• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, February 21, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ಹಳ್ಳಿ ಟು ಸಿಟಿ..ಚಿಕ್ಕ ಕೆರೆಯಿಂದ ದೊಡ್ಡ ಕೆರೆ ಬಿದ್ದ ಎಕ್ಕ..ಟ್ರೇಲರ್‌ ಚಿಂದಿ!

ಎಕ್ಕ ಟ್ರೇಲರ್‌ ರಿಲೀಸ್..ಚಿಕ್ಕ ಕೆರೆಯಿಂದ ದೊಡ್ಡ ಕೆರೆ-ದೊಡ್ಡ ಸಮುದ್ರ, ಎಕ್ಕ ಪಕ್ಕ ಶೋ

ಶ್ರೀದೇವಿ ಬಿ. ವೈ by ಶ್ರೀದೇವಿ ಬಿ. ವೈ
July 11, 2025 - 8:21 pm
in ಸಿನಿಮಾ
0 0
0
Web 2025 07 11t201652.150

ಯುವ ರಾಜ್ಕುಮಾರ್ ಎರಡನೇ ಆಟ ʼಎಕ್ಕʼ ಬಿಡುಗಡೆ ಹೊಸ್ತಿಲಲ್ಲಿದ್ದು, ಸದ್ಯ ಭರದ ಪ್ರಚಾರ ಸಾಗಿದೆ. ಸ್ಯಾಂಡಲ್‌‌‌‌ವುಡ್ ಪ್ರತಿಷ್ಠಿತ ಚಲನಚಿತ್ರ ನಿರ್ಮಾಣ ಸಂಸ್ಥೆಗಳು ನಿರ್ಮಿಸಿರೋ ಬಹುನಿರೀಕ್ಷಿತ ಚಿತ್ರದ ಟ್ರೇಲರ್ ಬಿಡುಗಡೆಯಾಗಿದೆ. ಎಕ್ಕ ಪಕ್ಕ ಶೋ ರೀತಿ ಇದೆ. ಹಳ್ಳಿ ಬಿಟ್ಟು ಸಿಟಿಗೆ ಬಂದ ಹುಡ್ಗ ಕೆರೆಯಿಂದ ಸಮುದ್ರಕ್ಕೆ ಬದಿದ್ದ ಕಥೆಯನ್ನು ರೋಹಿತ್‌ ಪದಕಿ ಹೇಳೋದಿಕ್ಕೆ ಹೊರಟಿದ್ದಾರೆ. ಒಬ್ಬ ಸಾಮಾನ್ಯ ಹುಡ್ಗ ಅಂಡರ್‌ ವರ್ಲ್ಡ್‌ ಆಗಿ ಬೆಳೆದ ಕಥೆ ಎಕ್ಕ ಸಿನಿಮಾದ ಹೈಲೆಟ್.‌.,ಯುವ ಮಾಸ್‌ ಆಗಿ ಅಬ್ಬರಿಸಿದ್ದು, ಸಂಜನಾ ಆನಂದ್‌ ಹಾಗೂ ಸಂಪದಾ ನಾಯಕಿಯಾಗಿ ಸಾಥ್‌ ಕೊಟ್ಟಿದ್ದಾರೆ. ‌

ಎಕ್ಕ ಕಂಪ್ಲೀಟ್‌ ರಾ. ಈ ಚಿತ್ರದಲ್ಲಿ ಇವರು ಬೇರೆ ರೀತಿಯ ಕಥೆಯನ್ನೆ ಹೇಳುತ್ತಿದ್ದಾರೆ. ಯುವ ಚಿತ್ರದ ನಾಯಕ ನಟ ಯುವರಾಜ್‌ಕುಮಾರ್ ಅವರನ್ನ ಇಲ್ಲಿ ಬೇರೆ ರೀತಿ ತೋರಿಸುತ್ತಿದ್ದಾರೆ. ಎಕ್ಕ ಚಿತ್ರದಲ್ಲಿ ಡೆಡ್ಲಿ ಸೋಮ ಖ್ಯಾತಿಯ ನಟ ಆದಿತ್ಯ ನಟಿಸಿದ್ದಾರೆ. ಬಾಲಿವುಡ್‌ನ ಅತುಲ್ ಕುಲಕರ್ಣಿ ಕೂಡಾ ಅಭಿನಯಿಸಿದ್ದಾರೆ.

