• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, September 9, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ಏಳುಮಲೆ ಸೆನ್ಸಾರ್ ಪಾಸ್.. ತರುಣ್ ಪ್ರಾಮಿಸಿಂಗ್ ಪ್ರಾಜೆಕ್ಟ್

U/A ಪ್ರಮಾಣ ಪತ್ರ.. ಸೆ- 5ಕ್ಕೆ ಏಳುಮಲೆ ಗ್ರ್ಯಾಂಡ್ ರಿಲೀಸ್..!

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್ by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
August 27, 2025 - 2:47 pm
in ಸಿನಿಮಾ
0 0
0
Untitled design 2025 08 27t144402.603

ಏಳುಮಲೆ.. ಕಂಟೆಂಟ್‌‌ನಿಂದಲೇ ಭರವಸೆ ಮೂಡಿಸಿರೋ ಸ್ಯಾಂಡಲ್‌ವುಡ್‌‌ನ ಅಪ್‌ಕಮಿಂಗ್‌ ಪ್ರಾಜೆಕ್ಟ್. ಅದಕ್ಕೆ ಕಾರಣ ಸಕ್ಸಸ್‌‌ಫುಲ್ ಡೈರೆಕ್ಟರ್ ಕಮ್ ಪ್ರೊಡ್ಯೂಸರ್ ತರುಣ್ ಸುಧೀರ್. ಯೆಸ್.. ತರುಣ್ ಒಂದೊಳ್ಳೆ ತಂಡ ಕಟ್ಟಿ, ಪ್ರೇಕ್ಷಕರಿಗೆ ಮನರಂಜನೆಯ ರಸದೌತಣ ಉಣಬಡಿಸೋಕೆ ಬರ್ತಿದ್ದಾರೆ. ಅದು ಸೆನ್ಸಾರ್ ಕೂಡ ಪಾಸ್ ಆಗಿದ್ದು, ಕಂಪ್ಲೀಟ್ ಕಹಾನಿ ಇಲ್ಲಿದೆ.

  • ಏಳುಮಲೆ ಸೆನ್ಸಾರ್ ಪಾಸ್.. ತರುಣ್ ಪ್ರಾಮಿಸಿಂಗ್ ಪ್ರಾಜೆಕ್ಟ್
  • ಮಕ್ಕಳಿಂದ ಮುದುಕರವರೆಗೆ ಎಲ್ರೂ ನೋಡಬಹುದಾದ ಚಿತ್ರ
  • U/A ಪ್ರಮಾಣ ಪತ್ರ.. ಸೆ- 5ಕ್ಕೆ ಏಳುಮಲೆ ಗ್ರ್ಯಾಂಡ್ ರಿಲೀಸ್..!
  • ಅಂದು ಗುರುಶಿಷ್ಯರು.. ಇಂದು ಏಳುಮಲೆ.. ತರುಣ್ ಟೀಂ ರಾಕ್ಸ್

ಏಳುಮಲೆ.. ಮೈಸೂರಿನ ಚಾಮರಾಜನಗರ ಹಾಗೂ ತಮಿಳುನಾಡು ಬಾರ್ಡರ್‌‌ನಲ್ಲಿ ನಡೆಯುವ ಕಥಾನಕದ ಚಿತ್ರ. ಒಂದಷ್ಟು ನೈಜ ಘಟನೆಗಳನ್ನ ಆಧರಿಸಿ ತಯಾರಾಗಿರೋ ಈ ಸಿನಿಮಾ, ಸ್ಯಾಂಪಲ್ಸ್‌ನಿಂದ ನೋಡುಗರ ನಾಡಿಮಿಡಿತ ಹೆಚ್ಚಿಸಿದೆ. ಕ್ರೇಜಿಕ್ವೀನ್ ರಕ್ಷಿತಾ ಪ್ರೇಮ್ ಸಹೋದರ ರಾಣಾ ನಾಯಕನಟನಾಗಿ ಬಣ್ಣ ಹಚ್ಚಿರೋ ಈ ಚಿತ್ರಕ್ಕೆ ಮಹಾನಟಿ ಫೇಮ್ ಪ್ರಿಯಾಂಕಾ ನಾಯಕಿ.

