• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Friday, July 24, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಫಿಲಂ ಚೇಂಬರ್ ನೂತನ ಅಧ್ಯಕ್ಷೆಯಾಗಿ ಜಯಮಾಲಾ ಆಯ್ಕೆ‌

admin by admin
January 31, 2026 - 10:07 pm
in Flash News, ಸಿನಿಮಾ, ಸ್ಯಾಂಡಲ್ ವುಡ್
0 0
0
Untitled design 2026 01 31T220256.503

ಬೆಂಗಳೂರು: ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯ (KFCC) ನೂತನ ಅಧ್ಯಕ್ಷರಾಗಿ ಜಯಮಾಲಾ ಅವರು ಅದ್ಧೂರಿ ಗೆಲುವಿನ ಮೂಲಕ ಸ್ಯಾಂಡಲ್‌ವುಡ್‌ನ ಚುಕ್ಕಾಣಿ ಹಿಡಿದಿದ್ದಾರೆ. ಶನಿವಾರ ನಡೆದ ಚುನಾವಣೆಯಲ್ಲಿ ಅವರು ತಮ್ಮ ಪ್ರತಿಸ್ಪರ್ಧಿ ಭಾ.ಮಾ. ಹರೀಶ್ ಅವರ ವಿರುದ್ಧ 170 ಮತಗಳ ಬೃಹತ್ ಅಂತರದಿಂದ ಗೆಲುವು ಸಾಧಿಸಿದ್ದಾರೆ.

ವಾಣಿಜ್ಯ ಮಂಡಳಿಯ ಅಧ್ಯಕ್ಷ ಸ್ಥಾನಕ್ಕಾಗಿ ನಡೆದ ಈ ಕುತೂಹಲಕಾರಿ ಚುನಾವಣೆಯಲ್ಲಿ ಒಟ್ಟು 813 ಮತಗಳು ಚಲಾವಣೆಯಾಗಿದ್ದವು. ಇದರಲ್ಲಿ 512 ಮತಗಳನ್ನು ಪಡೆಯುವ ಮೂಲಕ ಜಯಮಾಲಾ ಅವರು ಸ್ಪಷ್ಟ ಬಹುಮತದೊಂದಿಗೆ ಆಯ್ಕೆಯಾಗಿದ್ದಾರೆ. ಇನ್ನು ಪ್ರತಿಸ್ಪರ್ಧಿ ಭಾ.ಮಾ ಹರೀಶ್ ಅವರು ತೀವ್ರ ಪೈಪೋಟಿ ನೀಡಿದರೂ, ಜಯಮಾಲಾ ಅವರ ಅನುಭವ ಮತ್ತು ಚಿತ್ರರಂಗದಲ್ಲಿ ಅವರಿಗಿರುವ ಪ್ರಭಾವದ ಮುಂದೆ ಗೆಲುವು ಸಾಧ್ಯವಾಗಲಿಲ್ಲ. ಜಯಮಾಲಾ ಅವರ ಈ ಗೆಲುವನ್ನು ಚಿತ್ರರಂಗದ ಗಣ್ಯರು ಮತ್ತು ಅವರ ಅಭಿಮಾನಿಗಳು ಸಂಭ್ರಮದಿಂದ ಸ್ವಾಗತಿಸಿದ್ದಾರೆ.

RelatedPosts

ಉತ್ತರ ಕನ್ನಡದಲ್ಲಿ ಮಳೆ ಆರ್ಭಟ: ಶಿರಸಿ, ಸಿದ್ದಾಪುರ ತಾಲೂಕುಗಳ ಶಾಲೆಗಳಿಗೆ ನಾಳೆ ರಜೆ

‘ಮನೆಗೆ ವಾಪಸ್ ಹೋಗಿ’: ವಿದ್ಯಾರ್ಥಿಗಳಿಗೆ ಸಲ್ಮಾನ್ ಖಾನ್ ಮನವಿ

ಸತತ ನಾಲ್ಕನೇ ದಿನವೂ ಸಂಸತ್‌‌ನಲ್ಲಿ ನೀಟ್ ಗದ್ದಲ: ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಪಟ್ಟು

