• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, August 13, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ ಬಾಲಿವುಡ್

ಎಲಾನ್ ಮಸ್ಕ್ ತಾಯಿಯೊಂದಿಗೆ ನಟಿ ಜಾಕ್ವೆಲಿನ್ ಸಿದ್ಧಿವಿನಾಯಕ ದೇಗುಲಕ್ಕೆ ಭೇಟಿ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
April 21, 2025 - 6:02 pm
in ಬಾಲಿವುಡ್, ಸಿನಿಮಾ
0 0
0
Untitled design 2025 04 21t174652.913

RelatedPosts

ಕೋರ್ಟ್‌ ಗೆ ಖುದ್ದು ಹಾಜರಾಗಲು ದರ್ಶನ್ ಅರ್ಜಿ: ನಾಳೆಗೆ ತೀರ್ಪು ಮುಂದೂಡಿಕೆ

ರನ್ಯಾ ರಾವ್ ಚಿನ್ನ ಕಳ್ಳಸಾಗಣೆ ಪ್ರಕರಣ: CCTV ದೃಶ್ಯ ನೀಡಲು ಹೈಕೋರ್ಟ್ ಸೂಚನೆ

‘ಟಾಕ್ಸಿಕ್’ಗಾಗಿ ತಲೆ ಎತ್ತಿದ 15 ಬೃಹತ್ ಸೆಟ್‌ಗಳು; ಬರೋಬ್ಬರಿ 75 ಕೋಟಿ ಖರ್ಚು!

ದರ್ಶನ್‌ಗೆ ಬಿಗ್ ಶಾಕ್: ರೇಣುಕಾಸ್ವಾಮಿ ಕೇಸ್‌ನಲ್ಲಿ ಜೈಲೇ ಗತಿ?

ADVERTISEMENT
ADVERTISEMENT

ಮುಂಬೈ: ಟೆಸ್ಲಾ ಮತ್ತು ಸ್ಪೇಸ್‌ಎಕ್ಸ್ ಸಂಸ್ಥೆಗಳ ಮುಖ್ಯ ಕಾರ್ಯನಿರ್ವಾಹಕ ಎಲಾನ್ ಮಸ್ಕ್ ಅವರ ತಾಯಿ ಮಾಯೆ ಮಸ್ಕ್ ಅವರು, ಬಾಲಿವುಡ್ ನಟಿ ಜಾಕ್ವೆಲಿನ್ ಫರ್ನಾಂಡಿಸ್ ಜೊತೆಯಲ್ಲಿ, ಮುಂಬೈನ ಪ್ರಸಿದ್ಧ ಸಿದ್ಧಿವಿನಾಯಕ ಗಣೇಶ ದೇವಾಲಯಕ್ಕೆ ಭೇಟಿ ನೀಡಿದರು. ಏಪ್ರಿಲ್ 20 ರಂದು ಈ ಪುಣ್ಯ ಕ್ಷೇತ್ರಕ್ಕೆ ಭೇಟಿ ನೀಡಿದ ಮಾಯೆ ಮಸ್ಕ್ ಹಾಗೂ ಜಾಕ್ವೆಲಿನ್, ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಿ ಧಾರ್ಮಿಕ ಆಚರಣೆಯ ವಿಧಾನಗಳಲ್ಲಿ ಪಾಲ್ಗೊಂಡರು.

ಈ ಸಂದರ್ಭದಲ್ಲಿ ಜಾಕ್ವೆಲಿನ್ ಬಂಗಾರದಂತೆ ಕಾಣುವ ಉಡುಗೆ ಧರಿಸಿದ್ದು, ಮಾಯೆ ಮಸ್ಕ್ ಅವರು ಹಳದಿ ಬಣ್ಣದ  ಉಡುಪಿನಲ್ಲಿ ಕಾಣಿಸಿಕೊಂಡರು. ಪೂಜೆ ಸಮಯದಲ್ಲಿ ಇಬ್ಬರೂ ಇದ್ದು ವಿಶೇಷ ಗಮನ ಸೆಳೆದರು.

ಮಾಯೆ ಮಸ್ಕ್ ಅವರ ಆತ್ಮಚರಿತ್ರೆಯಾದ ‘A Woman Makes A Plan’ (ಅವಳು ಯೋಜನೆ ರೂಪಿಸುತ್ತಾಳೆ) ಎಂಬ ಇಂಗ್ಲಿಷ್ ಕೃತಿಯನ್ನು ಶೀಘ್ರದಲ್ಲೇ ಬಿಡುಗಡೆಯಾಗಲಿದ್ದು, ಅದಕ್ಕೂ ಮುನ್ನ ದೇವರ ದರ್ಶನ ಪಡೆದು, ಶುಭಾಶೀರ್ವಾದ ಪಡೆಯಬೇಕು ಎನ್ನುವ ಉದ್ದೇಶದಿಂದ ಅವರು ಸಿದ್ಧಿವಿನಾಯಕನ ದರ್ಶನ ಪಡೆದಿದ್ದಾರೆ.

ಅದೃಷ್ಟವಶಾತ್, ಈ ಬಾರಿ ಅವರೊಂದಿಗೆ ಜಾಕ್ವೆಲಿನ್ ಕೂಡ ಪಾಲ್ಗೊಂಡಿದ್ದು ವಿಶೇಷ. ಇತ್ತೀಚೆಗೆ ತಾಯಿಯನ್ನು ಕಳೆದುಕೊಂಡ ಜಾಕ್ವೆಲಿನ್ ತಮ್ಮ ದುಃಖವನ್ನು ಮರೆಯಲು ಮತ್ತೊಮ್ಮೆ ತಮ್ಮ ಸಿನಿಮಾ ಕರಿಯರ್‌ನಲ್ಲಿ ತೊಡಗಿಸಿಕೊಂಡಿದ್ದಾರೆ. ಏಪ್ರಿಲ್ 6ರಂದು ಜಾಕ್ವೆಲಿನ್ ಅವರ ತಾಯಿ ಕಿಮ್ ಫರ್ನಾಂಡಿಸ್ ನಿಧನರಾಗಿದ್ದು, ತಾಯಿ ಅಗಲಿಕೆಯ ನೋವಿನಿಂದ ಜಾಕ್ವೆಲಿನ್ ಭಾರೀ ಆಘಾತದಲ್ಲಿದ್ದರು. ಆದರೆ ಅವರು ತಮ್ಮ ಕರ್ತವ್ಯಗಳಿಗೆ ಮರಳಿದ್ದರು.

