• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, November 11, 2025
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ಚಿತ್ರೀಕರಣ ಪೂರ್ಣಗೊಳಿಸಿದ ಮಂಸೋರೆ ನಿರ್ದೇಶನದ ‘ದೂರ ತೀರ ಯಾನ’ ಸಿನಿಮಾ

ಚಿತ್ರೀಕರಣ ಪೂರ್ಣಗೊಳಿಸಿದ `ದೂರ ತೀರ ಯಾನ’ ಸಿನಿಮಾ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
February 16, 2025 - 5:53 pm
in ಸಿನಿಮಾ, ಸ್ಯಾಂಡಲ್ ವುಡ್
0 0
0
Doora Theera Yaana movie

ವಿಜಯ್ ಕೃಷ್ಣ ಹಾಗೂ ಪ್ರಿಯಾಂಕ ಕುಮಾರ್ ಮುಖ್ಯಪಾತ್ರದಲ್ಲಿ ನಟಿಸಿರುವ, ಡಿ ಕ್ರಿಯೇಶನ್ಸ್ ನಿರ್ಮಾಣ ಸಂಸ್ಥೆಯ ಅಡಿಯಲ್ಲಿ, ಆರ್. ದೇವರಾಜ್ ನಿರ್ಮಿಸುತ್ತಿರುವ `ದೂರ ತೀರ ಯಾನ’ ಸಿನೆಮಾ ಚಿತ್ರೀಕರಣವನ್ನು ಪೂರ್ಣಗೊಳಿಸಿದೆ.

RelatedPosts

ಪತ್ನಿ ವಿಜಯಲಕ್ಷ್ಮೀ ಬರ್ತಡೇ ದಿನ ದಚ್ಚುಗೆ ಜೈಲುವಾಸ..!

ಹೊಸ ಲುಕ್‌ನಲ್ಲಿ ಕಾಣಿಸಿಕೊಂಡ ಪ್ರಿಯಾಂಕ ಉಪೇಂದ್ರ: “ಸಪ್ಟೆಂಬರ್ 21” ಚಿತ್ರ ರಿಲೀಸ್‌ಗೆ ರೆಡಿ

ಧರ್ಮೇಂದ್ರ ನಿಧನ ಸುದ್ದಿ ಸಂಪೂರ್ಣ ಸುಳ್ಳು: ನಟಿ ಹೇಮಮಾಲಿನಿ ಸ್ಪಷ್ಟನೆ

ಯೂತ್‌ಫುಲ್ ಕಂಟೆಂಟ್ ಜೊತೆ ಅನೀಶ್ ಈಸ್ ಬ್ಯಾಕ್

ADVERTISEMENT
ADVERTISEMENT

ಮಂಸೋರೆ ನಿರ್ದೇಶನ ಮಾಡಿರುವ ಈ ಸಿನೆಮಾ ಬೆಂಗಳೂರು, ಉಡುಪಿ, ಕುಂದಾಪುರ, ಗೋಕರ್ಣ, ಮುರುಡೇಶ್ವರ, ಕಾರವಾರ, ಯಲ್ಲಾಪುರ, ದಾಂಡೇಲಿ, ಗೋವಾದಲ್ಲಿ 40ದಿನಗಳ ಕಾಲ ಚಿತ್ರೀಕರಣ ಮಾಡಲಾಗಿದೆ. ಈ ಸಿನೆಮಾದಲ್ಲಿ ಇನ್ನೂ ಹಲವರು ಪ್ರಮುಖ ನಟಿ-ನಟರು ವಿಶೇಷ ಪಾತ್ರದಲ್ಲಿ ನಟಿಸಿದ್ದು, ಅವರ ವಿವರಗಳನ್ನು ಮುಂದಿನ ದಿನಗಳಲ್ಲಿ ತಿಳಿಸಲಾಗುವುದು ಎಂದು ಮಂಸೋರೆ ಹೇಳಿದ್ದಾರೆ.

ಇದೊಂದು ಪ್ರೇಮಕಥೆ ಆಧರಿಸಿದ ಸಿನೆಮಾ ಆಗಿದ್ದು, ಹರೆಯದ ಇಬ್ಬರು ಪ್ರೇಮಿಗಳು ಬೆಂಗಳೂರಿನಿಂದ ಗೋವಾಗೆ ಪಯಣ ಆರಂಭಿಸಿ, ಆ ಪ್ರಯಾಣದಲ್ಲಿ ತಮ್ಮ ಪ್ರೀತಿಯ ಅರ್ಥ ಹುಡುಕಿಕೊಳ್ಳುವುದು ಮೂಲಕಥೆಯಾಗಿದೆ, ಮಂಸೋರೆ ಬರೆದಿರುವ ಕಥೆಗೆ ಚೇತನಾ ತೀರ್ಥಹಳ್ಳಿ ಸಂಭಾಷಣೆ ಬರೆದಿದ್ದಾರೆ. ಈ ಸಿನೆಮಾದಲ್ಲಿ ಒಟ್ಟು ಆರು ಹಾಡುಗಳಿದ್ದು, ಬಕ್ಕೇಶ್ ಹಾಗೂ ಕಾರ್ತೀಕ್ ಹಾಡುಗಳನ್ನು ಸಂಯೋಜಿಸಿದ್ದಾರೆ.

