• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, June 17, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ಬಾಲಿವುಡ್‌ ಸಿನಿಮಾದ ಮೊದಲ ಲಿಪ್‌ ಕಿಸ್‌ಗೆ 92 ವರ್ಷ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
March 11, 2025 - 2:03 pm
in ಸಿನಿಮಾ
0 0
0
Untitled design (19)

ಇತ್ತೀಚಿನ ಸಿನಿಮಾಗಳಲ್ಲಿ ಲಿಪ್‌ಕಿಸ್‌ ದೃಶ್ಯಗಳು ಸಾಮಾನ್ಯವಾಗಿದೆ. ಅದರಲ್ಲೂ ಲವ್‌ ಸ್ಟೋರಿಗಳಲ್ಲಿ ಹೆಚ್ಚಾಗುತ್ತಲೇ ಇರುತ್ತದೆ. ಹೀಗಾಗಿ ಇಂದಿನ ಸಿನಿಮಾಗಳಲ್ಲಿ ಕಿಸ್‌ ದೃಶ್ಯಗಳು ಅಚ್ಚರಿಯ ವಿಷಯವಲ್ಲ. ಆದರೆ ಭಾರತೀಯ ಸಿನಿಮಾದ ಮೊದಲ ಲಿಪ್‌ ಕಿಸ್‌ ಕುರಿತು ನಿಮಗೆ ಗೊತ್ತಿದೆಯಾ? ಇದನ್ನು ಮೊದಲ ಬಾರಿಗೆ 1933ರಲ್ಲಿ ತೆರೆ ಮೇಲೆ ತರುವ ಮೂಲಕ ಭಾರತೀಯ ಚಿತ್ರರಂಗ ಹೊಸ ಮೈಲುಗಲ್ಲು ಮುಟ್ಟಿತ್ತು. ಭಾರತೀಯ ಸಿನಿಮಾದ ಮೊದಲ ಲಿಪ್‌ ಕಿಸ್‌ಗೆ ಇದೀಗ 92 ವರ್ಷ.

4 ನಿಮಿಷಗಳ ಚುಂಬನ ದೃಶ್ಯ

1933ರಲ್ಲಿ ಬಿಡುಗಡೆಯಾದ ಕರ್ಮಾ ಚಿತ್ರದಲ್ಲಿ ಭಾರತದ ಮೊದಲ ಲಿಪ್ ಕಿಸ್ ದೃಶ್ಯ ಕಾಣಿಸಿಕೊಂಡಿತು. ಇದು ಬರೋಬ್ಬರಿ 4 ನಿಮಿಷದ ದೃಶ್ಯ, ಈ ದೃಶ್ಯದಲ್ಲಿ ನಾಯಕಿ ದೇವಿಕಾ ರಾಣಿ ಮತ್ತು ನಾಯಕ ಹಿಮಾಂಶು ರೈ ನೇರಾ ನೇರಾ ಲಿಪ್ ಕಿಸ್ ನೀಡಿದ್ದರು. ಆ ಕಾಲದಲ್ಲಿ ಸಿನಿಮಾ ತಂತ್ರಜ್ಞಾನಗಳು ಅಷ್ಟು ಅಭಿವೃದ್ಧಿಯಾಗಿರಲಿಲ್ಲ. ಗ್ರಾಫಿಕ್ಸ್ ಅಥವಾ ಡೂಪ್ ಕಲಾಕಾರರ ಬಳಸಿಲ್ಲ. ನಟರು ರಿಯಲ್‌ ಆಗಿ ಈ ದೃಶ್ಯದಲ್ಲಿ ನಟಿಸಿದ್ದರು.

RelatedPosts

ಗಣೇಶ್, ಮಾಧವನ್ ಮೆಥೆಡ್ ಆ್ಯಕ್ಟಿಂಗ್‌‌..ಶೀಲಂ ಮಾಡಿದ್ದೇನು?

ಅಭಿಮಾನಿಯ ಮನೆಗೆ ಭೇಟಿ ನೀಡಿ, ಬಾಲಕನ ಕೊನೆ ಆಸೆ ಈಡೇರಿಸಿದ ಪವನ್ ಕಲ್ಯಾಣ್

ನೋಲನ್ ಭಾರತಕ್ಕೆ ಆಗಮನ: ‘ದಿ ಒಡಿಸ್ಸಿ’ ಪ್ರೀಮಿಯರ್‌ಗೆ ಮುಂಬೈ ಸಜ್ಜು!

