• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, September 10, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ಲವ್ ಮೂಡ್‌ನಲ್ಲಿ ದುನಿಯಾ ವಿಜಯ್ ಪುತ್ರಿ: ನಟಿಯಾಗಿ ಸ್ಯಾಂಡಲ್‌ವುಡ್‌ಗೆ ರಿತನ್ಯ ಎಂಟ್ರಿ..!

ಹೃದಯಕ್ಕೆ ಸಾಕ್ಷಿ ಬೇಕಾ? ಅಂತಿರೋ ಶಿಶಿರ್-ರಿತನ್ಯ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
January 7, 2026 - 7:56 pm
in ಸಿನಿಮಾ, ಸ್ಯಾಂಡಲ್ ವುಡ್
0 0
0
Untitled design 2026 01 07T195437.051

ಸ್ಯಾಂಡಲ್‌ವುಡ್ ಬ್ಲಾಕ್ ಕೋಬ್ರಾ ದುನಿಯಾ ವಿಜಯ್ ಪುತ್ರಿ ರಿತನ್ಯ ಲವ್ ಮೂಡ್‌ನಲ್ಲಿದ್ದಾರಂತೆ. ಅಂದಹಾಗೆ ಸ್ಟಾರ್ ಕಿಡ್ ಅಂತ ಮಾತ್ರ ಅಲ್ಲ… ನಟಿಯಾಗಿ ತಮ್ಮದೇ ಛಾಪು ಮೂಡಿಸೋ ಪ್ರಯತ್ನದಲ್ಲಿರೋ ರಿತನ್ಯ, ಲ್ಯಾಂಡ್ ಲಾರ್ಡ್ ಸಿನಿಮಾದ ಮೂಲಕ ಸಿಲ್ವರ್ ಸ್ಕ್ರೀನ್‌ಗೆ ಸ್ಟ್ರಾಂಗ್ ಎಂಟ್ರಿ ಕೊಟ್ಟಿದ್ದಾರೆ. ಈ ಎಂಟ್ರಿಯಲ್ಲೇ ಅದ್ಯಾರ್ ಜೊತೆ ಡ್ಯುಯೇಟ್ ಹಾಡ್ತಾ ರೋಮಾಂಚನಗೊಂಡಿದ್ದಾರೆ. ಲ್ಯಾಂಡ್ ಲಾರ್ಡ್ ನಲ್ಲಿ ಲವ್ ವೈಬ್ಸ್ ಹೇಗಿದೆ ಅನ್ನೋದರ ಝಲಕ್ ನಿಮ್ಮ ಮುಂದೆ.

  • ದುನಿಯಾ ವಿಜಯ್ ಪುತ್ರಿ ರಿತನ್ಯ ಲವ್ ಮೂಡ್
  • ಹೃದಯಕ್ಕೆ ಸಾಕ್ಷಿ ಬೇಕಾ? ಅಂತಿರೋ ಶಿಶಿರ್ – ರಿತನ್ಯ
  • ಲ್ಯಾಂಡ್ ಲಾರ್ಡ್ ನಲ್ಲಿ ಲವ್ ಲ್ಯಾಂಡ್ ಸೃಷ್ಟಿಸಿದ ಜಡೇಶ್
  • ಸ್ಟಾರ್ ಡಾಟರ್ ಅಲ್ಲ..ನಟಿಯಾಗಿ ರಿತನ್ಯ ಎಂಟ್ರಿ..!

