• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Friday, August 7, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಚಂದನ್ ಶೆಟ್ಟಿ ಅಭಿನಯದ “ಎಲ್ರ ಕಾಲೆಳಿಯತ್ತೆ ಕಾಲ” ಚಿತ್ರ ಏಪ್ರಿಲ್ 24 ರಂದು ಬಿಡುಗಡೆ 

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
April 20, 2026 - 8:00 pm
in Flash News, ಸಿನಿಮಾ
0 0
0
Untitled design 2026 04 20T195702.119

ಸುಜಯ್ ಶಾಸ್ತ್ರಿ ನಿರ್ದೇಶನದ, ಗೋಕುಲ ಎಂಟರ್ಟೈನರ್ಸ್ ಲಾಂಛನದಲ್ಲಿ ಗೋವಿಂದರಾಜು ಅವರು ನಿರ್ಮಿಸಿರುವ ಹಾಗೂ ಚಂದನ್ ಶೆಟ್ಟಿ ನಾಯಕನಾಗಿ ನಟಿಸಿರುವ ಮೊದಲ ಚಿತ್ರ “ಎಲ್ರ ಕಾಲೆಳಿಯತ್ತೆ ಕಾಲ”. ಇತ್ತೀಚೆಗೆ ನಡೆದ ಈ ಚಿತ್ರದ ಪ್ರೀ ರಿಲೀಸ್ ಇವೆಂಟ್ ನಲ್ಲಿ ಚಿತ್ರದ ಕುರಿತು ಚಿತ್ರತಂಡದ ಸದಸ್ಯರು ಮಾತನಾಡಿದರು. ‌ ‌

RelatedPosts

ಬಹುನಿರೀಕ್ಷಿತ ‘ಅಯೋಗ್ಯ-2’ ಸಿನಿಮಾ ಇಂದು ರಾಜ್ಯಾದ್ಯಂತ ತೆರೆಗೆ

ನ್ಯಾಚುರಲ್ ಸ್ಟಾರ್ ನಾನಿ ಅಭಿನಯದ ‘ದಿ ಪ್ಯಾರಡೈಸ್’ ಸಿನಿಮಾ ಬಿಡುಗಡೆ ಮುಂದೂಡಿಕೆ

ಭಾರೀ ಮಳೆ ಎಫೆಕ್ಟ್‌: ಹೆಲಾಂಗ್ ಬಳಿ ರಸ್ತೆಗುರುಳಿದ ಬಂಡೆಗಳು, ಬದರಿನಾಥ್‌ ರಾಷ್ಟ್ರೀಯ ಹೆದ್ದಾರಿ ಬಂದ್‌

ಮಹಿಳಾ ಏಷ್ಯಾಕಪ್ ವೇಳಾಪಟ್ಟಿ ಪ್ರಕಟ: ಸೆ. 5ರಂದು ಭಾರತ-ಪಾಕ್‌ ನಡುವೆ ಬಿಗ್ ಫೈಟ್!

ADVERTISEMENT
ADVERTISEMENT

ಇಡೀ ಚಿತ್ರತಂಡದ ಸದಸ್ಯರ ಸಹಕಾರದಿಂದ ನಮ್ಮ ಚಿತ್ರ ಚೆನ್ನಾಗಿ ಮೂಡಿಬಂದಿದೆ. ಏಪ್ರಿಲ್ 17 ಕ್ಕೆ ಬಿಡುಗಡೆಯಾಗಬೇಕಾಗಿದ್ದ ನಮ್ಮ ಚಿತ್ರ ಕಾರಣಾಂತರದಿಂದ ಒಂದು ವಾರ ತಡವಾಗಿ ಏಪ್ರಿಲ್ 24 ರಂದು ಬಿಡುಗಡೆಯಾಗುತ್ತಿದೆ. ಚಿತ್ರ ಎಲ್ಲರಿಗೂ ಪ್ರಿಯವಾಗುವ ಭರವಸೆ ಇದೆ ಎಂದು ನಿರ್ದೇಶಕ ಸುಜಯ್ ಶಾಸ್ತ್ರಿ ಹೇಳಿದರು.