ಪ್ರಕಾಶ್ ರಾಜ್‌ಗೆ ಬ್ಯಾನ್ ಭಯ..ನಿಮಗಿದು ಬೇಕಿತ್ತಾ ಸರ್?!

ADVERTISEMENT
ADVERTISEMENT
ಕರ್ಮಾ ಚಿತ್ರ ಮತ್ತು ಅದರ ವಿಶೇಷತೆ

ಕರ್ಮಾ ಚಿತ್ರವನ್ನು ಬ್ರಿಟಿಷ್ ನಿರ್ದೇಶಕ ಫ್ರೀರ್ ಹಂಟ್ ಮಾಡಿದ್ದರು. ಈ ಚಿತ್ರವು ಭಾರತದ ರಾಜಮನೆತನದ ಜೀವನಶೈಲಿಯನ್ನು ತೋರಿಸುವ ಒಂದು ಪ್ರಯತ್ನವಾಗಿತ್ತು. ಅದರಲ್ಲಿ ರಾಜಮನೆತನದ ಸಾಂಸ್ಕೃತಿಕ, ಹವ್ಯಾಸ ಮತ್ತು ಮನೋರಂಜನೆಗೆ ಸಂಬಂಧಿಸಿದ ಹಲವಾರು ದೃಶ್ಯಗಳಿದ್ದವು. 63 ನಿಮಿಷಗಳ ಈ ಚಿತ್ರದಲ್ಲಿ ಚುಂಬನ ದೃಶ್ಯವು ಪ್ರೇಕ್ಷಕರನ್ನು ಆಶ್ಚರ್ಯಗೊಳಿಸಿತು. ಭಾರತೀಯ ಚಿತ್ರರಂಗಕ್ಕೆ ಇದು ಹೊಸ ಅನುಭವವಾಗಿತ್ತು.

ಹಿಮಾಂಶು ರೈ ಮತ್ತು ದೇವಿಕಾ ರಾಣಿ ಜೋಡಿ

ಹಿಮಾಂಶು ರೈ ಮತ್ತು ದೇವಿಕಾ ರಾಣಿ ಈ ದೃಶ್ಯವನ್ನು ಶೂಟಿಂಗ್ ಮಾಡುವಾಗ ಪತಿ-ಪತ್ನಿಯರಾಗಿದ್ದರು. ಈ ಸಿನಿಮಾದಲ್ಲಿ ಹಿಮಾಂಶು ರೈ ಹಾಗೂ ದೇವಿಕಾ ರಾಣಿ ಮದುವೆಯಾಗಿದ್ದರು. ಹೀಗಾಗಿ ಈ ಲಿಕ್‌ ಕಿಸ್‌ ದೃಶ್ಯ ನ್ಯಾಚ್ಯುರಲ್‌ ಆಗಿ ಬಂದಿತ್ತು. ದೇವಿಕಾ ರಾಣಿ ಅವರನ್ನು ಭಾರತದ ಮೊದಲ ಸೂಪರ್ ಸ್ಟಾರ್ ಎಂಬ ಹೆಗ್ಗಳಿಕೆಗೂ ಪಾತ್ರರಾಗಿದ್ದರು.

ಸ್ವಾತಂತ್ರ್ಯ ಪೂರ್ವದ ಭಾರತೀಯ ಸಿನಿಮಾಗಳನ್ನು ಮುಖ್ಯವಾಗಿ ಬ್ರಿಟಿಷ್ ಅಧಿಕಾರಿಗಳು ನೋಡುತ್ತಿದ್ದರು. ಆದರೆ ಭಾರತೀಯ ಸಿನಿಮಾದಲ್ಲಿ ಈ ರೀತಿಯ ದೃಶ್ಯಗಳು ಹೊಸದಾಗಿತ್ತು. ಸಿನಿ ಪ್ರೇಕ್ಷರಿಗೆ ಇದು ಎಲ್ಲಾ ಮೀರಿದ ಚಿತ್ರವಾಗಿತ್ತು. ಆದರೂ ಕರ್ಮಾ ಚಿತ್ರವು ಭಾರತೀಯ ಸಿನಿಪ್ರೇಕ್ಷಕರಲ್ಲಿ ದೊಡ್ಡ ಸಂಚಲನವನ್ನು ಉಂಟುಮಾಡಿತು.

