• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, September 5, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ದುನಿಯಾ ವಿಜಯ್-ನಾಗರತ್ನ ದಾಂಪತ್ಯ ಅಂತ್ಯ: ಡಿವೋರ್ಸ್ ಬಳಿಕ ಮಾಜಿ ಪತ್ನಿ ಭಾವುಕ ಪೋಸ್ಟ್

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
September 3, 2026 - 10:30 pm
in Flash News, ಸಿನಿಮಾ
0 0
0
Untitled design 2026 09 03T222902.486

ಬೆಂಗಳೂರು: ಸ್ಯಾಂಡಲ್‌ವುಡ್‌ನ ಖ್ಯಾತ ನಟ ದುನಿಯಾ ವಿಜಯ್ ಹಾಗೂ ನಾಗರತ್ನ ಅವರ ದಾಂಪತ್ಯ ಜೀವನಕ್ಕೆ ಹಲವು ವರ್ಷಗಳ ಕಾನೂನು ಹೋರಾಟದ ಬಳಿಕ ಅಧಿಕೃತವಾಗಿ ತೆರೆ ಬಿದ್ದಿದೆ. ದಂಪತಿಯ ವಿಚ್ಛೇದನ ಅರ್ಜಿಗೆ ಸಂಬಂಧಿಸಿದಂತೆ ಕರ್ನಾಟಕ ಹೈಕೋರ್ಟ್ ವಿಭಾಗೀಯ ಪೀಠ ಅಂತಿಮ ಆದೇಶ ನೀಡಿದ್ದು, ವಿಚ್ಛೇದನ ಮಂಜೂರು ಮಾಡಿದೆ. ಇದೇ ವೇಳೆ ನಾಗರತ್ನ ಅವರಿಗೆ ₹2 ಕೋಟಿ ಜೀವನಾಂಶ ಪಾವತಿಸುವಂತೆ ನಟ ದುನಿಯಾ ವಿಜಯ್ ಅವರಿಗೆ ನ್ಯಾಯಾಲಯ ನಿರ್ದೇಶನ ನೀಡಿದೆ.

ನ್ಯಾಯಮೂರ್ತಿ ಡಿ.ಕೆ. ಸಿಂಗ್ ಹಾಗೂ ನ್ಯಾಯಮೂರ್ತಿ ಹೆಚ್. ಶಾಂತಿಭೂಷಣ್ ಅವರನ್ನೊಳಗೊಂಡ ಕರ್ನಾಟಕ ಹೈಕೋರ್ಟ್ ವಿಭಾಗೀಯ ಪೀಠ ಪ್ರಕರಣದ ವಿಚಾರಣೆ ನಡೆಸಿ ಆದೇಶ ಪ್ರಕಟಿಸಿದೆ. ಈ ಮೂಲಕ ಹಲವು ವರ್ಷಗಳಿಂದ ನ್ಯಾಯಾಲಯದಲ್ಲಿ ನಡೆಯುತ್ತಿದ್ದ ದುನಿಯಾ ವಿಜಯ್ ಹಾಗೂ ನಾಗರತ್ನ ಅವರ ವೈವಾಹಿಕ ವಿವಾದಕ್ಕೆ ಕಾನೂನುಬದ್ಧ ಅಂತ್ಯ ಸಿಕ್ಕಂತಾಗಿದೆ.

RelatedPosts

ಸೋಶಿಯಲ್‌ ಮೀಡಿಯಾದಲ್ಲಿ ಸದ್ದು ಮಾಡುತ್ತಿದೆ ‘ಅಣ್ಣ ಫ್ರಮ್ ಮೆಕ್ಸಿಕೋ’ ಚಿತ್ರದ ‘ಪುಟ್ಟಮಲ್ಲಿ’

ಫುಕೆಟ್-ದೆಹಲಿ ಫ್ಲೈಟ್‌ ಅಪಘಾತ: ಗಾಂಜಾ ಸೇವಿಸಿ ವಿಮಾನ ಚಲಾಯಿಸಿದ್ದ ಪೈಲಟ್ ವಜಾ

ಸೆ. 25 ಕ್ಕೆ ಬೆಳ್ಳಿಪರದೆಗೆ ‘ಪ್ರೇಮದ ಊರಲಿ’ ಲಗ್ಗೆ: ಪ್ರೇಕ್ಷಕರ ಎದುರು ಬರಲು ಚಿತ್ರತಂಡ ಸಜ್ಜು

