• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Friday, August 7, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ಗೋದ್ರಾ ಹತ್ಯಾಕಾಂಡ ನೆನಪಿಸಿದ್ದೇಕೆ ಮೋಹನ್ ಲಾಲ್ ಎಂಪುರಾನ್ ಸಿನಿಮಾ..?

ಎಂಪುರಾನ್ ಪ್ರೊಪಗಾಂಡ ಸಿನಿಮಾನಾ..? ಬಾಯ್ಕಾಟ್ ಅಭಿಯಾನ ಶುರುವಾಗಿದ್ದೇಕೆ..?

ಮಹೇಶ್ ಕುಮಾರ್ ಕೆ. ಎಲ್ by ಮಹೇಶ್ ಕುಮಾರ್ ಕೆ. ಎಲ್
March 28, 2025 - 4:54 pm
in ಸಿನಿಮಾ
0 0
0
Untitled design 2025 03 28t165134.360

ಅಬ್ಬರಿಸಿ ಬೊಬ್ಬಿರಿದು ಅದ್ಭುತ ಓಪನಿಂಗ್ ಪಡೆದುಕೊಂಡಿದ್ದ ಎಂಪುರಾನ್ ಚಿತ್ರ ಈಗ ವಿವಾದಕ್ಕೆ ಸಿಲುಕಿದೆ. ಇದು ಕಥೆ ಆಧರಿಸಿದ ಸಿನಿಮಾ ಅಲ್ಲ, ಪ್ರೊಪಗಾಂಡ ಚಿತ್ರ ಎಂಬ ಆರೋಪ ಕೇಳಿ ಬಂದಿದೆ. ಬಹುಶಃ ಮೋಹನ್ ಲಾಲ್ ಅಭಿನಯದ ಚಿತ್ರವೊಂದು ಇಷ್ಟು ದೊಡ್ಡ ಓಪನಿಂಗ್ ಪಡೆದಿದ್ದು ಇದೇ ಮೊದಲು. ಧರ್ಮದ ವಿವಾದಕ್ಕೆ ಸಿಲುಕಿದ್ದೂ ಕೂಡಾ ಇದೇ ಮೊದಲು. ಹಾಗಾದರೆ ಚಿತ್ರ ವಿವಾದಕ್ಕೆ ಸಿಲುಕಿರೋದು ಯಾಕೆ..?

