• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, September 17, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ಹಾಲಿವುಡ್ ಬಿಗ್‌ಬಜೆಟ್ ಚಿತ್ರಕ್ಕೆ ನೊ ಎಂದ ಫಹಾದ್ ಫಾಸಿಲ್…!

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
July 16, 2026 - 10:51 am
in ಸಿನಿಮಾ
0 0
0
ಚಿ

ಮಲಯಾಳಂ ಚಿತ್ರರಂಗದ ಪ್ರತಿಭಾವಂತ ನಟ ಫಹಾದ್ ಫಾಸಿಲ್ ಅವರಿಗೆ ಹಾಲಿವುಡ್‌ನ ಬೃಹತ್ ಸಿನಿಮಾದಲ್ಲಿ ನಟಿಸುವ ಅಪರೂಪದ ಅವಕಾಶ ದೊರಕಿತ್ತು. ಆದರೂ ಕೆಲ ವೈಯಕ್ತಿಕ ಹಾಗೂ ವೃತ್ತಿಪರ ಕಾರಣಗಳಿಂದ ಆ ಅವಕಾಶವನ್ನು ಅವರು ಕೈಚೆಲ್ಲಿರುವುದು ಇದೀಗ ಸಿನಿರಂಗದಲ್ಲಿ ಚರ್ಚೆಯ ವಿಷಯವಾಗಿದೆ.

ಭಾರತೀಯ ನಟರಲ್ಲಿ ಕೆಲವರು ಮಾತ್ರ ಹಾಲಿವುಡ್‌ನ ಪ್ರಮುಖ ನಿರ್ಮಾಣ ಸಂಸ್ಥೆಗಳು ಹಾಗೂ ಖ್ಯಾತ ನಿರ್ದೇಶಕರೊಂದಿಗೆ ಕೆಲಸ ಮಾಡುವ ಅವಕಾಶ ಪಡೆದಿದ್ದಾರೆ. ಇರ್ಫಾನ್ ಖಾನ್, ನಸಿರುದ್ದೀನ್ ಶಾ ಮತ್ತು ದೀಪಿಕಾ ಪಡುಕೋಣೆ ಅವರಂತಹ ನಟರು ಹಾಲಿವುಡ್‌ನಲ್ಲಿ ತಮ್ಮದೇ ಛಾಪು ಮೂಡಿಸಿದ್ದಾರೆ. ಇದೀಗ ಅದೇ ಸಾಲಿಗೆ ಸೇರುವ ಅವಕಾಶ ಫಹಾದ್ ಫಾಸಿಲ್ ಅವರಿಗೂ ಬಂದಿತ್ತು.

RelatedPosts

ಕುತೂಹಲ ಕೆರಳಿಸಿದ ‘ಜನ್ಮೋತ್ಸವ’ ಚಿತ್ರದ ಟ್ರೇಲರ್!

ಕನ್ನಡ ರಾಜ್ಯೋತ್ಸವಕ್ಕೆ ಕಲರ್‌‌ನಲ್ಲಿ ಡಾ.ರಾಜಕುಮಾರ್ ಅಭಿನಯದ “ಜಗಮೆಚ್ಚಿದ ಮಗ”

ಎಂ.ಎಸ್. ಸುಬ್ಬುಲಕ್ಷ್ಮಿ ಬಯೋಪಿಕ್‍ ಪ್ರಾರಂಭ: ನಟ ಕಮಲ್‍ ಹಾಸನ್‍ ಅಧಿಕೃತ ಚಾಲನೆ

ಗದಗ್‌‌‌ನಲ್ಲಿ ಸ್ಪಾರ್ಕ್ ಟ್ರೈಲರ್ ಇವೆಂಟ್..ಉಪ್ಪಿ ಡ್ಯಾನ್ಸ್

ADVERTISEMENT
ADVERTISEMENT

ವಿಶ್ವಪ್ರಸಿದ್ಧ ನಟ ಟಾಮ್ ಕ್ರೂಸ್ ಅಭಿನಯದ ಹೊಸ ಸಿನಿಮಾ ‘ಡಿಗ್ಗರ್’ನಲ್ಲಿ ಪ್ರಮುಖ ಪಾತ್ರಕ್ಕಾಗಿ ಫಹಾದ್ ಅವರನ್ನು ಸಂಪರ್ಕಿಸಲಾಗಿತ್ತು. ಈ ಚಿತ್ರವನ್ನು ಆಸ್ಕರ್ ಪ್ರಶಸ್ತಿ ವಿಜೇತ ನಿರ್ದೇಶಕ ಅಲೆಕ್ಸಾಂಡ್ರೊ ಗೊಂಜಾಲೆಸ್ ಇನ್ಯಾರಿತೊ ನಿರ್ದೇಶಿಸಿದ್ದಾರೆ. ಚಿತ್ರದ ಪ್ರಮುಖ ಪಾತ್ರವೊಂದಕ್ಕೆ ಫಹಾದ್ ಸೂಕ್ತರಾಗಬಹುದು ಎಂದು ಚಿತ್ರತಂಡ ಭಾವಿಸಿತ್ತು.

