• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Friday, October 9, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

‘ಎಂಪುರಾನ್’ನಲ್ಲಿ ಗೋಧ್ರಾ ಹತ್ಯಾಕಾಂಡ.. ಕ್ಷಮೆ ಕೋರಿದ ಮೋಹನ್ ಲಾಲ್..!

‘ಎಂಪುರಾನ್’ಗೆ 17 ಬಾರಿ ಕತ್ತರಿ.. ಏ-2ರಿಂದ ಥಿಯೇಟರ್ ಗೆ ನ್ಯೂ ವರ್ಷನ್..!

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್ by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
March 30, 2025 - 2:11 pm
in ಸಿನಿಮಾ
0 0
0
Film 2025 03 30t140826.495

ಎಂಪುರಾನ್.. ಮಾರ್ಚ್ 27ರಂದು ವಿಶ್ವದಾದ್ಯಂತ ತೆರೆಕಂಡ ಮಲಯಾಳಂನ ಪ್ಯಾನ್ ಇಂಡಿಯಾ ಎಂಟರ್ ಟೈನರ್. ಪೃಥ್ವಿರಾಜ್ ಸುಕುಮಾರನ್ ನಟಿಸಿ, ನಿರ್ದೇಶಿಸಿರೋ ಎಂಪುರಾನ್ ಚಿತ್ರದಲ್ಲಿ ಸೂಪರ್ ಸ್ಟಾರ್ ಮೋಹನ್ ಲಾಲ್ ಲೀಡ್ ನಲ್ಲಿ ಬಣ್ಣ ಹಚ್ಚಿದ್ದರು. ಮಲಯಾಳಂ ಜೊತೆ ಹಿಂದಿ, ತೆಲುಗು, ತಮಿಳು ಹಾಗೂ ಕನ್ನಡದಲ್ಲೂ ರಿಲೀಸ್ ಮಾಡಿದ ಚಿತ್ರತಂಡ, ಅದಕ್ಕಾಗಿ ದೇಶಾದ್ಯಂತ ಭರ್ಜರಿ ಪ್ರಮೋಷನ್ಸ್ ಕೂಡ ಮಾಡಿತ್ತು. ಪ್ರೈವೇಟ್ ಜೆಟ್ ಮೂಲಕ ದೇಶದ ಪ್ರಮುಖ ನಗರಗಳಲ್ಲಿ ನಟಿ ಮಂಜು ವಾರಿಯರ್, ಟೊವಿನೋ ಥಾಮಸ್ ಸಮೇತ ಪೃಥ್ವಿರಾಜ್ ಹಾಗೂ ಮೋಹನ್ ಲಾಲ್ ಸಿನಿಮಾದ ಪ್ರಚಾರ ಕಾರ್ಯಗಳನ್ನ ದೊಡ್ಡ ಮಟ್ಟದಲ್ಲಿ ಕೈಗೊಂಡಿದ್ದರು.

Whatsapp image 2025 03 20 at 5.01.43 pm
ಆದ್ರೆ ಈ ಎಂಪುರಾನ್ ಸಿನಿಮಾನ ಸಲುವಾಗಿ ಮೋಹನ್ ಲಾಲ್ ಒಂದಲ್ಲ ಎರಡೆರಡು ಬಾರಿ ಜನರ ಬಳಿ ಕ್ಷಮೆ ಕೋರುವಂತಾಗಿದೆ. ಹೌದು.. ರಿಲೀಸ್ ಗೂ ಮುನ್ನ ಮಮ್ಮುಟ್ಟಿಗಾಗಿ ಶಬರಿಮಲೆಯಲ್ಲಿ ವಿಶೇಷ ಪೂಜೆ ಸಲ್ಲಿಸಿದ್ದ ಕಾರಣಕ್ಕೆ ಅದು ಬಹಿರಂಗವಾಗಿ ಸೋಶಿಯಲ್ ಮೀಡಿಯಾದಲ್ಲಿ ಜನ ತರಾಟೆಗೆ ತೆಗೆದುಕೊಂಡ ಹಿನ್ನೆಲೆಯಲ್ಲಿ ಒಮ್ಮೆ ತಮಿಳುನಾಡಿನಲ್ಲಿ ಕ್ಷಮೆ ಕೇಳಿದ್ರು. ಇದೀಗ ಸಿನಿಮಾ ರಿಲೀಸ್ ಆದ ಬಳಿಕವೂ ಮಗದೊಮ್ಮೆ ಕ್ಷಮೆ ಕೋರುವ ಪರಿಸ್ಥಿತಿ ಬಂದಿದೆ. ಅದಕ್ಕೆ ಮೋಹನ್ ಲಾಲ್ ಕ್ಷಮೆ ಯಾಚಿಸಿದ್ದಾರೆ ಕೂಡ.