RelatedPosts

ಪಟ್ಟೆ ತಲೆ ಹೆಬ್ಬಾತು ಪ್ರಕರಣ: ಹೈಕೋರ್ಟ್ ಮೆಟ್ಟಿಲೇರಿದ ದರ್ಶನ್ ದಂಪತಿ

AI ಜಾದೂಗೆ ಫಿದಾ ಆದ ಸ್ಟಾರ್ಸ್..! 80s-90s ಲುಕ್‌ನಲ್ಲಿ ಮಿಂಚಿಂಗ್

ಬಾಕ್ಸಾಫೀಸ್ ಮೇಲೆ ಸರ್ಜಿಕಲ್ ಸ್ಟ್ರೈಕ್ ಗೆ ಟಾಲಿವುಡ್ ರೆಡಿ

ರಾಜಮೌಳಿಗೂ ಮುನ್ನ ಇಂಡಿಯಾನಾ ಜೋನ್ಸ್ ಶೈಲಿಗೆ ಯಶ್ ಹೆಜ್ಜೆ

ADVERTISEMENT
ADVERTISEMENT

ಇವರಿಬ್ಬರ ನವಿರಾದ ಪ್ರೇಮಕಥೆ ಕ್ರೈಂ ಕಥೆಯಾಗಿ ಮಾರ್ಪಾಡಾಗುವ ಚಿತ್ರವಿದು. ಪುನೀತ್ ರಂಗಸ್ವಾಮಿ ನಿರ್ದೇಶನದ ಈ ಸಿನಿಮಾದ ಟೀಸರ್ ಹಾಗೂ ಸಾಂಗ್ಸ್ ಸಖತ್ ಇಂಟರೆಸ್ಟಿಂಗ್ ಹಾಗೂ ಇಂಪ್ರೆಸ್ಸೀವ್ ಆಗಿದ್ದು, ಸಿನಿಮಾ ಮೇಲಿನ ನಿರೀಕ್ಷೆ ಡಬಲ್ ಆಗಿದೆ. ಅದಕ್ಕೆ ಪ್ರಮುಖ ಕಾರಣ ತರುಣ್ ಸುಧೀರ್. ಹೌದು.. ಚೌಕ, ರಾಬರ್ಟ್‌ ಹಾಗೂ ಕಾಟೇರ ಚಿತ್ರಗಳ ನಿರ್ದೇಶಕ, ಸಾಲು ಸಾಲು ಶರಣ್ ಸಿನಿಮಾಗಳ ಹಿಂದಿನ ಮಾಸ್ಟರ್‌ಮೈಂಡ್ ತರುಣ್. ಈ ಚಿತ್ರದ ನಿರ್ಮಾಪಕರೂ ಹೌದು.

ಸದಾ ಪ್ರೇಕ್ಷಕರಿಗೆ ರುಚಿಸುವಂತಹ ಕಂಟೆಂಟ್ ಬೇಸ್ಡ್ ಸಿನಿಮಾಗಳನ್ನ ಕೊಡೋದ್ರಲ್ಲಿ ತರುಣ್ ಪಂಟರ್. ಹೌದು.. 2022ರಲ್ಲಿ ನಟ ಶರಣ್‌‌ ಜೊತೆ ಗುರುಶಿಷ್ಯರು ಸಿನಿಮಾನ ನಿರ್ಮಾಣ ಮಾಡಿ, ಅದಕ್ಕೆ ಕ್ರಿಯೇಟಿವ್ ಹೆಡ್ ಆಗಿಯೂ ಕೆಲಸ ಮಾಡಿದ್ರು ತರುಣ್. ಇದೀಗ ಮೂರು ವರ್ಷಗಳ ನಂತ್ರ ಏಳುಮಲೆ ಚಿತ್ರಕ್ಕೆ ಹಣ ಹೂಡಿಕೆ ಮಾಡಿದ್ದಾರೆ. ಅಷ್ಟೇ ಅಲ್ಲ, ಇಲ್ಲಿಯೂ ತಮ್ಮ ಕ್ರಿಯಾಶೀಲತೆ ಮೆರೆದಿದ್ದಾರೆ. ಅಂದಹಾಗೆ ಏಳುಮಲೆ ಸಿನಿಮಾ ಇದೇ ಸೆಪ್ಟೆಂಬರ್ 5ರಂದು ಗ್ರ್ಯಾಂಡ್ ಆಗಿ ರಿಲೀಸ್ ಆಗ್ತಿದ್ದು, ಸೆನ್ಸಾರ್‌‌ನಿಂದ ಯುಎ ಪ್ರಮಾಣ ಪತ್ರ ದೊರೆತಿದೆ.