RelatedPosts

ಜೀ ಕನ್ನಡದ ಹೊಸ ರಿಯಾಲಿಟಿ ಶೋ ‘ಹಳ್ಳಿ ಪವರ್ ರಿಲೋಡೆಡ್’ಗೆ ಭರ್ಜರಿ ಚಾಲನೆ

ಎಲ್ಲಾ ವಿವಾದಗಳಿಗೆ ತೆರೆ: ಇಂದು ರಾಜ್ಯಾದ್ಯಂತ ತೆರೆಗೆ ‘ಬಾಸ್’ ಸಿನಿಮಾ

ಬಹುನಿರೀಕ್ಷಿತ ‘ಅಯೋಗ್ಯ-2’ ಸಿನಿಮಾ ಇಂದು ರಾಜ್ಯಾದ್ಯಂತ ತೆರೆಗೆ

ನ್ಯಾಚುರಲ್ ಸ್ಟಾರ್ ನಾನಿ ಅಭಿನಯದ ‘ದಿ ಪ್ಯಾರಡೈಸ್’ ಸಿನಿಮಾ ಬಿಡುಗಡೆ ಮುಂದೂಡಿಕೆ

ADVERTISEMENT
ADVERTISEMENT

ಎಂಪುರಾನ್ ಚಿತ್ರದ ಒನ್ ಲೈನ್ ಸ್ಟೋರಿ ಏನೆಂದರೆ, ಕೇರಳ ರಾಜ್ಯವನ್ನ ಧರ್ಮದ ಆಧಾರದಲ್ಲಿ ಡಿವೈಡ್ ಮಾಡೋಕೆ ತಂತ್ರ ನಡೆಯುತ್ತೆ. ಹಿಂದೂ ಬಾಬಾ ಒಬ್ಬ ಮುಸ್ಲಿಮರನ್ನು ಕೊಂದು ರಾಜಕೀಯವಾಗಿ ಬೆಳೆಯುವ ತಂತ್ರ ಹೆಣೆಯುತ್ತಾನೆ. ಆ ಕುತಂತ್ರ ತಪ್ಪಿಸಲು ಮೋಹನ್ ಲಾಲ್ ಮತ್ತೊಮ್ಮೆ ಎಂಟ್ರಿ ಕೊಟ್ಟು ಗೆಲ್ಲೋದು ಚಿತ್ರದ ಕಥೆ.

ಆದರೆ ಈ ಕಥೆಯಲ್ಲಿ ರೈಲೊಂದಕ್ಕೆ ಬೆಂಕಿ ಬಿದ್ದು ಆಕಸ್ಮಿಕವಾಗಿ ಯಾತ್ರಿಗಳು ಸಾಯ್ತಾರೆ. ಆಕಸ್ಮಿಕ ದುರ್ಘಟನೆಯನ್ನ ಮುಸ್ಲಿಮರ ವಿರುದ್ಧ ಎತ್ತಿ ಕಟ್ಟುವ ತಂತ್ರ ನಡೆಯುತ್ತೆ. ಅದು ಗೋದ್ರಾ ರೈಲು ದುರಂತಕ್ಕೆ ಹೋಲುತ್ತದೆ. ಇದು ನೇರವಾಗಿ ಗೋದ್ರಾ ರೈಲು ಹತ್ಯಾಕಾಂಡ, ಆಕಸ್ಮಿಕ ಎಂದು ಬಿಂಬಿಸುವ ಪ್ರಯತ್ನ ಎನ್ನುವ ಆರೋಪ ಕೇಳಿ ಬಂದಿದೆ.

ಇತ್ತೀಚೆಗೆ ಗೋದ್ರಾ ಹತ್ಯಾಕಾಂಡ ಸಬರಮತಿ ಚಿತ್ರ ಬಂದಿತ್ತು. ಅದು ಸಬರಮತಿ ತನಿಖಾ ವರದಿ ಆಧರಿಸಿದ್ದ ಸಿನಿಮಾ. ಸಬರಮತಿ ಚಿತ್ರ ಟೇಕಾಫ್ ಆದ ಸಮಯಕ್ಕೇ, ಸೆಟ್ಟೇರಿದ್ದು ಮೋಹನ್ ಲಾಲ್ ನಾಯಕತ್ವದಲ್ಲಿ ಲೂಸಿಫರ್ ಚಿತ್ರದ ಸೀಕ್ವೆಲ್ ಎಂಪುರಾನ್. ಇದು ಪ್ರೊಪಗಾಂಡ ಸಿನಿಮಾ ಎಂದು ಇದೀಗ ವಿವಾದಕ್ಕೆ ಕಾರಣವಾಗಿದೆ.

ಹೀಗಾಗಿ ಚಿತ್ರವನ್ನು ಬಾಯ್ಕಾಟ್ ಮಾಡಿ ಎಂಬ ಅಭಿಯಾನ ಶುರುವಾಗಿದೆ. ಅಷ್ಟೇ ಅಲ್ಲದೆ ಹಿಂದೂಗಳನ್ನು ಗಲಾಟೆ ಮಾಡುವವರು, ದ್ರೋಹಿಗಳು, ಅತ್ಯಾಚಾರಿಗಳು ಎಂದು ಬಿಂಬಿಸುವ ದೃಶ್ಯಗಳಿವೆ. ಇದೆಲ್ಲವೂ ಎಂಪುರಾನ್ ಚಿತ್ರಕ್ಕೆ ರಿವರ್ಸ್ ಆಗಿದೆ.ಆದರೆ.. ಅದೇ ವೇಳೆ ಮೋಹನ್ ಲಾಲ್, ಪೃಥ್ವಿರಾಜ್ ಸುಕುಮಾರನ್ ಸತ್ಯವನ್ನೇ ಹೇಳಿದ್ದಾರೆ. ಗೋದ್ರಾ ರೈಲು ದುರಂತ, ಆಕಸ್ಮಿಕವೇ ಹೊರತು ಸಂಚಿನ ಕೃತ್ಯವಲ್ಲ. ಅವರು ಸತ್ಯವನ್ನೇ ಹೇಳಿದ್ದಾರೆ ಎಂಬ ವಾದಗಳೂ ಇವೆ.

