• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Sunday, June 28, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ಲ್ಯಾಂಡ್‌ಲಾರ್ಡ್‌ಗೆ ಸಮಾಜ ಕಲ್ಯಾಣ ಸಚಿವರಿಂದ ಶಹಬ್ಬಾಸ್

ಸಾಮಾಜಿಕ ಸಂದೇಶ..ಗುಣಾತ್ಮಕ ಚಿತ್ರ..ಹಣದ ಉದ್ದೇಶವಿಲ್ಲ..!

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್ by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
February 7, 2026 - 2:00 pm
in ಸಿನಿಮಾ
0 0
0
BeFunky collage 2026 02 07T135533.888

ದುನಿಯಾ ವಿಜಯ್ ಲ್ಯಾಂಡ್‌ಲಾರ್ಡ್‌ ಚಿತ್ರಕ್ಕೆ ಸರ್ಕಾರ ಟ್ಯಾಕ್ಸ್ ಫ್ರೀ ಮಾಡಿದ ಬಳಿಕ ಮತ್ಷಷ್ಟು, ಮಗದಷ್ಟು ಮಂದಿ ಥಿಯೇಟರ್‌ಗೆ ಬಂದು ಸಿನಿಮಾ ನೋಡುವಂತಾಗಿದೆ. ಅದ್ರಲ್ಲೂ ಸಮಾಜ ಕಲ್ಯಾಣ ಸಚಿವರಾದ ಹೆಚ್.ಸಿ. ಮಹದೇವಪ್ಪನವರು ಬಂದು ಚಿತ್ರ ವೀಕ್ಷಿಸಿ, ಶಹಬ್ಬಾಸ್ ಎಂದಿದ್ದಾರೆ. ಇನ್ನೂ ಆನೇಕಲ್ ಜನ ತನ್ನೂರಿನ ಸ್ಟಾರ್ ದುನಿಯಾ ವಿಜಯ್‌ಗಾಗಿ ಜಿಲ್ಲೆಯಾದ್ಯಂತ ಹೊಸ ಅಲೆ ಎಬ್ಬಿಸಿದೆ.

ಲ್ಯಾಂಡ್‌‌ಲಾರ್ಡ್‌..ಜನವರಿ 23ರಂದು ತೆರೆಕಂಡ ಈ ಚಿತ್ರ ಯಶಸ್ವಿ ಮೂರನೇ ವಾರದತ್ತ ಮುನ್ನುಗ್ಗುತ್ತಿದೆ. 25 ದಿನಗಳತ್ತ ಹೌಸ್‌ಫುಲ್ ಪ್ರದರ್ಶನ ಕಾಣ್ತಿರೋ ಈ ಚಿತ್ರದ ಸಾಮಾಜಿಕ ಕಳಕಳಿಯ ಕಂಟೆಂಟ್ ನೋಡಿ, ರಾಜ್ಯ ಸರ್ಕಾರದಿಂದ ಸ್ವತಃ ಸಿಎಂ ಸಿದ್ದರಾಮಯ್ಯನವರೇ ಟ್ಯಾಕ್ಸ್ ಫ್ರೀ ಮಾಡಿ ಆದೇಶ ಹೊರಡಿಸಿದ್ದರು. ಇದೀಗ ಸಮಜಾ ಕಲ್ಯಾಣ ಸಚಿವರಾದ ಹೆಚ್. ಸಿ. ಮಹದೇವಪ್ಪನವರೇ ಬಂದು ಚಿತ್ರ ವೀಕ್ಷಿಸಿ, ಇಡೀ ಟೀಂಗೆ ಶಹಬ್ಬಾಸ್ ಅಂತ ಬೆನ್ನು ತಟ್ಟಿ, ಪ್ರಶಂಸಿಸಿದ್ದಾರೆ.

RelatedPosts

ಮಂತ್ರಾಲಯದಲ್ಲಿ’ರಾಯರ ದರ್ಶನ’ ಅಲ್ಬಮ್ ಸಾಂಗ್ ಅನಾವರಣ

6.5 ಕೋಟಿ ರೂ. ಬೆಲೆ ಕ್ಯಾರವಾನ್‌ ಖರೀದಿಸಿದ ಕಿಚ್ಚ ಸುದೀಪ್, ಇದರ ವಿಶೇಷತೆಗಳೇನು?

