• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, August 15, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ಮಗನನ್ನು ಕಂಡು ಭಾವುಕರಾದ ದುನಿಯಾ ವಿಜಯ್!

ಕವಿತಾ by ಕವಿತಾ
June 18, 2026 - 5:54 pm
in ಸಿನಿಮಾ, ಸ್ಯಾಂಡಲ್ ವುಡ್
0 0
0
Untitled design (46)

ತೆರೆ ಮೇಲೆ ವಿಲನ್‌ಗಳನ್ನ ಧೂಳಿಪಟ ಮಾಡೋ ನಟ ದುನಿಯಾ ವಿಜಯ್, ರಿಯಲ್ ಲೈಫ್‌ನಲ್ಲಿ  ಕಣ್ಣೀರಿಟ್ಟಿದ್ದಾರೆ. ಇಷ್ಟು ದಿನ ಸೈಲೆಂಟ್ ಆಗಿದ್ದ ವಿಜಯ್ ಮನೆ, ಇದೀಗ ಏಕಾಏಕಿ ಇಂಥದ್ದೊಂದು ಎಮೋಷನಲ್ ಘಟನೆಗೆ ಕಾರಣವಾಗಿದೆ. ಸಲಗನ ಕಣ್ಣೀರಿಗೆ ಸಾಕ್ಷಿಯಾದ ಆ ವಿಶೇಷ ಕ್ಷಣ ಆದ್ರೂ ಯಾವುದು..? ಅದ್ರ ಕಂಪ್ಲೀಟ್ ಸ್ಟೋರಿ ಇಲ್ಲಿದೆ ನೋಡಿ.

  • ಮಗನನ್ನ ಕಂಡ ಕ್ಷಣವೇ ಕಣ್ಣೀರಾಕಿದ ದುನಿಯಾ ವಿಜಯ್
  • ಮಗನ ಬರ್ತ್‌ಡೇನಲ್ಲಿ ಮನ ಮುಟ್ಟುವ ಭಾವುಕ ಕ್ಷಣಗಳು
  • ವ್ಯಾಸಂಗದತ್ತ ಸಾಮ್ರಾಟ್ ಚಿತ್ತ.. ತಂದೆಯಿಂದ ದೂರ
  • ಸಿನಿಮಾದಿಂದ ಸದ್ಯಕ್ಕೆ ದೂರ ಉಳಿದ ವಿಜಯ್ ಪುತ್ರ

ತೆರೆ ಮೇಲೆ ರಗಡ್ ಆಗಿ ಅಬ್ಬರಿಸೋ ಸ್ಯಾಂಡಲ್‌ವುಡ್‌ನ ಸಲಗ ವಿಜಯ್, ರಿಯಲ್ ಲೈಫ್‌ನಲ್ಲಿ ಮಗನನ್ನ ನೋಡಿ ಭಾವುಕರಾಗಿದ್ದಾರೆ. ತಮ್ಮ ಪ್ರೀತಿಯ ಮಗ ಸಾಮ್ರಾಟ್ ವಿಜಯ್ ಹುಟ್ಟು ಹಬ್ಬದ ಸಂಭ್ರಮದಲ್ಲಿದ್ದ ವಿಜಯ್, ಬಹಳ ದಿನಗಳ ನಂತರ ಮಗನನ್ನು ಭೇಟಿಯಾಗುತ್ತಿದ್ದಂತೆ ಕಣ್ಣೀರು ಸುರಿಸಿದ್ದಾರೆ.ಪತ್ನಿಯಿಂದ ದೂರಾಗಿರೋ ವಿಜಯ್ ಸದ್ಯ ಇಬ್ಬರು ಹೆಣ್ಣುಮಕ್ಕಳ ಜೊತೆ ಇರುತ್ತಿದ್ದು, ಮಗ ಸಾಮ್ರಾಟ್ ತಾಯಿ ನಾಗರತ್ನ ಜೊತೆಗಿದ್ದಾರೆ. ಇದೀಗ ಬರ್ತ್‌ಡೇ ನೆಪದಲ್ಲಿ ಎದುರಾದ ಮಗನನ್ನ ಗಟ್ಟಿಯಾಗಿ ತಬ್ಬಿಕೊಂಡು ದುನಿಯಾ ವಿಜಯ್ ಕಣ್ಣೀರು ಹಾಕಿರೋ ಎಮೋಷನಲ್ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ಸಖತ್ ವೈರಲ್ ಆಗ್ತಿದೆ.

