• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Monday, March 23, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ಕರ್ನಾಟಕದಲ್ಲಿ ಮಲಯಾಳಂನ L2E: ಎಂಪುರಾನ್ ಚಿತ್ರ ವಿತರಿಸಲಿದೆ ಹೊಂಬಾಳೆ ಫಿಲಂಸ್

ಶ್ರೀದೇವಿ ಬಿ. ವೈ by ಶ್ರೀದೇವಿ ಬಿ. ವೈ
March 19, 2025 - 1:02 pm
in ಸಿನಿಮಾ
0 0
0
Befunky collage 2025 03 19t125518.636

ಮಲಯಾಳಂನ ಬಹುನಿರೀಕ್ಷಿತ “L2E: ಎಂಪುರಾನ್” ಚಿತ್ರವನ್ನು ಕರ್ನಾಟಕದಾದ್ಯಂತ ವಿತರಿಸುವುದಾಗಿ ಹೊಂಬಾಳೆ ಫಿಲಂಸ್‌ ಘೋಷಿಸಿದೆ. ಈ ಚಿತ್ರದಲ್ಲಿ ಮೋಹನ್ ಲಾಲ್, ಪೃಥ್ವಿರಾಜ್ ಸುಕುಮಾರನ್ ಮತ್ತು ಟೋವಿನೋ ಥಾಮಸ್ ನಟಿಸಿದ್ದಾರೆ. ಸ್ವತಃ ಪೃಥ್ವಿರಾಜ್ ಸುಕುಮಾರನ್ ಈ ಸಿನಿಮಾ ನಿರ್ದೇಶಿಸುತ್ತಿದ್ದಾರೆ.

ಈ ಸಹಯೋಗವು ಹೊಂಬಾಳೆ ಫಿಲ್ಮ್ಸ್ ಮತ್ತು ಪೃಥ್ವಿರಾಜ್ ಸುಕುಮಾರನ್ ನಡುವಿನ ಗಟ್ಟಿ ಮತ್ತು ವಿಕಸನಗೊಳ್ಳುತ್ತಿರುವ ಸಂಬಂಧಕ್ಕೆ ಮತ್ತೊಂದು ಸಾಕ್ಷಿಯಾಗಿದೆ. ಅಂದಹಾಗೆ, ಹೊಂಬಾಳೆ ಫಿಲಂಸ್‌ನ ಮೆಗಾ ಹಿಟ್‌ಗಳಾದ ಕೆಜಿಎಫ್ ಚಾಪ್ಟರ್‌ 1, ಕೆಜಿಎಫ್ ಚಾಪ್ಟರ್‌ 2 ಮತ್ತು ಕಾಂತಾರ ಪೃಥ್ವಿರಾಜ್‌ ಸುಕುಮಾರನ್‌ ಕೇರಳದಲ್ಲಿ ವಿತರಿಸಿದರು.

RelatedPosts

ಧುರಂಧರ್ 2 ಅಬ್ಬರದ ಮಧ್ಯೆ ಲವ್ ಮಾಕ್ಟೇಲ್ 3 ಸೈಲೆಂಟ್ ಹಿಟ್

ಮದುವೆ ನಂತರ ರಶ್ಮಿಕಾ -ವಿಜಯ್ ಫಸ್ಟ್ ವೆಕೇಷನ್

ಕೊಹ್ಲಿ ಪತ್ನಿ ಭರ್ಜರಿ ಕಂಬ್ಯಾಕ್..ಅಲ್ಲು-ಅಟ್ಲಿ ಜೊತೆ ಅನುಷ್ಕಾ

10 ಲಕ್ಷ ಟಿಕೆಟ್ಸ್ ಸೋಲ್ಡ್..ಉಸ್ತಾದ್ PK ನ್ಯೂ ರೆಕಾರ್ಡ್

ADVERTISEMENT
ADVERTISEMENT

ಅದರ ಮುಂದುವರಿದ ಭಾಗವಾಗಿ, ಪೃಥ್ವಿರಾಜ್‌ ಅವರ ಆಡುಜೀವಿತಂ (ದಿ ಗೋಟ್‌ ಲೈಫ್‌) ಸಿನಿಮಾವನ್ನು ಕರ್ನಾಟಕದಲ್ಲಿ ಹೊಂಬಾಳೆ ಫಿಲಂಸ್‌ ವಿತರಣೆ ಮಾಡಿತು. ಹೊಂಬಾಳೆ ಫಿಲಂಸ್‌ ನಿರ್ಮಾಣದ ಸಲಾರ್‌ ಸಿನಿಮಾದಲ್ಲಿ ಪೃಥ್ವಿರಾಜನ್‌ ನಟಿಸುವ ಮೂಲಕ ಆ ಬಂಧ ಮತ್ತಷ್ಟು ಗಟ್ಟಿಯಾಯಿತು.

