• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Sunday, May 3, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

24 ದೃಶ್ಯಗಳಿಗೆ ಕತ್ತರಿ ಬಿದ್ರೂ 100 ಕೋಟಿ ಗಳಿಸಿದ ಎಂಪುರಾನ್..!

‘ಅಸ್ರೇಲ್’.. ಇದು ಲೂಸಿಫರ್ 3ನೇ ಭಾಗದ ಟೈಟಲ್..!

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್ by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
April 2, 2025 - 2:54 pm
in ಸಿನಿಮಾ
0 0
0
Untitled design 2025 04 02t144738.715

ಎಂಪುರಾನ್.. ಇತ್ತೀಚೆಗೆ ತೆರೆಕಂಡ ಈ ಸಿನಿಮಾ, ಪ್ರೇಕ್ಷಕರು ಫಸ್ಟ್ ಡೇ ಫಸ್ಟ್ ಶೋ ಕಣ್ತುಂಬಿಕೊಳ್ತಿದ್ದಂತೆ ಎಲ್ಲೆಡೆ ಮಿಶ್ರ ಪ್ರತಿಕ್ರಿಯೆಗಳು ವ್ಯಕ್ತವಾಯಿತು. ಹೌದು.. ಪೃಥ್ವಿರಾಜ್ ಸುಕುಮಾರನ್ ನಿರ್ದೇಶನದಲ್ಲಿ ಮೋಹನ್ ಲಾಲ್, ಟೊವಿನೋ ಥಾಮಸ್, ಪೃಥ್ವಿರಾಜ್ ಹಾಗೂ ಮಂಜು ವಾರಿಯರ್ ಮುಖ್ಯ ಭೂಮಿಕೆಯಲ್ಲಿದ್ದ ಈ ಸಿನಿಮಾ ರಿಲೀಸ್ ಬಳಿಕ ಒಂದಷ್ಟು ವಿವಾದಗಳಿಗೆ ಗುರಿಯಾಯ್ತು. ಐತಿಹಾಸಿಕ ವಿಷಯಗಳನ್ನ ತಿರುಚಿ, ಹಿಂದೂ ಭಾವನೆಗಳಿಗೆ ಧಕ್ಕೆ ತರುವಂತೆ ಚಿತ್ರದಲ್ಲಿ ಬಿಂಬಿಸಲಾಗಿದೆ ಅಂತ ಸಿನಿಮಾದ ಕಲೆಕ್ಷನ್ ಡ್ರಾಪ್ ಆಯಿತು. ಆನ್ ಲೈನ್ ನಲ್ಲಿ ಜನ ಸಿನಿಮಾನ ನೋಡದಿರಲು ನಿರ್ಧರಿಸದಂತೆ ಅಲೆಯೊಂದು ಎದ್ದಿತ್ತು.

RelatedPosts

KVN ಪ್ರೊಡಕ್ಷನ್ಸ್‌‌‌ನಲ್ಲಿ ರಾಜ್ ಬಿ ಶೆಟ್ಟಿ ಹಾರರ್ ಮೂವಿ..!

ಟಾಕ್ಸಿಕ್ ಡೇಟ್ ಮೇಲೆ ಪೆದ್ದಿ ಕಣ್ಣು..ಚರಣ್ ಕಮಿಂಗ್

ಅನಿಲ್ ಶೆಟ್ಟಿಗೆ ಮಿಸ್ ವರ್ಲ್ಡ್ ಮಾನುಷಿ ಚಿಲ್ಲರ್ ಸಾಥ್

KD ನೋಡಿ ಧ್ರುವ ಸರ್ಜಾ ಅತ್ತಿಗೆ ಮೇಘನಾ ರಾಜ್ ಕೊಟ್ಟ ರಿವ್ಯೂ ಏನು..?!