RelatedPosts

ಕಾಕ್ಟೇಲ್-2 ಚಿತ್ರದಲ್ಲಿ ಸಲಿಂಗ ಕಾಮಿ ಪಾತ್ರದಲ್ಲಿ ರಶ್ಮಿಕಾ ಮಂದಣ್ಣ?

ಬೆಳ್ಳಿತೆರೆಗೆ ಎಂಟ್ರಿ ಕೊಟ್ಟ ಮಾರ್ನಮಿ: ಚೈತ್ರಾ ಆಚಾರ್- ರಿತ್ವಿಕ್ ಅಭಿನಯಕ್ಕೆ ಪ್ರೇಕ್ಷಕರು ಫಿದಾ

ನಟ ಶಿವರಾಜ್‌ಕುಮಾರ್ ಸಿನಿಯಾನಕ್ಕೆ 40 ವರ್ಷ..ಕನ್ನಡಿಗರಲ್ಲಿ ಹರುಷ

ನಟ ರಣವೀರ್ ಸಿಂಗ್‌ಗೆ ಜೀವ ಬೆದರಿಕೆ: 10 ಕೋಟಿ ರೂ. ಹಣ ನೀಡುವಂತೆ ಲಾರೆನ್ಸ್ ಗ್ಯಾಂಗ್ ಧಮ್ಕಿ

ADVERTISEMENT
ADVERTISEMENT

Whatsapp image 2025 07 11 at 7.26.44 pmಎಕ್ಕ ಚಿತ್ರಕ್ಕೆ ರೋಹಿತ್ ಪದಕಿ ನಿರ್ದೇಶನ ಮಾಡಿದ್ದಾರೆ. ಚರಣ್ ರಾಜ್ ಸಂಗೀತದ ಮೋಡಿ , ಸತ್ಯಾ ಹೆಗಡೆ ಛಾಯಾಗ್ರಹಣ ಚಿತ್ರಕ್ಕಿದೆ. ಅಶ್ವಿನಿ ಪುನೀತ್ ರಾಜ್‌ಕುಮಾರ್, ಜಯಣ್ಣ, ಕಾರ್ತಿಕ್ ಗೌಡ ಒಟ್ಟಿಗೆ ಸೇರಿ ಈ ಚಿತ್ರವನ್ನ ನಿರ್ಮಿಸಿದ್ದಾರೆ. ಜುಲೈ-18 ರಂದು ಎಕ್ಕ ಸಿನಿಮಾ ಬಿಡುಗಡೆಯಾಗುತ್ತಿದ್ದು, ಯುವರಾಜ್ ಕುಮಾರ್ ಎರಡನೇ ಸಿನಿಮಾ ಇದಾಗಿದೆ. ಎಕ್ಕ ಚಿತ್ರದ ವಿಚಾರಕ್ಕೆ ಬಂದರೆ ಇದು ಪಕ್ಕಾ ರಾ ಕಮರ್ಷಿಯಲ್ ಸಿನಿಮಾ. ಮಾಸ್ ಪ್ರೇಕ್ಷರಕನ್ನು ಗಮನದಲ್ಲಿಟ್ಟುಕೊಂಡು ಈ ಸಿನಿಮಾ ಮಾಡಲಾಗಿದೆ.

ShareSendShareTweetShare
ಶ್ರೀದೇವಿ ಬಿ. ವೈ

ಶ್ರೀದೇವಿ ಬಿ. ವೈ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರು, ಆರೋಗ್ಯ, ವಿಜ್ಞಾನ, ತಂತ್ರಜ್ಞಾನ, ರಾಜ್ಯ ರಾಜಕೀಯ ಸೇರಿದಂತೆ ಹಲವು ವಿಷಯಗಳ ಕುರಿತಾಗಿ ವರದಿಗಳನ್ನು ಮಾಡುತ್ತಾರೆ. ಕನ್ನಡ ಕಥೆ, ಕವನ, ಕಾದಂಬರಿ ಸೇರಿದಂತೆ ವಿವಿಧ ಸಾಹಿತ್ಯ ಪ್ರಕಾರಗಳ ಅಧ್ಯಯನದ ಒಲವಿದೆ.