ಮೂಲಗಳ ಪ್ರಕಾರ, ನಿರ್ದೇಶಕರೊಂದಿಗೆ ಫಹಾದ್ ದೂರವಾಣಿ ಮೂಲಕ ಮಾತುಕತೆ ನಡೆಸಿದ್ದರು. ಬಳಿಕ ವಿಡಿಯೋ ಕಾಲ್ ಮೂಲಕ ಆಡಿಷನ್ ಕೂಡ ನೀಡಿದ್ದರು. ಫಹಾದ್ ಅವರ ಅಭಿನಯ ನಿರ್ದೇಶಕರಿಗೆ ಮೆಚ್ಚುಗೆಯಾಗಿದ್ದರೂ, ಅವರ ಇಂಗ್ಲಿಷ್ ಉಚ್ಚಾರಣೆ ಹಾಗೂ ಡೈಲಾಗ್ ಡೆಲಿವರಿ ಶೈಲಿಯಲ್ಲಿ ಇನ್ನಷ್ಟು ತರಬೇತಿ ಅಗತ್ಯವಿದೆ ಎಂದು ಚಿತ್ರತಂಡ ಅಭಿಪ್ರಾಯಪಟ್ಟಿತ್ತು.

ಅದಕ್ಕಾಗಿ ಅಮೆರಿಕಕ್ಕೆ ಬಂದು ಹಲವು ತಿಂಗಳಗಳ ಕಾಲ  ತರಬೇತಿ ಪಡೆಯುವಂತೆ ಫಹಾದ್ ಅವರಿಗೆ ಸೂಚಿಸಲಾಗಿತ್ತು. ಆದರೆ ಆ ತರಬೇತಿಯ ಸಂಪೂರ್ಣ ವೆಚ್ಚವನ್ನು ಸ್ವತಃ ಫಹಾದ್ ಅವರೇ ಭರಿಸಬೇಕಾಗಿತ್ತು. ಜೊತೆಗೆ ಈಗಾಗಲೇ ಒಪ್ಪಿಕೊಂಡಿದ್ದ ಹಲವು ಭಾರತೀಯ ಸಿನಿಮಾಗಳ ಚಿತ್ರೀಕರಣವನ್ನು ತಾತ್ಕಾಲಿಕವಾಗಿ ನಿಲ್ಲಿಸಿ ಅಮೆರಿಕದಲ್ಲಿ ದೀರ್ಘಕಾಲ ಉಳಿಯಬೇಕಾಗುತ್ತಿತ್ತು.

ಈ ಎಲ್ಲ ಅಂಶಗಳನ್ನು ಪರಿಗಣಿಸಿದ ಫಹಾದ್ ಫಾಸಿಲ್, ಹಾಲಿವುಡ್ ಅವಕಾಶಕ್ಕಿಂತ ತಮ್ಮ ಪ್ರಸ್ತುತ ಸಿನಿಮಾ ಬದ್ಧತೆಗಳಿಗೆ ಆದ್ಯತೆ ನೀಡಲು ನಿರ್ಧರಿಸಿದರು. ಹೀಗಾಗಿ ‘ಡಿಗ್ಗರ್’ ಸಿನಿಮಾದ ಅವಕಾಶವನ್ನು ತಿರಸ್ಕರಿಸಿದರು ಎಂದು ವರದಿಯಾಗಿದೆ.

ಫಹಾದ್ ಕೈಬಿಟ್ಟ ಈ ಪಾತ್ರವನ್ನು ಬಳಿಕ ಬ್ರಿಟಿಷ್-ಪಾಕಿಸ್ತಾನ ಮೂಲದ ಖ್ಯಾತ ನಟ ರಿಜ್ ಅಹ್ಮದ್ ಪಡೆದಿದ್ದಾರೆ. ಚಿತ್ರದಲ್ಲಿ ‘ಗಣೇಶ್’ ಎಂಬ ಭಾರತೀಯ ಪಾತ್ರವನ್ನು ಅವರು ನಿರ್ವಹಿಸಿದ್ದಾರೆ. ಟಾಮ್ ಕ್ರೂಸ್ ಪಾತ್ರದೊಂದಿಗೆ ನಿಕಟವಾಗಿ ಸಾಗುವ ಈ ಪಾತ್ರ ಚಿತ್ರದಲ್ಲಿ ಪ್ರಮುಖ ಸ್ಥಾನ ಹೊಂದಿದೆ.

