• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, July 14, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ತೆರೆಯ ಮೇಲೆ ಮೋಡಿ ಮಾಡಲಿದೆ ತಂದೆ-ಮಗನ ಬಾಂಧವ್ಯದ “ಫಾದರ್ಸ್ ಡೇ”

ಪ್ರಮುಖಪಾತ್ರದಲ್ಲಿ ಹರ್ಷಿಲ್ ಕೌಶಿಕ್ ಹಾಗೂ ಅಜಿತ್ ಹಂಡೆ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
July 24, 2025 - 7:30 pm
in ಸಿನಿಮಾ
0 0
0
213 (11)

ಕನ್ನಡದಲ್ಲಿ ಈಗ ಪ್ರಯೋಗಾತ್ಮಕ ಚಿತ್ರಗಳು ಹೆಚ್ಚು ಬರುತ್ತಿದೆ. ಜನರು ಅಂತಹ ಚಿತ್ರಗಳಿಗೆ ಉಘೇ ಎನ್ನುತ್ತಿದ್ದಾರೆ‌‌. ಅಂತಹ ಸಾಲಿಗೆ ELEVEN ELEMENTS ಸಂಸ್ಥೆ RECTANGLE STUIOS ಸಹಯೋಗದೊಂದಿಗೆ ನಿರ್ಮಿಸಿರುವ ” ಫಾದರ್ಸ್ ಡೇ” ಚಿತ್ರ ಸೇರಲಿದೆ ಎಂಬ ಭರವಸೆ ಚಿತ್ರತಂಡಕ್ಕಿದೆ. ರಾಜಾರಾಮ್ ರಾಜೇಂದ್ರನ್ ನಿರ್ದೇಶನದಲ್ಲಿ “ಆಚಾರ್ & ಕೋ”, “ಸಪ್ತಸಾಗರದಾಚೆ ಎಲ್ಲೋ”,‌ ” ಅನಾಮಾಧೇಯ ಅಶೋಕ್ ಕುಮಾರ್” ಸೇರಿದಂತೆ ಅನೇಕ ಚಿತ್ರಗಳಲ್ಲಿ ನಟಿಸಿ ಜನಮನ್ನಣೆ ಪಡೆದುಕೊಂಡಿರುವ ಹರ್ಷಿಲ್ ಕೌಶಿಕ್ ಹಾಗೂ “ಶ್ರೀರಸ್ತು ಶುಭಮಸ್ತು” ಸೇರಿದಂತೆ ಅನೇಕ ಧಾರಾವಾಹಿಗಳಲ್ಲಿ ಅಭಿನಯಿಸಿ ಜನಪ್ರಿಯರಾಗಿರುವ ಅಜಿತ್ ಹಂಡೆ ಪ್ರಮುಖಪಾತ್ರದಲ್ಲಿ ನಟಿಸಿದ್ದಾರೆ. ಹೆಸರಾಂತ ಗಾಯಕ ALL OK ಹಾಗೂ ಸಾಮ್ರಾಗ್ನಿ ರಾಜನ್ ಸಹ ಈ ಚಿತ್ರದಲ್ಲಿದ್ದಾರೆ.

ಇದೊಂದು ಪ್ರವಾಸ ಕಥನಾ ಸಹ ಆಗಿದ್ದು, ಕನ್ನಡದ ಮೊದಲ ಬೈಕರ್ ಚಿತ್ರ ಅಂತಲೂ ಹೇಳಬಹುದು. ಈ ಚಿತ್ರದ ಕಥೆ ಇಬ್ಬರು ಬೈಕರ್ ಗಳ ಸುತ್ತ ಸಾಗುತ್ತದೆ. ಇಬ್ಬರು ಸಹ ಪಯಣಿಗರಾಗಿದ್ದರೂ ತಾವಿಬ್ಬರು ತಂದೆ – ಮಗ ಎಂದು ಕೊನೆಯವರೆಗೂ ತಿಳಿಯುವುದಿಲ್ಲ‌. ಅಂತಹ ಕೌತುಕ ಚಿತ್ರಕಥೆ ಹೊಂದಿರುವ “ಫಾದರ್ಸ್ ಡೇ” ತಂದೆ – ಮಗನ ಬಾಂಧವ್ಯದ ಚಿತ್ರವೂ ಹೌದು. ಇದರ ಜೊತೆಗೆ ತಿಳಿ ಹಾಸ್ಯದ ಸನ್ನಿವೇಶಗಳೂ ಸಹ ಜನರ ಮನಸ್ಸಿಗೆ ಹತ್ತಿರವಾಗುತ್ತದೆ.

RelatedPosts

100 ಕೋಟಿ ಕ್ಲಬ್ ಸೇರಿದ ಸಮಂತಾ ಸಿನಿಮಾ; ಕನ್ನಡಿಗ ಪ್ರಮೋದ್‌ಗೆ ಭಾರೀ ಮೆಚ್ಚುಗೆ

ಎನ್‌ಟಿಆರ್ vs ಧನುಷ್: ರಿಯಲ್ ‘ಮುರುಗನ್’ ಯಾರು? ಸೌತ್‌ನಲ್ಲಿ ಹೊಸ ಸಿನಿ ಸಮರ!

