• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, February 12, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ನಿವೇದಿತಾ ಶಿವರಾಜ್‌ ಕುಮಾರ್‌ ನಿರ್ಮಾಣದ ʼಫೈರ್‌ ಫ್ಲೈʼ ಸಿನಿಮಾದ ಟ್ರೇಲರ್‌ ರಿಲೀಸ್..

ಮಗಳ ಸಿನಿಮಾದಲ್ಲಿ ಶಿವಣ್ಣ ಪಿಜ್ಜಾ ಡೆಲಿವರಿ ಬಾಯ್‌ ..ಹೇಗಿದೆ ಫೈರ್‌ ಫ್ಲೈ ಟ್ರೇಲರ್?

ಶ್ರೀದೇವಿ ಬಿ. ವೈ by ಶ್ರೀದೇವಿ ಬಿ. ವೈ
April 14, 2025 - 8:00 pm
in ಸಿನಿಮಾ
0 0
0
Film (19)

RelatedPosts

ಆಕ್ಟರ್ ಶ್ರೀಲೀಲಾ ಇನ್ಮುಂದೆ ಡಾಕ್ಟರ್ ಶ್ರೀಲೀಲಾ: ವಿಡಿಯೋ ವೈರಲ್‌

ಕ್ಷಮೆಯಾಚಿಸಿದ ಚಂದ್ರಚೂಡ್: ಟಾಕ್ಸಿಕ್ ಪರ ಚಿತ್ರರಂಗ ಬ್ಯಾಟಿಂಗ್

ಗಾಯಕ ಉದಿತ್ ನಾರಾಯಣ್‌ಗೆ ಸಂಕಷ್ಟ: ಪತ್ನಿಯ ಗರ್ಭಕೋಶ ತೆಗೆಸಿದ ಆರೋಪದಡಿ ಎಫ್‌ಐಆರ್ ದಾಖಲು

ಹಯಗ್ರೀವ ಅಡ್ಡಾದಿಂದ ಸೆಕೆಂಡ್ ಸಾಂಗ್ ರಿವೀಲ್..!