ಮಂತ್ರಾಲಯದಲ್ಲಿ ಸ್ಯಾಂಡಲ್‌ವುಡ್ ತಾರೆಯರ ಮಹಾ ಸಂಗಮ..!

ರಾಮಾಯಣ ಮೆಗಾ ಸೆಲೆಬ್ರೇಷನ್‌ಗೆ ಕೌಂಟ್‌ಡೌನ್..!

ADVERTISEMENT
ADVERTISEMENT

2H5A1546

ಲ್ಯಾಂಡ್‌ಲಾರ್ಡ್‌ಗೆ ಸಮಾಜ ಕಲ್ಯಾಣ ಸಚಿವರಿಂದ ಶಹಬ್ಬಾಸ್

ಸಾಮಾಜಿಕ ಸಂದೇಶ.. ಗುಣಾತ್ಮಕ ಚಿತ್ರ.. ಹಣದ ಉದ್ದೇಶವಿಲ್ಲ..!

017A9463

ಹಣ ಮಾಡುವ ಉದ್ದೇಶದಿಂದ ಈ ಸಿನಿಮಾ ಮಾಡಿಲ್ಲ ಅನ್ನೋದನ್ನ ನೋಡಿದ ಮೇಲೆ ಗೊತ್ತಾಗ್ತಿದೆ ಎಂದ ಸಚಿವರು, ದುನಿಯಾ ವಿಜಯ್, ರಚಿತಾ, ರಿತನ್ಯಾ, ರಾಜ್ ಶೆಟ್ಟಿ ಅವರ ನಟನೆ ತುಂಬಾ ಚೆನ್ನಾಗಿದೆ. ಪಾತ್ರಗಳಿಗೆ ಜೀವ ತುಂದಿದ್ದಾರೆ ಎಂದರು. ಸಾಮಾಜಿಕ ಸಂದೇಶ ಇರುವ ಗುಣಾತ್ಮಕ ಚಿತ್ರ ಇದಾಗಿದ್ದು, ಸಂವಿಧಾನ ನಮ್ಮನ್ನ ರಕ್ಷಣೆ ಮಾಡುತ್ತೆ. ಸಂವಿಧಾನವನ್ನ ರಕ್ಷಿಸೋ ಜವಾಬ್ದಾರಿ ನಮ್ಮದು ಅನ್ನೋ ಸಂದೇಶವಿದೆ ಎಂದರು.

017A3393

ಸಂವಿಧಾನ ನಮ್ಮನ್ನ ರಕ್ಷಿಸುತ್ತೆ..ನಾವು ಸಂವಿಧಾನ ರಕ್ಷಿಸೋಣ

ಸಚಿವರಿಂದ ಶ್ಲಾಘನೆ..ಡೈರೆಕ್ಟರ್, ವಿಜಯ್ & ಟೀಂ ಖುಷ್..!

ಚಿತ್ರ ವೀಕ್ಷಿಸಿ ಮೆಚ್ಚುಗೆ ವ್ಯಕ್ತಪಡಿಸಿದ ಸಚಿವರು ಹಾಗೂ ಇಲಾಖೆಗೆ ದುನಿಯಾ ವಿಜಯ್ ಹಾಗೂ ಡೈರೆಕ್ಟರ್ ಧನ್ಯವಾದ ತಿಳಿಸಿದರು.

