• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, October 13, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

11 ವರ್ಷಗಳ ಬಳಿಕ ಸೂರಿ ಕಾಗೆ ಬಂಗಾರದ ಬೇಟೆ ಶುರು!

ದಿಶಾ ಕೆ. ಎಸ್. by ದಿಶಾ ಕೆ. ಎಸ್.
October 13, 2026 - 1:02 pm
in ಸಿನಿಮಾ
0 0
0
Your paragraph text (48)

ಕೆಂಡಸಂಪಿಗೆ ಹಾಗೂ ಪಾಪ್‌ಕಾರ್ನ್ ಮಂಕಿ ಟೈಗರ್ ಬಳಿಕ ದುನಿಯಾ ಸೂರಿ ಸಿನಿಮ್ಯಾಟಿಕ್ ಯೂನಿವರ್ಸ್‌‌‌ನಿಂದ ಮತ್ಯಾವ ಕರಾಳ ಹಾಗೂ ವಿಭಿನ್ನ ಲೋಕ ತೆರೆದುಕೊಳ್ಳಲಿದೆ ಅನ್ನೋ ಕುತೂಹಲ ಇತ್ತು. ಅದಕ್ಕೀಗ ಉತ್ತರ ಸಿಕ್ಕಾಗಿದೆ. ಬಹು ವರ್ಷಗಳ ಕಾಗೆ ಬಂಗಾರ ಮುನ್ನೆಲೆಗೆ ಬಂದಿದೆ. ಸತ್ಯ-ಸುಳ್ಳಿನ ಆಟದಲ್ಲಿ ರಗಡ್ ಲುಕ್‌ನಲ್ಲಿ ಚಾಕ್ಲೇಟ್ ಬಾಯ್ ಸೂರ್ಯ ಪ್ರಖ್ಯಾತ್ ಮತ್ತು ರಿತನ್ಯಾ ವಿಜಯ್ ಲುಕ್ ರಿವೀಲ್ ಆಗಿದೆ.

11 ವರ್ಷಗಳ ಬಳಿಕ ಸೂರಿ ಕಾಗೆ ಬಂಗಾರದ ಬೇಟೆ ಶುರು

RelatedPosts

ಸ್ಟಾರ್‌ಗಳಿಲ್ಲ, ಪ್ರಚಾರದ ಅಬ್ಬರವಿಲ್ಲ: ಆದ್ರೂ ಬಾಕ್ಸ್ ಆಫೀಸ್‌ನಲ್ಲಿ ಸುನಾಮಿ! ಈ ವರ್ಷದ ಅನಿರೀಕ್ಷಿತ ಹಿಟ್ಸ್‌ ಯಾವುವು ಗೊತ್ತಾ?

ತಮಿಳುನಾಡು ಸಿಎಂ ದಳಪತಿ ವಿಜಯ್ ಭೇಟಿಯಾದ ವಿಜಯ್ ದೇವರಕೊಂಡ-ರಶ್ಮಿಕಾ

‘ಬ್ರೇಕಿಂಗ್ ಬ್ಯಾಡ್’ ಖ್ಯಾತಿಯ ಹಾಲಿವುಡ್ ನಟ ಆರ್‌ಜೆ ಮಿಟ್ಟೆ ನಿಧನ

3 ವಾರ ಕಳೆದರೂ ಕಮ್ಮಿಯಾಗದ ‘ಪ್ರೇಮದ ಊರಲಿ’ ಹವಾ; ಬಾಕ್ಸ್ ಆಫೀಸ್‌ನಲ್ಲಿ ಭರ್ಜರಿ ಕಮಾಲ್!

ADVERTISEMENT
ADVERTISEMENT

ಕೆಂಡಸಂಪಿಗೆ, ಪಾಪ್‌ಕಾರ್ನ್ ಮುಂದುವರೆದ ಭಾಗನಾ..?

ಸತ್ಯನಾ..? ಸುಳ್ಳಾ..? ಅಥ್ವಾ ಸೂರಿ ಸೃಷ್ಟಿಸಿದ ಭ್ರಮೆನಾ..?