ವೈವಾಹಿಕ ಜೀವನಕ್ಕೆ ಕಾಲಿಟ್ಟ ನಟಿ ಶರ್ಮಿಳಾ ಮಾಂಡ್ರೆ-ನಿರ್ಮಾಪಕ ಸುಂದರಂ

ಜುಲೈ 17 ರಂದು ಚಿತ್ರಮಂದಿರಗಳಲ್ಲಿ “ಫಾದರ್ಸ್ ಡೇ”

ADVERTISEMENT
ADVERTISEMENT

ಈಗಾಗಲೇ ಚಿತ್ರೀಕರಣ ಮುಗಿಸಿರುವ ಈ ಚಿತ್ರ ತೆರೆಗೆ ಬರಲು ಅಣಿಯಾಗುತ್ತಿದೆ. ಬಿಡುಗಡೆಗೂ ಪೂರ್ವಭಾವಿಯಾಗಿ ಟೀಸರ್ ಬಿಡುಗಡೆಯಾಗಿದೆ. ಟೀಸರ್ ಕೂಡ ಕುತೂಹಲ ಮೂಡಿಸಿದೆ.‌ ಚಿತ್ರ ನೋಡುವ ಕಾತುರವನ್ನು ಹೆಚ್ಚಿಸಿದೆ‌. ಜ್ಯೋಲ್ಸ್ನಾ ಪ್ಯಾನಿಕರ್ ಸಂಕಲನ ಹಾಗೂ ಜೋ ಪ್ಯಾನಿಕರ್ ಸಂಗೀತ ನಿರ್ದೇಶನ “ಫಾದರ್ಸ್ ಡೇ” ಚಿತ್ರಕ್ಕಿದೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design (46)

ಹಾರ್ಮುಜ್ ಜಲಸಂಧಿಗೆ ಟ್ರಂಪ್ ಹೊಸ ನಿಯಮ; 20% ಶುಲ್ಕ ಘೋಷಣೆ

by ಕವಿತಾ
July 13, 2026 - 11:26 pm
0

Untitled design (45)

100 ಕೋಟಿ ಕ್ಲಬ್ ಸೇರಿದ ಸಮಂತಾ ಸಿನಿಮಾ; ಕನ್ನಡಿಗ ಪ್ರಮೋದ್‌ಗೆ ಭಾರೀ ಮೆಚ್ಚುಗೆ

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
July 13, 2026 - 11:05 pm
0

Untitled design (44)

ತಿರುಪತಿ ದರ್ಶನದಲ್ಲಿ ಕರ್ನಾಟಕಕ್ಕೆ ವಿಶೇಷ ಗೌರವ; ಡಿಕೆಶಿ ಮಹತ್ವದ ನಿರ್ಧಾರ

by ಕವಿತಾ
July 13, 2026 - 10:46 pm
0

Untitled design (43)

ಎನ್‌ಟಿಆರ್ vs ಧನುಷ್: ರಿಯಲ್ ‘ಮುರುಗನ್’ ಯಾರು? ಸೌತ್‌ನಲ್ಲಿ ಹೊಸ ಸಿನಿ ಸಮರ!

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
July 13, 2026 - 10:27 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design (45)
    100 ಕೋಟಿ ಕ್ಲಬ್ ಸೇರಿದ ಸಮಂತಾ ಸಿನಿಮಾ; ಕನ್ನಡಿಗ ಪ್ರಮೋದ್‌ಗೆ ಭಾರೀ ಮೆಚ್ಚುಗೆ
    July 13, 2026 | 0
  • Untitled design (43)
    ಎನ್‌ಟಿಆರ್ vs ಧನುಷ್: ರಿಯಲ್ ‘ಮುರುಗನ್’ ಯಾರು? ಸೌತ್‌ನಲ್ಲಿ ಹೊಸ ಸಿನಿ ಸಮರ!
    July 13, 2026 | 0
  • Untitled design (42)
    ವೈವಾಹಿಕ ಜೀವನಕ್ಕೆ ಕಾಲಿಟ್ಟ ನಟಿ ಶರ್ಮಿಳಾ ಮಾಂಡ್ರೆ-ನಿರ್ಮಾಪಕ ಸುಂದರಂ
    July 13, 2026 | 0
  • Untitled design (41)
    ಜುಲೈ 17 ರಂದು ಚಿತ್ರಮಂದಿರಗಳಲ್ಲಿ “ಫಾದರ್ಸ್ ಡೇ”
    July 13, 2026 | 0
  • Untitled design (37)
    ಕ್ಯಾನ್ಸರ್‌ನ್ನು ಗೆದ್ದಿದ್ದ ‘ಜುರಾಸಿಕ್ ಪಾರ್ಕ್’ ನಟ ಸ್ಯಾಮ್ ನೀಲ್ ಹಠಾತ್ ನಿಧನ
    July 13, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version