ಈಗಾಗಲೇ ಚಿತ್ರದ ಕುರಿತು ಸಾಕಷ್ಟು ಮಾತನಾಡಿದ್ದೇನೆ. ಈಗ ಹೇಳಬೇಕಿರುವುದು ನಮ್ಮ ಚಿತ್ರ ಒಂದು ವಾರ ತಡವಾಗಿ ಅಂದರೆ , ಏಪ್ರಿಲ್ 24 ರಂದು ಬಿಡುಗಡೆಯಾಗುತ್ತಿದೆ. ನಮ್ಮೆಲ್ಲರ ಆರಾಧ್ಯ ದೈವ ವರನಟ ಡಾ.ರಾಜಕುಮಾರ್ ಅವರ ಹುಟ್ಟುಹಬ್ಬದ ದಿನ ಬಿಡುಗಡೆಯಾಗುತ್ತಿರುವುದು ಬಹಳ ಖುಷಿಯಾಗಿದೆ. ನಮ್ಮ ಚಿತ್ರಕ್ಕೆ ನಿಮ್ಮೆಲ್ಲರ ಪ್ರೋತ್ಸಾಹವಿರಲಿ ಎಂದರು ನಾಯಕ ಚಂದನ್ ಶೆಟ್ಟಿ.

ಈ ಚಿತ್ರದಲ್ಲಿ ನನ್ನದು ಗಮನಾರ್ಹ ಪಾತ್ರ ಎಂದು ಮಾತನಾಡಿದ ನಟಿ ತಾರಾ ಅನುರಾಧ, ಸುಜಯ್ ಶಾಸ್ತ್ರಿ ಹಾಗೂ ರಾಜ್ ಗುರು ಹೊಸಕೋಟೆ ರಂಗಭೂಮಿಯಿಂದ ಪರಿಚಿತರು. ಚಂದನ್ ಶೆಟ್ಟಿ ಹಾಗೂ ಅವರು ತಂದೆ – ತಾಯಿ ಕೂಡ ಪರಿಚಯ. ಇನ್ನೂ, ಅರ್ಚನಾ ಕೊಟ್ಟಿಗೆ ನಾನು ಇಷ್ಟ ಪಡುವ ನಾಯಕಿ.‌ ಒಂದೊಳ್ಳೆ ತಂಡ ಸೇರಿ ಉತ್ತಮ ಚಿತ್ರ ಮಾಡಿದ್ದಾರೆ. ಹಾಡುಗಳು ಚೆನ್ನಾಗಿದೆ. ಇದೇ ಏಪ್ರಿಲ್ 24, ಡಾ.ರಾಜಕುಮಾರ್ ಅವರ ಹುಟ್ಟುಹಬ್ಬದ ದಿನ ಈ ಚಿತ್ರ ತೆರೆಗೆ ಬರಲಿದೆ. ಎಲ್ಲರೂ ಚಿತ್ರಮಂದಿರಗಳಲ್ಲೇ ಈ ಚಿತ್ರವನ್ನು ನೋಡುವ ಮೂಲಕ ಪ್ರೋತ್ಸಾಹ ನೀಡಿ ಎಂದರು.

ಇಡೀ ಚಿತ್ರತಂಡಕ್ಕೆ ಧನ್ಯವಾದ ತಿಳಿಸಿ ಮಾತನಾಡಿದ ನಿರ್ಮಾಪಕ ಗೋವಿಂದರಾಜು, ಚಂದನ್ ಫಿಲಂಸ್ ನಮ್ಮ ಚಿತ್ರವನ್ನು ವಿತರಣೆ ಮಾಡುತ್ತಿದ್ದಾರೆ ಎಂದರು. ‌ ನಾಯಕಿ ಅರ್ಚನಾ ಕೊಟ್ಟಿಗೆ ಸಹ ಎಲ್ಲರಿಗೂ ಧನ್ಯವಾದ ಹೇಳಿದರು. ನಟರಾದ ರಜನಿಕಾಂತ್, ಅನಂತ ಪದ್ಮನಾಭ ತಮ್ಮ ಪಾತ್ರದ ಬಗ್ಗೆ ಹೇಳಿಕೊಂಡರು. ವಿತರಣೆಯ ಬಗ್ಗೆ ಚಂದನ್ ಫಿಲಂಸ್ ನ ಕುನಾಲ್ ಮಾತನಾಡಿದರು. ನಿರ್ಮಾಪಕರ ಸ್ನೇಹಿತರಾದ ಶ್ರೀನಿವಾಸ್, ಶಂಕರ್ ಅವರು ಚಿತ್ರಕ್ಕೆ ಯಶಸ್ಸನ್ನು ಕೋರಿದರು. ಉಷಾ ಗೋವಿಂದರಾಜು ಅವರು ಸಹ ಸಮಾರಂಭದಲ್ಲಿ ಉಪಸ್ಥಿತರಿದ್ದರು.

