಸ್ತ್ ಮಜಾ ಗುರು..!

ಆಕ್ಟಿಂಗ್‌ನಲ್ಲಿ ಕ್ರೇಜಿ ಎಕ್ಸ್‌ಪರಿಮೆಂಟ್ ಮಾಡೋ ಫಹದ್ ಫಾಸಿಲ್, ಈ ಬಾರಿ ಪಕ್ಕಾ ಫನ್ ಅಂಡ್ ಫ್ಯಾಂಟಸಿ ರೈಡ್‌ಗೆ ರೆಡಿಯಾಗಿದ್ದಾರೆ. ಸೋಲೋ ಹೀರೋ ಆಗಿ ನಟಿಸಿರೋ ಡೋಂಟ್ ಟ್ರಬಲ್ ದಿ ಟ್ರಬಲ್ ಸಿನಿಮಾದ ಟ್ರೇಲರ್ ಈಗ ಸೋಶಿಯಲ್ ಮೀಡಿಯಾದಲ್ಲಿ ಹಲ್ ಚಲ್ ಎಬ್ಬಿಸ್ತಿದೆ. ಸಿನಿಮಾದಲ್ಲಿ ಫಹದ್ ಸೂರಿ ಅನ್ನೋ ಕಣ್ಣು ಮುಚ್ಚಿ ಕಣ್ಣು ತೆಗೆಯೋದ್ರಲ್ಲಿ ಟೋಪಿ ಹಾಕೋ ರೋಡ್ ಸೈಡ್ ಮ್ಯಾಜಿಷಿಯನ್ ಆಗಿ ಕಾಣಿಸಿಕೊಂಡಿದದ್ದಾರೆ. ಕಾಸು ಕಂಡ್ರೆ ಸಾಕು ಕಣ್ಣು ಕತ್ತಲೆ ಬರೋ ಈ ಸೂರಿಗೆ, ತಂಟೆ-ತಕರಾರು ಅಂದ್ರೆ ಸಾಕು ಎಸ್ಕೇಪ್ ಆಗೋದೆ ಕೆಲಸ. ಆದ್ರೆ, ಈ ನಕಲಿ ಮ್ಯಾಜಿಷಿಯನ್ ಖೆಡ್ಡಾಗೆ ರಿಯಲ್ ಮ್ಯಾಜಿಕ್ ಶಕ್ತಿ ಇರೋ ಒಬ್ರು ರೌಡಿ ಬೇಬಿ ಎಂಟ್ರಿ ಕೊಟ್ಟಾಗ ಸೂರಿ ಲೈಫೇ ಕಂಪ್ಲೀಟ್ ಉಲ್ಟಾ-ಪಲ್ಟಾ ಆಗಿಬಿಡುತ್ತೆ.

RelatedPosts

ವಿಷ್ಣು ಅಮೃತ ಮಹೋತ್ಸವ.. ಯಾರೆಲ್ಲಾ ಬರ್ತಿದ್ದಾರೆ ಗೊತ್ತಾ?

ಇಂದು ರಾಜ್ಯಾದ್ಯಂತ ತೆರೆ ಕಂಡ ಸ್ಪಾರ್ಕ್ ಸಿನಿಮಾ

‘ಕಾಮನ್‌ ಮ್ಯಾನ್‌’‌ CM ಆದ್ರು.. ಚಿತ್ರಪ್ರೇಮಿಗಳು ಏನಂದ್ರು?