RelatedPosts

ರೇಣುಕಾಸ್ವಾಮಿ ಕೇಸ್: ನಟ ಚಿಕ್ಕಣ್ಣ, ಯಶಸ್‌‌ಗೆ ಢವ ಢವ

‘ರಣಬಾಲಿ’ ಚಿತ್ರದ ಟ್ರೈಲರ್‌ ಅಬ್ಬರ; ರಾಯಲಸೀಮೆಯ ರಣಧೀರನಾಗಿ ವಿಜಯ್ ದೇವರಕೊಂಡ

ಪುಣೆಯ ತೋಟದ ಮನೆಯಲ್ಲಿ ಸರ್ಕಾರಿ ಗೌರವಗಳೊಂದಿಗೆ ನಟ ನಾನಾ ಪಾಟೇಕರ್ ಅಂತ್ಯಕ್ರಿಯೆ

ಇಟಗಿ ಶ್ರೀಗಳಿಂದ ಅಭಿಜಿತ್ ಅಭಿನಯದ “ಶ್ರೀಅನ್ನದಾನೀಶ್ವರ ಮಹಾತ್ಮೆ” ಚಿತ್ರದ ಟ್ರೇಲರ್ ಅನಾವರಣ

ADVERTISEMENT
ADVERTISEMENT

Mv5bztq1ywzjytatngvjyi00yjkwltk0n2utymmzm2nkzjlmodiwxkeyxkfqcgc@. v1
ಯೆಸ್.. ಎಂಪುರಾನ್ ಸಿನಿಮಾ ರಾಜಕಾರಣದ ಅತೀವ ಸೂಕ್ಷ್ಮ ವಿಚಾರಗಳನ್ನ ಕೆದಕುವ ಕಾರ್ಯ ಮಾಡಿದೆ. ಅದರಲ್ಲೂ ಗುಜರಾತ್ ನಲ್ಲಿ ನಡೆದಿದ್ದ ಐತಿಹಾಸಿಕ ಗೋಧ್ರಾ ಹತ್ಯಾಕಾಂಡ ವಿಚಾರದಲ್ಲಿ ಸಾಕಷ್ಟು ಎಡವಟ್ಟುಗಳನ್ನ ಮಾಡಿ ತೆರೆ ಮೇಲೆ ಬಿಂಬಿಸಿದೆ. ಇದಕ್ಕಾಗಿ ಚಿತ್ರತಂಡಕ್ಕೆ ಸೋಶಿಯಲ್ ಮೀಡಿಯಾದಲ್ಲಿ ನೆಟ್ಟಿಗರು ಹಾಗೂ ವೀಕ್ಷಕರು ಬಿಸಿ ಮುಟ್ಟಿಸುವ ಕಾರ್ಯ ಮಾಡಿದ್ರು.

Whatsapp image 2025 03 20 at 5.01.51 pm (2)

ಸಿನಿಮಾ ಮೇಲೆ ಅತೀವ ನಿರೀಕ್ಷೆ ಇಟ್ಕೊಂಡಿದ್ದ ಪ್ರೇಕ್ಷಕರಿಗೆ ಚಿತ್ರ ವೀಕ್ಷಿಸಿದ ಬಳಿಕ, ಸಾಕಷ್ಟು ವಿಷಯಗಳನ್ನ ಉದ್ದೇಶಪೂರ್ವಕವಾಗಿ ಮಾಡಿದಂತೆ ಅನಿಸಿದೆ. ಹಾಗಾಗಿ ಸಿನಿಮಾನ ನೋಡಲ್ಲ ಅಂತ ಒಂದು ಅಲೆ ಎದ್ದಿದೆ. ಅಲ್ಲದೆ, ಕಲೆಕ್ಷನ್ ಕೂಡ ಡ್ರಾಪ್ ಆಗಿದೆ. ನಿರೀಕ್ಷೆ ಹುಸಿ ಮಾಡಿದ ತಂಡದ ಮೇಲೆ ಚಿತ್ರಪ್ರೇಮಿಗಳು ಅಸಮಾಧಾನಗೊಂಡಿದ್ದಾರೆ.
ಈ ಎಲ್ಲಾ ಬೆಳವಣಿಗೆಗಳ ಬಳಿಕ ಖುದ್ದು ಚಿತ್ರದ ನಾಯಕನಟ ಮೋಹನ್ ಲಾಲ್ ಪ್ರೇಕ್ಷಕರ ಬಳಿ ಕ್ಷಮೆ ಯಾಚಿಸಿದ್ದಾರೆ.