ಗಾಂಧಿನಗರದಲ್ಲಿ ಸ್ಟಾರ್ ಕುಟುಂಬದ ಕುಡಿ ಎಂಟ್ರಿ ಕೊಟ್ರೆ ಒಂದಿಷ್ಟು ಕುತೂಹಲ ಮಾತ್ರವಲ್ಲ ನಿರೀಕ್ಷೆಯೂ ಜಾಸ್ತಿಯೇ ಇರುತ್ತೆ. ಅದೇ ರೀತಿ ದುನಿಯಾ ವಿಜಯ್ ಪುತ್ರಿ ರಿತನ್ಯ ಅಪ್ಪನ ಲ್ಯಾಂಡ್ ಲಾರ್ಡ್ ಸಿನಿಮಾದಲ್ಲಿ ನಟಿಸಿದ್ದಾರೆ. ಸ್ಟಾರ್ ಡಾಟರ್ ಆಗಿ ಮಾತ್ರನಾ, ಇಲ್ಲಾ ನಟಿಯಾಗಿ ಹೇಗೆ ಕಾಣಿಸಿಕೊಳ್ಳುತ್ತಾರೆ ಅನ್ನೋ ಪ್ರಶ್ನೆಗೆ ಈಗ ರೊಮ್ಯಾಂಟಿಕ್ ಹಾಡಿನ ಮೂಲಕ ಉತ್ತರ ಸಿಕ್ಕಿದೆ.

RelatedPosts

ಪಟ್ಟೆ ತಲೆ ಹೆಬ್ಬಾತು ಪ್ರಕರಣ: ಹೈಕೋರ್ಟ್ ಮೆಟ್ಟಿಲೇರಿದ ದರ್ಶನ್ ದಂಪತಿ

AI ಜಾದೂಗೆ ಫಿದಾ ಆದ ಸ್ಟಾರ್ಸ್..! 80s-90s ಲುಕ್‌ನಲ್ಲಿ ಮಿಂಚಿಂಗ್

ಬಾಕ್ಸಾಫೀಸ್ ಮೇಲೆ ಸರ್ಜಿಕಲ್ ಸ್ಟ್ರೈಕ್ ಗೆ ಟಾಲಿವುಡ್ ರೆಡಿ

ರಾಜಮೌಳಿಗೂ ಮುನ್ನ ಇಂಡಿಯಾನಾ ಜೋನ್ಸ್ ಶೈಲಿಗೆ ಯಶ್ ಹೆಜ್ಜೆ

ADVERTISEMENT
ADVERTISEMENT

ಅಂದಹಾಗೆ ಲ್ಯಾಂಡ್ ಲಾರ್ಡ್  ದಿ ರೂಲರ್ ಅನ್ನೋದು ಮಾಸ್ ಕಥೆ ಮಾತ್ರವಲ್ಲ, ಇಮೋಷನ್ ಹಾಗೂ ಲವ್ ಟ್ರ್ಯಾಕ್‌ಗಳನ್ನೂ ಒಳಗೊಂಡಿರುವ ಸಿನಿಮಾ.

ಈ ವಿಭಿನ್ನ ಕಥೆಗೆ ನಿರ್ದೇಶಕ ಜಡೇಶ್ ಹಂಪಿ ಆಕ್ಷನ್ ಕಟ್ ಹೇಳಿದ್ದಾರೆ. ದುನಿಯಾ ವಿಜಯ್, ರಚಿತಾ ರಾಮ್, ರಾಜ್ ಬಿ ಶೆಟ್ಟಿ ಸೇರಿದಂತೆ ಹಲವು ಸ್ಟ್ರಾಂಗ್ ಪಾತ್ರಗಳ ಕಲಾವಿದರ ದಂಡು ಈ ಸಿನಿಮಾದಲ್ಲಿದೆ.

