• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, June 27, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ದೂರದೂರಿನಲ್ಲೂ ಮೇಳೈಸುತ್ತಿದೆ “ದೂರ ತೀರ ಯಾನ”ದ ಶೀರ್ಷಿಕೆ ಗೀತೆ

admin by admin
June 11, 2025 - 6:32 pm
in ಸಿನಿಮಾ
0 0
0
Web 2025 06 11t181116.434

ಡಿ.ಕ್ರಿಯೇಷನ್ಸ್ ಮೂಲಕ ಕನ್ನಡ ಚಿತ್ರರಂಗಕ್ಕೆ ಈಗಾಗಲೇ ಸಾಕಷ್ಟು ಸದಭಿರುಚಿಯ ಚಿತ್ರಗಳನ್ನು ನೀಡಿರುವ ದೇವರಾಜ್ ಆರ್. ನಿರ್ಮಾಣದ ಹಾಗೂ “ಹರಿವು”, ” ನಾತಿಚರಾಮಿ”, “ಆಕ್ಟ್ 1978”, “19.20.21” ನಂತಹ ಜನಮೆಚ್ಚುಗೆ ಪಡೆದ ಚಿತ್ರಗಳ ನಿರ್ದೇಶಕ ಮಂಸೋರೆ ನಿರ್ದೇಶಿಸಿರುವ ಹಾಗೂ ವಿಜಯ್ ಕೃಷ್ಣ – ಪ್ರಿಯಾಂಕ ಕುಮಾರ್ ನಾಯಕ – ನಾಯಕಿಯಾಗಿ ನಟಿಸಿರುವ “ದೂರ ತೀರ ಯಾನ” ಚಿತ್ರದ ಶೀರ್ಷಿಕೆ ಗೀತೆ ಇತ್ತೀಚೆಗೆ ಬಿಡುಗಡೆಯಾಯಿತು. ಕಿರಣ್ ಕಾವೇರಪ್ಪ ಬರೆದು ಬಕ್ಕೇಶ್ ಹಾಗೂ ಕಾರ್ತಿಕ್ ಸಂಗೀತ ನೀಡಿರುವ ಹಾಗೂ ಬಕ್ಕೇಶ್ – ಇಶಾ ಸುಚಿ ಅವರು ಹಾಡಿರುವ ಈ ಶೀರ್ಷಿಕೆ ಗೀತೆಯನ್ನು ನಿರ್ಮಾಪಕ ದೇವರಾಜ್ ಅವರ ಪುತ್ರ ಜಯರಾಮ್ ಬಿಡುಗಡೆ ಮಾಡಿದರು.

ಹೆಸರಾಂತ ನಿರ್ದೇಶಕ ಸುನೀಲ್ ಕುಮಾರ್ ದೇಸಾಯಿ ಹಾಗೂ‌ ಖ್ಯಾತ ನಟ ನವೀನ್ ಶಂಕರ್ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು. ಎಂ.ಆರ್.ಟಿ ಮ್ಯೂಸಿಕ್ ಮೂಲಕ ಬಿಡುಗಡೆಯಾಗಿರುವ ಈ ಹಾಡಿಗೆ ಪ್ರೇಕ್ಷಕರು ಫಿದಾ ಆಗಿದ್ದು, ಇಲ್ಲಿ ಮಾತ್ರವಲ್ಲದೆ ದೂರದೂರುಗಳಿಂದಲ್ಲೂ(ವಿದೇಶ) ಹಾಡಿಗೆ ಮೆಚ್ಚುಗೆಯ ಮಹಾಪೂರವೇ ಹರಿದು ಬರುತ್ತಿದೆ. ಹಾಡು ಅಧಿಕ ಸಂಖ್ಯೆಯಲ್ಲೂ ವೀಕ್ಷಣೆಯಾಗುತ್ತಿದೆ. ಹಾಡು ಬಿಡುಗಡೆ ನಂತರ ಚಿತ್ರತಂಡದ ಸದಸ್ಯರು ಮಾತನಾಡಿದರು.