‘ಟಾಕ್ಸಿಕ್’ ಚಿತ್ರಕ್ಕಾಗಿ ʻರಾಕಿಂಗ್ ಸ್ಟಾರ್ʼ ಯಶ್ ಭರ್ಜರಿ ಬಾಡಿ ಟ್ರಾನ್ಸ್‌ಫಾರ್ಮೇಷನ್

ADVERTISEMENT
ADVERTISEMENT
ಡಿವೋರ್ಸ್ ಬಳಿಕ ನಾಗರತ್ನ ಭಾವುಕ ಪೋಸ್ಟ್

ಹೈಕೋರ್ಟ್‌ನ ಆದೇಶದ ಬೆನ್ನಲ್ಲೇ ನಾಗರತ್ನ ಸಾಮಾಜಿಕ ಜಾಲತಾಣದಲ್ಲಿ ಭಾವುಕ ಸಂದೇಶ ಹಂಚಿಕೊಂಡಿದ್ದಾರೆ. ಹಲವು ವರ್ಷಗಳ ಕಾಲ ತಾವು ತಮ್ಮ ಮಕ್ಕಳ ಭವಿಷ್ಯಕ್ಕಾಗಿ ಮದುವೆ ಸಂಬಂಧವನ್ನು ಉಳಿಸಿಕೊಳ್ಳಲು ಪ್ರಯತ್ನಿಸಿದ್ದಾಗಿ ಅವರು ಹೇಳಿಕೊಂಡಿದ್ದಾರೆ.

“ಇಷ್ಟು ವರ್ಷಗಳ ಕಾಲ ನಾನು ನನ್ನ ಮಕ್ಕಳಿಗಾಗಿ ಹಾಗೂ ಅವರ ಭವಿಷ್ಯದ ಒಳಿತಿಗಾಗಿ ಎಲ್ಲವನ್ನೂ ಸಹಿಸಿಕೊಂಡು, ಈ ಮದುವೆಯನ್ನು ಉಳಿಸಿಕೊಳ್ಳುವ ಆಶಯದಿಂದ ವಿಚ್ಛೇದನವನ್ನು ವಿರೋಧಿಸುತ್ತಲೇ ಬಂದೆ. ಅದು ಸುಲಭವಾಗಿರಲಿಲ್ಲ. ಆದರೆ ಇಂದು ನ್ಯಾಯಾಲಯವು ಅಂತಿಮವಾಗಿ ವಿಚ್ಛೇದನವನ್ನು ಮಂಜೂರು ಮಾಡಿದೆ” ಎಂದು ನಾಗರತ್ನ ತಮ್ಮ ಪೋಸ್ಟ್‌ನಲ್ಲಿ ತಿಳಿಸಿದ್ದಾರೆ.

ತಮ್ಮ ವೈಯಕ್ತಿಕ ಬದುಕಿನಲ್ಲಿ ಎದುರಿಸಿದ ನೋವಿನ ಬಗ್ಗೆಯೂ ಅವರು ಉಲ್ಲೇಖಿಸಿದ್ದಾರೆ. ತಾವು ಅನುಭವಿಸಿದ ‘ನಾರ್ಸಿಸಿಸ್ಟಿಕ್ ಅಬ್ಯೂಸ್’ ಹಾಗೂ ಅದರಿಂದ ಉಂಟಾದ ನೋವು ಮತ್ತು ಪರಿಣಾಮಗಳನ್ನು ಸಹಿಸಿಕೊಂಡಿರುವುದಾಗಿ ಹೇಳಿದ್ದಾರೆ. ಹೊರಗಿನಿಂದ ಯಾರಿಗೂ ಕಾಣದ ಆಳವಾದ ಮಾನಸಿಕ ಹಾಗೂ ಭಾವನಾತ್ಮಕ ನೋವಿನೊಂದಿಗೆ ಬದುಕುವುದು ಹೇಗಿರುತ್ತದೆ ಎಂಬುದು ತಮಗೆ ಮಾತ್ರ ಗೊತ್ತು ಎಂದು ಅವರು ಭಾವುಕರಾಗಿ ಬರೆದುಕೊಂಡಿದ್ದಾರೆ.

