• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, September 17, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ದುನಿಯಾ ವಿಜಯ್ ಕಿರಿಮಗಳ ‘ಸಿಟಿಲೈಟ್ಸ್’ ದುನಿಯಾ

ಅಪ್ಪು-ರಮ್ಯಾರಂತೆ ವಿನಯ್-ಮೋನಿಷಾ ಎಂದ ಪುನೀತ್

ದಿಶಾ ಕೆ. ಎಸ್. by ದಿಶಾ ಕೆ. ಎಸ್.
July 21, 2026 - 1:12 pm
in ಸಿನಿಮಾ
0 0
0
ಸ್ವ (20)

ಲಾಂಗು, ಮಚ್ಚು, ಗನ್ ಹಿಡಿದು ಥಿಯೇಟರ್‌ನಲ್ಲಿ ರಕ್ತದೋಕುಳಿ ಹರಿಸಿದ್ದ ದುನಿಯಾ ವಿಜಯ್.. ಈ ಬಾರಿ ಸೈಲೆಂಟಾಗಿ ಮೆಲೋಡಿ ಲವ್ ಸ್ಟೋರಿಯನ್ನ ಕಟ್ಟಿದ್ದಾರೆ. ಹೌದು.. ಸಲಗ-ಭೀಮನ ಆರ್ಭಟದ ಬಳಿಕ ಸದ್ಯ ಸಿಟಿ ಲೈಟ್ಸ್ ಮೂಲಕ ಹೊಸ ಪ್ರೇಮಲೋಕ ತೆರೆದಿಡೋಕೆ ಸಜ್ಜಾಗಿದ್ದಾರೆ. ಚಿತ್ರದ ಕಂದಮ್ಮ ಅನ್ನೋ ನ್ಯೂ ಸಾಂಗ್ ರಿಲೀಸ್ ಆಗಿದ್ದು, ಸ್ಯಾಂಡಲ್‌ವುಡ್ ಗಲ್ಲಿ ಗಲ್ಲಿಗಳಲ್ಲಿ ಈ ಸಾಂಗ್ ಕಣ್ಮನ ತಣಿಸುತ್ತಿದೆ.

ದುನಿಯಾ ವಿಜಯ್ ಕಿರಿಮಗಳ ‘ಸಿಟಿಲೈಟ್ಸ್’ ದುನಿಯಾ

RelatedPosts

ಕುತೂಹಲ ಕೆರಳಿಸಿದ ‘ಜನ್ಮೋತ್ಸವ’ ಚಿತ್ರದ ಟ್ರೇಲರ್!

ಕನ್ನಡ ರಾಜ್ಯೋತ್ಸವಕ್ಕೆ ಕಲರ್‌‌ನಲ್ಲಿ ಡಾ.ರಾಜಕುಮಾರ್ ಅಭಿನಯದ “ಜಗಮೆಚ್ಚಿದ ಮಗ”

ಎಂ.ಎಸ್. ಸುಬ್ಬುಲಕ್ಷ್ಮಿ ಬಯೋಪಿಕ್‍ ಪ್ರಾರಂಭ: ನಟ ಕಮಲ್‍ ಹಾಸನ್‍ ಅಧಿಕೃತ ಚಾಲನೆ

ಗದಗ್‌‌‌ನಲ್ಲಿ ಸ್ಪಾರ್ಕ್ ಟ್ರೈಲರ್ ಇವೆಂಟ್..ಉಪ್ಪಿ ಡ್ಯಾನ್ಸ್

ADVERTISEMENT
ADVERTISEMENT

ದೊಡ್ಮನೆ ಬಂಗಾರ ವಿನಯ್ ಕಂದಮ್ಮ ಈ ಮೋನಿಷಾ..!

ಅಪ್ಪು-ರಮ್ಯಾರಂತೆ ವಿನಯ್-ಮೋನಿಷಾ ಎಂದ ಪುನೀತ್

ಜಂಕ್ ಫುಡ್.. ಮಂಗಳಮುಖಿ.. ವಿಜಯ್ ಅಂತರಾಳ..!

