• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, August 11, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ನಾತಿಚರಾಮಿಯ ಗೌರಿ ಮಂಸೋರೆಯ ದೂರ ತೀರ ಯಾನದಲಿ

admin by admin
June 26, 2025 - 6:00 pm
in ಸಿನಿಮಾ
0 0
0
Web 2025 06 26t174934.510

ಮಂಸೋರೆ ನಿರ್ದೇಶಿಸಿರುವ ದೂರ ತೀರ ಯಾನ ಸಿನೆಮಾ ಇದೇ ಜುಲೈ 11 ರಂದು ರಾಜ್ಯದಾದ್ಯಂತ ತೆರೆಕಾಣುತ್ತಿದೆ. ಈಗಾಗಲೇ ಬಿಡುಗಡೆ ಆಗಿರುವ ಸಿನೆಮಾದ ಎರಡು ಹಾಡುಗಳು ಜನರ ಮನ್ನಣೆ ಗಳಿಸುತ್ತಿವೆ. ಸಿನೆಮಾ ಆರಂಭದಿಂದ ಇಲ್ಲಿಯವರೆಗೂ ನಾಯಕಿ ಮತ್ತು ನಾಯಕನ ಪಾತ್ರಗಳನ್ನು ಹೊರತುಪಡಿಸಿ ಉಳಿದ ತಾರಾಗಣದ ಪರಿಚಯ ಮಾಡಿಸದೇ ಬಂದಿದ್ದ ಸಿನೆಮಾ ತಂಡ ಈಗ ಉಳಿದ ಪಾತ್ರಗಳ ಪರಿಚಯ ಆರಂಭಿಸಿದ್ದಾರೆ.

ಅದರಲ್ಲಿ ಮೊದಲ ಪಾತ್ರ ಗೌರಿ. ಈ ಪಾತ್ರದಲ್ಲಿ ನಟಿಸಿರುವವರು ಕನ್ನಡದ ಖ್ಯಾತ ನಟಿ ಶೃತಿ ಹರಿಹರನ್. ಕನ್ನಡ ಚಿತ್ರರಂಗದ ಇತಿಹಾಸದಲ್ಲಿ ಮೈಲಿಗಲ್ಲು ಸ್ಥಾಪಿಸಿದ ಸಿನೆಮಾ “ನಾತಿಚರಾಮಿ”. ಮಂಸೋರೆ ನಿರ್ದೇಶನ ಮಾಡಿದ್ದ ಈ ಸಿನೆಮಾ ಕನ್ನಡ ಚಿತ್ರರಂಗದ ಇತಿಹಾಸದಲ್ಲೇ ಒಂದೇ ಸಿನೆಮಾಗೆ ಐದು ರಾಷ್ಟ್ರ ಪ್ರಶಸ್ತಿಗಳನ್ನು ಪಡೆಯುವ ಮೂಲಕ ಇತಿಹಾಸವನ್ನು ಸೃಷ್ಟಿಸಿತ್ತು.

RelatedPosts

ಆ.16ರಿಂದ ‘ಬಿಗ್‌ಬಾಸ್‌ ಅಗ್ನಿಪರೀಕ್ಷೆ’ ಆರಂಭ: ಸಾಮಾನ್ಯ ಜನರ ಕನಸಿಗೆ ಸಿಗುತ್ತಾ ಬಿಗ್‌ಬಾಸ್‌ ಮನೆಯ ಬಾಗಿಲು?

ಡಿಬಾಸ್ ಕೇಸ್ ಜೊತೆ..ಆಡಿಯೆನ್ಸ್ ಮನಸ್ಸು ಗೆದ್ದ ‘ಬಾಸ್’

