• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Monday, August 10, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ಅಂದು ರಾಜರತ್ನ..ಇಂದು ಯುವರತ್ನ..ಅದೇ ಪವರ್

100% ಜಾಕಿ ಫ್ಲೇವರ್..ಹಳ್ಳಿ to ಸಿಟಿ ಎಕ್ಕ ರಾಜ ಖದರ್

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್ by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
July 12, 2025 - 4:03 pm
in ಸಿನಿಮಾ
0 0
0
Web 2025 07 12t160005.075

ಅಬ್ಬಬ್ಬಾ..ಅಂದು ರಾಜರತ್ನ..ಇಂದು ಯುವರತ್ನ..ಅದೇ ಜಾಕಿ ಫ್ಲೇವರ್ ಆಫ್ ಎಂಟರ್‌ಟೈನ್ಮೆಂಟ್. ಚಿಕ್ಕ ಕೆರೆಯಿಂದ ದೊಡ್ಡ ಸುಮುದ್ರಕ್ಕೆ ಬೀಳುವ ಔಟ್ ಅಂಡ್ ಔಟ್ ರಾ ಟ್ರೈಲರ್ ಎಕ್ಕ. ಸಾಂಗ್ಸ್‌ ಹಾಗೂ ಟೀಸರ್‌ನಿಂದ ಸದ್ದು ಮಾಡ್ತಿದ್ದ ಎಕ್ಕ, ಇದೀಗ ಜಬರ್ದಸ್ತ್ ಟ್ರೈಲರ್‌ನಿಂದ ಮಾಸ್‌ಗೆ ಕೇರ್ ಆಫ್ ಅಡ್ರೆಸ್ ಆಗಿದೆ.

ಯುವ ರಾಜ್‌ಕುಮಾರ್ ಎರಡನೇ ಆಟ ಎಕ್ಕ ಬಿಡುಗಡೆ ಹೊಸ್ತಿಲಲ್ಲಿದ್ದು, ಸದ್ಯ ಭರದಿಂದ ಪ್ರಚಾರ ಕಾರ್ಯಗಳನ್ನ ಮಾಡ್ತಿದೆ. ಸ್ಯಾಂಡಲ್‌‌ವುಡ್‌ನ ಪ್ರತಿಷ್ಠಿತ ಫಿಲ್ಮ್ ಪ್ರೊಡಕ್ಷನ್ ಬ್ಯಾನರ್‌‌‌ಗಳೆಲ್ಲಾ ಜಂಟಿಯಾಗಿ ನಿರ್ಮಿಸಿರೋ ಬಹುನಿರೀಕ್ಷಿತ ಚಿತ್ರದ ಟ್ರೈಲರ್ ರಿವೀಲ್ ಆಗಿದೆ. ಎಕ್ಕ ಪಕ್ಕ ಶೋ ರೀತಿ ಇದೆ. ಹಳ್ಳಿ ಬಿಟ್ಟು ಸಿಟಿಗೆ ಬಂದ ಹುಡ್ಗ ಕೆರೆಯಿಂದ ಸಮುದ್ರಕ್ಕೆ ಬಿದ್ದ ಕಥೆಯನ್ನು ರೋಹಿತ್‌ ಪದಕಿ ಹೇಳೋಕ್ಕೆ ಹೊರಟಿದ್ದಾರೆ. ಒಬ್ಬ ಸಾಮಾನ್ಯ ಹುಡ್ಗ ಅಂಡರ್‌ ವರ್ಲ್ಡ್‌ ಗೆ ಎಂಟ್ರಿ ಕೊಟ್ಟು, ಬೆಳೆಯೋದು ಎಕ್ಕ ಚಿತ್ರದ ಹೈಲೆಟ್.‌508452103 1199077615565188 5296211291191829428 n

RelatedPosts

ಧೀರನ್ ರಾಮ್‌ಕುಮಾರ್ ಅಭಿನಯದ ‘ಪಬ್ಬಾರ್’ ಸಿನಿಮಾ ಚಿತ್ರೀಕರಣ ಪೂರ್ಣ: ಶೀಘ್ರದಲ್ಲೇ ಬೆಳ್ಳಿಪರದೆಗೆ

ಇಂದು ದರ್ಶನ್‌ಗೆ ಬಿಗ್ ಡೇ: ಮಾಫಿ ಅರ್ಜಿಗಳ ಬಗ್ಗೆ ಕೋರ್ಟ್‌ನಲ್ಲಿ ನಿರ್ಧಾರ

ಐಸಿಯು ಬೆಡ್‌ನಲ್ಲೇ ಹಾಡು ಹಾಡಿದ ಸೋನು ನಿಗಮ್..!: ವಿಡಿಯೋ ವೈರಲ್

ಸೆಲ್ಫಿ ನೆಪದಲ್ಲಿ ನಟಿ ನಿಕಿತಾ ರಾವಲ್‌‌ಗೆ ಲಿಪ್ ಲಾಕ್ ಮಾಡಿದ ಅಭಿಮಾನಿ

ADVERTISEMENT
ADVERTISEMENT

 