‘ಬೃಂದಾವಿಹಾರಿ’: ಅರಮನೆಯ ಆವರಣದಲ್ಲಿ ಐದನೇ ಗೀತೆ ಅದ್ಧೂರಿ ಲಾಂಚ್

ADVERTISEMENT
ADVERTISEMENT

ಆ ಕ್ಯೂಟ್ ಮಗು ಸಾರಾ ಪಾಲೇಕರ್. ಮ್ಯಾಜಿಕ್ ಪವರ್ ಇರೋ ಈ ಮಗು, ತನ್ನ ಆಟದಲ್ಲೇ ಸ್ವಂತ ಅಪ್ಪ-ಅಮ್ಮನನ್ನ ಮಾಯ ಮಾಡಿಬಿಡುತ್ತೆ. ಕೊನೆಗೆ ತನ್ನ ಪೇರೆಂಟ್ಸ್‌ನ ಹುಡುಕಿ ಕೊಡು ಅಂತ ಈ ನಕಲಿ ಮ್ಯಾಜಿಷಿಯನ್ ಸೂರಿ ಬೆನ್ನೇರಿ ಕೂರುತ್ತೆ. ಅಲ್ಲಿಂದ ಶುರುವಾಗೋ ಕಾಮಿಡಿ ಗೊಂದಲ, ಕಾಸಿಗಾಗಿ ಸೂರಿ ಮಾಡೋ ಕಸರತ್ತು, ಮತ್ತೆ ಇಬ್ಬರ ಮಧ್ಯೆ ನಡೆಯೋ ಜುಗಲ್ಬಂದಿ ಪ್ರೇಕ್ಷಕರನ್ನ ಹೊಟ್ಟೆ ಹುಣ್ಣಾಗುವಂತೆ ನಗಿಸೋದು ಗ್ಯಾರಂಟಿ. ಅದ್ರಲ್ಲೂ ಟ್ರೇಲರ್ ಆರಂಭದಲ್ಲೇ ಬರೋ ನಮ್ಮ ಗಾಡ್ ಆಫ್ ಮಾಸಸ್ ನಂದಮೂರಿ ಬಾಲಕೃಷ್ಣ ಅವರ ಕಡಕ್ ವಾಯ್ಸ್‌ ಅಂತೂ ನೆಕ್ಸ್ಟ್ ಲೆವೆಲ್. ಬಾಲಯ್ಯ ಅವರ ಐಕಾನಿಕ್ ಡೈಲಾಗ್ ಶೈಲಿಯೇ ಟ್ರೇಲರ್‌ಗೆ ಅಸಲಿ ಕಿಕ್ ಕೊಟ್ಟಿದೆ.

ಈ ಬಿಗ್ ಫ್ಯಾಂಟಸಿ ಎಂಟರ್‌ಟೈನರ್‌ಗೆ ಶಶಾಂಕ್ ಯೇಲೇಟಿ ನಿರ್ದೇಶನ ಮಾಡಿದ್ದು, ಫಹದ್ ಫಾಸಿಲ್ ಹಾಗೂ ಸಾರಾ ಪಾಲೇಕರ್ ಜೊತೆಗೆ ಮಹೇಶ್ ಮಾಂಜ್ರೇಕರ್ ಮತ್ತು ಸೌರಭ್ ಸಚ್‌ದೇವ್ ಪ್ರಮುಖ ತಾರಾಗಣದಲ್ಲಿದ್ದಾರೆ. ದಿಗ್ಗಜ ನಿರ್ದೇಶಕ ಎಸ್.ಎಸ್. ರಾಜಮೌಳಿ ಅರ್ಪಿಸುತ್ತಿರೋ ಈ ಚಿತ್ರವನ್ನು ಬಾಹುಬಲಿ ನಿರ್ಮಾಪಕರಾದ ಶೋಭು ಯಾರ್ಲಗಡ್ಡ, ಪ್ರಸಾದ್ ಡೆವಿನೇನಿ ಹಾಗೂ ಎಸ್.ಎಸ್. ಕಾರ್ತಿಕೇಯ ಅವರು ಆರ್ಕಾ ಮೀಡಿಯಾ ಮತ್ತು ಶೋಯಿಂಗ್ ಬ್ಯುಸಿನೆಸ್ ಬ್ಯಾನರ್ ಅಡಿಯಲ್ಲಿ ನಿರ್ಮಿಸಿದ್ದಾರೆ. ಇನ್ನು ಕಾಲ ಭೈರವ ಅವರ ಧಮಾಕಾ ಬಿಜಿಎಂ ಹಾಗೂ ಮೈತ್ರಿ ಮೂವಿ ಡಿಸ್ಟ್ರಿಬ್ಯೂಟರ್ಸ್ ಮೂಲಕ ಬಿಡುಗಡೆಯಾಗುತ್ತಿರೋ ಈ ಸಿನಿಮಾ, ಅಕ್ಟೋಬರ್ 2ರ ಗಾಂಧಿ ಜಯಂತಿಗೆ ಬೆಳ್ಳಿಪರದೆ ಮೇಲೆ ಯಾವ ಮಟ್ಟದ ಮ್ಯಾಜಿಕ್ ಮಾಡಲಿದೆ ಅನ್ನೋದನ್ನ ಕಾದು ನೋಡಬೇಕಿದೆ.