ಜಾಕ್ವೆಲಿನ್ ಈ ಧಾರ್ಮಿಕ ಕಾರ್ಯಕ್ರಮದ ವಿಡಿಯೋಗಳು ಮತ್ತು ಫೋಟೋಗಳು ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದ್ದು, ನೆಟ್ಟಿಗರು ಅವರ ಈ ಸರಳತೆ ಮತ್ತು ಸಂಸ್ಕೃತಿಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಇದೇ ವೇಳೆ ಮಾಯೆ ಮಸ್ಕ್ ಕೂಡ ತಮ್ಮ ಸಾಮಾಜಿಕ ಜಾಲತಾಣಗಳಲ್ಲಿ ಸಿದ್ಧಿವಿನಾಯಕ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ಅನುಭವವನ್ನು ಹಂಚಿಕೊಂಡು, ಭಾರತೀಯ ಸಂಸ್ಕೃತಿಯ ಪ್ರಭಾವಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. “ಇಲ್ಲಿ ಒಳ್ಳೆಯ ಶಕ್ತಿ ಹರಡುತ್ತಿದೆ. ಶಾಂತಿ, ಶ್ರದ್ಧೆ ಮತ್ತು ನಂಬಿಕೆಯ ಪ್ರತೀಕವಾದ ಈ ಸ್ಥಳ ನನಗೆ ಆಂತರಿಕ ಶಕ್ತಿ ನೀಡಿತ್ತು” ಎಂಬುದಾಗಿ ಅವರು ಟ್ವೀಟ್ ಮಾಡಿದ್ದಾರೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

ಅದ್ವೈತ್ (19)

ಅಕ್ರಮ ಲೋನ್ ಆ್ಯಪ್‌ಗಳಿಗೆ ಕೇಂದ್ರದ ಶಾಕ್; 3,718 ಆ್ಯಪ್‌ ಗಳಿಗೆ ನಿರ್ಬಂಧ

by ಕವಿತಾ
August 12, 2026 - 11:22 pm
0

ಅದ್ವೈತ್ (20)

ಜೈಲಲ್ಲೂ ಬಿಂದಾಸ್ ಫೋನ್ ಬಳಕೆ: ಪ್ರಜ್ವಲ್ ರೇವಣ್ಣ ವಿಡಿಯೋ ವೈರಲ್

by ಕವಿತಾ
August 12, 2026 - 11:00 pm
0

ಅದ್ವೈತ್ (16)

ಯಮಕೂಪಿ ಗುಂಡಿಗೆ ಮತ್ತೊಂದು ಬಲಿ; ಗೂಡ್ಸ್ ವಾಹನ ಹರಿದು ಯುವತಿ ಸಾ*ವು!

by ಕವಿತಾ
August 12, 2026 - 10:49 pm
0

ಅದ್ವೈತ್ (18)

ನೂತನ ಜಲಸಂಪನ್ಮೂಲ ಸಚಿವರಾಗಿ ನೇಮಕ: CM, ಮಾಜಿ CM ಹಾಗೂ ಹೈಕಮಾಂಡ್‌ಗೆ N. ಚಲುವರಾಯಸ್ವಾಮಿ ಕೃತಜ್ಞತೆ

by ಕವಿತಾ
August 12, 2026 - 10:17 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಮೇಘಸ್ಫೋಟ (3)
    ಸಲ್ಮಾನ್ ಖಾನ್‌ಗೆ ಅನಾರೋಗ್ಯ? ವೈರಲ್ ವಿಡಿಯೋ ನೋಡಿ ಶಾಕ್ ಆದ ಫ್ಯಾನ್ಸ್
    July 19, 2026 | 0
  • Untitled design 2026 06 21T140407.848
    ಗೌರಿ ಜೊತೆ ಆಮಿರ್ ಖಾನ್ 3ನೇ ಮದುವೆ: ಮನೆಯಲ್ಲೇ ನಡೆಯಲಿದೆ ರಿಜಿಸ್ಟರ್ ಮ್ಯಾರೇಜ್
    June 21, 2026 | 0
  • Untitled design (68)
    ರಾಷ್ಟ್ರಪತಿ ಮುರ್ಮು ಜೀವನ ಪಯಣಕ್ಕೆ ಡಾಕ್ಯುಮೆಂಟರಿ ರೂಪ
    June 20, 2026 | 0
  • Untitled design 2026 06 12T174712.765
    ಆಲಿಯಾ ಭಟ್ ಆಲ್ಫಾ 100% ಕಾಪಿ..ಇದು ಫ್ರೆಂಚ್ ಕ್ಲಾಸಿಕ್ ಚಿತ್ರ
    June 12, 2026 | 0
  • Untitled design 2026 05 30T185424.093
    ಹಸು ನಮ್ಮ ತಾಯಿ, ಬೀಫ್ ಮುಟ್ಟಲ್ಲ..ಸಲ್ಮಾನ್ ಖಾನ್‌ಗೆ ಹಿಂದೂ ಕನೆಕ್ಷನ್
    May 30, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version