ಹೌದು.. ಟೀಸರ್ ನೋಡಿದಾಗ ನಮಗೆ ಇದೊಂದು ಕ್ರೈಂ ಥ್ರಿಲ್ಲರ್ ಅನಿಸಲಿದೆ. ಕ್ರೈಂ ಅಂದಾಕ್ಷಣ ಮಕ್ಕಳು ಹಾಗೂ ಫ್ಯಾಮಿಲಿ ಆಡಿಯೆನ್ಸ್ ಥಿಯೇಟರ್‌ ಕಡೆ ಬರೋದು ಕಮ್ಮಿ ಆಗಲಿದೆ. ಆದ್ರೆ ಸೆನ್ಸಾರ್ U/A ಸರ್ಟಿಫಿಕೇಟ್ ನೀಡಿದ್ದು, ಕುಟುಂಬ ಸಮೇತ ನೋಡಬಹುದಾದ ಸಿನಿಮಾ ಅನಿಸಿಕೊಂಡಿದೆ. ಡಿ ಇಮ್ಮಾನ್ ಸಂಗೀತ ಸಂಯೋಜನೆಯ ಹಾಡುಗಳು ಒಂದಕ್ಕಿಂತ ಒಂದು ಇಂಪ್ರೆಸ್ಸೀವ್ ಆಗಿದ್ದು, ಗೌರಿ-ಗಣೇಶ ಹಬ್ಬದ ವಿಶೇಷ ಬಿಡುಗಡೆ ಆಗಿರೋ ಆನುಮಳೆ ಜೇನುಮಳೆ ಸಾಂಗ್ ಸಖತ್ ವೈಬ್ರೆಂಟ್ ಆಗಿದೆ.

ಏಕ್ ಲವ್ ಯಾ ಸಿನಿಮಾದ ಮೂಲಕ ಹೀರೋ ಆಗಿ ಲಾಂಚ್ ಆಗಿದ್ದ ರಾಣಾಗೆ ಈ ಸಿನಿಮಾ ಬಹುದೊಡ್ಡ ಹೆಸರು ತಂದುಕೊಡೋ ಸಾಧ್ಯತೆಯಿದೆ. ನಟನೆಯಲ್ಲಿ ಮತ್ತಷ್ಟು ಮಾಗಿರೋ ರಾಣಾ, ಪ್ರಾಮಿಸಿಂಗ್ ಆಗಿ ಕಾಣ್ತಿದ್ದಾರೆ. ಇನ್ನು ಮಹಾನಟಿ ಶೋನಲ್ಲಿ ಪ್ರಿಯಾಂಕಾ ಆಚಾರ್ ನಟನೆ ಮೆಚ್ಚಿ, ತರುಣ್ ಸುಧೀರ್ ಅವರೇ ನಾಯಕಿಯಾಗಿ ಆಕೆಗೆ ಬಡ್ತಿ ನೀಡಿದ್ದಾರೆ. ಸೋ ಏಳುಮಲೆ ಅಸಲಿ ಕಥೆ ಸೆಪ್ಟೆಂಬರ್ 5ಕ್ಕೆ ಬೆಳ್ಳಿಪರದೆ ಮೇಲೆ ಬಹಿರಂಗವಾಗಲಿದೆ.

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್, ಫಿಲ್ಮ್ ಬ್ಯೂರೋ ಹೆಡ್, ಗ್ಯಾರಂಟಿ ನ್ಯೂಸ್