ಅಷ್ಟೇ ಅಲ್ಲ ಹೊಂಬಾಳೆ ಫಿಲಂಸ್‌ ಬ್ಯಾನರ್ ಅಡಿಯಲ್ಲಿ ಹೊಸ ಚಿತ್ರವನ್ನು ಪೃಥ್ವಿರಾಜ್‌ ಸುಕುಮಾರನ್‌ ನಿರ್ದೇಶಿಸುತ್ತಿದ್ದಾರೆ. ಇದೆಲ್ಲದರ ನಡುವೆ L2E: ಎಂಪುರನ್ ಸಿನಿಮಾವನ್ನು ಕರ್ನಾಟಕದಾದ್ಯಂತ ಐದು ಭಾಷೆಗಳಲ್ಲಿ ಹೊಂಬಾಳೆ ಫಿಲಂಸ್‌ ಬಿಡುಗಡೆ ಮಾಡಲಿದೆ. ಅಂದಹಾಗೆ ಹೈ-ಆಕ್ಟೇನ್ ರಾಜಕೀಯ ಥ್ರಿಲ್ಲರ್ ಜಾನರ್‌ನ “L2E: ಎಂಪುರಾನ್” ಸಿನಿಮಾ ಕನ್ನಡ, ಮಲಯಾಳಂ, ಹಿಂದಿ, ತೆಲುಗು ಮತ್ತು ತಮಿಳು ಭಾಷೆಗಳಲ್ಲಿ ಬಿಡುಗಡೆ ಆಗಲಿದೆ.

ShareSendShareTweetShare
ಶ್ರೀದೇವಿ ಬಿ. ವೈ

ಶ್ರೀದೇವಿ ಬಿ. ವೈ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರು, ಆರೋಗ್ಯ, ವಿಜ್ಞಾನ, ತಂತ್ರಜ್ಞಾನ, ರಾಜ್ಯ ರಾಜಕೀಯ ಸೇರಿದಂತೆ ಹಲವು ವಿಷಯಗಳ ಕುರಿತಾಗಿ ವರದಿಗಳನ್ನು ಮಾಡುತ್ತಾರೆ. ಕನ್ನಡ ಕಥೆ, ಕವನ, ಕಾದಂಬರಿ ಸೇರಿದಂತೆ ವಿವಿಧ ಸಾಹಿತ್ಯ ಪ್ರಕಾರಗಳ ಅಧ್ಯಯನದ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 03 23T173956.910

ಧುರಂಧರ್ 2 ಅಬ್ಬರದ ಮಧ್ಯೆ ಲವ್ ಮಾಕ್ಟೇಲ್ 3 ಸೈಲೆಂಟ್ ಹಿಟ್

by ಯಶಸ್ವಿನಿ ಎಂ
March 23, 2026 - 5:57 pm
0

Untitled design 2026 03 23T171628.047

ಲ್ಯಾಂಬೋರ್ಗಿನಿ ಡ್ರಿಫ್ಟಿಂಗ್ ಪ್ರಕರಣ: ಕೋರ್ಟ್‌ನಿಂದ ಜಾಮೀನು ಪಡೆದ ಮುತ್ತಪ್ಪ ರೈ ಪುತ್ರ ರಿಕ್ಕಿ ರೈ

by ಯಶಸ್ವಿನಿ ಎಂ
March 23, 2026 - 5:25 pm
0

Untitled design 2026 03 23T170126.502

BREAKING: ಇರಾನ್‌ ವಿರುದ್ದ ಯುದ್ದಕ್ಕೆ 5 ದಿನ ಕದನ ವಿರಾಮ ಘೋಷಿಸಿದ ಟ್ರಂಪ್‌

by ಯಶಸ್ವಿನಿ ಎಂ
March 23, 2026 - 5:06 pm
0

Untitled design 2026 03 23T160850.760

ಅನ್‌ಬಾಕ್ಸ್ ಈವೆಂಟ್ ಕಾಪಿ ಅಂದವರಿಗೆ ಟ್ರೋಫಿಗಳ ಮೂಲಕ ಕೌಂಟರ್‌ ಕೊಟ್ಟ ಸಿಎಸ್‌ಕೆ

by ಯಶಸ್ವಿನಿ ಎಂ
March 23, 2026 - 4:39 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 03 23T173956.910
    ಧುರಂಧರ್ 2 ಅಬ್ಬರದ ಮಧ್ಯೆ ಲವ್ ಮಾಕ್ಟೇಲ್ 3 ಸೈಲೆಂಟ್ ಹಿಟ್
    March 23, 2026 | 0
  • Untitled design 2026 03 23T154519.887
    ಮದುವೆ ನಂತರ ರಶ್ಮಿಕಾ -ವಿಜಯ್ ಫಸ್ಟ್ ವೆಕೇಷನ್
    March 23, 2026 | 0
  • Untitled design 2026 03 23T140908.870
    ಕೊಹ್ಲಿ ಪತ್ನಿ ಭರ್ಜರಿ ಕಂಬ್ಯಾಕ್..ಅಲ್ಲು-ಅಟ್ಲಿ ಜೊತೆ ಅನುಷ್ಕಾ
    March 23, 2026 | 0
  • Untitled design 2026 03 23T125949.711
    10 ಲಕ್ಷ ಟಿಕೆಟ್ಸ್ ಸೋಲ್ಡ್..ಉಸ್ತಾದ್ PK ನ್ಯೂ ರೆಕಾರ್ಡ್
    March 23, 2026 | 0
  • Untitled design 2026 03 22T225907.626
    ರನ್ಯಾ ರಾವ್ ಗೋಲ್ಡ್ ಸ್ಮಗ್ಲಿಂಗ್ ಕೇಸ್: ಉಗಾಂಡ ಏಜೆಂಟ್ ಜೊತೆ 50 ಕೆಜಿ ಚಿನ್ನ ಸಾಗಣೆಗೆ ಡೀಲ್
    March 22, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version