• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Sunday, August 16, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ಆಂಧ್ರದಲ್ಲಿ ದೂದ್‌ಪೇಡಾ ದಿಗಂತ್ ಅದೃಷ್ಟ ಪರೀಕ್ಷೆ!

ಸಮಂತಾ ಮುಂದೆ ಇನ್ನೊಂದು ಚಾನ್ಸ್ ಕೇಳಿದ ದಿಗಂತ್

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್ by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
June 18, 2026 - 7:02 pm
in ಸಿನಿಮಾ
0 0
0
Untitled design 2026 06 18T184206.896

ಸ್ಯಾಂಡಲ್‌ವುಡ್‌ನ ದೂದ್‌ಪೇಡಾ ದಿಗಂತ್, ಬ್ಯೂಟಿ ಸಮಂತಾ ಎದುರೇ ಟಾಲಿವುಡ್ ಅಂಗಳದಲ್ಲಿ ಮತ್ತೊಂದು ಚಾನ್ಸ್ ಕೇಳಿದ್ದಾರೆ. ಮಾ ಇಂಟಿ ಬಂಗಾರಂ ಜೊತೆ ಕನ್ನಡಿಗ ದಿಗ್ಗಿ ಎಲ್ಲೆಡೆ ಕಮಾಲ್ ಮಾಡ್ತಿದ್ದು, ಈ ಬಾರಿ ಪಕ್ಕದ ಇಂಡಸ್ಟ್ರಿಯಿಂದ ಅದೃಷ್ಟ ಪರೀಕ್ಷೆಗೆ ಇಳಿಯುತ್ತಿದ್ದಾರೆ.

  • ಸಮಂತಾ ಮುಂದೆ ಇನ್ನೊಂದು ಚಾನ್ಸ್ ಕೇಳಿದ ದಿಗಂತ್
  • 2ನೇ ಮದ್ವೆ ಬಳಿಕ ಸಮಂತಾಗೆ ಗಂಡನಾಗಿರೋ ಕನ್ನಡಿಗ
  • ಆಂಧ್ರದಲ್ಲಿ ದೂದ್‌ಪೇಡಾ ದಿಗಂತ್ ಅದೃಷ್ಟ ಪರೀಕ್ಷೆ..!!
  • ಈ ವಾರದಿಂದ ನಿಮ್ಮ ಮುಂದೆ ‘ಮಾ ಇಂಟಿ ಬಂಗಾರಂ’

ಮಾ ಇಂಟಿ ಬಂಗಾರಂ.. ನಟಿ ಸಮಂತಾ ನಟನೆಯ ಟಾಲಿವುಡ್‌ನ ಬಹುನಿರೀಕ್ಷಿತ ಸಿನಿಮಾ. ನಮ್ಮ ಶಿವಮೊಗ್ಗದಲ್ಲೂ ಚಿತ್ರೀಕರಣಗೊಂಡಿರೋ ಈ ಸಿನಿಮಾದಲ್ಲಿ ಸ್ಯಾಂಡಲ್‌ವುಡ್‌ನ ದೂದ್‌ಪೇಡಾ ದಿಗಂತ್ ಕೂಡ ಲೀಡ್‌‌ನಲ್ಲಿ ಬಣ್ಣ ಹಚ್ಚಿರೋದು ಹೈಲೈಟ್. 2ನೇ ಮದ್ವೆಯಾದ ನಟಿ ಸಮಂತಾ ಗಂಡನ ಪಾತ್ರ ಮಾಡಿರೋ ದಿಗಂತ್, ಪಕ್ಕದ ತೆಲುಗು ಚಿತ್ರರಂಗದಲ್ಲಿ ಸೆಕೆಂಡ್ ಇನ್ನಿಂಗ್ಸ್ ಆರಂಭಿಸಿದ್ದಾರೆ.

