• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, September 8, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ಎಕ್ಕ ಸಿನಿಮಾದ ಮೊದಲ ಹಾಡು ರಿಲೀಸ್: ಯುವರಾಜ್ ಕುಮಾರ್ ಜಬರ್ದಸ್ತ್ ಪಾರ್ಫೆಮನ್ಸ್

ಅಪ್ಪು ಹುಟ್ಟುಹಬ್ಬಕ್ಕೆ ಎಕ್ಕ ಸಿನಿಮಾ ರಿಲೀಸ್...ಭರ್ಜರಿಯಾಗಿ ಹೆಜ್ಜೆ ಹಾಕಿದ ಯುವರಾಜ್ ಕುಮಾರ್

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
March 17, 2025 - 4:01 pm
in ಸಿನಿಮಾ
0 0
0
11 (11)

ಯುವ ಬಳಿಕ ಯುವರಾಜ್ ಕುಮಾರ್ ಎಕ್ಕ ಅವತಾರವೆತ್ತಿರುವುದು ಗೊತ್ತೇ ಇದೆ. ಶೂಟಿಂಗ್ ಹಂತದಲ್ಲಿಯೇ ಭಾರೀ ಹೈಪ್ ಕ್ರಿಯೇಪ್ ಕ್ರಿಯೇಟ್ ಮಾಡಿರುವ ಎಕ್ಕ ಸಿನಿಮಾದ ಮೊದಲ ಹಾಡು ಇಂದು ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಹುಟ್ಟುಹಬ್ಬಕ್ಕೆ ಬಿಡುಗಡೆ ಮಾಡಲಾಗಿದೆ. ಆನಂದ್ ಆಡಿಯೋ ಯೂಟ್ಯೂಬ್ ನಲ್ಲಿ ಎಕ್ಕ ಟೈಟಲ್ ಸಾಂಗ್ ಅನಾವರಣಗೊಂಡಿದೆ.

ಎಕ್ಕಾ ಮಾರ್ ಮಾರ್ ಅಂತಾ ಯುವರಾಜ್ ಕುಮಾರ್ ಚಿಂದಿ ಪರ್ಫಾಮೆನ್ಸ್ ಕೊಟ್ಟಿದ್ದಾರೆ. ಬಾಬಾ ಭಾಸ್ಕರ್ ಕೊರಿಯೋಗ್ರಫಿಗೆ ಯುವ ಭರ್ಜರಿಯಾಗಿ ಕುಣಿದು ಕುಪ್ಪಳಿಸಿದ್ದಾರೆ. ನಾಗಾರ್ಜುನ್ ಶರ್ಮಾ ಕ್ಯಾಚಿ ಮ್ಯಾಚಿ ಪದ‌ಪೊಣಿಸಿ ಸಾಹಿತ್ಯ ಬರೆದಿದ್ದು, ಚರಣ್ ರಾಜ್ ಮ್ಯೂಸಿಕ್ ಕಿಕ್, ರೋಹಿತ್ ಪದಕಿ, ಚರಣ್ ರಾಜ್ ಹಾಗೂ ಮಹಾಲಿಂಗ್ ವಿ ಎಂ ವಾಯ್ಸ್, ಯುವ ಎನರ್ಜಿ.. ಟೋಟಲ್ ಆಗಿ ಎಕ್ಕ ಟೈಟಲ್ ಟ್ರ್ಯಾಂಕ್ ಬೊಂಬಾಟ್ ಆಗಿ ಮೂಡಿಬಂದಿದೆ.

RelatedPosts

ಡಾ. ವಿಷ್ಣುವರ್ಧನ್ ಅಮೃತ ಮಹೋತ್ಸವಕ್ಕೆ ಬಹುಭಾಷಾ ತಾರೆ ರೋಜಾ ಆಗಮನ

ನಾಲ್ಕು ದಿನಕ್ಕೆ 150ಕೋಟಿ.. ಮಿರ್ಜಾಪುರ್ ಮೂವಿ ಸೆನ್ಸೇಷನ್

ಬೃಂದಾವಿಹಾರಿ: ಮೆಲೋಡಿ ಪ್ರಿಯರ ಮನಗೆದ್ದ ಮತ್ತೊಂದು ಹೊಚ್ಚ ಹೊಸ ಸಾಂಗ್

‘ಲಕ್ಷ್ಮೀದೇವಿ ನಿಧನ’ ಸುದ್ದಿ ಸುಳ್ಳು: ಕುಟುಂಬದಿಂದ ಸ್ಪಷ್ಟನೆ

ADVERTISEMENT
ADVERTISEMENT

ಪಿಆರ್‌ಕೆ ಪ್ರೊಡಕ್ಷನ್ಸ್, ಕೆಆರ್‌ಜಿ ಸ್ಟುಡಿಯೋಸ್ ಹಾಗೂ ಜಯಣ್ಣ ಫಿಲ್ಮ್ಸ್ ಒಟ್ಟಾಗಿ ‘ಎಕ್ಕ’ ಚಿತ್ರ ನಿರ್ಮಾಣ ಮಾಡುತ್ತಿವೆ. ಬಹಳ ಅದ್ಧೂರಿಯಾಗಿಯೇ ಈ ಆಕ್ಷನ್ ಥ್ರಿಲ್ಲರ್ ಚಿತ್ರ ಜೂನ್ 6ಕ್ಕೆ ಪ್ರೇಕ್ಷಕರ ಮುಂದೆ ಬರಲಿದೆ. ರೋಹಿತ್ ಪದಕಿ ಸಾರಥ್ಯದಲ್ಲಿ ಮೂಡಿ ಬರ್ತಿರುವ ಎಕ್ಕ ಸಿನಿಮಾದಲ್ಲಿ ಅತುಲ್ ಕುಲಕರ್ಣಿ, ಡೆಡ್ಲಿ ಆದಿತ್ಯಾ ಸೇರಿದಂತೆ ದೊಡ್ಡ ತಾರಗಣ ಚಿತ್ರದಲ್ಲಿ. ಸಂಜನಾ ಆನಂದ್, ಸಂಪದಾ ನಾಯಕಿಯಾಗಿ ಸಾಥ್ ಕೊಡುತ್ತಿದ್ದಾರೆ.