‘ನನ್ನ ಅನುಭವವನ್ನು ಒಂದು ದಿನ ಹಂಚಿಕೊಳ್ಳುತ್ತೇನೆ’

ತಮ್ಮ ಹೇಳಿಕೆ ಯಾರ ಮೇಲೂ ಆರೋಪ ಹೊರಿಸುವ ಉದ್ದೇಶ ಹೊಂದಿಲ್ಲ ಎಂದು ನಾಗರತ್ನ ಸ್ಪಷ್ಟಪಡಿಸಿದ್ದಾರೆ. ಇಂತಹ ಪರಿಸ್ಥಿತಿಯಲ್ಲಿ ಇರುವ ಮಹಿಳೆಯರಿಗೆ ತಾವು ಒಂಟಿಯಲ್ಲ ಎಂಬ ಅರಿವು ಮೂಡಿಸುವುದೇ ತಮ್ಮ ಉದ್ದೇಶ ಎಂದು ಹೇಳಿದ್ದಾರೆ.

ತಮ್ಮ ಅನುಭವವನ್ನು ಒಂದು ದಿನ ತಮ್ಮದೇ ಮಾತುಗಳಲ್ಲಿ ಹಂಚಿಕೊಳ್ಳುವುದಾಗಿ ತಿಳಿಸಿರುವ ನಾಗರತ್ನ, ಸದ್ಯ ಮೌನವಾಗಿರಲು ನಿರ್ಧರಿಸಿರುವುದಾಗಿ ಹೇಳಿದ್ದಾರೆ. “ಎಲ್ಲದಕ್ಕೂ ಒಂದು ಸರಿಯಾದ ಸಮಯವಿದೆ” ಎಂಬ ಅರ್ಥದೊಂದಿಗೆ ತಮ್ಮ ನೋವು ಮತ್ತು ಅನುಭವಗಳನ್ನು ಸದ್ಯ ಬಹಿರಂಗಪಡಿಸದಿರಲು ನಿರ್ಧರಿಸಿರುವುದಾಗಿ ತಿಳಿಸಿದ್ದಾರೆ.

ಮಕ್ಕಳ ಭವಿಷ್ಯವೇ ಮೊದಲ ಆದ್ಯತೆ

ನಾಗರತ್ನ ತಮ್ಮ ಮೂವರು ಮಕ್ಕಳೇ ತಮ್ಮ ಶಕ್ತಿ ಎಂದು ಹೇಳಿದ್ದಾರೆ. ಮಕ್ಕಳ ಜೀವನದಲ್ಲಿ ಹೊಸ ಅಧ್ಯಾಯ ಆರಂಭವಾಗುತ್ತಿರುವ ಸಂದರ್ಭದಲ್ಲಿ ತಮ್ಮ ವೈಯಕ್ತಿಕ ನೋವುಗಳು ಅವರ ಬದುಕಿನ ಮೇಲೆ ನೆರಳು ಬೀಳುವುದು ತಮಗೆ ಇಷ್ಟವಿಲ್ಲ ಎಂದು ತಿಳಿಸಿದ್ದಾರೆ.

“ನನ್ನ ಮಕ್ಕಳ ಭವಿಷ್ಯವೇ ಯಾವಾಗಲೂ ನನ್ನ ಮೊದಲ ಆದ್ಯತೆಯಾಗಿತ್ತು. ಇಂದಿಗೂ ಅದೇ ನನ್ನ ಮೊದಲ ಆದ್ಯತೆ” ಎಂದು ಅವರು ಹೇಳಿದ್ದಾರೆ. ತಮ್ಮ ಮೂವರು ಮಕ್ಕಳು ಯಾವಾಗಲೂ ತಮ್ಮ ಶಕ್ತಿಯಾಗಿ ತಮ್ಮೊಂದಿಗೆ ನಿಂತಿದ್ದಾರೆ ಎಂದು ಭಾವುಕವಾಗಿ ಬರೆದುಕೊಂಡಿದ್ದಾರೆ.

ದುನಿಯಾ ವಿಜಯ್‌ಗೆ ಶುಭ ಹಾರೈಕೆ

ಇದೇ ವೇಳೆ ನಾಗರತ್ನ ಅವರು ದುನಿಯಾ ವಿಜಯ್ ಅವರ ಮುಂದಿನ ಜೀವನಕ್ಕೆ ಶುಭ ಹಾರೈಸಿದ್ದಾರೆ. ವಿಜಯ್ ಕುಮಾರ್ ಅವರು ತಮ್ಮ ಜೀವನದಲ್ಲಿ ಸಂತೋಷವಾಗಿರಲಿ ಎಂದು ಹಾರೈಸಿರುವ ಅವರು, ಉಳಿದದ್ದನ್ನು ಕಾಲಕ್ಕೂ ಕರ್ಮಕ್ಕೂ ಬಿಟ್ಟಿರುವುದಾಗಿ ಹೇಳಿದ್ದಾರೆ.