ADVERTISEMENT
ADVERTISEMENT

ಕೂಡಲೇ ಎಚ್ಚೆತ್ತುಕೊಂಡ ಚಿತ್ರತಂಡ, ಅದಕ್ಕೆ ಮೊದಲಿಗೆ 17 ಕಟ್ಸ್ ನೀಡಿ ನ್ಯೂ ವರ್ಷನ್ ನ ಥಿಯೇಟರ್ ಗೆ ತಂದಿತ್ತು. ಅದೀಗ ಕತ್ತರಿ ಬಿದ್ದಂತಹ ದೃಶ್ಯಗಳ ಸಂಖ್ಯೆ 17ರಿಂದ 24ಕ್ಕೆ ಏರಿಕೆಯಾಗಿದೆ. ಅಲ್ಲದೆ, ಖಳನಾಯಕನ ಹೆಸರನ್ನ ಕೂಡ ಚಿತ್ರದಲ್ಲಿ ಬದಲಿಸಿದೆ ಟೀಂ. ಇವೆಲ್ಲಕ್ಕೂ ಮಿಗಿಲಾಗಿ ಸೋಶಿಯಲ್ ಮೀಡಿಯಾದಲ್ಲಿ ಸ್ವತಃ ಲಾಲೆಟ್ಟನ್ ಮೋಹನ್ ಲಾಲ್ ಅವ್ರೇ ಬಹಿರಂಗವಾಗಿ ಕ್ಷಮೆ ಯಾಚಿಸಿದ್ದಾರೆ. ಇದು ಯಾರ ಭಾವನೆಗಳಿಗೂ ಧಕ್ಕೆ ತರುವ ಉದ್ದೇಶ ನಮ್ಮದಾಗಿರಲಿಲ್ಲ. ಯಾರಿಗೆಲ್ಲಾ ಹರ್ಟ್ ಆಗಿದೆಯೋ ಅವರಿಗೆಲ್ಲಾ ಕ್ಷಮೆ ಇರಲಿ ಅಂತ ಅಕ್ಷರಶಃ ಕ್ಷಮೆ ಕೋರಿದ್ದರು.

ಅದಾದ ಬಳಿಕ ಕೇರಳ ಸಿಎಂ ಪಿಣರಾಯಿ ವಿಜಯನ್ ಹಾಗೂ ಆರ್ ಎಸ್ ಎಸ್ ನಡುವೆ ವಾದ- ವಿವಾದಗಳು ಉಲ್ಬಣಗೊಂಡವು. ಆದ್ರೂ ಸಹ ಸಿನಿಮಾ ಆರೇ ದಿನದಲ್ಲಿ ಡೊಮೆಸ್ಟಿಕ್ ನಲ್ಲಿ ಬರೋಬ್ಬರಿ 100 ಕೋಟಿ ಕ್ಲಬ್ ಸೇರಿದೆ. ಯೆಸ್.. ಭಾರತ ಒಂದರಲ್ಲೇ ಕೇವಲ ಆರು ದಿನಗಳಲ್ಲಿ ನೂರು ಕೋಟಿ ಗಳಿಸೋ ಮೂಲಕ ಎಂಪುರಾನ್ ಎಲ್ಲರ ಹುಬ್ಬೇರಿಸಿದೆ. ಅಲ್ಲದೆ, ವರ್ಲ್ಡ್ ವೈಡ್ ಐದೇ ದಿನದಲ್ಲಿ 200 ಕೋಟಿ ಕಲೆಕ್ಷನ್ ಮಾಡಿ, ಬಾಕ್ಸ್ ಆಫೀಸ್ ನಲ್ಲಿ ನಾಗಾಲೋಟ ಮುಂದುವರೆಸಿದೆ.