ನಿವೇದಿತಾ ಶಿವರಾಜ್‌ ಕುಮಾರ್‌ ನಿರ್ಮಾಣದ ಫೈರ್‌ ಫ್ಲೈ ಸಿನಿಮಾ ಟೀಸರ್‌ ಹಾಗೂ ಹಾಡುಗಳ ಮೂಲಕ ಈಗಾಗಲೇ ಇಂಡಸ್ಟ್ರೀಯಲ್ಲಿ ಬಜ್‌ ಕ್ರಿಯೇಟ್‌ ಮಾಡಿದೆ. ಅಣ್ಣಾವ್ರ ಜನ್ಮದಿನ ಅಂದ್ರೆ ಇದೇ ತಿಂಗಳ 24ಕ್ಕೆ ತೆರೆಗೆ ಬರ್ತಿದೆ. ಈಗಾಗಲೇ ಪ್ರಚಾರ ಕಾರ್ಯ ಭರದಿಂದ ಸಾಗಿದೆ. ಅದರ ಭಾಗವಾಗಿ ನಿನ್ನೆ ಶಿವಣ್ಣನ ನಿವಾಸದಲ್ಲಿ ಟ್ರೇಲರ್‌ ಬಿಡುಗಡೆ ಕಾರ್ಯ್ರಕಮ ಹಮ್ಮಿಕೊಳ್ಳಲಾಗಿತ್ತು. ಈ ವೇಳೆ ಫೈರ್‌ ಫ್ಲೈ ಇಡೀ ತಂಡ ಹಾಗೂ ಶಿವಣ್ಣ ದಂಪತಿ ಭಾಗಿಯಾಗಿ ಹೊಸಪ್ರತಿಭೆಗಳ ಕನಸಿಗೆ ಬೆನ್ನುತಟ್ಟಿದ್ದರು.
ಟ್ರೇಲರ್‌ ಬಿಡುಗಡೆ ಬಳಿಕ ಶಿವಣ್ಣ ಮಾತನಾಡಿ, ಮಗಳು ಸಿನಿಮಾ ಮಾಡಿರುವುದು ಬಹಳ ಖುಷಿಯಾಗಿದೆ. ನಾನು ಕಥೆ ಕೇಳಿದೆ ವಿಭಿನ್ನವಾಗಿತ್ತು. ಕೇಳಿದ ತಕ್ಷಣ ಹೃದಯಕ್ಕೆ ಸೇರಿತು. ಸಾಕಷ್ಟು ವಿಷಯಗಳು ಚಿತ್ರದಲ್ಲಿವೆ. ಬರೀ ಫೈಟ್‌, ಡ್ಯುಯೇಟ್‌ ಸಾಂಗ್‌ ಮಾಡಬಹುದು. ಆದರೆ ಫೈರ್‌ ಫ್ಲೈ ವ್ಯಾಲ್ಯೂ ಸಬ್ಜೆಕ್ಟ್ ಇರುವ ಚಿತ್ರ.
Whatsapp image 2025 04 14 at 7.38.43 pm
ವಂಶಿ ಒಳ್ಳೆ ಕಥೆ ಮಾಡಿದ್ದಾರೆ. ಒಳ್ಳೆ ತಂಡ ಚಿತ್ರಕ್ಕೆ ಕೆಲಸ ಮಾಡಿದೆ. ಚರಣ್ ರಾಜ್‌ ಸಂಗೀತ ಬಗ್ಗೆ ಮಾತನಾಡುವ ಆಗಿಲ್ಲ. ನಮ್ಮ ಕನ್ನಡದಲ್ಲಿಯೂ ಹೊಸ ತಂಡ ಬರಬೇಕು. ಹೊಸ ಅಲೆ ಬರಬೇಕು ಎಂಬ ಉದ್ದೇಶದಿಂದ ನನ್ನ ಆಸೆ. ಅವರೇ ನಮ್ಮ ಭಾಷೆ, ಸಂಸ್ಕೃತಿಯನ್ನು ಕರೆದುಕೊಂಡು ಹೋಗಬೇಕು. ಸಿನಿಮಾ ಹೇಗೆ ಹೋಗುತ್ತದೆ. ಬಿಡುತ್ತದೆ ಅದು ಎರಡನೇಯದ್ದು. ಆದರೆ ನಮ್ಮ ಪ್ರಯತ್ನ ಇರಬೇಕು. ನಾನು ಈ ಚಿತ್ರದಲ್ಲಿ ನಟಿಸಿದ್ದೇನೆ. ಹೊಸ ಹುಡುಗರು ನಮ್ಮನ್ನು ಇನ್ನಷ್ಟು ಯಂಗ್‌ ಆಗಿ ತೋರಿಸಿದ್ದಾರೆ.
ಗೀತಾ ಶಿವರಾಜ್‌ ಕುಮಾರ್‌ ಮಾತನಾಡಿ, ಹೊಸ ತಂಡ ಹೊಸ ಪ್ರಯತ್ನ ಮಾಡಿದೆ. ಎಲ್ಲರೂ ಇದಕ್ಕೆ ಪ್ರೋತ್ಸಾಹ ಕೊಡಬೇಕು. ಈ ಚಿತ್ರವನ್ನು ಕುಮಾರ್‌ ಅವರು ಡಿಸ್ಟ್ರೀಬ್ಯೂಟ್‌ ಮಾಡುತ್ತಿದ್ದಾರೆ. ಅದಕ್ಕೆ ತುಂಬಾ ಧನ್ಯವಾದ. ವಂಶಿ ಹೇಳಿದ ಕಥೆ ಕೇಳಿ ಅವಳಿಗೆ ಅವರ ತಂದೆಗೂ ಇಷ್ಟವಾಯ್ತು. ಅದು ಈಗ ಇಲ್ಲಿವರೆಗೂ ಬಂದು ನಿಂತಿದೆ.