3ದಿನ 4ಲಕ್ಷ ಟಿಕೆಟ್ಸ್..463ಶೋ..ಅಯೋಗ್ಯ ಜೇಬಿಗೆ 6.5Cr

‘ಲವ್ ಒನ್ಸ್ ಮೋರ್’ ಟೈಟಲ್ ರಿವೀಲ್‌ ಮಾಡಿದ ಮಾಜಿ ಕ್ರಿಕೆಟಿಗ ಜಾವಗಲ್ ಶ್ರೀನಾಥ್

ADVERTISEMENT
ADVERTISEMENT

Whatsapp image 2025 06 26 at 5.20.38 pm

ಇದು ಕೇವಲ ಪ್ರಶಸ್ತಿಯ ಕಾರಣಕಷ್ಟೇ ಅಲ್ಲದೇ ಈ ಸಿನೆಮಾದ ಕಥಾ ವಸ್ತುವೂ ಹೆಚ್ಚು ಚರ್ಚಿತವಾಗಿ, ನೆಟ್ ಫ್ಲಿಕ್ಸ್ ಮೂಲಕ ದೇಶ ವಿದೇಶದ ಸಿನಿ ಪ್ರೇಕ್ಷಕರ ಮೆಚ್ಚುಗೆಗೆ ಪಾತ್ರವಾಗಿತ್ತು. ಈ ಸಿನೆಮಾದಲ್ಲಿ ಗೌರಿ ಪಾತ್ರ ಮಾಡಿದ್ದ ಶೃತಿ ಹರಿಹರನ್ ಮತ್ತೆ ಮಂಸೋರೆ ಅವರ ಹೊಸ ಸಿನೆಮಾದಲ್ಲಿ ವಿಶೇಷ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ . ಅವರ ಪಾತ್ರ ಪರಿಚಯದ ವಿಡಿಯೋ ಒಂದನ್ನು ಚಿತ್ರತಂಡ ಬಿಡುಗಡೆಗೊಳಿಸಿದೆ.

Whatsapp image 2025 06 26 at 5.20.37 pm (1)

ನಾತಿಚರಾಮಿಯ ದಿಟ್ಟ ಮಹಿಳೆ ‘ಗೌರಿ’ ಕನ್ನಡ ಚಿತ್ರರಂಗದಲ್ಲೇ ಒಂದು ಐಕಾನಿಕ್ ಪಾತ್ರ . ಕನ್ನಡ ಸಿನೆಮಾಗಳಲ್ಲಿ ನಿರ್ದೇಶಕರು ತಮ್ಮದೇ ಸಿನೆಮಾದ ಪಾತ್ರಗಳನ್ನು ಮತ್ತೊಂದು ಸಿನೆಮಾದಲ್ಲಿ ತರುವುದರ ಮೂಲಕ ತಮ್ಮದೇ ಆದ ಸಿನೆಮಾ ಪ್ರಪಂಚವನ್ನು ಸೃಷ್ಟಿಸಿರುವುದು ಅಪರೂಪ.

Whatsapp image 2025 06 26 at 5.20.37 pm

ಅಂತಹ ಅಪರೂಪದ ಜಗತ್ತನ್ನು ಮಂಸೋರೆಯವರು ತಮ್ಮ ದೂರ ತೀರ ಯಾನದಲ್ಲಿ ಸೃಷ್ಟಿರುವ ಪ್ರಯತ್ನವನ್ನು ಈ ವಿಡಿಯೋದಲ್ಲಿ ಕಾಣಬಹುದು. ಇಂತಹ ಅಚ್ಚರಿ ನೀಡಿರುವ ಮಂಸೋರೆ ಮತ್ತು ಗೌರಿ ಕಾಂಬಿನೇಶನ್ ತೆರೆಯ ಮೇಲೆ ಯಾವ ರೀತಿ ಮ್ಯಾಜಿಕ್ ಮಾಡಲಿದ್ದಾರೆ ಎಂಬ ಕುತೂಹಲ ಅವರ ಪ್ರೇಕ್ಷಕ ವರ್ಗದಲ್ಲಿ ದೂರ ತೀರ ಯಾನ ಸಿನೆಮಾದ ಬಗ್ಗೆ ಕುತೂಹಲ ಹೆಚ್ಚಿಸುವಂತೆ ಮಾಡಿದೆ.

