• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, July 16, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಡಾ. ರಾಜ್‌ಕುಮಾರ್ ಸಮಾಧಿ ವಿವಾದ: ನಟ ಚೇತನ್ ವಿರುದ್ಧ FIR ದಾಖಲು

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
May 6, 2026 - 3:47 pm
in Flash News, ಸಿನಿಮಾ
0 0
0
Untitled design 2026 05 06T154509.319

ಬೆಂಗಳೂರು: ಕನ್ನಡ ಚಿತ್ರರಂಗದ ಅಮರ ನಟ ಡಾ. ರಾಜ್‌ಕುಮಾರ್ ಅವರ ಸಮಾಧಿ ವಿಚಾರವಾಗಿ ಸಾಮಾಜಿಕ ಜಾಲತಾಣದಲ್ಲಿ ವಿವಾದಾತ್ಮಕ ಪೋಸ್ಟ್ ಹಂಚಿಕೊಂಡ ಹಿನ್ನೆಲೆ ನಟ ಚೇತನ್ ಅಹಿಂಸಾ ವಿರುದ್ಧ ಎಫ್‌ಐಆರ್ ದಾಖಲಾಗಿದೆ.

ಕಳೆದ ಏಪ್ರಿಲ್ 24ರಂದು ಡಾ. ರಾಜ್‌ಕುಮಾರ್ ಅವರ ಜನ್ಮ ದಿನದ ಅಂಗವಾಗಿ ಅನೇಕ ಅಭಿಮಾನಿಗಳು ಸ್ಮರಣೆ ಸಲ್ಲಿಸುತ್ತಿದ್ದ ವೇಳೆ, ನಟ ಚೇತನ್ ತಮ್ಮ ಸೋಶಿಯಲ್ ಮೀಡಿಯಾ ಖಾತೆಯಲ್ಲಿ ಒಂದು ಪೋಸ್ಟ್ ಹಂಚಿಕೊಂಡಿದ್ದರು. ಈ ಪೋಸ್ಟ್‌ನಲ್ಲಿ ಅವರು, “ರಾಜ್‌ಕುಮಾರ್ ಅವರ ಸಮಾಧಿಗೆ 2.5 ಎಕರೆ ಜಾಗ ನೀಡಿರುವುದು ಸರಿಯೇ?” ಎಂದು ಪ್ರಶ್ನಿಸಿ, ಭೂಮಿಯ ಬಳಕೆ ಕುರಿತು ತಮ್ಮ ಅಭಿಪ್ರಾಯವನ್ನು ವ್ಯಕ್ತಪಡಿಸಿದ್ದರು.

RelatedPosts

‘ಜನನಾಯಗನ್’ಗೆ ಗ್ರೀನ್ ಸಿಗ್ನಲ್..ವಿಜಯ್ ಲಾಸ್ಟ್ ಸಿನಿಮಾ

ಐಎಂಡಿಬಿ ಪಟ್ಟಿಯಲ್ಲಿ ಯಶ್ ಟಾಕ್ಸಿಕ್ ನಂಬರ್ ಒನ್

E20 ಪೆಟ್ರೋಲ್‌ನಿಂದ ಎಂಜಿನ್ ಸಮಸ್ಯೆ: ವಾಹನ ಮಾಲೀಕನಿಗೆ ಪರಿಹಾರ ಕೊಡಿ ಎಂದ ಕೋರ್ಟ್‌

ಕುಡಿಬೇಡ ಎಂದಿದ್ದಕ್ಕೆ ಅಜ್ಜಿಯನ್ನೇ ಚಾಕುವಿನಿಂದ ಇರಿದು ಕೊಂದ ಮೊಮ್ಮಗ

ADVERTISEMENT
ADVERTISEMENT

ಅಲ್ಲದೆ, 21ನೇ ಶತಮಾನದಲ್ಲಿ ಭೂಮಿಯ ಮಹತ್ವ ಹೆಚ್ಚಾಗಿದ್ದು, ಸರ್ಕಾರ ಸಾರ್ವಜನಿಕರ ಹಿತದೃಷ್ಟಿಯಿಂದ ಭೂಮಿಯನ್ನು ಹಂಚಿಕೆ ಮಾಡಬೇಕು. ಮತಗಳ ಲಾಭಕ್ಕಾಗಿ ಅಥವಾ ರಾಜಕೀಯ ಉದ್ದೇಶಗಳಿಂದ ಭೂಮಿಯನ್ನು ನೀಡಬಾರದು ಎಂಬ ಅಭಿಪ್ರಾಯವನ್ನೂ ಅವರು ವ್ಯಕ್ತಪಡಿಸಿದ್ದರು. ಈ ಹೇಳಿಕೆ ಹಲವಾರು ಅಭಿಮಾನಿಗಳಲ್ಲಿ ಅಸಮಾಧಾನಕ್ಕೆ ಕಾರಣವಾಯಿತು.

ಈ ಪೋಸ್ಟ್ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದ್ದಂತೆಯೇ, ರಾಜ್‌ಕುಮಾರ್ ಅಭಿಮಾನಿಗಳು ತೀವ್ರ ಆಕ್ರೋಶ ವ್ಯಕ್ತಪಡಿಸಿದರು. ಅನೇಕರು ಚೇತನ್ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದರು. ಇದರ ಬೆನ್ನಲ್ಲೇ ಹಿರಿಯ ಚಲನಚಿತ್ರ ನಿರ್ಮಾಪಕ ಸಾ.ರಾ. ಗೋವಿಂದು ಅವರು ಶೇಷಾದ್ರಿಪುರಂ ಪೊಲೀಸ್ ಠಾಣೆಯಲ್ಲಿ ಅಧಿಕೃತ ದೂರು ದಾಖಲಿಸಿದರು.

