• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, July 21, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ಬೆಟ್ಟಿಂಗ್ ಆ್ಯಪ್ ಪ್ರಕರಣ: ಯುವರಾಜ್ ಸಿಂಗ್, ಸೋನು ಸೂದ್ ಸೇರಿ ಸ್ಟಾರ್‌ಗಳ ಆಸ್ತಿ ಇಡಿ ವಶಕ್ಕೆ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
December 19, 2025 - 10:10 pm
in ಸಿನಿಮಾ
0 0
0
Untitled design 2025 12 19T220154.493

RelatedPosts

ಸುದೀಪ್ ಸ್ಟೈಲ್‌ಗೆ ತಕ್ಕನಾದ ಸ್ಪೋರ್ಟ್ಸ್‌‌ EV ಕಾರ್..!

ಹಾರರ್ ಜಾನರ್‌ಗೆ ಕೈ ಹಾಕಿದ ಮಾಸ್ ಮಾನ್‌ಸ್ಟರ್ ಪ್ರಶಾಂತ್ ನೀಲ್

ಅಶ್ಲೀಲ ಕಾಮೆಂಟ್‌ಗೆ ಬೇಸತ್ತು ನಟಿ ಐಶ್ವರ್ಯಾ ಸಿಂಧೋಗಿ ದೂರು

ಹುಡ್ಗೀರ್ ಡೇಂಜರಸ್..ಸತೀಶ್ ಜೊತೆ ಶಿವು, ಗಿರಿ ಸ್ಟೆಪ್..!

ADVERTISEMENT
ADVERTISEMENT

ಹೊಸದಿಲ್ಲಿ, ಡಿಸೆಂಬರ್ 19: ದೇಶಾದ್ಯಂತ ಆನ್‌ಲೈನ್ ಬೆಟ್ಟಿಂಗ್ ಆ್ಯಪ್‌ಗಳ ವಿರುದ್ಧ ಜಾರಿ ನಿರ್ದೇಶನಾಲಯ (ED) ತನ್ನ ಕ್ರಮವನ್ನು ಮತ್ತಷ್ಟು ತೀವ್ರಗೊಳಿಸಿದೆ. ನಿಷೇಧಿತ ಆಫ್‌ಶೋರ್ ಬೆಟ್ಟಿಂಗ್ ಪ್ಲಾಟ್‌ಫಾರ್ಮ್‌ಗಳ ಪ್ರಚಾರದಲ್ಲಿ ತೊಡಗಿದ್ದ ಆರೋಪದ ಮೇರೆಗೆ ಮಾಜಿ ಕ್ರಿಕೆಟಿಗರಾದ ಯುವರಾಜ್ ಸಿಂಗ್, ರಾಬಿನ್ ಉತ್ತಪ್ಪ ಹಾಗೂ ಬಾಲಿವುಡ್ ನಟ ಸೋನು ಸೂದ್ ಸೇರಿದಂತೆ ಹಲವು ಖ್ಯಾತ ಸೆಲೆಬ್ರಿಟಿಗಳಿಗೆ ಇಡಿ ಸಮನ್ಸ್ ಜಾರಿ ಮಾಡಿದ್ದು, ಕೋಟ್ಯಂತರ ರೂಪಾಯಿ ಮೌಲ್ಯದ ಆಸ್ತಿಗಳನ್ನು ಜಪ್ತಿ ಮಾಡಿದೆ.

ಇಡಿ ಮೂಲಗಳ ಪ್ರಕಾರ, ನಿಷೇಧಿತ ಆಫ್‌ಶೋರ್ ಬೆಟ್ಟಿಂಗ್ ಪ್ಲಾಟ್‌ಫಾರ್ಮ್ ‘1xBet’ ಹಾಗೂ ಅದರ ಅಂಗಸಂಸ್ಥೆಗಳ ಪ್ರಚಾರದಲ್ಲಿ ಭಾಗಿಯಾಗಿದ್ದ ಆರೋಪದ ಮೇರೆಗೆ ಈ ತನಿಖೆ ಆರಂಭವಾಗಿದೆ. ಸಾಮಾಜಿಕ ಜಾಲತಾಣಗಳು, ಡಿಜಿಟಲ್ ಜಾಹೀರಾತುಗಳು ಹಾಗೂ ಇತರೆ ಮಾಧ್ಯಮಗಳ ಮೂಲಕ ಈ ಬೆಟ್ಟಿಂಗ್ ಆ್ಯಪ್‌ಗಳನ್ನು ಪ್ರಚಾರ ಮಾಡಲಾಗಿತ್ತು ಎನ್ನಲಾಗಿದೆ.