RelatedPosts

ವಂಚನೆ ಕೇಸ್: ಸುಪ್ರೀಂ ಕೋರ್ಟ್‌ನಿಂದ ಅರ್ಜಿ ಹಿಂಪಡೆದ ಜಾಕ್ವೆಲಿನ್ ಫರ್ನಾಂಡಿಸ್

ಸಲ್ಮಾನ್ ಖಾನ್ ಹೊಸ ಅಸ್ತ್ರ..‘ಕರ್ಣ’ನಾಗ್ತಾರಾ ಭಾಯಿ‌ಜಾನ್?

ಜಕ್ಕಣ್ಣನ ಪರ್ಫೆಕ್ಷನ್‌ಗೆ ಪೃಥ್ವಿರಾಜ್ ಶಾಕ್!

ನರ್ತಕಿ ಥಿಯೇಟರ್‌ನಲ್ಲಿ ‘ಬಲರಾಮನ ದಿನಗಳು’ ಮಾಸ್ ಹಬ್ಬ

ADVERTISEMENT
ADVERTISEMENT

Whatsapp image 2025 06 11 at 6.04.39 pm (1)

“ದೂರ ತೀರ ಯಾನ” ದಲ್ಲಿ ಆರು ಹಾಡುಗಳು ಹಾಗೂ ಎರಡು ಮ್ಯೂಸಿಕಲ್ ಬಿಟ್ಸ್ ಇದೆ. ಇಂದು ಶೀರ್ಷಿಕೆ ಗೀತೆ ಬಿಡುಗಡೆಯಾಗಿದೆ. ಈ ಹಾಡಿಗೆ ಕಿರಣ್ ಕಾವೇರಪ್ಪ ಸಾಹಿತ್ಯ ಬರೆದಿದ್ದು, ನಾನು ಹಾಗೂ ಕಾರ್ತಿಕ್ ಸಂಗೀತ ನೀಡಿದ್ದೇವೆ. ನಾನು ಹಾಗೂ ಇಶಾ ಸುಚಿ ಹಾಡಿದ್ದೇವೆ. ಹೆಸರಾಂತ ಮ್ಯುಸಿಷಿಯನ್ಸ್ ನನ್ನೊಂದಿಗೆ ಕಾರ್ಯ ನಿರ್ವಹಿಸಿದ್ದಾರೆ ಎಂದು ಸಂಗೀತ ನಿರ್ದೇಶಕ ಹಾಗೂ ಗಾಯಕ ರೋಣದ ಬಕ್ಕೇಶ್ ಹೇಳಿದರು.

Whatsapp image 2025 06 11 at 6.04.39 pm (2)

ನಮ್ಮ ಸಿನೆಮಾದ ಹಾಡುಗಳಲ್ಲಿ ಒಂದೇ ಒಂದು ಇಂಗ್ಲಿಷ್ ಪದ ಕೂಡ ಬಳಸದೇ ನಮ್ಮ ಸಂಗೀತ ನಿರ್ದೇಶಕರು ಹಾಗೂ ಗೀತ ಸಾಹಿತಿಗಳ ನೆರವಿನಿಂದ ಹಾಡುಗಳನ್ನು ಸಂಯೋಜಿಸಿದ್ದೇವೆ. ಇವೆಲ್ಲಾ ನಮ್ಮ ಕನ್ನಡ ಭಾಷೆಯ ಹಿರಿಮೆ ಎಂದು ಮಾತನಾಡಿದ ನಿರ್ದೇಶಕ ಮಂಸೋರೆ ಅವರು, ಬಕೇಶ್ ಸಂಗೀತ ನೀಡಿ ಹಾಡಿರುವ ಈ ಶೀರ್ಷಿಕೆ ಗೀತೆ ನನ್ನ ಮೆಚ್ಚಿನ ಗೀತೆಯೂ ಹೌದು. ಲಾಂಗ್ ಡ್ರೈವ್ ಮಾಡುವ ಪಯಣಿಗರಿಗೆ ಸಿಕ್ಕ ಸುಮಧುರ ಗೀತೆ ಕೂಡ.