ಈಗಾಗಲೇ ‘ನಿಂಗವ್ವ’ ಹಾಡಿನ ಮೂಲಕ ದುನಿಯಾ ವಿಜಯ್  ರಚಿತಾ ರಾಮ್ ಜೋಡಿ ಪ್ರೇಕ್ಷಕರ ಮನಸ್ಸು ಗೆದ್ದಿದೆ. ಅದೇ ಸಿನಿಮಾದಲ್ಲಿ ಈಗ ದುನಿಯಾ ವಿಜಯ್ ಪುತ್ರಿ ರಿತನ್ಯ, ಶಿಶಿರ್ ಜೊತೆ ಪ್ರೀತಿಯಲ್ಲಿ ಬಿದ್ದ ರೋಮಾಂಚನವನ್ನು ಹಾಡಿನ ಮೂಲಕ ಹೇಳ್ತಿದ್ದಾರೆ. ಅಪ್ಪನ ಮಾಸ್ ಟ್ರ್ಯಾಕ್ ನಡುವೆ ಮಗಳ ಲವ್ ಟ್ರ್ಯಾಕ್ ಈ ಸಿನಿಮಾದ ಹೈಲೈಟ್.

ರೋಮಾಂಚನಗೊಂಡ ಹೃದಯಕ್ಕೆ ಸಾಕ್ಷಿ ಬೇಕಾ ಅಂತ ಸಕತ್ ಥ್ರಿಲ್ ಕೊಡುವ ಈ ಡ್ಯುಯೇಟ್ ಸಾಂಗ್ ಪ್ರಮೋಷನ್ ಬಿಡುಗಡೆ ಆಗಿದೆ.. ಇನ್ನು ಪೂರ್ತಿ ಹಾಡು ನಾಳೆ ಬೆಳಗ್ಗೆ ರಿಲೀಸ್ ಆಗ್ತಿದೆ. ಸದ್ಯ ಪ್ರೊಮೊ ಝಲಕ್ ರಿಲೀಸ್ ಆಗ್ತಿದ್ದಂತೆ ಯೂತ್ ಸರ್ಕಲ್‌ನಲ್ಲಿ ಟ್ರೆಂಡಿಂಗ್ ಆಗೋ ಎಲ್ಲಾ ಲಕ್ಷಣಗಳು ಕಾಣ್ತಿದೆ. ಸಂಚಿತ್ ಹೆಗಡೆ ಕಂಠದಲ್ಲಿ ಮೂಡಿ ಬಂದಿರೋದು ಈ ಹಾಡಿಗೆ ಎಮೋಷನಲ್ ಡೆಪ್ತ್ ಅಜನೀಶ್ ಲೋಕನಾಥ್ ಸಂಗೀತ ಪ್ರೀತಿಯ ಫೀಲ್‌ನನ್ನ ಹೃದಯಕ್ಕೆ ತಲುಪಿಸುವಂತೆ ಮಾಡಿದೆ.

ಲ್ಯಾಂಡ್ ಲಾರ್ಡ್ ಸಿನಿಮಾ ಈಗಾಗಲೇ ಹಲವು ಕಾರಣಗಳಿಂದ ಭಾರೀ ನಿರೀಕ್ಷೆ ಹುಟ್ಟುಹಾಕಿದೆ. ಇದು ಕೇವಲ ರೂಲರ್ ಕಥೆ ಅಲ್ಲ ಮಾಸ್ ಆಕ್ಷನ್, ಸ್ಟ್ರಾಂಗ್ ಎಮೋಷನ್ ಜೊತೆಗೆ ಯೂತ್‌ಫುಲ್ ರೊಮ್ಯಾಂಟಿಕ್ ಲವ್ ಸ್ಟೋರಿಯೂ ಸಿನಿಮಾದ ಪ್ಲಸ್ ಪಾಯಿಂಟ್ ಆಗಿದೆ. ಇದೆ ಜನವರಿ 23ರಂದು ಲ್ಯಾಂಡ್ ಲಾರ್ಡ್ ರಿಲೀಸ್ ಆಗ್ತಿದ್ದು ಸತ್ಯಪ್ರಕಾಶ್ ಹಾಗು ಹೇಮಂತ್ ನಿರ್ಮಾಣ ಮಾಡಿದ್ದಾರೆ..