ಗುಜರಾತ್‌ನಲ್ಲಿ ಮಹಾಮಳೆ: ಪಾರ್ಕಿಂಗ್ ಸ್ಥಳ ಜಲಾವೃತ, ನೀರಲ್ಲಿ ಮುಳುಗಿದ 50 ಕ್ಕೂ ಹೆಚ್ಚು ಕಾರುಗಳು

ADVERTISEMENT
ADVERTISEMENT

ಜಯಮಾಲಾ ಅವರು ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯ ಅಧ್ಯಕ್ಷರಾಗುತ್ತಿರುವುದು ಇದು ಎರಡನೇ ಬಾರಿ. ಈ ಹಿಂದೆ 2008 ರಲ್ಲಿ ಅವರು ಮಂಡಳಿಯ ಮೊದಲ ಮಹಿಳಾ ಅಧ್ಯಕ್ಷರಾಗಿ ಆಯ್ಕೆಯಾಗಿ ಯಶಸ್ವಿಯಾಗಿ ಕಾರ್ಯನಿರ್ವಹಿಸಿದ್ದರು. ಸುಮಾರು 18 ವರ್ಷಗಳ ನಂತರ ಮತ್ತೊಮ್ಮೆ ಮಂಡಳಿಯ ಜವಾಬ್ದಾರಿ ಅವರ ಹೆಗಲಿಗೇರಿದೆ. ಚಿತ್ರರಂಗದ ಸಮಸ್ಯೆಗಳನ್ನು ಹತ್ತಿರದಿಂದ ಕಂಡಿರುವ ಮತ್ತು ರಾಜಕೀಯವಾಗಿಯೂ ಜಯಮಾಲಾ ಅವರು ಹೆಚ್ಚಿನ ಪ್ರಭಾವ ಹೊಂದಿದ್ದಾರೆ.ಇವರ ನಾಯಕತ್ವದಲ್ಲಿ ಚಿತ್ರರಂಗದಲ್ಲಿರುವ ಹಲವು ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ ಎಂಬ ಆಶಯ ವ್ಯಕ್ತವಾಗಿದೆ.

ಪ್ರಸ್ತುತ ಸ್ಯಾಂಡಲ್‌ವುಡ್ ಹಲವು ಸವಾಲುಗಳನ್ನು ಎದುರಿಸುತ್ತಿದೆ. ಚಿತ್ರಮಂದಿರಗಳ ಸಮಸ್ಯೆ, ಡಬ್ಬಿಂಗ್ ವಿವಾದಗಳು, ಓಟಿಟಿ ಪ್ಲಾಟ್‌ಫಾರ್ಮ್‌ಗಳ ಅಬ್ಬರದ ನಡುವೆ ಚಿತ್ರಮಂದಿರಗಳಿಗೆ ಪ್ರೇಕ್ಷಕರನ್ನು ಸೆಳೆಯುವುದು ಮತ್ತು ಸಣ್ಣ ಬಜೆಟ್ ಸಿನಿಮಾಗಳಿಗೆ ಮಾರುಕಟ್ಟೆ ಒದಗಿಸುವುದು ಜಯಮಾಲಾ ಅವರ ಮುಂದಿರುವ ಪ್ರಮುಖ ಗುರಿಗಳಾಗಿವೆ. ಅಲ್ಲದೆ, ಚಿತ್ರರಂಗದ ಕಾರ್ಮಿಕರ ಕ್ಷೇಮಾಭಿವೃದ್ಧಿ ಮತ್ತು ನಿರ್ಮಾಪಕರ ಹಿತರಕ್ಷಣೆ ಮಾಡುವ ಜವಾಬ್ದಾರಿಯೂ ಅವರ ಮೇಲಿದೆ.