ದೂರ ತೀರ ಯಾನ ಸಿನೆಮಾ ಸೆನ್ಸಾರ್ ಪೂರ್ಣಗೊಳಿಸಿ ಯು/ಎ ಪ್ರಮಾಣ ಪತ್ರವನ್ನು ಪಡೆದಿದ್ದು ಪ್ರಚಾರ ಕಾರ್ಯಗಳಲ್ಲಿ ನಿರತವಾಗಿದೆ, ಕನ್ನಡದ ಖ್ಯಾತ ನಟರಾದ ಕಿಚ್ಚ ಸುದೀಪ್ ರವರು ಜೂನ್ 28 ಶನಿವಾರ, ಬೆಳಗ್ಗೆ 11 ಗಂಟೆಗೆ ಡಿಜಿಟಲ್ ಮೂಲಕ ಸಿನೆಮಾದ ಟ್ರೈಲರ್ ಅನಾವರಣಗೊಳಿಸಲಿದ್ದಾರೆ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

ಇಂದು ಕಾಲವೇ ಉತ್ತರ ನೀಡಲಿದೆ,

ರಾಶಿಭವಿಷ್ಯ: ನಿಮ್ಮನ್ನು ಟೀಕಿಸಿದವರಿಗೆ ಇಂದು ಕಾಲವೇ ಉತ್ತರ ನೀಡಲಿದೆ, ಕೆಲವರಿಗೆ ಹಣದ ಲಾಭ!

by ಶಾಲಿನಿ ಕೆ. ಡಿ
August 11, 2026 - 6:44 am
0

ಬಲಿಷ್ಠ (67)

ಕೊಲಂಬಿಯಾದಲ್ಲಿ 7.4 ತೀವ್ರತೆಯ ಭೀಕರ ಭೂಕಂಪ: ಹತ್ತಾರು ಕಟ್ಟಡ ನೆಲಸಮ

by ದಿಶಾ ಕೆ. ಎಸ್.
August 10, 2026 - 11:21 pm
0

ಬಲಿಷ್ಠ (65)

ಹೊರಟ್ಟಿ ಸ್ಥಾನಕ್ಕೆ ಪುಟ್ಟಣ್ಣ: ಹಂಗಾಮಿ ಸಭಾಪತಿಯಾಗಿ ಸರ್ಕಾರದಿಂದ ನೇಮಕ

by ದಿಶಾ ಕೆ. ಎಸ್.
August 10, 2026 - 10:29 pm
0

ಬಲಿಷ್ಠ (63)

ರೇಣುಕಾಸ್ವಾಮಿ ಕೊಲೆ ಪ್ರಕರಣ: ನಾಳೆಗೆ ಪ್ರದೂಷ್ ಮಾಫಿ ಸಾಕ್ಷಿ ಅರ್ಜಿ ಆದೇಶ ಕಾಯ್ದಿರಿಸಿದ ಕೋರ್ಟ್

by ದಿಶಾ ಕೆ. ಎಸ್.
August 10, 2026 - 10:06 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಬಲಿಷ್ಠ (57)
    ಆ.16ರಿಂದ ‘ಬಿಗ್‌ಬಾಸ್‌ ಅಗ್ನಿಪರೀಕ್ಷೆ’ ಆರಂಭ: ಸಾಮಾನ್ಯ ಜನರ ಕನಸಿಗೆ ಸಿಗುತ್ತಾ ಬಿಗ್‌ಬಾಸ್‌ ಮನೆಯ ಬಾಗಿಲು?
    August 10, 2026 | 0
  • ದೇ (17)
    ಡಿಬಾಸ್ ಕೇಸ್ ಜೊತೆ..ಆಡಿಯೆನ್ಸ್ ಮನಸ್ಸು ಗೆದ್ದ ‘ಬಾಸ್’
    August 10, 2026 | 0
  • ದೇ (15)
    3ದಿನ 4ಲಕ್ಷ ಟಿಕೆಟ್ಸ್..463ಶೋ..ಅಯೋಗ್ಯ ಜೇಬಿಗೆ 6.5Cr
    August 10, 2026 | 0
  • ದೇ (10)
    ‘ಲವ್ ಒನ್ಸ್ ಮೋರ್’ ಟೈಟಲ್ ರಿವೀಲ್‌ ಮಾಡಿದ ಮಾಜಿ ಕ್ರಿಕೆಟಿಗ ಜಾವಗಲ್ ಶ್ರೀನಾಥ್
    August 10, 2026 | 0
  • ದೇ (7)
    ಧೀರನ್ ರಾಮ್‌ಕುಮಾರ್ ಅಭಿನಯದ ‘ಪಬ್ಬಾರ್’ ಸಿನಿಮಾ ಚಿತ್ರೀಕರಣ ಪೂರ್ಣ: ಶೀಘ್ರದಲ್ಲೇ ಬೆಳ್ಳಿಪರದೆಗೆ
    August 10, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version