Whatsapp image 2025 03 20 at 5.01.46 pm (2)

ಅಷ್ಟೇ ಅಲ್ಲ, ಎಂಪುರಾನ್ ಸಿನಿಮಾದಲ್ಲಿ ಸುಮಾರು 17 ಕಡೆ ಒಂದಷ್ಟು ದೃಶ್ಯಗಳನ್ನ ಕಟ್ ಮಾಡಿ, ಇದೇ ಏಪ್ರಿಲ್ 2ರಿಂದ ನ್ಯೂ ವರ್ಷನ್ ಸಿನಿಮಾನ ಥಿಯೇಟರ್ ನಲ್ಲಿ ಅಪ್ ಲೋಡ್ ಮಾಡಲಾಗುವುದು ಎಂದಿದ್ದಾರೆ. ಸಿನಿಮಾನ ಎಂಟರ್ ಟೈನ್ಮೆಂಟ್ ಆ್ಯಂಗಲ್ ನಲ್ಲಿ ನೋಡೋರಿಗೆ ಮ್ಯಾಜಿಕ್ ಗಳಿಂದ ಮಾಡಿದ್ರೆ ಸಾಕಾಗ್ತಿತ್ತು. ಆದ್ರೆ ಐತಿಹಾಸಿಕ ಘಟನೆಗಳನ್ನ ಇಟ್ಕೊಂಡು ಚಿತ್ರ ಕಟ್ಟುವಾಗ ಸತ್ಯಾಂಶಗಳನ್ನೇ ಪ್ರಸ್ತುತ ಪಡಿಸಬೇಕಾಗುತ್ತೆ. ಆ ವಿಷಯದಲ್ಲಿ ಟೀಂ ಎಂಪುರಾನ್ ಎಡವಿದೆ. ಸೋ.. ಆಗಿರೋ ತಪ್ಪನ್ನ ತಿದ್ದಿಕೊಳ್ಳೋಕೆ ಮುಂದಾಗಿದ್ದು, ಏಪ್ರಿಲ್ 2ರಿಂದ ಬದಲಾದ ಸಿನಿಮಾ ಕಾಣಸಿಗಲಿದೆ. ಅದನ್ನ ಜನ ಹೇಗೆ ಸ್ವೀಕರಿಸುತ್ತಾರೆ ಅನ್ನೋದು ನಿರೀಕ್ಷಿಸಬೇಕಿದೆ.

ShareSendShareTweetShare
ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್

ಗ್ಯಾರಂಟಿ ನ್ಯೂಸ್ ಸಂಸ್ಥೆಯ ಸಿನಿಮಾ ವಿಭಾಗದ ಮುಖ್ಯಸ್ಥರಾಗಿ 2024ರಿಂದ ಕಾರ್ಯ ನಿರ್ವಹಣೆ ಮಾಡುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಸುದ್ದಿ ವಾಹಿನಿಗಳಲ್ಲಿ 12 ವರ್ಷಗಳ ಕಾಲ ಸಿನಿಮಾ ವರದಿಗಾರ, ನಿರೂಪಕ, ಟೀಂ ಹೆಡ್ ಆಗಿ ಕಾರ್ಯ ನಿರ್ವಹಿಸಿದ ಅನುಭವ ಇದೆ. ಸಿನಿಮಾ ವರದಿಗಾರಿಕೆ, ಸಂದರ್ಶನ, ವಿಮರ್ಶೆ, ಎಕ್ಸ್ ಕ್ಲೂಸಿವ್ ಆಫ್ ದಿ ರೆಕಾರ್ಡ್ ಬರಹಗಳನ್ನ ಹೆಚ್ಚಾಗಿ ಬರೆಯುತ್ತಾರೆ. ಪ್ರವಾಸ, ಸೆಲೆಬ್ರಿಟಿ ಹೋಮ್ ಟೂರ್ ಮಾಡುವುದು, ಸಿನಿಮಾ, ವೆಬ್ ಸೀರೀಸ್ ಗಳ ವೀಕ್ಷಣೆ ಇವರ ಹವ್ಯಾಸ.