ಮಾಸ್ ಹೀರೋಗಳನ್ನ ರಗಡ್ ಆಗಿ ತೋರಿಸಿ ಬಾಕ್ಸ್ ಆಫೀಸ್‌‌ನಲ್ಲಿ ಧೂಳೆಬ್ಬಿಸ್ತಿದ್ದ ನಟ, ನಿರ್ದೇಶಕ ದುನಿಯಾ ವಿಜಯ್, ಈ ಬಾರಿ ಫುಲ್ ರೂಟ್ ಚೇಂಜ್ ಮಾಡಿದ್ದಾರೆ. ಸಲಗ ಹಾಗೂ ಭೀಮ ಸಿನಿಮಾಗಳಲ್ಲಿ ರೌಡಿಸಂ ಎಲಿಮೆಂಟ್ಸ್ ಜೊತೆ ಭಾವನಾತ್ಮಕ ವಿಷಯಗಳನ್ನ ತೆರೆಗೆ ತಂದಿದ್ರು. ಆದ್ರೀಗ ಸಿಟಿ ಲೈಟ್ಸ್ ಮೂಲಕ ಪಕ್ಕಾ ಹಾರ್ಟ್ ಟಚಿಂಗ್ ಲವ್ ಸ್ಟೋರಿ ಹಿಡಿದು ಬಂದಿದ್ದಾರೆ. ದೊಡ್ಮನೆ ಹುಡ್ಗ ವಿನಯ್ ರಾಜಕುಮಾರ್ ಹಾಗೂ ಕಿರಿಯ ಮಗಳು ಮೋನಿಷಾ ಅಭಿನಯಿಸಿರುವ ಈ ಚಿತ್ರಕ್ಕೆ ವಿಜಯ್ ಆ್ಯಕ್ಷನ್ ಕಟ್ ಹೇಳಿ, ಡೈರೆಕ್ಷನ್ ಜಾನರ್ ಬದಲಿಸಿದ್ದಾರೆ.

ಕಂದಮ್ಮ ಕಂದಮ್ಮ ಅನ್ನೋ ಈ ಲೇಟೆಸ್ಟ್ ಮೆಲೋಡಿ ಸಾಂಗ್ ಇತ್ತೀಚೆಗೆ ರಿವೀಲ್ ಆಗಿದ್ದು, ಯೂಟ್ಯೂಬ್‌ನಲ್ಲಿ ಧೂಳೆಬ್ಬಿಸುತ್ತಿದೆ. ಪ್ರೇಮಿಗಳ ಎದೆಯಲ್ಲಿ ಪ್ರೀತಿ, ಪ್ರೇಮದ ಕಿಚ್ಚು ಹಚ್ಚಿರೋ ಈ ಸಾಂಗ್, ಸೋಶಿಯಲ್ ಮೀಡಿಯಾದಲ್ಲಿ ಸಖತ್ ಟ್ರೆಂಡಿಂಗ್‌ನಲ್ಲಿದೆ. ಮಗಳಿಗಾಗಿಯೇ ಈ ಸಾಂಗ್ ಮಾಡಿರೋ ವಿಜಯ್, ವಿನಯ್‌‌ನ ಬಂಗಾರ ಅಂದ್ರು. ಜಂಕ್ ಫುಡ್‌‌ ಕುರಿತ ಅವೇರ್ನೆಸ್, ಮಂಗಳಮುಖಿಯರನ್ನ ಸಮಾಜ ನೋಡುವ ಪರಿ ಈ ಚಿತ್ರದಿಂದ ಬದಲಾಗಲಿದೆ ಎಂದರು.

ಇನ್ನು ಈ ಹಾಡಿಗೆ ಮ್ಯೂಸಿಕ್ ಮಾಂತ್ರಿಕ ಚರಣ್ ರಾಜ್ ಜಾದೂ ಮಾಡಿದ್ದಾರೆ. ಅದಕ್ಕೆ ಪ್ಲಸ್ ಪಾಯಿಂಟ್ ಅಂದ್ರೆ ಸ್ಯಾಂಡಲ್‌ವುಡ್‌ನ ಸ್ಟೈಲಿಶ್ ಸಿಂಗರ್ ಸಂಜಿತ್ ಹೆಗಡೆ ಕಂಠಸಿರಿ. ಸಂಜಿತ್ ವಾಯ್ಸ್‌ನಲ್ಲಿ ‘ಕಂದಮ್ಮ.. ಕಂದಮ್ಮ..’ ಅಂತ ಕೇಳುತ್ತಿದ್ದರೆ ಪ್ರೇಕ್ಷಕರು ಫುಲ್ ಫಿದಾ ಆಗ್ತಿದ್ದಾರೆ. ನಾಗಾರ್ಜುನ ಶರ್ಮಾ ಬರೆದಿರೋ ಲಿರಿಕ್ಸ್ ಅಂತೂ ಲವರ್ಸ್‌ಗೆ ಕಿಕ್ ಕೊಡುವಂತಿದೆ. ಈಗಾಗ್ಲೇ ಚಿತ್ರದ ‘ಬಾವ ಬಾವ’ ಸಾಂಗ್ ಸೂಪರ್ ಹಿಟ್ ಆಗಿತ್ತು. ಈಗ ‘ಕಂದಮ್ಮ’ ಹಾಡು ರಿಲೀಸ್ ಆಗುತ್ತಿದ್ದಂತೆ ‘ಸಿಟಿ ಲೈಟ್ಸ್’ ಆಲ್ಬಂ ಸ್ಯಾಂಡಲ್‌ವುಡ್‌ನ ನಂಬರ್ ಒನ್ ಚಾರ್ಟ್‌ಬಸ್ಟರ್ ಲಿಸ್ಟ್‌ಗೆ ಸೇರಿಕೊಂಡಿದೆ.