ದುನಿಯಾ ವಿಜಯ್ ಅವರು ಬಹಳ ತಳಮಟ್ಟದಿಂದ ಬಂದು ತನ್ನದೇ ಆದ ದುನಿಯಾ ಅನ್ನೋ ಕೋಟೆ ಕಟ್ಟಿಕೊಂಡಿರೋ ಸೂಪರ್ ಸ್ಟಾರ್. ಆನೇಕಲ್‌ನ ಕುಂಬಾರನಹಳ್ಳಿಯ ಕಪ್ಪು ವಜ್ರ ವಿಜಯ್‌‌ಗೆ ಅಲ್ಲಿರೋ ಜನ ದೊಡ್ಡ ಮಟ್ಟದಲ್ಲಿ ಸಾಥ್ ನೀಡಿದ್ದಾರೆ. ಟ್ರ್ಯಾಕ್ಟರ್‌‌ಗಳ ತುಂಬೆಲ್ಲಾ ಬಂದು ಸಿನಿಮಾ ವೀಕ್ಷಿಸಿದ್ದಾರೆ. ಶಾಲಾ ಕಾಲೇಜು ಮಕ್ಕಳು ಬೆಂಬಲಕ್ಕೆ ನಿಂತಿದ್ದಾರೆ. ಬೈಕ್ ಱಲಿ, ರೋಡ್ ಜಾಥಾಗಳೆಲ್ಲಾ ಮಾಡಿದ್ದಾರೆ. ಇದಲ್ಲವೇ ನಿಜವಾದ ಸಕ್ಸಸ್..?

2H5A0971

ವಿಜಯ್‌ಗೆ ಆನೇಕಲ್‌‌ ಜನಬಲ.. ಇದಲ್ಲವೇ ಸಕ್ಸಸ್ ದುನಿಯಾ..?

ತನ್ನೂರಿನ ಸ್ಟಾರ್‌ಗಾಗಿ ಟ್ರ್ಯಾಕ್ಟರ್‌‌‌, ಬೈಕ್‌‌ಗಳಲ್ಲಿ ಜಾಥಾ, ಪ್ರಮೋಷನ್

ಒಬ್ಬ ಸ್ಟಾರ್‌ಗೆ ಇದಕ್ಕಿಂತ ಖುಷಿಯ ವಿಚಾರ ಮತ್ತೇನು ಇರೋಕೆ ಸಾಧ್ಯ ನೀವೇ ಹೇಳಿ. ಎಲ್ಲರೂ ಹಣ ಮಾಡ್ತಾರೆ. ಆದ್ರೆ ಸಿನಿಮಾ ಮೂಲಕ ಸಂದೇಶ ನೀಡುವ ಕಾರ್ಯ ವಿಜಯ್ ಮಾಡಿದ್ದಾರೆ. ಇಂತಹ ನಿಷ್ಕಲ್ಮಶವಾದ ಪ್ರಯೋಗಗಳಿಗೆ ಜನ ಹೈಕಾರ ಹಾಕಿದಾಗ ಆ ಉದ್ದೇಶ ಸಾಫಲ್ಯವಾಗಲಿದೆ. ಸದ್ಯ ವಿಜಯ್‌ ಅವರಿಗೆ ಈ ಚಿತ್ರದಿಂದ ಹಣ, ಆಸ್ತಿ, ಅಂತಸ್ತು ಎಷ್ಟು ಬಂತು ಅನ್ನೋದಕ್ಕಿಂತ ಒಬ್ಬ ಕಲಾವಿದನಾಗಿ ಆತ ತೋರಿದ ಸಾಮಾಜಿಕ ಬದ್ಧತೆ ನಿಜಕ್ಕೂ ಶ್ಲಾಘನೀಯ. ಸೋ.. ಇಂತಹ ಮತ್ತಷ್ಟು, ಮಗದಷ್ಟು ಪ್ರಯತ್ನಗಳು ಹಾಗೂ ಪ್ರಯೋಗಗಳು ನಿಮ್ಮಿಂದ ಆಗಲಿ ವಿಜಯ್ ಸರ್ ಅಂತ ಹಾರೈಸೋಣ.

 

 

 