ನಿರ್ಮಾಪಕಿ ನಿವೇದಿತಾ ಶಿವರಾ ಕುಮಾರ್‌, ಇದು ನನ್ನ ಮೊದಲ ಸಿನಿಮಾ. ತಾತನ ಹುಟ್ಟುಹಬ್ಬದ ದಿನ ಬರುತ್ತಿರುವುದು ಬಹಳ ಖುಷಿ ಇದೆ. ಕನ್ನಡ ಸಿನಿಮಾ ನೋಡಲು ಪ್ರೇಕ್ಷಕರು ಬರುತ್ತಿಲ್ಲ ಎಂದು ಎಲ್ಲರೂ ಕೇಳುತ್ತಾರೆ. ನಾವು ಅದಕ್ಕೆ ಒಳ್ಳೆ ಸಿನಿಮಾ ಕೊಟ್ಟರೆ ಖಂಡಿತ ಬರುತ್ತಾರೆ. ಏಪ್ರಿಲ್ 24 ಸಿನಿಮಾ ರಿಲೀಸ್‌ ಆಗುತ್ತಿದೆ. ಎಲ್ಲರೂ ಥಿಯೇಟರ್‌ ನಲ್ಲಿಯೇ ಫೈರ್‌ ಫ್ಲೈ ಸಿನಿಮಾ ನೋಡಿ ಎಂದರು.
Whatsapp image 2025 04 14 at 7.38.42 pm (1)
ತಾರಾಬಳಗದ ಮೂಲಕ ಗಮನ ಸೆಳೆದಿರುವ ಫೈರ್‌ ಫ್ಲೈ ಸಿನಿಮಾದಲ್ಲಿ  ವಂಶಿ ನಟಿಸಿ, ನಿರ್ದೇಶಿಸಿದ್ದಾರೆ. ಇದು ಇವರ ಚೊಚ್ಚಲ ಪ್ರಯತ್ನ. ಚಿತ್ರದಲ್ಲಿ ಸುಧಾರಾಣಿ, ರಚನಾ ಇಂದರ್, ಅಚ್ಯುತ್ ಕುಮಾರ್, ಮೂಗು ಸುರೇಶ್, ಶೀತಲ್ ಶೆಟ್ಟಿ‌ ಸೇರಿದಂತೆ ಮತ್ತಿತರರು ಅಭಿನಯಿಸಿದ್ದಾರೆ. . ಜಯ್ ರಾಮ್ ಚಿತ್ರದ ಸಹ-ನಿರ್ದೇಶಕ. ಅಭಿಲಾಷ್ ಕಳತ್ತಿ ಅವರ ಕ್ಯಾಮರಾ ವರ್ಕ್, ಚರಣ್ ರಾಜ್ ಸಂಗೀತ ನಿರ್ದೇಶನ, ರಘು ನಿಡುವಳ್ಳಿ ಅವರ ಸಂಭಾಷಣೆ ಚಿತ್ರಕ್ಕಿದೆ.
Whatsapp image 2025 04 14 at 7.38.43 pm (1)
ಒಂದೊಳ್ಳೆ ಕಾಡುವ ಕಥೆಯೊಂದಿಗೆ ಫೈರ್‌ ಫ್ಲೈ ಸಿನಿಮಾ ಏಪ್ರಿಲ್‌ 24ಕ್ಕೆ ತೆರೆಗೆ ಬರ್ತಿದೆ. ವಿಶೇಷ ಎಂದರೆ ಮಗಳ ನಿರ್ಮಾಣದಲ್ಲಿ ಶಿವಣ್ಣ ಕೂಡ ನಟಿಸಿದ್ದಾರೆ. ಶಿವಣ್ಣ ಇಲ್ಲಿ ದಿ ಕಿಂಗ್ಸ್ ಪಿಜ್ಜಾ ಬಾಯ್ ಆಗಿದ್ದಾರೆ. ಆದರೆ, ಕಿಂಗ್ಸ್ ಅನ್ನೋದು ಇಲ್ಲಿ ಶಿವಣ್ಣನಿಗೆ ಸೂಟೇಬಲ್ ಆಗಿದೆ. ಶಿವಣ್ಣ ಕಿಂಗ್ ಅಲ್ವೇ? ಅದಕ್ಕೇನೆ ಈ ಹೆಸರು ಇಟ್ಟಂತೇನೆ ಇದೆ. ಆದರೆ, ಶಿವಣ್ಣ ಇಂತಹ ರೋಲ್ ಯಾಕೆ ಮಾಡಿದ್ರು ಅನ್ನೋದನ್ನು ನೀವು ಥಿಯೇಟರ್‌ ನಲ್ಲಿಯೇ ನೋಡಬೇಕು.
ADVERTISEMENT
ADVERTISEMENT
ShareSendShareTweetShare
ಶ್ರೀದೇವಿ ಬಿ. ವೈ