ShareSendShareTweetShare
ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್

ಗ್ಯಾರಂಟಿ ನ್ಯೂಸ್ ಸಂಸ್ಥೆಯ ಸಿನಿಮಾ ವಿಭಾಗದ ಮುಖ್ಯಸ್ಥರಾಗಿ 2024ರಿಂದ ಕಾರ್ಯ ನಿರ್ವಹಣೆ ಮಾಡುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಸುದ್ದಿ ವಾಹಿನಿಗಳಲ್ಲಿ 12 ವರ್ಷಗಳ ಕಾಲ ಸಿನಿಮಾ ವರದಿಗಾರ, ನಿರೂಪಕ, ಟೀಂ ಹೆಡ್ ಆಗಿ ಕಾರ್ಯ ನಿರ್ವಹಿಸಿದ ಅನುಭವ ಇದೆ. ಸಿನಿಮಾ ವರದಿಗಾರಿಕೆ, ಸಂದರ್ಶನ, ವಿಮರ್ಶೆ, ಎಕ್ಸ್ ಕ್ಲೂಸಿವ್ ಆಫ್ ದಿ ರೆಕಾರ್ಡ್ ಬರಹಗಳನ್ನ ಹೆಚ್ಚಾಗಿ ಬರೆಯುತ್ತಾರೆ. ಪ್ರವಾಸ, ಸೆಲೆಬ್ರಿಟಿ ಹೋಮ್ ಟೂರ್ ಮಾಡುವುದು, ಸಿನಿಮಾ, ವೆಬ್ ಸೀರೀಸ್ ಗಳ ವೀಕ್ಷಣೆ ಇವರ ಹವ್ಯಾಸ.

Please login to join discussion

ತಾಜಾ ಸುದ್ದಿ

ಪಟ್ಟೆ ತಲೆ ಹೆಬ್ಬಾತು ಪ್ರಕರಣ (1)

ಡಿಕೆಶಿ ಸರ್ಕಾರಕ್ಕೆ 100 ದಿನ: ನಾಳೆ ವಿಧಾನಸೌಧದಲ್ಲಿ ವಿಶೇಷ ಕಾರ್ಯಕ್ರಮ

by ಕವಿತಾ
September 9, 2026 - 7:04 pm
0

ಪಟ್ಟೆ ತಲೆ ಹೆಬ್ಬಾತು ಪ್ರಕರಣ

ಪಟ್ಟೆ ತಲೆ ಹೆಬ್ಬಾತು ಪ್ರಕರಣ: ಹೈಕೋರ್ಟ್ ಮೆಟ್ಟಿಲೇರಿದ ದರ್ಶನ್ ದಂಪತಿ

by ಕವಿತಾ
September 9, 2026 - 6:42 pm
0

Untitled design (57)

ಶಿಕಾರಿಪುರದ ಕೆರೆಯಲ್ಲಿ ಬಿಸಿಎ ವಿದ್ಯಾರ್ಥಿನಿ ಶವ ಪತ್ತೆ

by ಕವಿತಾ
September 9, 2026 - 6:28 pm
0

Untitled design (56)

ಶಕ್ತಿ ಯೋಜನೆಗೆ ‘ಸ್ಮಾರ್ಟ್ ಕಾರ್ಡ್’: ಡಿಸಿಎಂ ಪರಮೇಶ್ವರ್

by ಕವಿತಾ
September 9, 2026 - 5:55 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಪಟ್ಟೆ ತಲೆ ಹೆಬ್ಬಾತು ಪ್ರಕರಣ
    ಪಟ್ಟೆ ತಲೆ ಹೆಬ್ಬಾತು ಪ್ರಕರಣ: ಹೈಕೋರ್ಟ್ ಮೆಟ್ಟಿಲೇರಿದ ದರ್ಶನ್ ದಂಪತಿ
    September 9, 2026 | 0
  • Untitled design (51)
    AI ಜಾದೂಗೆ ಫಿದಾ ಆದ ಸ್ಟಾರ್ಸ್..! 80s-90s ಲುಕ್‌ನಲ್ಲಿ ಮಿಂಚಿಂಗ್
    September 9, 2026 | 0
  • Untitled design (48)
    ಬಾಕ್ಸಾಫೀಸ್ ಮೇಲೆ ಸರ್ಜಿಕಲ್ ಸ್ಟ್ರೈಕ್ ಗೆ ಟಾಲಿವುಡ್ ರೆಡಿ
    September 9, 2026 | 0
  • Untitled design 2026 09 09T144808.159
    ರಾಜಮೌಳಿಗೂ ಮುನ್ನ ಇಂಡಿಯಾನಾ ಜೋನ್ಸ್ ಶೈಲಿಗೆ ಯಶ್ ಹೆಜ್ಜೆ
    September 9, 2026 | 0
  • ವ್ಯರ್ಥವಾಗಬಹುದು, (16)
    ಡಿಬಾಸ್ ದರ್ಶನ್ ಜೈಲಲ್ಲೇ ಲಾಕ್..ದೊಡ್ಮನೆ ಸ್ಟಾರ್‌ಗೆ ತರುಣ್ ಡೈರೆಕ್ಷನ್
    September 9, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version