Whatsapp image 2025 06 11 at 6.04.38 pm

ನಮ್ಮ ಚಿತ್ರದಲ್ಲಿ ಆರು ಹಾಡುಗಳು ಹಾಗೂ ಎರಡು ಬಿಟ್ಸ್ ಇದ್ದು, ಬಕೇಶ್ ಸುಮಾರು ಒಂದು ವರ್ಷದ ಕಾಲದಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಎಂ.ಆರ್.ಟಿ ಮ್ಯೂಸಿಕ್ ಮೂಲಕ ಈ ಹಾಡು ಬಿಡುಗಡೆಯಾಗಿದೆ. ಚಿತ್ರ ಉತ್ತಮವಾಗಿ ಮೂಡಿಬರಲು ನಿರ್ಮಾಪಕ ದೇವರಾಜ್ ಅವರ ಸಹಕಾರ ಅಪಾರವಾಗಿದೆ. “ದೂರ ತೀರ ಯಾನ” ಬೆಂಗಳೂರಿನಿಂದ ಗೋವಾದವರೆಗೂ ನಡೆಯುವ ಪಯಣದ ಕಥೆ. ಇದು ಪ್ರೇಮ ಕಥೆಯಲ್ಲ. ಪ್ರೇಮದ ಕಥೆ. ಜುಲೈ 11 ರಂದು ನಮ್ಮ ಚಿತ್ರ ಬಿಡುಗಡೆಯಾಗುತ್ತಿದೆ. ಎಂದಿನಂತೆ ನಿಮ್ಮೆಲ್ಲರ ಪ್ರೋತ್ಸಾಹವಿರಲಿ ಎಂದರು.

ಚಿತ್ರತಂಡದ ಸಹಕಾರದಿಂದ ಒಂದೊಳ್ಳೆ ಸಿನಿಮಾ ನಿರ್ಮಾಣವಾಗಿದೆ. ಜುಲೈ 11ರಂದು ನಮ್ಮ ಚಿತ್ರ ಬಿಡುಗಡೆಯಾಗುತ್ತಿದೆ. ನೋಡಿ ಹಾರೈಸಿ ಎಂದರು ನಿರ್ಮಾಪಕ ದೇವರಾಜ್.

Whatsapp image 2025 06 11 at 6.04.38 pm (1)

ಇಂದು ಬಿಡುಗಡೆಯಾಗಿರುವ ಟೈಟಲ್ ಸಾಂಗ್ ನಲ್ಲಿ ಸಖತ್ ಎನರ್ಜಿ ಇದೆ. ಅದೇ ಎನರ್ಜಿ ಯಲ್ಲಿ ನಮ್ಮ ಚಿತ್ರತಂಡ ಕೆಲಸ ಮಾಡಿದೆ‌. ಇಂದು ಹಾಡು ಬಿಡುಗಡೆ ಸಮಾರಂಭ. ಹಾಗಾಗಿ ಅದರ ಬಗ್ಗೆ ಹೇಳಿದ್ದೀನಿ. ನನ್ನ ಪಾತ್ರದ ಕುರಿತು ಮುಂದಿನ ದಿನಗಳಲ್ಲಿ ತಿಳಿಸುತ್ತೇನೆ ಎಂದು ನಾಯಕ ವಿಜಯ್ ಕೃಷ್ಣ ಹೇಳಿದರು. ಇದು ನನ್ನ ಇಷ್ಟದ ಗೀತೆ ಕೂಡ ಎಂದು ನಾಯಕಿ ಪ್ರಿಯಾಂಕ ಕುಮಾರ್ ತಿಳಿಸಿದರು.