ಇಡಿ ನೀಡಿರುವ ಮಾಹಿತಿಯಂತೆ, ಸೆಪ್ಟೆಂಬರ್ 22ರಂದು ರಾಬಿನ್ ಉತ್ತಪ್ಪ, ಸೆಪ್ಟೆಂಬರ್ 23ರಂದು ಯುವರಾಜ್ ಸಿಂಗ್ ಹಾಗೂ ಸೆಪ್ಟೆಂಬರ್ 24ರಂದು ನಟ ಸೋನು ಸೂದ್ ವಿಚಾರಣೆಗೆ ಹಾಜರಾಗುವಂತೆ ಸೂಚಿಸಲಾಗಿತ್ತು. ತನಿಖೆಯ ಭಾಗವಾಗಿ ಇಡಿ ವಿವಿಧ ಸೆಲೆಬ್ರಿಟಿಗಳಿಗೆ ಸೇರಿದ ಆಸ್ತಿಗಳನ್ನು ತಾತ್ಕಾಲಿಕವಾಗಿ ವಶಕ್ಕೆ ಪಡೆದಿದೆ.

ಜಪ್ತಿ ಮಾಡಲಾದ ಆಸ್ತಿಗಳ ವಿವರ

  • ಯುವರಾಜ್ ಸಿಂಗ್ ಅವರಿಂದ ಸುಮಾರು 2.5 ಕೋಟಿ ರೂ.,

  • ರಾಬಿನ್ ಉತ್ತಪ್ಪ ಅವರಿಂದ 8.26 ಲಕ್ಷ ರೂ.,

  • ನಟ ಸೋನು ಸೂದ್ ಅವರಿಂದ 1 ಕೋಟಿ ರೂ.,

  • ನಟಿ ಮಿಮಿ ಚಕ್ರವರ್ತಿ ಅವರ 59 ಲಕ್ಷ ರೂ.,

  • ನೇಹಾ ಶರ್ಮಾ ಅವರ 1.26 ಕೋಟಿ ರೂ.,

  • ಬಂಗಾಳಿ ನಟ ಅಂಕುಶ್ ಹಜ್ರಾ ಅವರ 47 ಲಕ್ಷ ರೂ.,

  • ಮಾಡೆಲ್ ಉರ್ವಶಿ ರೌಟೇಲಾ ಅವರ 2.02 ಕೋಟಿ ರೂ. ಮೌಲ್ಯದ ಆಸ್ತಿಗಳನ್ನು ಇಡಿ ಜಪ್ತಿ ಮಾಡಿದೆ.

ಇಡಿ ತನಿಖೆಯ ವೇಳೆ 1xBet ಪ್ಲಾಟ್‌ಫಾರ್ಮ್ ಕಾನೂನುಬಾಹಿರವಾಗಿ ಭಾರತದಲ್ಲಿ ಕಾರ್ಯನಿರ್ವಹಿಸುತ್ತಿದ್ದುದನ್ನು ಪತ್ತೆಹಚ್ಚಲಾಗಿದೆ. ವಿವಿಧ ರಾಜ್ಯ ಪೊಲೀಸ್ ಇಲಾಖೆಗಳು ದಾಖಲಿಸಿದ ಎಫ್‌ಐಆರ್‌ಗಳ ಆಧಾರದ ಮೇಲೆ ಈ ಪ್ರಕರಣವನ್ನು ಇಡಿ ಕೈಗೆತ್ತಿಕೊಂಡಿದೆ.

ತನಿಖೆಯಲ್ಲಿ, ಅಕ್ರಮ ಬೆಟ್ಟಿಂಗ್ ಮೂಲಕ ಸಂಗ್ರಹಿಸಿದ ಹಣವನ್ನು ಸೆಲೆಬ್ರಿಟಿಗಳಿಗೆ ಪ್ರಚಾರ ಸಂಭಾವನೆಯ ರೂಪದಲ್ಲಿ ನೀಡಲಾಗುತ್ತದೆ ಎಂಬ ಆರೋಪಗಳು ಕೇಳಿಬಂದಿವೆ. ಈ ಹಣವನ್ನು ವಿದೇಶಿ ಮಧ್ಯವರ್ತಿಗಳ ಮೂಲಕ ವರ್ಗಾವಣೆ ಮಾಡುವ ಮೂಲಕ ಅದರ ಮೂಲವನ್ನು ಮರೆಮಾಚಲು ಯತ್ನಿಸಲಾಗಿದೆ ಎಂದು ಇಡಿ ಆರೋಪಿಸಿದೆ.