ಯುವ ಮಾಸ್‌ ಆಗಿ ಅಬ್ಬರಿಸಿದ್ದು, ಸಂಜನಾ ಆನಂದ್‌ ಹಾಗೂ ಸಂಪದಾ ನಾಯಕಿಯರಾಗಿ ಗ್ಲಾಮರ್ ಸಾಥ್‌ ಕೊಟ್ಟಿದ್ದಾರೆ. ‌ಅಂದಹಾಗೆ ಎಕ್ಕ ಕಂಪ್ಲೀಟ್‌ ರಾ & ರಗಡ್ ಸಿನಿಮಾ. ಇಲ್ಲಿ ಇವರು ಬೇರೆ ರೀತಿಯ ಕಥೆಯನ್ನೇ ಹೇಳುತ್ತಿದ್ದಾರೆ. ಯುವ ಚಿತ್ರದ ನಾಯಕ ನಟ ಯುವರಾಜ್‌ಕುಮಾರ್ ಅವರನ್ನ ಇಲ್ಲಿ ಬೇರೆ ರೀತಿ ತೋರಿಸುತ್ತಿದ್ದಾರೆ. ಎಕ್ಕ ಚಿತ್ರದಲ್ಲಿ ಡೆಡ್ಲಿ ಸೋಮ ಖ್ಯಾತಿಯ ನಟ ಆದಿತ್ಯ ಕೂಡ ನಟಿಸಿದ್ದಾರೆ. ಬಾಲಿವುಡ್‌ನ ಅತುಲ್ ಕುಲಕರ್ಣಿ ಸಹ ತಾರಾಗಣದಲ್ಲಿದ್ದಾರೆ.

516880566 18512121481018266 163112584149201723 n

ಎಕ್ಕ ಚಿತ್ರಕ್ಕೆ ರೋಹಿತ್ ಪದಕಿ ನಿರ್ದೇಶನ ಮಾಡಿದ್ದು, ಚರಣ್ ರಾಜ್ ಸಂಗೀತ, ಸತ್ಯಾ ಹೆಗಡೆ ಕ್ಯಾಮೆರಾ ಕೈಚಳಕ ಚಿತ್ರಕ್ಕಿದೆ. ಅಶ್ವಿನಿ ಪುನೀತ್ ರಾಜ್‌ಕುಮಾರ್, ಜಯಣ್ಣ, ಕಾರ್ತಿಕ್ ಗೌಡ ಒಟ್ಟಿಗೆ ಸೇರಿ ಈ ಚಿತ್ರವನ್ನ ನಿರ್ಮಿಸಿದ್ದಾರೆ. ಜುಲೈ-18 ರಂದು ಸಿನಿಮಾ ಪ್ರೇಕ್ಷಕರ ಮುಂದೆ ಬರ್ತಿದೆ. ಯುವರಾಜ್ ಎರಡನೇ ಸಿನಿಮಾ ಇದಾಗಿದ್ದು, ಎಕ್ಕ ಚಿತ್ರದ ವಿಚಾರಕ್ಕೆ ಬಂದ್ರೆ ಇದು ಪಕ್ಕಾ ರಾ ಕಮರ್ಷಿಯಲ್ ಎಂಟರ್‌ಟೈನರ್. ಮಾಸ್ ಪ್ರೇಕ್ಷರಕನ್ನು ಗಮನದಲ್ಲಿಟ್ಟುಕೊಂಡು ಈ ಸಿನಿಮಾ ತಯಾರಾಗಿದ್ದು, ಯೂತ್ಸ್‌ಗೆ ಬೇಗ ಕನೆಕ್ಟ್ ಆಗಲಿದೆ.