ಸೂರ್ಯ ಪ್ರಖ್ಯಾತ್‌‌ಗೆ ನಟಿ ರಿತನ್ಯಾ ವಿಜಯ್ ಜೋಡಿ

ಸ್ಯಾಂಡಲ್‌ವುಡ್‌ನ ರಫ್ ಆ್ಯಂಡ್ ಟಫ್ ಡೈರೆಕ್ಟರ್ ದುನಿಯಾ ಸೂರಿ ಅಂದ್ರೆನೇ ಒಂದು ಥ್ರಿಲ್. ಬ್ಯಾಡ್ ಮ್ಯಾನರ್ಸ್ ನಂತ್ರ ಸಖತ್ ಕಮ್‌ಬ್ಯಾಕ್ ಮಾಡಿರೋ ಸೂರಿ, ಈಗ ತಮ್ಮ ಮೋಸ್ಟ್ ಅವೈಟೆಡ್ ಪ್ರಾಜೆಕ್ಟ್ ಕಾಗೆ ಬಂಗಾರದ ಫಸ್ಟ್‌ಲುಕ್ ಹಾಗೂ ಟೀಸರ್ ರಿಲೀಸ್ ಮಾಡಿ ಭರ್ಜರಿ ಸದ್ದು ಮಾಡ್ತಿದ್ದಾರೆ. ಕೆಂಡಸಂಪಿಗೆ ಹಾಗೂ ಪಾಪ್‌ಕಾರ್ನ್ ಮಂಕಿ ಟೈಗರ್ ಸಿನಿಮಾಗಳ ಮುಂದುವರಿದ ಭಾಗವಾಗಿರೋ ಈ ಸಿನಿಮಾ, 2016ರಲ್ಲೇ ರಿಲೀಸ್ ಆಗ್ಬೇಕಿತ್ತು. ಬಟ್, ಬರೋಬ್ಬರಿ 11 ವರ್ಷಗಳ ನಂತ್ರ ಈಗ ಕಾಗೆ ಬಂಗಾರ ಲೋಕದ ಅಬ್ಬರ ಶುರುವಾಗಿದೆ. ಸತ್ಯ ಮತ್ತು ಸುಳ್ಳಿನ ನಡುವೆ ಭ್ರಮೆ ಹುಟ್ಟಿಸುವುದೇ ಕಾಗೆ ಬಂಗಾರ ಅಂತ ಸೂರಿ ಹೇಳಿರೋದ್ರಿಂದ, ವಾಸ್ತವ ಮತ್ತು ಭ್ರಮಾ ಲೋಕದ ಅಸಲಿ ಆಟ ಹೇಗಿರುತ್ತೆ ಅನ್ನೋದು ಕ್ಯೂರಿಯಾಸಿಟಿ ಹುಟ್ಟಿಸಿದೆ.

ಇನ್ನು ಈ ಸಿನಿಮಾದ ಕಾಸ್ಟಿಂಗ್ ಮಸ್ತ್ ಮಜಾವಾಗಿದೆ. ನಡುವೆ ಅಂತರವಿರಲಿ ಹಾಗೂ ಜೆಸಿ–ದಿ ಯೂನಿವರ್ಸಿಟಿ ನಂತ್ರ ಸೂರ್ಯ ಪ್ರಖ್ಯಾತ್ ನಟಿಸ್ತಿರೋ ಮೂರನೇ ಸಿನಿಮಾ ಇದು. ಚಾಕಲೇಟ್ ಬಾಯ್ ಇಮೇಜ್ ಪಕ್ಕಕ್ಕಿಟ್ಟು, ಇಲ್ಲಿ ಕಂಪ್ಲೀಟ್ ರಗಡ್ ಲುಕ್‌ನಲ್ಲಿ ಅಬ್ಬರಿಸ್ತಿದ್ದಾರೆ. ಮೊದಲು ಯುವ ರಾಜ್‌ಕುಮಾರ್ ಹೆಸರು ಕೇಳಿಬಂದಿದ್ರೂ, ಕೊನೆಗೆ ಸೂರ್ಯ ಆ ಜಾಗ ಗಿಟ್ಟಿಸಿಕೊಂಡಿದ್ದಾರೆ. ಇವರ ಜೊತೆ ದುನಿಯಾ ವಿಜಯ್ ಪುತ್ರಿ ರಿತನ್ಯಾ ನಾಯಕಿಯಾಗಿದ್ದಾರೆ. ಹಳೇ ಕಥೆಯ ಮುಂದುವರಿದ ಭಾಗವಾಗಿ ಕೆಂಡಸಂಪಿಗೆಯ ಪ್ರಶಾಂತ್ ಸಿದ್ದಿ ಕೂಡ ಅಭಿನಯಿಸಿದ್ದಾರೆ. ಇವರೊಂದಿಗೆ ಪೆದ್ರೊ ಖ್ಯಾತಿಯ ನಟೇಶ್ ಹೆಗಡೆ ಖಳನಾಯಕನಾಗಿದ್ರೆ, ನಂದಕಿಶೋರ್, ಅಶ್ವಿನ್ ಕುಮಾರ್ ಎಚ್.ಎಸ್., ಕಾರ್ತಿಕ್, ಪವನ್ ನಾಗೇಶ್, ಮಲ್ಲ ಮತ್ತು ದಿಲೀಪ್ ಸೇರಿದಂತೆ ಪ್ರತಿಭಾವಂತ ಯುವ ನಟರ ದೊಡ್ಡ ತಂಡವೇ ಸಿನಿಮಾದಲ್ಲಿದೆ.