RelatedPosts

ಪವಿತ್ರಾಗೌಡಗೆ ಶಾಕ್: 16 ಕೈದಿಗಳಿರುವ ಬ್ಯಾರಕ್‌ಗೆ ಶಿಫ್ಟ್, ಜೈಲಿನಲ್ಲಿ ಬಿಗಿ ಭದ್ರತೆ

ನಿಷೇಧಿತ ಪಾನ್ ಮಸಾಲಾ ಜಾಹೀರಾತು ಪ್ರಚಾರ: ಶಾರುಖ್, ದೇವಗನ್,ಟೈಗರ್ ಶ್ರಾಫ್‌ಗೆ ನೋಟಿಸ್

ಕಿರಿಯ ನಟಿ ಜೊತೆ ಓಡಾಟ: ‘ಶುಗರ್ ಡ್ಯಾಡಿ’ ಎಂದ ಪತ್ನಿಗೆ ತಿರುಗೇಟು ನೀಡಿದ ನಟ ಗೋವಿಂದ

ಯೂಟರ್ನ್ ಶ್ರದ್ಧಾ ಶ್ರೀನಾಥ್‌‌ಗೆ ಬೇಕಿದೆ ಟರ್ನಿಂಗ್ ಪಾಯಿಂಟ್

ADVERTISEMENT
ADVERTISEMENT

ಇದೇ ಜೂನ್ 19ಕ್ಕೆ ಮಾ ಇಂಟಿ ಬಂಗಾರಂ ಚಿತ್ರ ವರ್ಲ್ಡ್‌ವೈಡ್ ಗ್ರ್ಯಾಂಡ್ ಆಗಿ ರಿಲೀಸ್ ಆಗ್ತಿದ್ದು, ಇತ್ತೀಚೆಗೆ ಪ್ರೀ ರಿಲೀಸ್ ಇವೆಂಟ್ ರಂಗೇರಿತ್ತು. ಅಲ್ಲಿ ಸಮಂತಾ ಎದುರು ನಮ್ಮ ಕನ್ನಡಿಗ ದಿಗಂತ್ ಇಂಗ್ಲಿಷ್ ಜೊತೆ ತೆಲುಗು ಸ್ಪೀಚ್ ಇಂಪ್ರೆಸ್ಸೀವ್ ಆಗಿತ್ತು. ನಾನು ಕನ್ನಡಿಗ ಎಂದ ದಿಗ್ಗಿ, ನನಗೆ ಇನ್ನೊಂದು ಚಾನ್ಸ್ ಕೊಡ್ತೀರಾ ಅಂತ ನೇರವಾಗಿಯೇ ತೆಲುಗು ಮಂದಿಯನ್ನ ಸಮಂತಾ ಎದುರೇ ಕೇಳಿಬಿಟ್ಟರು. ಅವ್ರ ಮಾತುಗಳೀಗ ಸಖತ್ ವೈರಲ್ ಆಗ್ತಿವೆ.

ಅಂದಹಾಗೆ ದಿಗಂತ್ ಬಗ್ಗೆ ನಟಿ ಸಮಂತಾ ಕೂಡ ಮೆಚ್ಚುಗೆಯ ಮಾತುಗಳಾಡಿದ್ದು, ಚೆನ್ನೈನಲ್ಲಿ ನೂತನ ಸಿಎಂ ವಿಜಯ್‌ರನ್ನ ಕೂಡ ಭೇಟಿ ಮಾಡಿ, ಅವ್ರ ಬಗ್ಗೆಯೂ ವಿಶೇಷ ಪೋಸ್ಟ್ ಹಾಕಿದ್ದಾರೆ.

ಟಿಪಿಕಲ್ ಕ್ಲಾಸಿಕಲ್ ಮೂವಿಗೆ ಆ್ಯಕ್ಷನ್ ಟಚ್ ಕೊಟ್ಟಿರೋ ಮಾ ಇಂಟಿ ಬಂಗಾರಂ ಕಥೆ ಸಖತ್ ಇಂಪ್ರೆಸ್ಸೀವ್ ಆಗಿದ್ದು, ಗಂಡನ ಊರಿಗೆ ತೆರಳುವ ಸೊಸೆ, ಆಕೆಯ ಆ್ಯಕ್ಷನ್ ಧಮಾಕದ ಕಥಾನಕ ಹೊಂದಿದೆ. ಟೀಸರ್, ಟ್ರೈಲರ್ ಹಾಗೂ ಸಾಂಗ್ಸ್ ಸಖತ್ ಇಂಟರೆಸ್ಟಿಂಗ್ ಆಗಿದ್ದು, ಇದೇ ಜೂನ್ 19ರಿಂದ ಅಂದ್ರೆ ಇದೇ ವಾರ ಪ್ರೇಕ್ಷಕರನ್ನ ರಂಜಿಸೋಕೆ ಥಿಯೇಟರ್ ಅಂಗಳಕ್ಕೆ ಬರ್ತಿದೆ ಮೂವಿ.

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್, ಫಿಲ್ಮ್ ಬ್ಯೂರೋ ಹೆಡ್, ಗ್ಯಾರಂಟಿ ನ್ಯೂಸ್

 

 

ShareSendShareTweetShare
ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್

ಗ್ಯಾರಂಟಿ ನ್ಯೂಸ್ ಸಂಸ್ಥೆಯ ಸಿನಿಮಾ ವಿಭಾಗದ ಮುಖ್ಯಸ್ಥರಾಗಿ 2024ರಿಂದ ಕಾರ್ಯ ನಿರ್ವಹಣೆ ಮಾಡುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಸುದ್ದಿ ವಾಹಿನಿಗಳಲ್ಲಿ 12 ವರ್ಷಗಳ ಕಾಲ ಸಿನಿಮಾ ವರದಿಗಾರ, ನಿರೂಪಕ, ಟೀಂ ಹೆಡ್ ಆಗಿ ಕಾರ್ಯ ನಿರ್ವಹಿಸಿದ ಅನುಭವ ಇದೆ. ಸಿನಿಮಾ ವರದಿಗಾರಿಕೆ, ಸಂದರ್ಶನ, ವಿಮರ್ಶೆ, ಎಕ್ಸ್ ಕ್ಲೂಸಿವ್ ಆಫ್ ದಿ ರೆಕಾರ್ಡ್ ಬರಹಗಳನ್ನ ಹೆಚ್ಚಾಗಿ ಬರೆಯುತ್ತಾರೆ. ಪ್ರವಾಸ, ಸೆಲೆಬ್ರಿಟಿ ಹೋಮ್ ಟೂರ್ ಮಾಡುವುದು, ಸಿನಿಮಾ, ವೆಬ್ ಸೀರೀಸ್ ಗಳ ವೀಕ್ಷಣೆ ಇವರ ಹವ್ಯಾಸ.