ಜಯಂತ್ ಕಾಯ್ಕಿಣಿ, ಕವಿರಾಜ್, ಪ್ರಮೋದ್ ಮರವಂತೆ ಹಾಗೂ ಕಿರಣ್ ಕಾವೇರಪ್ಪ ಹಾಡುಗಳನ್ನು ಬರೆದಿದ್ದಾರೆ. ಸಿನೆಮಾದ ಶೀರ್ಷಿಕೆ ಗೀತೆಯನ್ನು ಅದ್ಧೂರಿ ವೆಚ್ಚದಲ್ಲಿ ಚಿತ್ರೀಕರಿಸುವ ಮೂಲಕ ಸಿನೆಮಾದ ಚಿತ್ರೀಕರಣ ಪೂರ್ಣಗೊಂಡಿದೆ ಎಂದು ನಿರ್ಮಾಪಕರು ತಿಳಿಸಿದ್ದಾರೆ. ಈ ಸಿನೆಮಾಗೆ ಸರವಣ ಕುಮಾರ್ ಅವರ ಕಲಾನಿರ್ದೇಶನವಿದ್ದು, ರಾಷ್ಟ್ರ ಪ್ರಶಸ್ತಿ ವಿಜೇತರಾದ ನಾಗೇಂದ್ರ ಕೆ ಉಜ್ಜನಿ ಅವರು ಸಿನೆಮಾದ ಸಂಕಲನ ಮಾಡುತ್ತಿದ್ದಾರೆ., ಸಿನೆಮಾದ ಚಿತ್ರೀಕರಣೋತ್ತರ ಕೆಲಸಗಳು ಭರದಿಂದ ಸಾಗುತ್ತಿದ್ದು, 2025 ಜುಲೈ ತಿಂಗಳಲ್ಲಿ ಸಿನೆಮಾ ತೆರೆಗೆ ತರುವುದಾಗಿ, ನಿರ್ಮಾಪಕರು ತಿಳಿಸಿದ್ದಾರೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Web (49)

ಮಾಲೂರು ಕ್ಷೇತ್ರದ ಮರುಎಣಿಕೆ ಮುಕ್ತಾಯ: ತೃಪ್ತಿಯಾಗಿಲ್ಲ ಎಂದ ಬಿಜೆಪಿ ಅಭ್ಯರ್ಥಿ

by ಶ್ರೀದೇವಿ ಬಿ. ವೈ
November 11, 2025 - 10:21 pm
0

Web (48)

ಬಿಗ್ ಬಾಸ್ ಕನ್ನಡ ಸೀಸನ್ 12: ಸೈಲೆಂಟ್ ಕ್ಯಾಪ್ಟನ್ ಮಾಳು ಈಗ ವಿಲನ್

by ಶ್ರೀದೇವಿ ಬಿ. ವೈ
November 11, 2025 - 9:08 pm
0

Web (47)

ಪತ್ನಿ ವಿಜಯಲಕ್ಷ್ಮೀ ಬರ್ತಡೇ ದಿನ ದಚ್ಚುಗೆ ಜೈಲುವಾಸ..!

by ಶ್ರೀದೇವಿ ಬಿ. ವೈ
November 11, 2025 - 8:27 pm
0

Web (46)

ಟ್ರಯಾಂಗಲ್ ಲವ್ ಸ್ಟೋರಿ: ಪ್ರೀತಿಯ ಜಗಳಕ್ಕೆ ಸ್ನೇಹಿತರು ಬಲಿ

by ಶ್ರೀದೇವಿ ಬಿ. ವೈ
November 11, 2025 - 8:04 pm
0

ಸಂಬಂಧಿಸಿದ ಪೋಸ್ಟ್‌ಗಳು

  • Web (47)
    ಪತ್ನಿ ವಿಜಯಲಕ್ಷ್ಮೀ ಬರ್ತಡೇ ದಿನ ದಚ್ಚುಗೆ ಜೈಲುವಾಸ..!
    November 11, 2025 | 0
  • Untitled design 2025 11 11T142150.741
    ಹೊಸ ಲುಕ್‌ನಲ್ಲಿ ಕಾಣಿಸಿಕೊಂಡ ಪ್ರಿಯಾಂಕ ಉಪೇಂದ್ರ: “ಸಪ್ಟೆಂಬರ್ 21” ಚಿತ್ರ ರಿಲೀಸ್‌ಗೆ ರೆಡಿ
    November 11, 2025 | 0
  • Untitled design 2025 11 11T115710.827
    ಧರ್ಮೇಂದ್ರ ನಿಧನ ಸುದ್ದಿ ಸಂಪೂರ್ಣ ಸುಳ್ಳು: ನಟಿ ಹೇಮಮಾಲಿನಿ ಸ್ಪಷ್ಟನೆ
    November 11, 2025 | 0
  • Untitled design 2025 11 10T230159.796
    ಯೂತ್‌ಫುಲ್ ಕಂಟೆಂಟ್ ಜೊತೆ ಅನೀಶ್ ಈಸ್ ಬ್ಯಾಕ್
    November 10, 2025 | 0
  • Untitled design 2025 11 10T183111.279
    ಕಾಲಿವುಡ್‌ ಖ್ಯಾತ ನಟ ಅಭಿನಯ್ ನಿಧನ
    November 10, 2025 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version