 

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Your paragraph text 2026 09 04T230532.474

ಸೋಶಿಯಲ್‌ ಮೀಡಿಯಾದಲ್ಲಿ ಸದ್ದು ಮಾಡುತ್ತಿದೆ ‘ಅಣ್ಣ ಫ್ರಮ್ ಮೆಕ್ಸಿಕೋ’ ಚಿತ್ರದ ‘ಪುಟ್ಟಮಲ್ಲಿ’

by ಶಾಲಿನಿ ಕೆ. ಡಿ
September 4, 2026 - 11:06 pm
0

Your paragraph text 2026 09 04T224922.478

ಫುಕೆಟ್-ದೆಹಲಿ ಫ್ಲೈಟ್‌ ಅಪಘಾತ: ಗಾಂಜಾ ಸೇವಿಸಿ ವಿಮಾನ ಚಲಾಯಿಸಿದ್ದ ಪೈಲಟ್ ವಜಾ

by ಶಾಲಿನಿ ಕೆ. ಡಿ
September 4, 2026 - 10:52 pm
0

Your paragraph text 2026 09 04T222433.509

ಸೆ. 25 ಕ್ಕೆ ಬೆಳ್ಳಿಪರದೆಗೆ ‘ಪ್ರೇಮದ ಊರಲಿ’ ಲಗ್ಗೆ: ಪ್ರೇಕ್ಷಕರ ಎದುರು ಬರಲು ಚಿತ್ರತಂಡ ಸಜ್ಜು

by ಶಾಲಿನಿ ಕೆ. ಡಿ
September 4, 2026 - 10:26 pm
0

Your paragraph text 2026 09 04T213801.474

ಕೃಷ್ಣಾ ಮೇಲ್ದಂಡೆ ಯೋಜನೆ ಮುಳುಗಡೆ ಸಂತ್ರಸ್ತರಿಗೆ ಶೀಘ್ರವೇ ಹಣ ನೀಡಲು ತೀರ್ಮಾನ: ಸಿಎಂ ಡಿಕೆಶಿ

by ಶಾಲಿನಿ ಕೆ. ಡಿ
September 4, 2026 - 9:39 pm
0

ಸಂಬಂಧಿಸಿದ ಪೋಸ್ಟ್‌ಗಳು

  • Your paragraph text 2026 09 04T224922.478
    ಫುಕೆಟ್-ದೆಹಲಿ ಫ್ಲೈಟ್‌ ಅಪಘಾತ: ಗಾಂಜಾ ಸೇವಿಸಿ ವಿಮಾನ ಚಲಾಯಿಸಿದ್ದ ಪೈಲಟ್ ವಜಾ
    September 4, 2026 | 0
  • Your paragraph text 2026 09 04T205026.950
    ಇಟಲಿಯ ದೀರ್ಘಾವಧಿ ಪ್ರಧಾನಿಯಾದ ಮೆಲೋನಿಗೆ ಮೋದಿ ಅಭಿನಂದನೆ
    September 4, 2026 | 0
  • Your paragraph text 2026 09 04T202545.588
    ದೆಹಲಿಯಲ್ಲಿ ಧಾರಾಕಾರ ಮಳೆ: ಏರ್‌ಪೋರ್ಟ್‌ ಜಲಾವೃತ, ಪ್ರಯಾಣಿಕರ ಪರದಾಟ
    September 4, 2026 | 0
  • Your paragraph text 2026 09 04T192234.446
    ಜಮ್ಮು-ಕಾಶ್ಮೀರದಲ್ಲಿ ಗುಂಡಿನ ಚಕಮಕಿ: ಓರ್ವ ಉಗ್ರನ ಹತ್ಯೆ
    September 4, 2026 | 0
  • Your paragraph text 2026 09 04T181732.556
    ಇ-ಖಾತೆಗಾಗಿ ರಕ್ತದಲ್ಲಿ ಪತ್ರ ಬರೆದ ಯುವಕ: ಸಿಎಂಗೆ ಮನವಿ ಮಾಡಿದ ಮುನಿರಾಜು
    September 4, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version