 

ಕೀರ್ತಿ ಪಾಟೀಲ್, ಫಿಲಂ ಬ್ಯೂಯೋ, ಗ್ಯಾರಂಟಿ ನ್ಯೂಸ್

 

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

ಜ್ಞಾನೇಶ್ (9)

ತುಂಗಭದ್ರಾ ನೀರಿನ ಹರಿವು ಹೆಚ್ಚಳ; ಮಂತ್ರಾಲಯದಲ್ಲಿ ಭಕ್ತರಿಗೆ ಬಿಗ್ ಅಲರ್ಟ್

by ಕವಿತಾ
September 25, 2026 - 6:33 pm
0

ಜ್ಞಾನೇಶ್ (7)

ಶಾಲಾ ಮಕ್ಕಳಿಗೆ ಗುಡ್‌ನ್ಯೂಸ್; ಅಕ್ಟೋಬರ್ 3ರಿಂದ 19 ದಿನ ದಸರಾ ರಜೆ

by ಕವಿತಾ
September 25, 2026 - 5:47 pm
0

ಜ್ಞಾನೇಶ್ (8)

ದಾಂಡೇಲಿಯಲ್ಲಿ ರಸ್ತೆ ಬದಿಯ ಕಾಡಿಗೆ ಆಕಸ್ಮಿಕ ಬೆಂಕಿ; ತಪ್ಪಿದ ಭಾರೀ ಅನಾಹುತ

by ಕವಿತಾ
September 25, 2026 - 5:07 pm
0

ಜ್ಞಾನೇಶ್ (6)

ಎರಡು ದಿನಗಳ ಬಳಿಕ ಹೇಮಾವತಿ ನಾಲೆಯಲ್ಲಿ ಯುವಕನ ಮೃತದೇಹ ಪತ್ತೆ

by ಕವಿತಾ
September 25, 2026 - 4:52 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಜ್ಞಾನೇಶ್ (5)
    ವಿಷ್ಣು ಅಮೃತ ಮಹೋತ್ಸವ.. ಯಾರೆಲ್ಲಾ ಬರ್ತಿದ್ದಾರೆ ಗೊತ್ತಾ?
    September 25, 2026 | 0
  • ಜ್ಞಾನೇಶ್ (4)
    ಇಂದು ರಾಜ್ಯಾದ್ಯಂತ ತೆರೆ ಕಂಡ ಸ್ಪಾರ್ಕ್ ಸಿನಿಮಾ
    September 25, 2026 | 0
  • ಜ್ಞಾನೇಶ್ (2)
    ‘ಕಾಮನ್‌ ಮ್ಯಾನ್‌’‌ CM ಆದ್ರು.. ಚಿತ್ರಪ್ರೇಮಿಗಳು ಏನಂದ್ರು?
    September 25, 2026 | 0
  • Untitled design (51)
    ‘ಬೃಂದಾವಿಹಾರಿ’: ಅರಮನೆಯ ಆವರಣದಲ್ಲಿ ಐದನೇ ಗೀತೆ ಅದ್ಧೂರಿ ಲಾಂಚ್
    September 25, 2026 | 0
  • Untitled design (38)
    ಮೈಸೂರಿನ ‘ಪಚ್ಚ’ನ ಮಾಸ್ ಜರ್ನಿ ಇಂದಿನಿಂದ ಜಿಯೋಹಾಟ್‌‌ಸ್ಟಾರ್‌ನಲ್ಲಿ
    September 25, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version