ShareSendShareTweetShare
ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್

ಗ್ಯಾರಂಟಿ ನ್ಯೂಸ್ ಸಂಸ್ಥೆಯ ಸಿನಿಮಾ ವಿಭಾಗದ ಮುಖ್ಯಸ್ಥರಾಗಿ 2024ರಿಂದ ಕಾರ್ಯ ನಿರ್ವಹಣೆ ಮಾಡುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಸುದ್ದಿ ವಾಹಿನಿಗಳಲ್ಲಿ 12 ವರ್ಷಗಳ ಕಾಲ ಸಿನಿಮಾ ವರದಿಗಾರ, ನಿರೂಪಕ, ಟೀಂ ಹೆಡ್ ಆಗಿ ಕಾರ್ಯ ನಿರ್ವಹಿಸಿದ ಅನುಭವ ಇದೆ. ಸಿನಿಮಾ ವರದಿಗಾರಿಕೆ, ಸಂದರ್ಶನ, ವಿಮರ್ಶೆ, ಎಕ್ಸ್ ಕ್ಲೂಸಿವ್ ಆಫ್ ದಿ ರೆಕಾರ್ಡ್ ಬರಹಗಳನ್ನ ಹೆಚ್ಚಾಗಿ ಬರೆಯುತ್ತಾರೆ. ಪ್ರವಾಸ, ಸೆಲೆಬ್ರಿಟಿ ಹೋಮ್ ಟೂರ್ ಮಾಡುವುದು, ಸಿನಿಮಾ, ವೆಬ್ ಸೀರೀಸ್ ಗಳ ವೀಕ್ಷಣೆ ಇವರ ಹವ್ಯಾಸ.

Please login to join discussion

ತಾಜಾ ಸುದ್ದಿ

Web Photo Editor (79)

ಇರಾನ್ ಮೇಲೆ ಮತ್ತೆ ಬಾಂಬ್ ದಾಳಿ ನಡೆಸಿದ ಅಮೆರಿಕ

by ದಿಶಾ ಕೆ. ಎಸ್.
June 28, 2026 - 8:45 am
0

Web Photo Editor (76)

ರಾಜ್ಯದಲ್ಲಿ ಇಂದಿನಿಂದ ಜು.1ವರೆಗೆ ಪಲ್ಸ್ ಪೋಲಿಯೋ ಅಭಿಯಾನ

by ದಿಶಾ ಕೆ. ಎಸ್.
June 28, 2026 - 8:29 am
0

Web Photo Editor (32)

ಬಂಗಾರದ ಬೆಲೆ ಎಷ್ಟಿದೆ? ಇಲ್ಲಿದೆ ಇಂದಿನ ಚಿನ್ನ-ಬೆಳ್ಳಿ ದರ ವಿವರ

by ದಿಶಾ ಕೆ. ಎಸ್.
June 28, 2026 - 8:01 am
0

Web Photo Editor (75)

ಬೆಂಗಳೂರು ಜನರಿಗೆ ಗುಡ್‌ನ್ಯೂಸ್: ನಗರದ ಮೊದಲ ಟನಲ್‌ ರಸ್ತೆಗೆ ಇಂದು ಸಿಎಂ ಡಿ.ಕೆ. ಶಿವಕುಮಾರ್ ಶಂಕುಸ್ಥಾಪನೆ

by ದಿಶಾ ಕೆ. ಎಸ್.
June 28, 2026 - 7:37 am
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 06 27T230545.412
    ಮಂತ್ರಾಲಯದಲ್ಲಿ’ರಾಯರ ದರ್ಶನ’ ಅಲ್ಬಮ್ ಸಾಂಗ್ ಅನಾವರಣ
    June 27, 2026 | 0
  • Untitled design 2026 06 27T212923.631
    6.5 ಕೋಟಿ ರೂ. ಬೆಲೆ ಕ್ಯಾರವಾನ್‌ ಖರೀದಿಸಿದ ಕಿಚ್ಚ ಸುದೀಪ್, ಇದರ ವಿಶೇಷತೆಗಳೇನು?
    June 27, 2026 | 0
  • Untitled design 2026 06 27T200135.068
    ಮಂತ್ರಾಲಯದಲ್ಲಿ ಸ್ಯಾಂಡಲ್‌ವುಡ್ ತಾರೆಯರ ಮಹಾ ಸಂಗಮ..!
    June 27, 2026 | 0
  • Untitled design 2026 06 27T181742.561
    ರಾಮಾಯಣ ಮೆಗಾ ಸೆಲೆಬ್ರೇಷನ್‌ಗೆ ಕೌಂಟ್‌ಡೌನ್..!
    June 27, 2026 | 0
  • Untitled design 2026 06 27T172714.549
    ಪ್ರಭಾಸ್ ಫ್ಯಾನ್ಸ್‌‌ಗೆ ಗುಡ್ ನ್ಯೂಸ್..ಬರ್ತಿದೆಯಾ ಬಾಹುಬಲಿ-3..?
    June 27, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version