ಮೂವಿಗೆ ಅಷ್ಟೇ ಅಲ್ಲ, ಟೆಕ್ನಿಕಲ್ ಟೀಮ್ ಕೂಡ ಪಕ್ಕಾ ಮಾಸ್ ಆಗಿದೆ. ಸುರೇಂದ್ರನಾಥ್ ಹಾಗೂ ಅಮ್ರಿ ಕೇಸರಿ ಕಥೆ ಬರೆದಿರೋ ಈ ಸಿನಿಮಾಗೆ ಚರಣ್ ರಾಜ್ ಮ್ಯೂಸಿಕ್ ಜಾದೂ ಸಖತ್ ಕಿಕ್ ಕೊಡಲಿದೆ. ಇನ್ನು ದೀಪು ಎಸ್. ಕುಮಾರ್ ಕತ್ತರಿ ಪ್ರಯೋಗ ಹಾಗೂ ಶೇಖರ್ ಕ್ಯಾಮೆರಾ ಕಣ್ಣು ಸೂರಿಯ ಮೈಂಡ್ ಬೆಂಡ್ ಲೋಕವನ್ನು ಕಣ್ಣಿಗೆ ಕಟ್ಟುವಂತೆ ತೋರಿಸಲಿದೆ. ಹರ್ಷಿತ್ ಆರ್. ಗೌಡ ಈ ಸಿನಿಮಾವನ್ನು ಅದ್ಧೂರಿಯಾಗಿ ಪ್ರೊಡ್ಯೂಸ್ ಮಾಡ್ತಿದ್ದಾರೆ.

ಕೀರ್ತಿ ಪಾಟೀಲ್, ಫಿಲಂ ಬ್ಯೂರೋ, ಗ್ಯಾರಂಟಿ ನ್ಯೂಸ್

ShareSendShareTweetShare
ದಿಶಾ ಕೆ. ಎಸ್.

ದಿಶಾ ಕೆ. ಎಸ್.

ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ದಿಶಾ ಕೆ. ಎಸ್. ಮೂರು ವರ್ಷಗಳ ಕಾಲ ಡಿಜಿಟಲ್ ಮಾಧ್ಯಮ ವೇದಿಕೆಯಲ್ಲಿ ಕಾರ್ಯ ನಿರ್ವಹಿಸಿದ ಅನುಭವ ಹೊಂದಿದ್ದಾರೆ. 2026ರಿಂದ ಗ್ಯಾರಂಟಿ ನ್ಯೂಸ್ ಡಿಜಿಟಲ್ ಡೆಸ್ಕ್ ನಲ್ಲಿ ಕಾಪಿ ಎಡಿಟರ್ ಆಗಿ ಕಾರ್ಯ ನಿರ್ವಹಿಸುತ್ತಿರುವ ದಿಶಾ, ರಾಜ್ಯ, ರಾಷ್ಟ್ರ & ರಾಜಕೀಯ ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ ಹೊಂದಿದ್ದಾರೆ. ಸಿನಿಮಾ & ಫ್ಯಾಷನ್ ರಂಗಗಳು ಇವರ ಆಸಕ್ತಿಯ ವಿಷಯಗಳು.