ಕೀರ್ತಿ ಪಾಟೀಲ್, ಫಿಲಂ ಬ್ಯೂರೋ, ಗ್ಯಾರಂಟಿ ನ್ಯೂಸ್

| Reported by: ಕೀರ್ತಿ ಪಾಟೀಲ್, ಫಿಲ್ಮ್ ಬ್ಯೂರೋ, ಗ್ಯಾರಂಟಿ ನ್ಯೂಸ್
ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

ಸಂಕಷ್ಟ, (9)

ವಾಹನ ಸವಾರರಿಗೆ ಗುಡ್‌ನ್ಯೂಸ್; ಪೆಟ್ರೋಲ್-ಡೀಸೆಲ್ ಬೆಲೆ ಸ್ಥಿರ: ಇಲ್ಲಿದೆ ದರ ವಿವರ

by ಶಾಲಿನಿ ಕೆ. ಡಿ
September 10, 2026 - 11:16 am
0

ಸಂಕಷ್ಟ, (8)

ಶಾಸಕ ಮುನಿರತ್ನ ಸೇರಿ 8 ಮಂದಿ ವಿರುದ್ಧ ಎಫ್‌ಐಆರ್

by ಶಾಲಿನಿ ಕೆ. ಡಿ
September 10, 2026 - 10:50 am
0

ಸಂಕಷ್ಟ, (7)

ಡಿಕೆಶಿ ಸರ್ಕಾರಕ್ಕೆ ನೂರರ ಸಂಭ್ರಮ: ನಾಡಿನ ಜನತೆಗೆ ವಿಶೇಷ ಪತ್ರ ಬರೆದ ಸಿಎಂ

by ಶಾಲಿನಿ ಕೆ. ಡಿ
September 10, 2026 - 10:25 am
0

ಸಂಕಷ್ಟ, (6)

ಸಮುದ್ರದಲ್ಲಿ ಹೊತ್ತಿ ಉರಿದ ಹಡಗು; 5 ಜನ ಸಾವು, 42 ಮಂದಿ ರಕ್ಷಣೆ

by ಶಾಲಿನಿ ಕೆ. ಡಿ
September 10, 2026 - 9:20 am
0

ಸಂಬಂಧಿಸಿದ ಪೋಸ್ಟ್‌ಗಳು

  • ಪಟ್ಟೆ ತಲೆ ಹೆಬ್ಬಾತು ಪ್ರಕರಣ
    ಪಟ್ಟೆ ತಲೆ ಹೆಬ್ಬಾತು ಪ್ರಕರಣ: ಹೈಕೋರ್ಟ್ ಮೆಟ್ಟಿಲೇರಿದ ದರ್ಶನ್ ದಂಪತಿ
    September 9, 2026 | 0
  • Untitled design (51)
    AI ಜಾದೂಗೆ ಫಿದಾ ಆದ ಸ್ಟಾರ್ಸ್..! 80s-90s ಲುಕ್‌ನಲ್ಲಿ ಮಿಂಚಿಂಗ್
    September 9, 2026 | 0
  • Untitled design (48)
    ಬಾಕ್ಸಾಫೀಸ್ ಮೇಲೆ ಸರ್ಜಿಕಲ್ ಸ್ಟ್ರೈಕ್ ಗೆ ಟಾಲಿವುಡ್ ರೆಡಿ
    September 9, 2026 | 0
  • Untitled design 2026 09 09T144808.159
    ರಾಜಮೌಳಿಗೂ ಮುನ್ನ ಇಂಡಿಯಾನಾ ಜೋನ್ಸ್ ಶೈಲಿಗೆ ಯಶ್ ಹೆಜ್ಜೆ
    September 9, 2026 | 0
  • ವ್ಯರ್ಥವಾಗಬಹುದು, (16)
    ಡಿಬಾಸ್ ದರ್ಶನ್ ಜೈಲಲ್ಲೇ ಲಾಕ್..ದೊಡ್ಮನೆ ಸ್ಟಾರ್‌ಗೆ ತರುಣ್ ಡೈರೆಕ್ಷನ್
    September 9, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version