RelatedPosts

ವಿಜಯ್ ಕುಟುಂಬದ ಜೊತೆ ತ್ರಿಷಾ; ಸ್ವಾತಂತ್ರ್ಯ ದಿನದ ಪರೇಡ್‌ನ ವಿಡಿಯೋ ವೈರಲ್

ಪ್ರೀತಿಸಿ ಮದುವೆಯಾದ ದಂಪತಿಯ ದುರಂತ ಅಂತ್ಯ: ಪತ್ನಿಯನ್ನು ಕೊಂದು ಗಂಡ ಆತ್ಮಹತ್ಯೆ

ಹೊಸ ಶೀರ್ಷಿಕೆಯೊಂದಿಗೆ ಚೀನಾದಲ್ಲಿ ‘ರಾಮಾಯಣ’ ಎಂಟ್ರಿ!

ಶಾಂತಿ ಕ್ರಾಂತಿ ರೀ-ರಿಲೀಸ್ ಸದ್ಯಕ್ಕೆ ಅಸಾಧ್ಯ..1 ವರ್ಷ ಬೇಕು

ADVERTISEMENT
ADVERTISEMENT

ಈಗಾಗಲೇ ಕುಸ್ತಿ ಚಿತ್ರದ ಮೂಲಕ ಬೆಳ್ಳಿಪರದೆಗೆ ಎಂಟ್ರಿ ಕೊಟ್ಟಿದ್ದ ಸಾಮ್ರಾಟ್‌ನ ದೊಡ್ಡ ಮಟ್ಟದಲ್ಲಿ ಹೀರೊ ಮಾಡುವ ಪ್ಲ್ಯಾನ್ ತಂದೆ ವಿಜಯ್‌ಗಿತ್ತು. ಇಬ್ಬರು ಪುತ್ರಿಯರಾದ ರಿತನ್ಯಾ ಮತ್ತು ಮೋನಿಕಾ ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ. ಆದರೆ, ಸಾಮ್ರಾಟ್ ಸದ್ಯಕ್ಕೆ ಸಿನಿಮಾ ಬೇಡ ಅಂತ ವಿದ್ಯಾಭ್ಯಾಸದ ಕಡೆ ಕಂಪ್ಲೀಟ್ ಗಮನ ಹರಿಸಿದ್ದು, ಓದಿನ ಸಲುವಾಗಿಯೇ ತಂದೆಯಿಂದ ದೂರ ಉಳಿದಿದ್ದಾರೆ. ತಂದೆ-ಮಗನ ನಡುವೆ ಎಷ್ಟೇ ದೂರವಿದ್ದರೂ, ರಕ್ತದ ಬಾಂಧವ್ಯದ ಪ್ರೀತಿ ಮಾತ್ರ ಕಮ್ಮಿಯಾಗಿಲ್ಲ ಅನ್ನೋದು ಈ ಬರ್ತ್‌ಡೇ ಸೆಲೆಬ್ರೇಷನ್‌ನಲ್ಲಿ ಮತ್ತೊಮ್ಮೆ ಪ್ರೂವ್ ಆಗಿದೆ.

ಮಗನ ಹುಟ್ಟುಹಬ್ಬಕ್ಕೆ ಕೇಕ್ ಕತ್ತರಿಸಿ ಸಂಭ್ರಮಿಸಿದ ವಿಜಯ್, ಆ ಭಾವನಾತ್ಮಕ ಕ್ಷಣಗಳ ವಿಡಿಯೋವನ್ನು ಹ್ಯಾಪಿ ಬರ್ತ್‌ಡೇ ಸಾಮ್ರಾಟ್ ಎಂದು ಬರೆದುಕೊಂಡು ಇನ್‌ಸ್ಟಾಗ್ರಾಮ್‌ನಲ್ಲಿ ಶೇರ್ ಮಾಡಿದ್ದಾರೆ. ಕಟುವಾದ ಹಣೆಬರಹ ಹಾಗೂ ಕೌಟುಂಬಿಕ ಏರುಪೇರುಗಳ ನಡುವೆಯೂ ಮಗನ ಮೇಲಿರೋ ವಿಜಯ್ ಅವರ ಈ ಅಪಾರ ಪ್ರೀತಿ ಮತ್ತು ಕಣ್ಣೀರು ಫ್ಯಾನ್ಸ್ ಮನ ಮುಟ್ಟುವಂತೆ ಮಾಡಿದೆ. ಸದ್ಯ ಗಾಂಧಿನಗರದ ಮಂದಿ ಹಾಗೂ ಅಭಿಮಾನಿಗಳು ವಿಜಯ್ ಮಗನಿಗೆ ಹುಟ್ಟುಹಬ್ಬದ ಶುಭಾಶಯಗಳ ಮಹಾಪೂರವನ್ನೇ ಹರಿಸುತ್ತಿದ್ದಾರೆ.