Please login to join discussion

ತಾಜಾ ಸುದ್ದಿ

Untitled design 2026 10 09T163450.976

ರೇಣುಕಾಸ್ವಾಮಿ ಕೇಸ್: ನಟ ಚಿಕ್ಕಣ್ಣ, ಯಶಸ್‌‌ಗೆ ಢವ ಢವ

by ಶಾಲಿನಿ ಕೆ. ಡಿ
October 9, 2026 - 4:37 pm
0

Untitled design 2026 10 09T161158.887

ಭಾರತೀಯ ಮೂಲದ ನವಿ ಪಿಳ್ಳೈಗೆ ಒಲಿದ 2026ರ ನೊಬೆಲ್ ಶಾಂತಿ ಪ್ರಶಸ್ತಿ

by ಶಾಲಿನಿ ಕೆ. ಡಿ
October 9, 2026 - 4:00 pm
0

ಕಾಳಸಂತೆಯಲ್ಲಿ ಮೈಸೂರು ದಸರಾ ಪಾಸ್ ಮಾರಾಟ (2)

ಬೆಳಗಾವಿ ಹಿಂಡಲಗಾ ಜೈಲಿಗೆ ಪ್ರಜ್ವಲ್ ರೇವಣ್ಣ ಶಿಫ್ಟ್‌ ಮಾಡಲು ಡಿಜಿಪಿ ಆದೇಶ

by ಶಾಲಿನಿ ಕೆ. ಡಿ
October 9, 2026 - 3:41 pm
0

ಕಾಳಸಂತೆಯಲ್ಲಿ ಮೈಸೂರು ದಸರಾ ಪಾಸ್ ಮಾರಾಟ

ಕಾಳಸಂತೆಯಲ್ಲಿ ಮೈಸೂರು ದಸರಾ ಪಾಸ್ ಮಾರಾಟ: ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್ ವೈರಲ್

by ಶಾಲಿನಿ ಕೆ. ಡಿ
October 9, 2026 - 2:17 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 10 09T163450.976
    ರೇಣುಕಾಸ್ವಾಮಿ ಕೇಸ್: ನಟ ಚಿಕ್ಕಣ್ಣ, ಯಶಸ್‌‌ಗೆ ಢವ ಢವ
    October 9, 2026 | 0
  • ಡಾ. ಹೇಮಂತಕುಮಾರ ವಿ (2)
    ‘ರಣಬಾಲಿ’ ಚಿತ್ರದ ಟ್ರೈಲರ್‌ ಅಬ್ಬರ; ರಾಯಲಸೀಮೆಯ ರಣಧೀರನಾಗಿ ವಿಜಯ್ ದೇವರಕೊಂಡ
    October 9, 2026 | 0
  • Untitled design 2026 10 09T110627.103
    ಪುಣೆಯ ತೋಟದ ಮನೆಯಲ್ಲಿ ಸರ್ಕಾರಿ ಗೌರವಗಳೊಂದಿಗೆ ನಟ ನಾನಾ ಪಾಟೇಕರ್ ಅಂತ್ಯಕ್ರಿಯೆ
    October 9, 2026 | 0
  • Untitled design (44)
    ಇಟಗಿ ಶ್ರೀಗಳಿಂದ ಅಭಿಜಿತ್ ಅಭಿನಯದ “ಶ್ರೀಅನ್ನದಾನೀಶ್ವರ ಮಹಾತ್ಮೆ” ಚಿತ್ರದ ಟ್ರೇಲರ್ ಅನಾವರಣ
    October 8, 2026 | 0
  • ಇಲ್ಲಿ ಸತ್ತರೆ ಸಮಾಧಿ ಮಾಡೋಕೆ ಆಗಲ್ಲ! ಕಾರಣ ಕೇಳಿದ್ರೆ ಶಾಕ್ (1)
    ಬೇಲ್ ಅದ್ಧೂರಿ ವಿಜಯಯಾತ್ರೆ.. ಎಲ್ಲೆಲ್ಲೂ ಅಭಿಮಾನೋತ್ಸವ
    October 8, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version