ದಿ ಲಾಂಗೆಸ್ಟ್ ಕಿಸ್ – ದೇವಿಕಾ ರಾಣಿ ಜೀವನಚರಿತ್ರೆ

2020ರಲ್ಲಿ ಸಾಹಿತಿ ಕಿಶ್ವರ್ ದೇಸಾಯಿ ಅವರು ದಿ ಲಾಂಗೆಸ್ಟ್ ಕಿಸ್, ದಿ ಲೈಫ್ ಆ್ಯಂಡ್ ಟೈಮ್ಸ್ ಆಫ್ ದೇವಿಕಾ ರಾಣಿ ಎಂಬ ಪುಸ್ತಕವನ್ನು ಬರೆದರು. ಈ ಕೃತಿಯಲ್ಲಿ ದೇವಿಕಾ ರಾಣಿ ಅವರ ಜೀವನ ಮತ್ತು ಕರ್ಮಾ ಚಿತ್ರದಲ್ಲಿ ನಟಿಸಿರುವ ಕಿಸ್ಸಿಂಗ್ ದೃಶ್ಯದ ಕುರಿತು ವಿವರಿಸಲಾಗಿದೆ. ಇದು ಭಾರತೀಯ ಚಿತ್ರರಂಗದ ಮಹತ್ವದ ಒಂದು ಭಾಗವೆಂದು ಪರಿಗಣಿಸಲಾಗುತ್ತದೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 06 17T190608.901

ಗಣೇಶ್, ಮಾಧವನ್ ಮೆಥೆಡ್ ಆ್ಯಕ್ಟಿಂಗ್‌‌..ಶೀಲಂ ಮಾಡಿದ್ದೇನು?

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
June 17, 2026 - 7:06 pm
0

Untitled design 2026 06 17T184326.621

ಅಭಿಮಾನಿಯ ಮನೆಗೆ ಭೇಟಿ ನೀಡಿ, ಬಾಲಕನ ಕೊನೆ ಆಸೆ ಈಡೇರಿಸಿದ ಪವನ್ ಕಲ್ಯಾಣ್

by ಶಾಲಿನಿ ಕೆ. ಡಿ
June 17, 2026 - 6:45 pm
0

Untitled design 2026 06 17T164329.604

ವಿಧಾನಪರಿಷತ್ ಚುನಾವಣೆಗೆ ಕ್ಷಣಗಣನೆ: ನಾಳೆ ಏಳು ಸ್ಥಾನಗಳಿಗೆ ಮತದಾನ

by ದಿಶಾ ಕೆ. ಎಸ್.
June 17, 2026 - 6:36 pm
0

Untitled design (37)

ನೋಲನ್ ಭಾರತಕ್ಕೆ ಆಗಮನ: ‘ದಿ ಒಡಿಸ್ಸಿ’ ಪ್ರೀಮಿಯರ್‌ಗೆ ಮುಂಬೈ ಸಜ್ಜು!

by ಕವಿತಾ
June 17, 2026 - 6:36 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 06 17T190608.901
    ಗಣೇಶ್, ಮಾಧವನ್ ಮೆಥೆಡ್ ಆ್ಯಕ್ಟಿಂಗ್‌‌..ಶೀಲಂ ಮಾಡಿದ್ದೇನು?
    June 17, 2026 | 0
  • Untitled design 2026 06 17T184326.621
    ಅಭಿಮಾನಿಯ ಮನೆಗೆ ಭೇಟಿ ನೀಡಿ, ಬಾಲಕನ ಕೊನೆ ಆಸೆ ಈಡೇರಿಸಿದ ಪವನ್ ಕಲ್ಯಾಣ್
    June 17, 2026 | 0
  • Untitled design (37)
    ನೋಲನ್ ಭಾರತಕ್ಕೆ ಆಗಮನ: ‘ದಿ ಒಡಿಸ್ಸಿ’ ಪ್ರೀಮಿಯರ್‌ಗೆ ಮುಂಬೈ ಸಜ್ಜು!
    June 17, 2026 | 0
  • Untitled design 2026 06 17T175456.531
    ಪ್ರಕಾಶ್ ರಾಜ್‌ಗೆ ಬ್ಯಾನ್ ಭಯ..ನಿಮಗಿದು ಬೇಕಿತ್ತಾ ಸರ್?!
    June 17, 2026 | 0
  • Untitled design 2026 06 17T170206.674
    ಶರ್ಮಿಳಾ ಮಾಂಡ್ರೆಗೆ ಕಂಕಣಭಾಗ್ಯ..ಯಾರೀ ತಮಿಳು ಪ್ರೊಡ್ಯೂಸರ್.?
    June 17, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version