ಕೀರ್ತಿ ಪಾಟೀಲ್, ಫಿಲಂ ಬ್ಯೂರೋ, ಗ್ಯಾರಂಟಿ ನ್ಯೂಸ್

ShareSendShareTweetShare
ಕವಿತಾ

ಕವಿತಾ

ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಕವಿತಾ, ಡಿಜಿಟಲ್ ಮೀಡಿಯಾದಲ್ಲಿ 3 ವರ್ಷ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ಗ್ಯಾರಂಟಿ ನ್ಯೂಸ್ ಡಿಜಿಟಲ್ ಡೆಸ್ಕ್ ನಲ್ಲಿ 2026ರಿಂದ ಕಾಪಿ ಎಡಿಟರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ರಿಯಾಲಿಟಿ ಶೋ, ಸಿನಿಮಾ & ಫ್ಯಾಷನ್ ರಂಗಗಳು ಇವರ ಆಸಕ್ತಿಯ ವಿಷಯಗಳು.. ಹಾಡು ಕೇಳುವುದು, ಪ್ರವಾಸ ಹೋಗುವುದು ಇವರ ಹವ್ಯಾಸ.

Please login to join discussion

ತಾಜಾ ಸುದ್ದಿ

ಕೆಂಪುಕೋಟೆಯಲ್ಲಿ (4)

ಚಾಮರಾಜನಗರದ ದಟ್ಟ ಕಾಡಿನಲ್ಲಿ ಗುಂಡಿನ ಚಕಮಕಿ; ಮೂವರು ಬೇಟೆಗಾರರು ಬಲಿ

by ಶಾಲಿನಿ ಕೆ. ಡಿ
August 15, 2026 - 12:41 pm
0

Untitled design 2026 08 15T121505.379

ಬೆಂಗಳೂರಿಗೆ ಇನ್ಮುಂದೆ 5 ಹೊಸ ಕಮಿಷನರೇಟ್: ಸಿಎಂ ಡಿಕೆಶಿ ಘೋಷಣೆ

by ಶಾಲಿನಿ ಕೆ. ಡಿ
August 15, 2026 - 12:16 pm
0

Your paragraph text (13)

ವಿಜಯ್ ಕುಟುಂಬದ ಜೊತೆ ತ್ರಿಷಾ; ಸ್ವಾತಂತ್ರ್ಯ ದಿನದ ಪರೇಡ್‌ನ ವಿಡಿಯೋ ವೈರಲ್

by ಶಾಲಿನಿ ಕೆ. ಡಿ
August 15, 2026 - 12:11 pm
0

Untitled design 2026 08 15T113122.335

ಮುಖ್ಯಮಂತ್ರಿಯಾಗಿ ಮೊದಲ ಬಾರಿಗೆ ಧ್ವಜಾರೋಹಣ ನೆರವೇರಿಸಿದ ಸಿಎಂ ಡಿ.ಕೆ ಶಿವಕುಮಾರ್‌

by ಶಾಲಿನಿ ಕೆ. ಡಿ
August 15, 2026 - 11:32 am
0

ಸಂಬಂಧಿಸಿದ ಪೋಸ್ಟ್‌ಗಳು

  • Your paragraph text (13)
    ವಿಜಯ್ ಕುಟುಂಬದ ಜೊತೆ ತ್ರಿಷಾ; ಸ್ವಾತಂತ್ರ್ಯ ದಿನದ ಪರೇಡ್‌ನ ವಿಡಿಯೋ ವೈರಲ್
    August 15, 2026 | 0
  • Untitled design (57)
    ಪ್ರೀತಿಸಿ ಮದುವೆಯಾದ ದಂಪತಿಯ ದುರಂತ ಅಂತ್ಯ: ಪತ್ನಿಯನ್ನು ಕೊಂದು ಗಂಡ ಆತ್ಮಹತ್ಯೆ
    August 14, 2026 | 0
  • Untitled design (56)
    ಹೊಸ ಶೀರ್ಷಿಕೆಯೊಂದಿಗೆ ಚೀನಾದಲ್ಲಿ ‘ರಾಮಾಯಣ’ ಎಂಟ್ರಿ!
    August 14, 2026 | 0
  • Untitled design (51)
    ಶಾಂತಿ ಕ್ರಾಂತಿ ರೀ-ರಿಲೀಸ್ ಸದ್ಯಕ್ಕೆ ಅಸಾಧ್ಯ..1 ವರ್ಷ ಬೇಕು
    August 14, 2026 | 0
  • Untitled design (46)
    ಟಾಕ್ಸಿಕ್‌ನಿಂದ ಮ್ಯೂಸಿಕಲ್ ಧಮಾಕಾ, 10 ಹಾಡುಗಳು ಗ್ರ್ಯಾಂಡ್ ರಿಲೀಸ್
    August 14, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version