ಆಯ್ಕೆಯಾದ ಬಳಿಕ ಮಾತನಾಡಿದ ಅವರು, ಚಿತ್ರರಂಗದ ಹಿರಿಯರು ಮತ್ತು ಕಿರಿಯರು ನನ್ನ ಮೇಲೆ ವಿಶ್ವಾಸವಿಟ್ಟು ಮತ್ತೊಮ್ಮೆ ಈ ಜವಾಬ್ದಾರಿ ನೀಡಿದ್ದಾರೆ. ಎಲ್ಲರನ್ನೂ ಒಗ್ಗೂಡಿಸಿಕೊಂಡು ಕನ್ನಡ ಚಿತ್ರರಂಗದ ಏಳಿಗೆಗೆ ಪ್ರಾಮಾಣಿಕವಾಗಿ ಶ್ರಮಿಸುತ್ತೇನೆ ಎಂದು ಭರವಸೆ ನೀಡಿದ್ದಾರೆ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

1

ಇಂದು ದಕ್ಷಿಣ ಕನ್ನಡ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

by ದಿಶಾ ಕೆ. ಎಸ್.
July 24, 2026 - 6:51 am
0

1

ಇಂದಿನ ರಾಜ್ಯದ ಹವಾಮಾನ ವರದಿ (24-07-2026)

by ದಿಶಾ ಕೆ. ಎಸ್.
July 24, 2026 - 6:45 am
0

Web Photo Editor 2026 07 24T062917.199

ಇಂದಿನ ರಾಶಿ ಭವಿಷ್ಯ: ನಿಮ್ಮ ದಿನ ಹೇಗಿರಲಿದೆ? ಯಾವ ರಾಶಿಗೆ ಶುಭ, ಯಾರಿಗೆ ಎಚ್ಚರಿಕೆ?

by ದಿಶಾ ಕೆ. ಎಸ್.
July 24, 2026 - 6:34 am
0

ಟಿ (17)

ಉತ್ತರ ಕನ್ನಡದಲ್ಲಿ ಮಳೆ ಆರ್ಭಟ: ಶಿರಸಿ, ಸಿದ್ದಾಪುರ ತಾಲೂಕುಗಳ ಶಾಲೆಗಳಿಗೆ ನಾಳೆ ರಜೆ

by ಶಾಲಿನಿ ಕೆ. ಡಿ
July 23, 2026 - 11:17 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಟಿ (17)
    ಉತ್ತರ ಕನ್ನಡದಲ್ಲಿ ಮಳೆ ಆರ್ಭಟ: ಶಿರಸಿ, ಸಿದ್ದಾಪುರ ತಾಲೂಕುಗಳ ಶಾಲೆಗಳಿಗೆ ನಾಳೆ ರಜೆ
    July 23, 2026 | 0
  • ಟಿ (16)
    ‘ಮನೆಗೆ ವಾಪಸ್ ಹೋಗಿ’: ವಿದ್ಯಾರ್ಥಿಗಳಿಗೆ ಸಲ್ಮಾನ್ ಖಾನ್ ಮನವಿ
    July 23, 2026 | 0
  • ಟಿ (14)
    ಸತತ ನಾಲ್ಕನೇ ದಿನವೂ ಸಂಸತ್‌‌ನಲ್ಲಿ ನೀಟ್ ಗದ್ದಲ: ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಪಟ್ಟು
    July 23, 2026 | 0
  • ಟಿ (13)
    ಗುಜರಾತ್‌ನಲ್ಲಿ ಮಹಾಮಳೆ: ಪಾರ್ಕಿಂಗ್ ಸ್ಥಳ ಜಲಾವೃತ, ನೀರಲ್ಲಿ ಮುಳುಗಿದ 50 ಕ್ಕೂ ಹೆಚ್ಚು ಕಾರುಗಳು
    July 23, 2026 | 0
  • ಟಿ (12)
    NEET-UG 2024ರ ಪ್ರಶ್ನೆಪತ್ರಿಕೆ ಸೋರಿಕೆ ಕೇಸ್: ‘ಕಿಂಗ್‌ಪಿನ್’ ಸಂಜೀವ್ ಮುಖಿಯಾಗೆ ಸಿಬಿಐ ಕ್ಲೀನ್‌ಚಿಟ್
    July 23, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version