Please login to join discussion

ತಾಜಾ ಸುದ್ದಿ

BeFunky collage 2026 02 21T121737.515

ಭೋಪಾಲ್‌ನಲ್ಲಿ ಗಂಡನನ್ನು ₹1.5 ಕೋಟಿಗೆ ಪ್ರೇಯಸಿಗೆ ಮಾರಿದ ಹೆಂಡತಿ

by ಶ್ರೀದೇವಿ ಬಿ. ವೈ
February 21, 2026 - 12:18 pm
0

BeFunky collage 2026 02 21T114023.961

ಹುಬ್ಬಳ್ಳಿ ಜೈಲಲ್ಲೂ ಮೋಜು ಮಸ್ತಿ..ಜೈಲಿನ ಕರ್ಮಕಾಂಡದ ವಿಡಿಯೋ ಬಯಲು

by ಶ್ರೀದೇವಿ ಬಿ. ವೈ
February 21, 2026 - 11:52 am
0

BeFunky collage 2026 02 21T111014.278

ಅಮೆರಿಕ ಸುಂಕ ಇಳಿಕೆ: ಚಿನ್ನ ಖರೀದಿದಾರರಿಗೆ ಡಬಲ್ ಲಾಭ!

by ಶ್ರೀದೇವಿ ಬಿ. ವೈ
February 21, 2026 - 11:26 am
0

BeFunky collage 2026 02 21T111905.341

ಬಾಗಲಕೋಟೆ ಬೆನ್ನಲ್ಲೇ ಕಲಬುರಗಿ ಶಿವಾಜಿ ಉತ್ಸವದಲ್ಲಿ ಗಲಾಟೆ ಎರಡು ಸಮುದಾಯಗಳ ನಡುವೆ ಮಾರಾಮಾರಿ

by ಶ್ರೀದೇವಿ ಬಿ. ವೈ
February 21, 2026 - 11:19 am
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 02 20T202346.557
    ಕಾಕ್ಟೇಲ್-2 ಚಿತ್ರದಲ್ಲಿ ಸಲಿಂಗ ಕಾಮಿ ಪಾತ್ರದಲ್ಲಿ ರಶ್ಮಿಕಾ ಮಂದಣ್ಣ?
    February 20, 2026 | 0
  • Untitled design 2026 02 20T182251.633
    ಬೆಳ್ಳಿತೆರೆಗೆ ಎಂಟ್ರಿ ಕೊಟ್ಟ ಮಾರ್ನಮಿ: ಚೈತ್ರಾ ಆಚಾರ್- ರಿತ್ವಿಕ್ ಅಭಿನಯಕ್ಕೆ ಪ್ರೇಕ್ಷಕರು ಫಿದಾ
    February 20, 2026 | 0
  • Untitled design 2026 02 20T173732.575
    ನಟ ಶಿವರಾಜ್‌ಕುಮಾರ್ ಸಿನಿಯಾನಕ್ಕೆ 40 ವರ್ಷ..ಕನ್ನಡಿಗರಲ್ಲಿ ಹರುಷ
    February 20, 2026 | 0
  • Untitled design 2026 02 20T164345.817
    ನಟ ರಣವೀರ್ ಸಿಂಗ್‌ಗೆ ಜೀವ ಬೆದರಿಕೆ: 10 ಕೋಟಿ ರೂ. ಹಣ ನೀಡುವಂತೆ ಲಾರೆನ್ಸ್ ಗ್ಯಾಂಗ್ ಧಮ್ಕಿ
    February 20, 2026 | 0
  • BeFunky collage 2026 02 20T143948.592
    ದರ್ಶನ್-ವಿನೀಶ್ ಮಧ್ಯೆ ಅಂತರ..ಶತ್ರುವಿಗೂ ಬೇಡ ಆ ಸ್ಥಿತಿ
    February 20, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version