‘ಡಿಗ್ಗರ್’ ಸಿನಿಮಾ ಜಾಗತಿಕ ಮಟ್ಟದಲ್ಲಿ ಭಾರಿ ನಿರೀಕ್ಷೆ ಮೂಡಿಸಿದ್ದು, ಈ ವರ್ಷದ ಅಕ್ಟೋಬರ್‌ನಲ್ಲಿ ವಿಶ್ವದಾದ್ಯಂತ ಬಿಡುಗಡೆಯಾಗಲಿದೆ. ಫಹಾದ್ ಫಾಸಿಲ್ ಅವರ ನಿರ್ಧಾರ ಸರಿಯೇ ಅಥವಾ ತಪ್ಪೇ ಎಂಬ ಚರ್ಚೆ ಅಭಿಮಾನಿಗಳ ನಡುವೆ ಮುಂದುವರಿದಿದೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 09 17T222104.768

ಪ್ರಧಾನಿ ಮೋದಿ ಜನ್ಮದಿನದಂದು ಉಜ್ಜಯಿನಿಯಲ್ಲಿ ಭವ್ಯ ದೀಪೋತ್ಸವ!

by ಶಾಲಿನಿ ಕೆ. ಡಿ
September 17, 2026 - 10:22 pm
0

Untitled design 2026 09 17T215838.621

ಶತಕ ಬಾರಿಸಿ ಮೈದಾನದಲ್ಲೇ ಧ್ಯಾನ ಮಾಡಿದ ಅಭಿಷೇಕ್ ಶರ್ಮಾ: ವಿಡಿಯೋ ವೈರಲ್

by ಶಾಲಿನಿ ಕೆ. ಡಿ
September 17, 2026 - 9:59 pm
0

Untitled design 2026 09 17T214544.648

ಕುತೂಹಲ ಕೆರಳಿಸಿದ ‘ಜನ್ಮೋತ್ಸವ’ ಚಿತ್ರದ ಟ್ರೇಲರ್!

by ಶಾಲಿನಿ ಕೆ. ಡಿ
September 17, 2026 - 9:47 pm
0

Untitled design 2026 09 17T204230.825

4,699 ಸರ್ಕಾರಿ ಹುದ್ದೆಗಳಿಗೆ ಅರ್ಜಿ ಆಹ್ವಾನ: PUC, ಡಿಪ್ಲೊಮಾ, ಪದವೀಧರರಿಗೆ ಬಂಪರ್ ಅವಕಾಶ!

by ಶಾಲಿನಿ ಕೆ. ಡಿ
September 17, 2026 - 8:43 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 09 17T214544.648
    ಕುತೂಹಲ ಕೆರಳಿಸಿದ ‘ಜನ್ಮೋತ್ಸವ’ ಚಿತ್ರದ ಟ್ರೇಲರ್!
    September 17, 2026 | 0
  • Untitled design 2026 09 17T200133.734
    ಕನ್ನಡ ರಾಜ್ಯೋತ್ಸವಕ್ಕೆ ಕಲರ್‌‌ನಲ್ಲಿ ಡಾ.ರಾಜಕುಮಾರ್ ಅಭಿನಯದ “ಜಗಮೆಚ್ಚಿದ ಮಗ”
    September 17, 2026 | 0
  • Untitled design 2026 09 17T185832.920
    ಎಂ.ಎಸ್. ಸುಬ್ಬುಲಕ್ಷ್ಮಿ ಬಯೋಪಿಕ್‍ ಪ್ರಾರಂಭ: ನಟ ಕಮಲ್‍ ಹಾಸನ್‍ ಅಧಿಕೃತ ಚಾಲನೆ
    September 17, 2026 | 0
  • Untitled design 2026 09 17T172429.831
    ಗದಗ್‌‌‌ನಲ್ಲಿ ಸ್ಪಾರ್ಕ್ ಟ್ರೈಲರ್ ಇವೆಂಟ್..ಉಪ್ಪಿ ಡ್ಯಾನ್ಸ್
    September 17, 2026 | 0
  • ಬೆಳ್ಳಿತೆರೆಗೆ ಸಂಗೀತ ಲೋಕದ ದಂತಕಥೆ M S ಸುಬ್ಬುಲಕ್ಷ್ಮೀ..!!
    ಬೆಳ್ಳಿತೆರೆಗೆ ಸಂಗೀತ ಲೋಕದ ದಂತಕಥೆ M S ಸುಬ್ಬುಲಕ್ಷ್ಮೀ..!!
    September 17, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version