Please login to join discussion

ತಾಜಾ ಸುದ್ದಿ

Untitled design 2026 10 13T143737.909

ಇನ್‌ಸ್ಟಾಮಾರ್ಟ್‌‌ನಿಂದ ಬಂಪರ್ ಆಫರ್: ಗೃಹೋಪಯೋಗಿ ವಸ್ತುಗಳ ಮೇಲೆ 50-90% ರಿಯಾಯಿತಿ

by ಶಾಲಿನಿ ಕೆ. ಡಿ
October 13, 2026 - 2:43 pm
0

Your paragraph text (50)

ದೀಪಾವಳಿ ಬಳಿಕ ದೇಶಾದ್ಯಂತ UPI ಪಾವತಿಗೆ ಶುಲ್ಕ!

by ದಿಶಾ ಕೆ. ಎಸ್.
October 13, 2026 - 2:06 pm
0

Your paragraph text (49)

ಸ್ಟಾರ್‌ಗಳಿಲ್ಲ, ಪ್ರಚಾರದ ಅಬ್ಬರವಿಲ್ಲ: ಆದ್ರೂ ಬಾಕ್ಸ್ ಆಫೀಸ್‌ನಲ್ಲಿ ಸುನಾಮಿ! ಈ ವರ್ಷದ ಅನಿರೀಕ್ಷಿತ ಹಿಟ್ಸ್‌ ಯಾವುವು ಗೊತ್ತಾ?

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
October 13, 2026 - 1:33 pm
0

11 (5)

ರಾಜ್ಯದ ಹುಲಿ ಸಂರಕ್ಷಿತ ಪ್ರದೇಶಗಳಲ್ಲಿ ಮೊಬೈಲ್ ಬಳಕೆ ಬ್ಯಾನ್‌

by ಕವಿತಾ
October 13, 2026 - 1:27 pm
0

ಸಂಬಂಧಿಸಿದ ಪೋಸ್ಟ್‌ಗಳು

  • Your paragraph text (49)
    ಸ್ಟಾರ್‌ಗಳಿಲ್ಲ, ಪ್ರಚಾರದ ಅಬ್ಬರವಿಲ್ಲ: ಆದ್ರೂ ಬಾಕ್ಸ್ ಆಫೀಸ್‌ನಲ್ಲಿ ಸುನಾಮಿ! ಈ ವರ್ಷದ ಅನಿರೀಕ್ಷಿತ ಹಿಟ್ಸ್‌ ಯಾವುವು ಗೊತ್ತಾ?
    October 13, 2026 | 0
  • Your paragraph text (47)
    ತಮಿಳುನಾಡು ಸಿಎಂ ದಳಪತಿ ವಿಜಯ್ ಭೇಟಿಯಾದ ವಿಜಯ್ ದೇವರಕೊಂಡ-ರಶ್ಮಿಕಾ
    October 13, 2026 | 0
  • 11 (1)
    ‘ಬ್ರೇಕಿಂಗ್ ಬ್ಯಾಡ್’ ಖ್ಯಾತಿಯ ಹಾಲಿವುಡ್ ನಟ ಆರ್‌ಜೆ ಮಿಟ್ಟೆ ನಿಧನ
    October 13, 2026 | 0
  • 1
    3 ವಾರ ಕಳೆದರೂ ಕಮ್ಮಿಯಾಗದ ‘ಪ್ರೇಮದ ಊರಲಿ’ ಹವಾ; ಬಾಕ್ಸ್ ಆಫೀಸ್‌ನಲ್ಲಿ ಭರ್ಜರಿ ಕಮಾಲ್!
    October 13, 2026 | 0
  • Untitled design 2026 10 12T173820.089
    ತಲೈವಾ ರಜನಿಕಾಂತ್ ಜೈಲರ್-2ನಲ್ಲಿ ಕನ್ನಡಿಗನ‌ ಕೈಚಳಕ
    October 12, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version