ಅಲ್ಲದೆ ಚಿತ್ರದಲ್ಲಿ ತೋರಿಸಿರುವ ಪಾತ್ರಧಾರಿಗಳ ಬಾಡಿಲಾಂಗ್ವೇಜ್ ಕೆಲವು ರಾಷ್ಟ್ರೀಯ ನಾಯಕರನ್ನು ಹೋಲುವಂತಿದೆ.
ಗೋದ್ರಾ ರೈಲು ದುರಂತ ಆಕಸ್ಮಿಕ ಅಲ್ಲ. ಅದೊಂದು ಪ್ರೀ-ಪ್ಲಾನ್ಡ್ ಮರ್ಡರ್ ಎಂದು ದಾಖಲೆಗಳನ್ನು ಮುಂದಿಟ್ಟು ಚಿತ್ರದ ವಿರುದ್ಧ ಬಾಯ್ಕಾಟ್ ಅಭಿಯಾನ ಶುರುವಾಗಿದೆ. ಇದೆಲ್ಲದರ ನಡುವೆಯೂ ಎಂಪುರಾನ್ ಸಿನಿಮಾಗೆ ಪ್ರೇಕ್ಷಕರಿಂದ ಭರ್ಜರಿ ಓಪನಿಂಗ್ ಸಿಕ್ಕಿದೆ. ಮೋಹನ್ ಲಾಲ್ ವೃತ್ತಿ ಜೀವನದಲ್ಲೇ ಫಸ್ಟ್ ಡೇ 50 ಕೋಟಿ ಕಲೆಕ್ಷನ್ ಮಾಡಿದ ಸಿನಿಮಾ ಎಂಬ ಹೆಗ್ಗಳಿಕೆ ಪಡೆದುಕೊಂಡಿದೆ.

ShareSendShareTweetShare
ಮಹೇಶ್ ಕುಮಾರ್ ಕೆ. ಎಲ್

ಮಹೇಶ್ ಕುಮಾರ್ ಕೆ. ಎಲ್

ಗ್ಯಾರಂಟಿ ನ್ಯೂಸ್ ಸಂಸ್ಥೆಯ ಕಂಟೆಂಟ್ ಎಡಿಟರ್ ಆಗಿ 2024ರಿಂದ ಕಾರ್ಯ ನಿರ್ವಹಣೆ ಮಾಡುತ್ತಿದ್ದಾರೆ. ಇದಕ್ಕೂ ಮುನ್ನ ಟಿವಿ ಸುದ್ದಿ ವಾಹಿನಿಯ ವಿವಿಧ ಹುದ್ದೆಗಳಲ್ಲಿ 20 ವರ್ಷ ಕಾರ್ಯ ನಿರ್ವಹಿಸಿದ ಅನುಭವ ಇದೆ. ರಾಜಕೀಯ, ಕ್ರೀಡೆ, ಸಿನಿಮಾ, ವಿಜ್ಞಾನ, ಅಂತಾರಾಷ್ಟ್ರೀಯ ರಂಗಗಳು ಇವರ ಆಸಕ್ತಿಯ ವಿಷಯಗಳು. ಇದಲ್ಲದೆ ವಿಶ್ಲೇಷಣಾತ್ಮಕ ಲೇಖನಗಳನ್ನು ಹೆಚ್ಚಾಗಿ ಬರೆಯುತ್ತಾರೆ. ಕನ್ನಡ ಪುಸ್ತಕಗಳ ಅಧ್ಯಯನ ಇವರ ಆಸಕ್ತಿಯ ವಿಷಯ.