ದೂರು ಸ್ವೀಕರಿಸಿದ ಪೊಲೀಸರು ಈಗಾಗಲೇ ಚೇತನ್ ಪೋಸ್ಟ್ ಮತ್ತು ಸಂಬಂಧಿತ ವಿಡಿಯೋಗಳನ್ನು ಪರಿಶೀಲನೆ ನಡೆಸುತ್ತಿದ್ದಾರೆ. ಇಬ್ಬರು ನೀಡಿದ ಪ್ರತ್ಯೇಕ ದೂರುಗಳ ಆಧಾರದ ಮೇಲೆ ಪ್ರಕರಣ ದಾಖಲಿಸಲಾಗಿದ್ದು, ಚೇತನ್ ಅವರಿಗೆ ನೋಟಿಸ್ ನೀಡುವ ಸಾಧ್ಯತೆ ಇದೆ. ವಿಚಾರಣೆಗೆ ಹಾಜರಾಗುವಂತೆ ಸೂಚಿಸಿ, ಅವರ ಹೇಳಿಕೆಯನ್ನು ದಾಖಲಿಸಿಕೊಳ್ಳುವ ನಿರೀಕ್ಷೆಯಿದೆ.

ಈ ನಡುವೆ, ಸಾ.ರಾ. ಗೋವಿಂದು ಅವರು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿ, “ಅಣ್ಣಾವ್ರ ವಿಚಾರದಲ್ಲಿ ಯಾವುದೇ ರಾಜಿ ಸಾಧ್ಯವಿಲ್ಲ. ಇಂತಹ ಹೇಳಿಕೆಗಳನ್ನು ಸಹಿಸುವುದಿಲ್ಲ. ಅಗತ್ಯವಿದ್ದರೆ ಜೈಲಿಗೂ ಹೋಗುತ್ತೇವೆ” ಎಂದು ಕಿಡಿಕಾರಿದ್ದಾರೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design (74)

ಬೆಂಗಳೂರಿನಲ್ಲಿ ದುರಂತ: ಗರ್ಭಿಣಿ ಪತ್ನಿಯನ್ನು ಕೊಂದು ಪತಿ ಆ*ತ್ಮಹ*ತ್ಯೆ

by ಕವಿತಾ
July 16, 2026 - 4:00 pm
0

Untitled design (72)

IRCTC ಹೊಸ ವೆಬ್‌ಸೈಟ್ ಲಾಂಚ್: ಟಿಕೆಟ್ ಬುಕ್ಕಿಂಗ್ ಈಗ ಮತ್ತಷ್ಟು ಸುಲಭ!

by ಕವಿತಾ
July 16, 2026 - 3:31 pm
0

ಅಪಾಯ (17)

‘ಜನನಾಯಗನ್’ಗೆ ಗ್ರೀನ್ ಸಿಗ್ನಲ್..ವಿಜಯ್ ಲಾಸ್ಟ್ ಸಿನಿಮಾ

by ಶಾಲಿನಿ ಕೆ. ಡಿ
July 16, 2026 - 2:45 pm
0

Untitled design 2026 07 16T140121.607

ಹಣದಾಸೆಗೆ ಹೆತ್ತ ಮಗಳನ್ನೇ ವೇಶ್ಯಾವಾಟಿಕೆ ದಂಧೆಗೆ ಮಾರಾಟ; ಚಿಕ್ಕಮಗಳೂರು ದಂಪತಿಯರಿಂದ ನೀಚ ಕೃತ್ಯ

by ಶಾಲಿನಿ ಕೆ. ಡಿ
July 16, 2026 - 2:23 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಅಪಾಯ (14)
    E20 ಪೆಟ್ರೋಲ್‌ನಿಂದ ಎಂಜಿನ್ ಸಮಸ್ಯೆ: ವಾಹನ ಮಾಲೀಕನಿಗೆ ಪರಿಹಾರ ಕೊಡಿ ಎಂದ ಕೋರ್ಟ್‌
    July 16, 2026 | 0
  • ಅಪಾಯ (13)
    ಕುಡಿಬೇಡ ಎಂದಿದ್ದಕ್ಕೆ ಅಜ್ಜಿಯನ್ನೇ ಚಾಕುವಿನಿಂದ ಇರಿದು ಕೊಂದ ಮೊಮ್ಮಗ
    July 16, 2026 | 0
  • ಅಪಾಯ (12)
    2ನೇ ತರಗತಿ ಹಿಂದೂ ವಿದ್ಯಾರ್ಥಿಗೆ ‘ಕಲ್ಮಾ’ ಪಠಿಸಲು ಸೂಚನೆ: ಶಿಕ್ಷಕಿ ವಜಾ
    July 16, 2026 | 0
  • ಅಪಾಯ (11)
    ಸೋಶಿಯಲ್ ಮೀಡಿಯಾ ಬಳಕೆದಾರರೇ ಎಚ್ಚರ!: ಅಸಭ್ಯ ಕಮೆಂಟ್ ಮಾಡಿದ್ರೆ ಜೈಲು ಗ್ಯಾರಂಟಿ
    July 16, 2026 | 0
  • ಅಪಾಯ (10)
    ಮಹಿಳಾ ಸಿಬ್ಬಂದಿ ಜೊತೆ ಅನುಚಿತ ವರ್ತನೆ: ಇನ್‌ಫ್ಲೂಯೆನ್ಸರ್ ‘ಅಮುಕು ಡುಮುಕು’ ವಿರುದ್ಧ FIR
    July 16, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version