ಅಲ್ಲದೆ, ಈ ಸಿನಿಮಾದಿಂದ ಮೋಹನ್ ಲಾಲ್ ಒಂದಲ್ಲ ಎರಡೆರಡು ಬಾರಿ ಬಹಿರಂಗವಾಗಿ ಕ್ಷಮೆ ಕೇಳುವ ಪ್ರಮೇಯ ಎದುರಾಯ್ತು. ಅದಾಗ್ಯೂ ಕೂಡ ಎಂಪುರಾನ್ ಸಿನಿಮಾ ತಾರಾಗಣ, ಮೇಕಿಂಗ್ ವಿಚಾರದಲ್ಲಿ ಬೆಸ್ಟ್ ಅನಿಸಿಕೊಂಡಿದೆ. ಸ್ವತಃ ಮೋಹನ್ ಲಾಲ್ ಅವರೇ ಹೇಳಿದಂತೆ ಇದು ಲೂಸಿಫರ್ ಸಿನಿಮಾದ ಸೀಕ್ವೆಲ್. ಕಾದಂಬರಿ ಆಧರಿಸಿ ಮಾಡಿದಂತಹ ಲೂಸಿಫರ್, ಎಂಪುರಾನ್ ಬಳಿಕ ಮತ್ತೊಂದು ಕೊನೆಯ ಭಾಗ ಬರಲಿದೆ.

ಅದಕ್ಕೀಗ ಟೈಟಲ್ ಕೂಡ ಫೈನಲ್ ಆಗಿದೆ. ಅದನ್ನ ಎಂಪುರಾನ್ ಚಿತ್ರದ ಮ್ಯೂಸಿಕ್ ಕಂಪೋಸರ್ ದೀಪಕ್ ದೇವ್, ಸಂದರ್ಶನವೊಂದರಲ್ಲಿ ಬಾಯಿ ಜಾರುವ ಮೂಲಕ ರಿವೀಲ್ ಮಾಡಿಬಿಟ್ಟಿದ್ದಾರೆ. ಇಷ್ಟಕ್ಕೂ ಲೂಸಿಫರ್ ಚಿತ್ರದ ಮೂರನೇ ಭಾಗದ ಟೈಟಲ್ ಅಸ್ರೇಲ್. ಹೌದು.. ಇಸ್ರೇಲ್ ನಲ್ಲಿ ನಡೆಯುತ್ತಿರೋ ಬೆಳವಣಿಗೆಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ಚರ್ಚೆಗಳಾಗ್ತಿದ್ದು, ಅದೇ ವಿಷಯಗಳನ್ನ ಇಟ್ಕೊಂಡು ಅಸ್ರೇಲ್ ಸಿನಿಮಾ ಮಾಡ್ತಾರಾ ಅನ್ನೋದನ್ನ ಕಾದು ನೋಡಬೇಕಿದೆ.

– ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್, ಫಿಲ್ಮ್ ಬ್ಯೂರೋ ಹೆಡ್, ಗ್ಯಾರಂಟಿ ನ್ಯೂಸ್

ShareSendShareTweetShare
ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್

ಗ್ಯಾರಂಟಿ ನ್ಯೂಸ್ ಸಂಸ್ಥೆಯ ಸಿನಿಮಾ ವಿಭಾಗದ ಮುಖ್ಯಸ್ಥರಾಗಿ 2024ರಿಂದ ಕಾರ್ಯ ನಿರ್ವಹಣೆ ಮಾಡುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಸುದ್ದಿ ವಾಹಿನಿಗಳಲ್ಲಿ 12 ವರ್ಷಗಳ ಕಾಲ ಸಿನಿಮಾ ವರದಿಗಾರ, ನಿರೂಪಕ, ಟೀಂ ಹೆಡ್ ಆಗಿ ಕಾರ್ಯ ನಿರ್ವಹಿಸಿದ ಅನುಭವ ಇದೆ. ಸಿನಿಮಾ ವರದಿಗಾರಿಕೆ, ಸಂದರ್ಶನ, ವಿಮರ್ಶೆ, ಎಕ್ಸ್ ಕ್ಲೂಸಿವ್ ಆಫ್ ದಿ ರೆಕಾರ್ಡ್ ಬರಹಗಳನ್ನ ಹೆಚ್ಚಾಗಿ ಬರೆಯುತ್ತಾರೆ. ಪ್ರವಾಸ, ಸೆಲೆಬ್ರಿಟಿ ಹೋಮ್ ಟೂರ್ ಮಾಡುವುದು, ಸಿನಿಮಾ, ವೆಬ್ ಸೀರೀಸ್ ಗಳ ವೀಕ್ಷಣೆ ಇವರ ಹವ್ಯಾಸ.