ಶ್ರೀದೇವಿ ಬಿ. ವೈ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರು, ಆರೋಗ್ಯ, ವಿಜ್ಞಾನ, ತಂತ್ರಜ್ಞಾನ, ರಾಜ್ಯ ರಾಜಕೀಯ ಸೇರಿದಂತೆ ಹಲವು ವಿಷಯಗಳ ಕುರಿತಾಗಿ ವರದಿಗಳನ್ನು ಮಾಡುತ್ತಾರೆ. ಕನ್ನಡ ಕಥೆ, ಕವನ, ಕಾದಂಬರಿ ಸೇರಿದಂತೆ ವಿವಿಧ ಸಾಹಿತ್ಯ ಪ್ರಕಾರಗಳ ಅಧ್ಯಯನದ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 02 12T081406.928

ಕರ್ನಾಟಕದ ಹಲವೆಡೆ ಬಿಸಿಲಿನ ವಾತಾವರಣ: ಬೆಂಗಳೂರು ಸೇರಿ ಹಲವು ಜಿಲ್ಲೆಗಳಲ್ಲಿ ಒಣಹವೆ

by ಶಾಲಿನಿ ಕೆ. ಡಿ
February 12, 2026 - 8:15 am
0

Untitled design 2025 12 04T071408.916

ಸಂಖ್ಯಾಶಾಸ್ತ್ರ ದಿನಭವಿಷ್ಯ: ಈ ಜನ್ಮಸಂಖ್ಯೆಯವರು ಹೂಡಿಕೆ, ಉದ್ಯೋಗ, ವ್ಯವಹಾರದಲ್ಲಿ ಜಾಗ್ರತೆ ವಹಿಸಿ

by ಶಾಲಿನಿ ಕೆ. ಡಿ
February 12, 2026 - 7:55 am
0

Untitled design 2026 02 12T073050.055

ಕರುಳಿನ ಆರೋಗ್ಯಕ್ಕೆ ಈ ಸರಳ ಆಹಾರ ಪದ್ಧತಿ ಅನುಸರಿಸಿ!

by ಶಾಲಿನಿ ಕೆ. ಡಿ
February 12, 2026 - 7:35 am
0

Untitled design 2025 12 04T070243.618

ಇಂದಿನ ರಾಶಿ ಭವಿಷ್ಯ: ಯಾರಿಗೆ ಶುಭ? ಯಾರಿಗೆ ಅಶುಭ? ಪೂರ್ಣ ಮಾಹಿತಿ ಇಲ್ಲಿದೆ

by ಶಾಲಿನಿ ಕೆ. ಡಿ
February 12, 2026 - 6:45 am
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 02 11T225715.191
    ಆಕ್ಟರ್ ಶ್ರೀಲೀಲಾ ಇನ್ಮುಂದೆ ಡಾಕ್ಟರ್ ಶ್ರೀಲೀಲಾ: ವಿಡಿಯೋ ವೈರಲ್‌
    February 11, 2026 | 0
  • Untitled design 2026 02 11T172350.281
    ಕ್ಷಮೆಯಾಚಿಸಿದ ಚಂದ್ರಚೂಡ್: ಟಾಕ್ಸಿಕ್ ಪರ ಚಿತ್ರರಂಗ ಬ್ಯಾಟಿಂಗ್
    February 11, 2026 | 0
  • Untitled design 2026 02 11T165619.221
    ಗಾಯಕ ಉದಿತ್ ನಾರಾಯಣ್‌ಗೆ ಸಂಕಷ್ಟ: ಪತ್ನಿಯ ಗರ್ಭಕೋಶ ತೆಗೆಸಿದ ಆರೋಪದಡಿ ಎಫ್‌ಐಆರ್ ದಾಖಲು
    February 11, 2026 | 0
  • BeFunky collage 2026 02 11T143204.761
    ಹಯಗ್ರೀವ ಅಡ್ಡಾದಿಂದ ಸೆಕೆಂಡ್ ಸಾಂಗ್ ರಿವೀಲ್..!
    February 11, 2026 | 0
  • BeFunky collage 2026 02 11T142155.614
    ಮಾಜಿ ಪ್ರೇಯಸಿ ಜೊತೆ ವಿಜಯ್..ಮದುವೆ ವೇಳೆ ಫಜೀತಿ
    February 11, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version