ShareSendShareTweetShare
ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್

ಗ್ಯಾರಂಟಿ ನ್ಯೂಸ್ ಸಂಸ್ಥೆಯ ಸಿನಿಮಾ ವಿಭಾಗದ ಮುಖ್ಯಸ್ಥರಾಗಿ 2024ರಿಂದ ಕಾರ್ಯ ನಿರ್ವಹಣೆ ಮಾಡುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಸುದ್ದಿ ವಾಹಿನಿಗಳಲ್ಲಿ 12 ವರ್ಷಗಳ ಕಾಲ ಸಿನಿಮಾ ವರದಿಗಾರ, ನಿರೂಪಕ, ಟೀಂ ಹೆಡ್ ಆಗಿ ಕಾರ್ಯ ನಿರ್ವಹಿಸಿದ ಅನುಭವ ಇದೆ. ಸಿನಿಮಾ ವರದಿಗಾರಿಕೆ, ಸಂದರ್ಶನ, ವಿಮರ್ಶೆ, ಎಕ್ಸ್ ಕ್ಲೂಸಿವ್ ಆಫ್ ದಿ ರೆಕಾರ್ಡ್ ಬರಹಗಳನ್ನ ಹೆಚ್ಚಾಗಿ ಬರೆಯುತ್ತಾರೆ. ಪ್ರವಾಸ, ಸೆಲೆಬ್ರಿಟಿ ಹೋಮ್ ಟೂರ್ ಮಾಡುವುದು, ಸಿನಿಮಾ, ವೆಬ್ ಸೀರೀಸ್ ಗಳ ವೀಕ್ಷಣೆ ಇವರ ಹವ್ಯಾಸ.

Please login to join discussion

ತಾಜಾ ಸುದ್ದಿ

ದೇ (9)

ಜಾರ್ಖಂಡ್‌‌ನಲ್ಲಿ ವಿದ್ಯಾರ್ಥಿಗಳಿಂದ ಉಗ್ರ ಹೋರಾಟ: ಪೇಪರ್ ಲೀಕ್ ವಿರುದ್ಧ ‘ಅಸೆಂಬ್ಲಿ ಚಲೋ’

by ಶಾಲಿನಿ ಕೆ. ಡಿ
August 10, 2026 - 1:03 pm
0

ದೇ (8)

ಅತಿಹೆಚ್ಚು ಟ್ರಾಫಿಕ್‌ನಲ್ಲಿ ಬೆಂಗಳೂರು ದೇಶದಲ್ಲೇ ನಂ.1!

by ಶಾಲಿನಿ ಕೆ. ಡಿ
August 10, 2026 - 12:37 pm
0

ದೇ (7)

ಧೀರನ್ ರಾಮ್‌ಕುಮಾರ್ ಅಭಿನಯದ ‘ಪಬ್ಬಾರ್’ ಸಿನಿಮಾ ಚಿತ್ರೀಕರಣ ಪೂರ್ಣ: ಶೀಘ್ರದಲ್ಲೇ ಬೆಳ್ಳಿಪರದೆಗೆ

by ಶಾಲಿನಿ ಕೆ. ಡಿ
August 10, 2026 - 12:16 pm
0

ದೇ (6)

ಚಿನ್ನ ಖರೀದಿಸುವವರಿಗೆ ಗುಡ್‌ನ್ಯೂಸ್‌!: ಇಂದು ಇಳಿಕೆ ಕಂಡ ಬಂಗಾರದ ದರ

by ಶಾಲಿನಿ ಕೆ. ಡಿ
August 10, 2026 - 12:03 pm
0

ಸಂಬಂಧಿಸಿದ ಪೋಸ್ಟ್‌ಗಳು

  • ದೇ (7)
    ಧೀರನ್ ರಾಮ್‌ಕುಮಾರ್ ಅಭಿನಯದ ‘ಪಬ್ಬಾರ್’ ಸಿನಿಮಾ ಚಿತ್ರೀಕರಣ ಪೂರ್ಣ: ಶೀಘ್ರದಲ್ಲೇ ಬೆಳ್ಳಿಪರದೆಗೆ
    August 10, 2026 | 0
  • ದೇ (3)
    ಇಂದು ದರ್ಶನ್‌ಗೆ ಬಿಗ್ ಡೇ: ಮಾಫಿ ಅರ್ಜಿಗಳ ಬಗ್ಗೆ ಕೋರ್ಟ್‌ನಲ್ಲಿ ನಿರ್ಧಾರ
    August 10, 2026 | 0
  • ವೋಟ್ (6)
    ಐಸಿಯು ಬೆಡ್‌ನಲ್ಲೇ ಹಾಡು ಹಾಡಿದ ಸೋನು ನಿಗಮ್..!: ವಿಡಿಯೋ ವೈರಲ್
    August 9, 2026 | 0
  • ವೋಟ್ (3)
    ಸೆಲ್ಫಿ ನೆಪದಲ್ಲಿ ನಟಿ ನಿಕಿತಾ ರಾವಲ್‌‌ಗೆ ಲಿಪ್ ಲಾಕ್ ಮಾಡಿದ ಅಭಿಮಾನಿ
    August 9, 2026 | 0
  • Untitled design 2026 08 09T163701.949
    ಟಾಕ್ಸಿಕ್ ನಂಗೆ ಸ್ಪೆಷಲ್..ಯಶ್‌ಗಾಗಿ ಬಂದೆ- ನಯನತಾರಾ
    August 9, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version