ಎಂ ಆರ್ ಟಿ ಮ್ಯೂಸಿಕ್ ನ‌ ಆನಂದ್, ಸಂಗೀತ ನಿರ್ದೇಶಕ ಕಾರ್ತಿಕ್, ಹಾಡು ಬರೆದಿರುವ ಕಿರಣ್ ಕಾವೇರಪ್ಪ, ಗಾಯಕಿ ಇಶಾ ಸುಚಿ ಮುಂತಾದವರು “ದೂರ ತೀರ ಯಾನ”ದ ಶೀರ್ಷಿಕೆ ಗೀತೆ ಬಗ್ಗೆ ಮಾತನಾಡಿದರು.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

Web Photo Editor (71)

ನಾಳೆ ಬೆಳಿಗ್ಗೆ 11ಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರ ‘ಮನ್ ಕೀ ಬಾತ್’ ಕಾರ್ಯಕ್ರಮ ಪ್ರಸಾರ

by ದಿಶಾ ಕೆ. ಎಸ್.
June 27, 2026 - 1:29 pm
0

Web Photo Editor (68)

ರಾಜ್ಯದಲ್ಲಿ ಬಸ್ ಟಿಕೆಟ್ ದರ ಏರಿಕೆ? ಸುಳಿವು ನೀಡಿದ ಸಚಿವ ಬೈರತಿ ಸುರೇಶ್

by ದಿಶಾ ಕೆ. ಎಸ್.
June 27, 2026 - 12:42 pm
0

Web Photo Editor (68)

ಇಂದಿನಿಂದ ಎರಡು ದಿನಗಳ ಸೆಶೆಲ್ಸ್‌ ಪ್ರವಾಸದಲ್ಲಿ ಪ್ರಧಾನಿ ನರೇಂದ್ರ ಮೋದಿ

by ದಿಶಾ ಕೆ. ಎಸ್.
June 27, 2026 - 11:52 am
0

Web Photo Editor (65)

ವಿಧಾನಪರಿಷತ್ ಚುನಾವಣೆಯಲ್ಲಿ ಅಡ್ಡ ಮತದಾನ: ರಾಜ್ಯಾಧ್ಯಕ್ಷ ವಿಜಯೇಂದ್ರಗೆ ತನಿಖಾ ಸಮಿತಿ ವರದಿ ಸಲ್ಲಿಕೆ

by ದಿಶಾ ಕೆ. ಎಸ್.
June 27, 2026 - 11:13 am
0

ಸಂಬಂಧಿಸಿದ ಪೋಸ್ಟ್‌ಗಳು

  • Web Photo Editor (62)
    ವಂಚನೆ ಕೇಸ್: ಸುಪ್ರೀಂ ಕೋರ್ಟ್‌ನಿಂದ ಅರ್ಜಿ ಹಿಂಪಡೆದ ಜಾಕ್ವೆಲಿನ್ ಫರ್ನಾಂಡಿಸ್
    June 27, 2026 | 0
  • Web Photo Editor (50)
    ಸಲ್ಮಾನ್ ಖಾನ್ ಹೊಸ ಅಸ್ತ್ರ..‘ಕರ್ಣ’ನಾಗ್ತಾರಾ ಭಾಯಿ‌ಜಾನ್?
    June 26, 2026 | 0
  • Web Photo Editor (50)
    ಜಕ್ಕಣ್ಣನ ಪರ್ಫೆಕ್ಷನ್‌ಗೆ ಪೃಥ್ವಿರಾಜ್ ಶಾಕ್!
    June 26, 2026 | 0
  • Web Photo Editor (47)
    ನರ್ತಕಿ ಥಿಯೇಟರ್‌ನಲ್ಲಿ ‘ಬಲರಾಮನ ದಿನಗಳು’ ಮಾಸ್ ಹಬ್ಬ
    June 26, 2026 | 0
  • Web Photo Editor (46)
    ಮೊದಲ ವಾರದಲ್ಲೇ ₹109 ಕೋಟಿ ಗಳಿಸಿದ ‘ಕಾಕ್‌ಟೇಲ್ 2’: ಬಾಕ್ಸ್ ಆಫೀಸ್‌ನಲ್ಲಿ ಭರ್ಜರಿ ಸಕ್ಸಸ್
    June 26, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version