ರೋಹಿತ್‍ ಪದಕಿ, ವಿಕ್ರಂ ಹತ್ವಾರ್ ಜೊತೆಗೆ ಈ ಚಿತ್ರಕ್ಕೆ ಕಥೆ, ಚಿತ್ರಕಥೆ ಬರೆದಿದ್ದಾರೆ. ಇನ್ನು, ನಿರ್ದೇಶನವೂ ಅವರದ್ದೇ. ಚರಣ್ ರಾಜ್ ಸಂಗೀತ, ಸತ್ಯ ಹೆಗಡೆ ಛಾಯಾಗ್ರಹಣ ಮತ್ತು ದೀಪು ಎಸ್‍ ಕುಮಾರ್ ಸಂಕಲನ ಎಕ್ಕ ಸಿನಿಮಾಗಿದೆ. ಒಬ್ಬ ಮನುಷ್ಯ ಭೂಗತ ಜಗತ್ತಿಗೆ ತುತ್ತಾದಾಗ ಆತನಿಗೆ ಆಗುವ ಅನುಭವವನ್ನು ಈ ಚಿತ್ರದ ಮೂಲಕ ಹೇಳಲಾಗುತ್ತಿದೆಯಂತೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

ನಾಲ್ಕು ದಿನಕ್ಕೆ 150ಕೋಟಿ.. (15)

ಡಾ. ವಿಷ್ಣುವರ್ಧನ್ ಅಮೃತ ಮಹೋತ್ಸವಕ್ಕೆ ಬಹುಭಾಷಾ ತಾರೆ ರೋಜಾ ಆಗಮನ

by ಕವಿತಾ
September 8, 2026 - 8:26 pm
0

ನಾಲ್ಕು ದಿನಕ್ಕೆ 150ಕೋಟಿ.. (14)

ಎರಡು ಬೈಕ್‌ಗಳ ನಡುವೆ ಡಿಕ್ಕಿ; ಇಬ್ಬರು ಯುವಕರ ದುರ್ಮರಣ

by ಕವಿತಾ
September 8, 2026 - 7:54 pm
0

ನಾಲ್ಕು ದಿನಕ್ಕೆ 150ಕೋಟಿ.. (13)

ಮಂಗಳೂರು ಜೈಲಿನ ಮೇಲೆ ಪೊಲೀಸರ ದಿಢೀರ್ ದಾಳಿ; 10 ಮೊಬೈಲ್ ಪತ್ತೆ

by ಕವಿತಾ
September 8, 2026 - 7:43 pm
0

ನಾಲ್ಕು ದಿನಕ್ಕೆ 150ಕೋಟಿ.. (11)

ಮೋದಿ ಕಾರ್ಯಕ್ರಮಕ್ಕೂ ಮುನ್ನ ಭಾರೀ ಭದ್ರತಾ ಲೋಪ; ನಕಲಿ PMO ಐಡಿ, ಬಂದೂಕು ಪತ್ತೆ

by ಕವಿತಾ
September 8, 2026 - 6:48 pm
0

ಸಂಬಂಧಿಸಿದ ಪೋಸ್ಟ್‌ಗಳು

  • ನಾಲ್ಕು ದಿನಕ್ಕೆ 150ಕೋಟಿ.. (15)
    ಡಾ. ವಿಷ್ಣುವರ್ಧನ್ ಅಮೃತ ಮಹೋತ್ಸವಕ್ಕೆ ಬಹುಭಾಷಾ ತಾರೆ ರೋಜಾ ಆಗಮನ
    September 8, 2026 | 0
  • ನಾಲ್ಕು ದಿನಕ್ಕೆ 150ಕೋಟಿ..
    ನಾಲ್ಕು ದಿನಕ್ಕೆ 150ಕೋಟಿ.. ಮಿರ್ಜಾಪುರ್ ಮೂವಿ ಸೆನ್ಸೇಷನ್
    September 8, 2026 | 0
  • Untitled design (36)
    ಬೃಂದಾವಿಹಾರಿ: ಮೆಲೋಡಿ ಪ್ರಿಯರ ಮನಗೆದ್ದ ಮತ್ತೊಂದು ಹೊಚ್ಚ ಹೊಸ ಸಾಂಗ್
    September 8, 2026 | 0
  • Untitled design (35)
    ‘ಲಕ್ಷ್ಮೀದೇವಿ ನಿಧನ’ ಸುದ್ದಿ ಸುಳ್ಳು: ಕುಟುಂಬದಿಂದ ಸ್ಪಷ್ಟನೆ
    September 8, 2026 | 0
  • Untitled design 2026 09 08T142842.605
    ‘ಮಾನ್‌ಸ್ಟರ್’ ಮೋಡ್‌‌ನಲ್ಲಿ ಶಿವಣ್ಣ..ಶೂಟಿಂಗ್ ಕಿಕ್‌ಸ್ಟಾರ್ಟ್
    September 8, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version