ಸೆಲೆಬ್ರಿಟಿಗಳಿಗೆ ಇಡಿ ಎಚ್ಚರಿಕೆ

ಅಕ್ರಮ ಬೆಟ್ಟಿಂಗ್ ಆ್ಯಪ್‌ಗಳ ಪ್ರಚಾರದಲ್ಲಿ ತೊಡಗುವ ಸೆಲೆಬ್ರಿಟಿಗಳಿಗೆ ಕಠಿಣ ಕಾನೂನು ಕ್ರಮ ಎದುರಾಗಲಿದೆ ಎಂಬ  ಎಚ್ಚರಿಕೆಯನ್ನು ಇಡಿ ನೀಡಿದೆ. ಕೇವಲ ಜಾಹೀರಾತು ಅಥವಾ ಸಾಮಾಜಿಕ ಜಾಲತಾಣದ ಪೋಸ್ಟ್‌ಗಳ ಮೂಲಕವೂ ಕಾನೂನು ಉಲ್ಲಂಘನೆ ಆಗಬಹುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

ಸ್ವ (8)

ಇಂದು ಚಲೋ ಸಂಸದ್‌ ಮುಂದುವರಿಯಲಿದೆ: ಬೇಡಿಕೆ ಈಡೇರುವವರೆಗೆ ಪ್ರತಿಭಟನೆ ನಿಲ್ಲಲ್ಲ: ಅಭಿಜಿತ್ ದೀಪ್ಕೆ ಎಚ್ಚರಿಕೆ

by ದಿಶಾ ಕೆ. ಎಸ್.
July 21, 2026 - 8:13 am
0

ಸ್ವ (6)

ಕರ್ನಾಟಕದಲ್ಲಿ ಕೋವಿಡ್ ಆತಂಕ ಇಲ್ಲ, ಆದರೆ ಎಚ್ಚರಿಕೆ ಅಗತ್ಯ: ಯು.ಟಿ. ಖಾದರ್

by ದಿಶಾ ಕೆ. ಎಸ್.
July 21, 2026 - 7:59 am
0

ಸ್ವ (5)

ಪ್ರಜ್ವಲ್ ರೇವಣ್ಣಗೆ ಜೈಲಿನಲ್ಲಿ ಕುಟುಂಬಸ್ಥರ ಭೇಟಿಗೆ ಕೋರ್ಟ್ ಗ್ರೀನ್ ಸಿಗ್ನಲ್

by ದಿಶಾ ಕೆ. ಎಸ್.
July 21, 2026 - 7:46 am
0

ಸ್ವ (4)

ನೀಟ್ ಹಗರಣದ ವಿರುದ್ಧ ವಿದ್ಯಾರ್ಥಿಗಳ ಆಕ್ರೋಶ: ಸಂಸತ್ ಮುತ್ತಿಗೆ ವೇಳೆ ಭಾರಿ ಹಿಂಸಾಚಾರ

by ದಿಶಾ ಕೆ. ಎಸ್.
July 21, 2026 - 7:28 am
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 07 20T202104.657
    ಸುದೀಪ್ ಸ್ಟೈಲ್‌ಗೆ ತಕ್ಕನಾದ ಸ್ಪೋರ್ಟ್ಸ್‌‌ EV ಕಾರ್..!
    July 20, 2026 | 0
  • Untitled design 2026 07 20T193056.216
    ಹಾರರ್ ಜಾನರ್‌ಗೆ ಕೈ ಹಾಕಿದ ಮಾಸ್ ಮಾನ್‌ಸ್ಟರ್ ಪ್ರಶಾಂತ್ ನೀಲ್
    July 20, 2026 | 0
  • Untitled design 2026 07 20T184321.880
    ಅಶ್ಲೀಲ ಕಾಮೆಂಟ್‌ಗೆ ಬೇಸತ್ತು ನಟಿ ಐಶ್ವರ್ಯಾ ಸಿಂಧೋಗಿ ದೂರು
    July 20, 2026 | 0
  • Untitled design 2026 07 20T172326.605
    ಹುಡ್ಗೀರ್ ಡೇಂಜರಸ್..ಸತೀಶ್ ಜೊತೆ ಶಿವು, ಗಿರಿ ಸ್ಟೆಪ್..!
    July 20, 2026 | 0
  • CLIPBOARD DATA SPLITTER123,34,101,108,101,109,101,110,116,115,34,58,91,123,34,105,100,34,58,34,53,52,102,52,52,49,56,52,45,51,50,52,56,45,52,49,57,51,45,57,49,101,102,45,55,49,56,53,100,50,98,57,5 (16)
    ಓಟಿಟಿ ಲೋಕದಲ್ಲಿ ‘ಧುರಂಧರ್’ ಅಬ್ಬರ: ನೆಟ್‌ಫ್ಲಿಕ್ಸ್‌ನಲ್ಲಿ ಇತಿಹಾಸ ಸೃಷ್ಟಿಸಿದ ಸಿನಿಮಾ
    July 20, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version