Please login to join discussion

ತಾಜಾ ಸುದ್ದಿ

ಶಿಫ್ಟ್,

ಪವಿತ್ರಾಗೌಡಗೆ ಶಾಕ್: 16 ಕೈದಿಗಳಿರುವ ಬ್ಯಾರಕ್‌ಗೆ ಶಿಫ್ಟ್, ಜೈಲಿನಲ್ಲಿ ಬಿಗಿ ಭದ್ರತೆ

by ಶಾಲಿನಿ ಕೆ. ಡಿ
August 16, 2026 - 2:45 pm
0

Untitled design 2026 08 16T141316.352

ಕಾನೂನು ಹೇಳಿದಂತೆ ನಡೆಯುತ್ತೇವೆ: ನೈಸ್ ಯೋಜನೆ ಬಗ್ಗೆ ಹೆಚ್‌ಡಿಕೆ ಪತ್ರಕ್ಕೆ ಸಿಎಂ ಡಿಕೆಶಿ ಪ್ರತಿಕ್ರಿಯೆ

by ಶಾಲಿನಿ ಕೆ. ಡಿ
August 16, 2026 - 2:14 pm
0

ಮಹಿಳೆಯೊಂದಿಗೆ ಅಕ್ರಮ ಸಂಬಂಧ ಭಕ್ತರಿಂದ ಸ್ವಾಮೀಜಿಗೆ ಹಿಗ್ಗಾಮುಗ್ಗ ಥಳಿತ

ಮಹಿಳೆಯೊಂದಿಗೆ ಅಕ್ರಮ ಸಂಬಂಧ: ಭಕ್ತರಿಂದ ಸ್ವಾಮೀಜಿಗೆ ಹಿಗ್ಗಾಮುಗ್ಗ ಥಳಿತ

by ಶಾಲಿನಿ ಕೆ. ಡಿ
August 16, 2026 - 1:49 pm
0

Untitled design 2026 08 16T130432.349

ಜರ್ಮನಿ-ಭಾರತ ನಡುವೆ 70,000 ಕೋಟಿ ಜಲಾಂತರ್ಗಾಮಿ ಡೀಲ್: ಶೀಘ್ರದಲ್ಲೇ ಮಹತ್ವದ ಸಭೆ

by ಶಾಲಿನಿ ಕೆ. ಡಿ
August 16, 2026 - 1:08 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಶಿಫ್ಟ್,
    ಪವಿತ್ರಾಗೌಡಗೆ ಶಾಕ್: 16 ಕೈದಿಗಳಿರುವ ಬ್ಯಾರಕ್‌ಗೆ ಶಿಫ್ಟ್, ಜೈಲಿನಲ್ಲಿ ಬಿಗಿ ಭದ್ರತೆ
    August 16, 2026 | 0
  • ಅರ್ಷದ್ (6)
    ನಿಷೇಧಿತ ಪಾನ್ ಮಸಾಲಾ ಜಾಹೀರಾತು ಪ್ರಚಾರ: ಶಾರುಖ್, ದೇವಗನ್,ಟೈಗರ್ ಶ್ರಾಫ್‌ಗೆ ನೋಟಿಸ್
    August 16, 2026 | 0
  • ಅರ್ಷದ್ (1)
    ಕಿರಿಯ ನಟಿ ಜೊತೆ ಓಡಾಟ: ‘ಶುಗರ್ ಡ್ಯಾಡಿ’ ಎಂದ ಪತ್ನಿಗೆ ತಿರುಗೇಟು ನೀಡಿದ ನಟ ಗೋವಿಂದ
    August 16, 2026 | 0
  • ಖರ್ಗೆ (8)
    ಯೂಟರ್ನ್ ಶ್ರದ್ಧಾ ಶ್ರೀನಾಥ್‌‌ಗೆ ಬೇಕಿದೆ ಟರ್ನಿಂಗ್ ಪಾಯಿಂಟ್
    August 15, 2026 | 0
  • ಖರ್ಗೆ (6)
    ನ್ಯೂ ಟೈಟಲ್..ಭಾರತಕ್ಕಿಂತ ಮೊದಲೇ ಚೀನಾದಲ್ಲಿ ರಾಮಾಯಣ ದರ್ಶನ
    August 15, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version