Please login to join discussion

ತಾಜಾ ಸುದ್ದಿ

ಕೈಗೊಳ್ಳಲಿರುವ (61)

ಕೊಡಗಿನಲ್ಲಿ ಮತ್ತೆ ಮಳೆಯ ಅಬ್ಬರ: ಮುಂದಿನ ಕೆಲ ದಿನ ಭಾರೀ ಮಳೆ ಸಾಧ್ಯತೆ!

by ದಿಶಾ ಕೆ. ಎಸ್.
August 7, 2026 - 1:10 pm
0

ಕೈಗೊಳ್ಳಲಿರುವ (60)

ಜೀ ಕನ್ನಡದ ಹೊಸ ರಿಯಾಲಿಟಿ ಶೋ ‘ಹಳ್ಳಿ ಪವರ್ ರಿಲೋಡೆಡ್’ಗೆ ಭರ್ಜರಿ ಚಾಲನೆ

by ದಿಶಾ ಕೆ. ಎಸ್.
August 7, 2026 - 12:44 pm
0

ಕೈಗೊಳ್ಳಲಿರುವ (59)

ಸಿಎಂ ಡಿಕೆಶಿ ಭೇಟಿ ಬಳಿಕ ಬೇಸರದಲ್ಲೇ ಹೊರಬಂದ ಸಭಾಪತಿ ಬಸವರಾಜ ಹೊರಟ್ಟಿ

by ದಿಶಾ ಕೆ. ಎಸ್.
August 7, 2026 - 12:27 pm
0

ಕೈಗೊಳ್ಳಲಿರುವ (56)

ಇನ್‌ಸ್ಟಾಗ್ರಾಂ ರೀಲ್ಸ್‌ ಮೂಲಕ ‘ವರ್ಕ್ ಫ್ರಂ ಹೋಂ’ ಆಸೆ ತೋರಿಸಿ ಲಕ್ಷಾಂತರ ದೋಚಿದ ದಂಪತಿ ಪೊಲೀಸ್ ಬಲೆಗೆ

by ದಿಶಾ ಕೆ. ಎಸ್.
August 7, 2026 - 11:55 am
0

ಸಂಬಂಧಿಸಿದ ಪೋಸ್ಟ್‌ಗಳು

  • ಕೈಗೊಳ್ಳಲಿರುವ (60)
    ಜೀ ಕನ್ನಡದ ಹೊಸ ರಿಯಾಲಿಟಿ ಶೋ ‘ಹಳ್ಳಿ ಪವರ್ ರಿಲೋಡೆಡ್’ಗೆ ಭರ್ಜರಿ ಚಾಲನೆ
    August 7, 2026 | 0
  • ಕೈಗೊಳ್ಳಲಿರುವ (53)
    ಎಲ್ಲಾ ವಿವಾದಗಳಿಗೆ ತೆರೆ: ಇಂದು ರಾಜ್ಯಾದ್ಯಂತ ತೆರೆಗೆ ‘ಬಾಸ್’ ಸಿನಿಮಾ
    August 7, 2026 | 0
  • ಕೈಗೊಳ್ಳಲಿರುವ (51)
    ಬಹುನಿರೀಕ್ಷಿತ ‘ಅಯೋಗ್ಯ-2’ ಸಿನಿಮಾ ಇಂದು ರಾಜ್ಯಾದ್ಯಂತ ತೆರೆಗೆ
    August 7, 2026 | 0
  • ಕೈಗೊಳ್ಳಲಿರುವ (46)
    ನ್ಯಾಚುರಲ್ ಸ್ಟಾರ್ ನಾನಿ ಅಭಿನಯದ ‘ದಿ ಪ್ಯಾರಡೈಸ್’ ಸಿನಿಮಾ ಬಿಡುಗಡೆ ಮುಂದೂಡಿಕೆ
    August 7, 2026 | 0
  • Untitled design 2026 08 06T170535.640
    ಮೂರು ದಶಕಗಳ ಬಳಿಕ ಮರಳುತ್ತಿದೆ ಶಾಂತಿ ಕ್ರಾಂತಿ
    August 6, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version