Please login to join discussion

ತಾಜಾ ಸುದ್ದಿ

BeFunky collage (35)

ಬಿಕ್ಕಟ್ಟಿನ ನಡುವೆಯೂ ಹಾರ್ಮುಜ್ ದಾಟಿ ಬಂದ 45,000 ಟನ್ ಎಲ್‌ಪಿಜಿ ಟ್ಯಾಂಕರ್!

by ಶ್ರೀದೇವಿ ಬಿ. ವೈ
May 2, 2026 - 10:58 pm
0

BeFunky collage (33)

ಭಾರತದ ಬತ್ತಳಿಕೆಗೆ ಬಂತು ಹೈಪರ್ ಸಾನಿಕ್ ಮಿಸೈಲ್

by Hemanth Kumar S
May 2, 2026 - 10:44 pm
0

BeFunky collage (32)

ಪತ್ನಿ ‘ಎಣ್ಣೆ’ ತಂದು ಕೊಡಲಿಲ್ಲವೆಂದು ಕಾರವಾರದ ಆಟೋ ಚಾಲಕ ನೇಣಿಗೆ ಶರಣು

by ಶ್ರೀದೇವಿ ಬಿ. ವೈ
May 2, 2026 - 10:24 pm
0

BeFunky collage (31)

ದೆಹಲಿಯಲ್ಲಿ ದುರಂತ: ಬಾತ್‌ರೂಂನಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾದ ಯುವ ನ್ಯಾಯಾಧೀಶರ ಶವ!

by ಶ್ರೀದೇವಿ ಬಿ. ವೈ
May 2, 2026 - 10:03 pm
0

ಸಂಬಂಧಿಸಿದ ಪೋಸ್ಟ್‌ಗಳು

  • BeFunky collage (29)
    KVN ಪ್ರೊಡಕ್ಷನ್ಸ್‌‌‌ನಲ್ಲಿ ರಾಜ್ ಬಿ ಶೆಟ್ಟಿ ಹಾರರ್ ಮೂವಿ..!
    May 2, 2026 | 0
  • BeFunky collage (28)
    ಟಾಕ್ಸಿಕ್ ಡೇಟ್ ಮೇಲೆ ಪೆದ್ದಿ ಕಣ್ಣು..ಚರಣ್ ಕಮಿಂಗ್
    May 2, 2026 | 0
  • BeFunky collage (27)
    ಅನಿಲ್ ಶೆಟ್ಟಿಗೆ ಮಿಸ್ ವರ್ಲ್ಡ್ ಮಾನುಷಿ ಚಿಲ್ಲರ್ ಸಾಥ್
    May 2, 2026 | 0
  • Untitled design 2026 05 02T142701.527
    KD ನೋಡಿ ಧ್ರುವ ಸರ್ಜಾ ಅತ್ತಿಗೆ ಮೇಘನಾ ರಾಜ್ ಕೊಟ್ಟ ರಿವ್ಯೂ ಏನು..?!
    May 2, 2026 | 0
  • Untitled design 2026 05 02T134452.613
    ಡ್ಯಾಡಿಯಾದ ಡಾಲಿ ಧನಂಜಯ..ಧನು ಬಾಳಲ್ಲಿ ಹೊಸ ಮನ್ವಂತರ..!!
    May 2, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version