ಪ್ರವೀಣ್ – ಪ್ರದೀಪ್ ಸಂಗೀತ ನಿರ್ದೇಶನ ಹಾಗೂ ವಿಶ್ವಜಿತ್ ರಾವ್ ಛಾಯಾಗ್ರಹಣವಿರುವ ಈ ಚಿತ್ರಕ್ಕೆ ರಾಜ್ ಗುರು ಹೊಸಕೋಟೆ ಕಥೆ ಬರೆದಿದ್ದಾರೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

ಕೈಗೊಳ್ಳಲಿರುವ (51)

ಬಹುನಿರೀಕ್ಷಿತ ‘ಅಯೋಗ್ಯ-2’ ಸಿನಿಮಾ ಇಂದು ರಾಜ್ಯಾದ್ಯಂತ ತೆರೆಗೆ

by ದಿಶಾ ಕೆ. ಎಸ್.
August 7, 2026 - 9:58 am
0

ಕೈಗೊಳ್ಳಲಿರುವ (49)

ಕಡೆಯ ಆಷಾಢ ಶುಕ್ರವಾರ: ಲಕ್ಷ್ಮಿ ಅಲಂಕಾರದಲ್ಲಿ ಕಂಗೊಳಿಸಿದ ತಾಯಿ ಚಾಮುಂಡೇಶ್ವರಿ

by ದಿಶಾ ಕೆ. ಎಸ್.
August 7, 2026 - 9:32 am
0

ಕೈಗೊಳ್ಳಲಿರುವ (48)

ಚಿನ್ನದ ಬೆಲೆ ಮತ್ತೆ ಜಿಗಿತ: ಇಂದಿನ ದರ ಎಷ್ಟು?

by ದಿಶಾ ಕೆ. ಎಸ್.
August 7, 2026 - 8:26 am
0

ಕೈಗೊಳ್ಳಲಿರುವ (46)

ನ್ಯಾಚುರಲ್ ಸ್ಟಾರ್ ನಾನಿ ಅಭಿನಯದ ‘ದಿ ಪ್ಯಾರಡೈಸ್’ ಸಿನಿಮಾ ಬಿಡುಗಡೆ ಮುಂದೂಡಿಕೆ

by ದಿಶಾ ಕೆ. ಎಸ್.
August 7, 2026 - 7:58 am
0

ಸಂಬಂಧಿಸಿದ ಪೋಸ್ಟ್‌ಗಳು

  • ಸಂಘದ (10)
    ಭಾರೀ ಮಳೆ ಎಫೆಕ್ಟ್‌: ಹೆಲಾಂಗ್ ಬಳಿ ರಸ್ತೆಗುರುಳಿದ ಬಂಡೆಗಳು, ಬದರಿನಾಥ್‌ ರಾಷ್ಟ್ರೀಯ ಹೆದ್ದಾರಿ ಬಂದ್‌
    August 6, 2026 | 0
  • ಸಂಘದ (9)
    ಮಹಿಳಾ ಏಷ್ಯಾಕಪ್ ವೇಳಾಪಟ್ಟಿ ಪ್ರಕಟ: ಸೆ. 5ರಂದು ಭಾರತ-ಪಾಕ್‌ ನಡುವೆ ಬಿಗ್ ಫೈಟ್!
    August 6, 2026 | 0
  • ಸಂಘದ (8)
    ಭಾರಿ ಮಳೆ ಎಫೆಕ್ಟ್: ಆಗಸ್ಟ್ 7ರಂದು ಕೇರಳದ 4 ಜಿಲ್ಲೆಗಳ ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ
    August 6, 2026 | 0
  • ಸಂಘದ (7)
    ‘ಅಗ್ನಿ-4’ ಬ್ಯಾಲಿಸ್ಟಿಕ್ ಕ್ಷಿಪಣಿ ಪ್ರಯೋಗ ಯಶಸ್ವಿ: ಭಾರತದ ರಕ್ಷಣಾ ಕ್ಷೇತ್ರಕ್ಕೆ ಮತ್ತೊಂದು ಗರಿ
    August 6, 2026 | 0
  • ಸಂಘದ (6)
    ಬೆಂಗಳೂರಿನಲ್ಲಿ ನಿರ್ಮಾಣ ಹಂತದ ಕಟ್ಟಡದಿಂದ ಬಿದ್ದು ಯುವಕ ಸಾ*ವು
    August 6, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version