ತೆರೆಮೇಲೆ ಮೋಸ್ಟ್ ವರ್ಸಟೈಲ್ ಆ್ಯಕ್ಟರ್ ವಿನಯ್ ರಾಜ್‌ಕುಮಾರ್ ಮತ್ತು ಮೋನಿಷಾ ವಿಜಯ್ ಕುಮಾರ್ ಕೆಮಿಸ್ಟ್ರಿ ಫುಲ್ ವರ್ಕೌಟ್ ಆಗಿದೆ. ವಿನಯ್ ರಾಜ್‌ಕುಮಾರ್ ಅಪ್ಪು ಅವ್ರ ಸ್ಥಾನ ತುಂಬಬಲ್ಲ ನಟನಾಗಿ ನಿಲ್ಲಲಿದ್ದಾರೆ ಹಾಗೂ ಮೋಹಕತಾರೆ ರಮ್ಯಾ ರೀತಿ ಹೆಸರು ಮಾಡ್ತಾರಂತೆ ನಟಿ ಮೋನಿಷಾ.. ಹೀಗಂತ ದುನಿಯಾ ವಿಜಯ್ ಆಪ್ತ ಗೆಳೆಯ ಕಮ್ ನಟ ಪುನೀತ್ ವೇದಿಕೆ ಮೇಲೆ ದಿ ಬೆಸ್ಟ್ ಕಾಂಪ್ಲಿಮೆಂಟ್ ನೀಡಿದ್ದಾರೆ.

ಹಳ್ಳಿಯಿಂದ ಸಿಟಿಗೆ ಬಂದ ಕ್ಯೂಟ್ ಜೋಡಿಯ ಮುಗ್ಧ ಪ್ರೇಮಕಥೆಯನ್ನ ಕ್ಯಾಮರಾಮೆನ್ ಶಿವಸೇನಾ ಸಖತ್ ಗ್ಲಾಮರಸ್ ಆಗಿ ಸೆರೆಹಿಡಿದಿದ್ದಾರೆ. ಮಾಸ್ತಿ ಪವರ್‌ಫುಲ್ ಡೈಲಾಗ್ಸ್ ಹಾಗೂ ದೀಪು ಎಸ್. ಕುಮಾರ್ ಎಡಿಟಿಂಗ್ ಚಿತ್ರದ ಮೌಲ್ಯ ಹೆಚ್ಚಿಸಿವೆ.

ದುನಿಯಾ ಟಾಕೀಸ್ ಬ್ಯಾನರ್‌ನ ಈ ಸಿನಿಮಾ, ಕೇವಲ ಮಾಸ್ ಪ್ರೇಕ್ಷಕರಿಗಷ್ಟೇ ಅಲ್ಲದೇ ಫ್ಯಾಮಿಲಿ ಆಡಿಯನ್ಸ್‌ಗೂ ಸಖತ್ ಕನೆಕ್ಟ್ ಆಗೋ ಮುನ್ಸೂಚನೆ ಸಿಕ್ಕಿದೆ. ಮಾಸ್ ಡೈರೆಕ್ಟರ್ ಕೈಯಲ್ಲಿ ಮೂಡಿಬಂದಿರೋ ಈ ಕ್ಲಾಸ್ ಮ್ಯಾಜಿಕ್ ನೋಡಲು ಸ್ಯಾಂಡಲ್‌ವುಡ್ ಸದ್ಯ ಕಾದು ಕುಳಿತಿದೆ. ಆದಷ್ಟು ಬೇಗ ರಿಲೀಸ್ ಡೇಟ್ ಕೂಡ ಅನೌನ್ಸ್ ಮಾಡಲಿದ್ದಾರೆ ದುನಿಯಾ ವಿಜಯ್.

ಕೀರ್ತಿ ಪಾಟೀಲ್, ಫಿಲಂ ಬ್ಯೂರೋ, ಗ್ಯಾರಂಟಿ ನ್ಯೂಸ್

 

ShareSendShareTweetShare
ದಿಶಾ ಕೆ. ಎಸ್.

ದಿಶಾ ಕೆ. ಎಸ್.

ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ದಿಶಾ ಕೆ. ಎಸ್. ಮೂರು ವರ್ಷಗಳ ಕಾಲ ಡಿಜಿಟಲ್ ಮಾಧ್ಯಮ ವೇದಿಕೆಯಲ್ಲಿ ಕಾರ್ಯ ನಿರ್ವಹಿಸಿದ ಅನುಭವ ಹೊಂದಿದ್ದಾರೆ. 2026ರಿಂದ ಗ್ಯಾರಂಟಿ ನ್ಯೂಸ್ ಡಿಜಿಟಲ್ ಡೆಸ್ಕ್ ನಲ್ಲಿ ಕಾಪಿ ಎಡಿಟರ್ ಆಗಿ ಕಾರ್ಯ ನಿರ್ವಹಿಸುತ್ತಿರುವ ದಿಶಾ, ರಾಜ್ಯ, ರಾಷ್ಟ್ರ & ರಾಜಕೀಯ ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ ಹೊಂದಿದ್ದಾರೆ. ಸಿನಿಮಾ & ಫ್ಯಾಷನ್ ರಂಗಗಳು ಇವರ ಆಸಕ್ತಿಯ ವಿಷಯಗಳು.

Please login to join discussion

ತಾಜಾ ಸುದ್ದಿ

Untitled design 2026 09 17T222104.768

ಪ್ರಧಾನಿ ಮೋದಿ ಜನ್ಮದಿನದಂದು ಉಜ್ಜಯಿನಿಯಲ್ಲಿ ಭವ್ಯ ದೀಪೋತ್ಸವ!

by ಶಾಲಿನಿ ಕೆ. ಡಿ
September 17, 2026 - 10:22 pm
0

Untitled design 2026 09 17T215838.621

ಶತಕ ಬಾರಿಸಿ ಮೈದಾನದಲ್ಲೇ ಧ್ಯಾನ ಮಾಡಿದ ಅಭಿಷೇಕ್ ಶರ್ಮಾ: ವಿಡಿಯೋ ವೈರಲ್

by ಶಾಲಿನಿ ಕೆ. ಡಿ
September 17, 2026 - 9:59 pm
0

Untitled design 2026 09 17T214544.648

ಕುತೂಹಲ ಕೆರಳಿಸಿದ ‘ಜನ್ಮೋತ್ಸವ’ ಚಿತ್ರದ ಟ್ರೇಲರ್!

by ಶಾಲಿನಿ ಕೆ. ಡಿ
September 17, 2026 - 9:47 pm
0

Untitled design 2026 09 17T204230.825

4,699 ಸರ್ಕಾರಿ ಹುದ್ದೆಗಳಿಗೆ ಅರ್ಜಿ ಆಹ್ವಾನ: PUC, ಡಿಪ್ಲೊಮಾ, ಪದವೀಧರರಿಗೆ ಬಂಪರ್ ಅವಕಾಶ!

by ಶಾಲಿನಿ ಕೆ. ಡಿ
September 17, 2026 - 8:43 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 09 17T214544.648
    ಕುತೂಹಲ ಕೆರಳಿಸಿದ ‘ಜನ್ಮೋತ್ಸವ’ ಚಿತ್ರದ ಟ್ರೇಲರ್!
    September 17, 2026 | 0
  • Untitled design 2026 09 17T200133.734
    ಕನ್ನಡ ರಾಜ್ಯೋತ್ಸವಕ್ಕೆ ಕಲರ್‌‌ನಲ್ಲಿ ಡಾ.ರಾಜಕುಮಾರ್ ಅಭಿನಯದ “ಜಗಮೆಚ್ಚಿದ ಮಗ”
    September 17, 2026 | 0
  • Untitled design 2026 09 17T185832.920
    ಎಂ.ಎಸ್. ಸುಬ್ಬುಲಕ್ಷ್ಮಿ ಬಯೋಪಿಕ್‍ ಪ್ರಾರಂಭ: ನಟ ಕಮಲ್‍ ಹಾಸನ್‍ ಅಧಿಕೃತ ಚಾಲನೆ
    September 17, 2026 | 0
  • Untitled design 2026 09 17T172429.831
    ಗದಗ್‌‌‌ನಲ್ಲಿ ಸ್ಪಾರ್ಕ್ ಟ್ರೈಲರ್ ಇವೆಂಟ್..ಉಪ್ಪಿ ಡ್ಯಾನ್ಸ್
    September 17, 2026 | 0
  • ಬೆಳ್ಳಿತೆರೆಗೆ ಸಂಗೀತ ಲೋಕದ ದಂತಕಥೆ M S ಸುಬ್ಬುಲಕ್ಷ್ಮೀ..!!
    ಬೆಳ್ಳಿತೆರೆಗೆ ಸಂಗೀತ ಲೋಕದ ದಂತಕಥೆ M S ಸುಬ್ಬುಲಕ್ಷ್ಮೀ..!!
    September 17, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version