• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Monday, October 19, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ಹೊಸ ರೂಪದಲ್ಲಿ ಮತ್ತೆ ಥಿಯೇಟರ್‌ಗೆ ಬರ್ತಿದೆ ʻಫ್ಲರ್ಟ್‌ʼ ಸಿನಿಮಾ

ನಟ ಚಂದನ್ ಅಭಿನಯದ ʻಫ್ಲರ್ಟ್‌ʼ ಸಿನಿಮಾ ಮತ್ತೆ ಥಿಯೇಟರ್‌ಗೆ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
June 22, 2026 - 10:22 pm
in ಸಿನಿಮಾ, ಸ್ಯಾಂಡಲ್ ವುಡ್
0 0
0
Untitled design 2026 06 22T221938.394

ಸ್ಯಾಂಡಲ್‌ವುಡ್ ನ ಸುರಧ್ರೂಪಿ ನಾಯಕ ನಟ ಚಂದನ್ ಕುಮಾರ್ ಮೊದಲಬಾರಿಗೆ ಆ್ಯಕ್ಷನ್-ಕಟ್ ಹೇಳಿದ್ದ ಚಿತ್ರ ‘ಫ್ಲರ್ಟ್’ ಇತ್ತೀಚೆಗಷ್ಟೇ ಬಿಡುಗಡೆಯಾಗಿ ಪ್ರೇಕ್ಷಕರಿಂದ ಅದ್ಭುತ ಪ್ರತಿಕ್ರಿಯೆ ಹಾಗೂ ಉತ್ತಮ ವಿಮರ್ಶೆ ಸಹ ಪಡೆದುಕೊಂಡಿತ್ತು. ಆ ಸಮಯದಲ್ಲಿ ಹಲವಾರು ಚಿತ್ರಗಳು ಬಿಡುಗಡೆಯಾದ ಕಾರಣ, ನಮ್ಮ ಚಿತ್ರ ಎಲ್ಲಾ ವರ್ಗದ ಪ್ರೇಕ್ಷಕರನ್ನು ತಲುಪಬೇಕು ಎಂದು ಎಲ್ಲಾ ಥೇಟರುಗಳಿಂದ ಚಿತ್ರವನ್ನು ಹಿಂಪಡೆಯಲಾಗಿತ್ತು. ನಂತರ ಚಿತ್ರದ ಕೆಲ ದೃಶ್ಯಗಳನ್ನು ಟ್ರಿಮ್ ಮಾಡಿದಾಗ ‘ಫ್ಲರ್ಟ್’ ಹೊಸದೊಂದು ರೂಪ ಪಡೆದುಕೊಂಡಿತು.‌

ಇದೀಗ ಚಿತ್ರವನ್ನು ರೀರಿಲೀಸ್ ಮಾಡಲು ಚಂದನ್ ಎಲ್ಲಾ ಸಿದ್ದತೆಗಳನ್ನು ಮಾಡಿಕೊಂಡಿದ್ದಾರೆ. ಸದ್ಯದಲ್ಲೇ ಹೊಸ ಫ್ಲರ್ಟ್ ರಾಜ್ಯಾದ್ಯಂತ ತೆರೆಕಾಣಲಿದೆ. ವಿಶೇಷವಾಗಿ ಈ ಚಿತ್ರದ ಹಾಡುಗಳನ್ನು ಕೇಳಿದ ಲಹರಿ ವೇಲು ಅವರು ತುಂಬಾ ಇಷ್ಟಪಟ್ಟು ಆಡಿಯೋ‌ ರೈಟ್ಸ್ ಪಡೆದುಕೊಂಡಿದ್ದಾರೆ.

RelatedPosts

ನಟಿ ರಾಖಿ ಸಾವಂತ್ ವಿರುದ್ಧ ಜಾಮೀನು ರಹಿತ ಬಂಧನದ ವಾರೆಂಟ್ ಜಾರಿ

IPL ಹೈದ್ರಾಬಾದ್ ಒಡತಿ ಕಾವ್ಯಾ ಭಾವಿ ಪತಿ ರಜನಿ ಸೋದರಳಿಯ

33 ಸಾವಿರ ಕೋಟಿ ‘ಸನ್ ಗ್ರೂಪ್’ಗೆ ಅನಿರುದ್ದ್ ‘ಸನ್ ಇನ್ ಲಾ’

ವಸಿಷ್ಠ ಸಿಂಹ ಬರ್ತ್‌ಡೇ ಸ್ಪೆಷಲ್: ಖಡಕ್ ಲುಕ್‌ನಲ್ಲಿ ‘ಭೀಮ್ & ರಾವ್’ ಪೋಸ್ಟರ್ ರಿವೀಲ್

ADVERTISEMENT
ADVERTISEMENT

ಚಂದನ್ ಅವರೇ ಚಿತ್ರದ ನಾಯಕನಾಗಿ ನಟಿಸಿದ್ದಲ್ಲದೆ ಎವರೆಸ್ಟ್ ಪಿಕ್ಚರ್ಸ್ ಮೂಲಕ ನಿರ್ಮಾಣ ಕೂಡ ಮಾಡಿದ್ದರು. ಎ ಪ್ಯೂರ್ ಡವ್ ಸ್ಟೋರಿ ಎಂಬ ಅಡಿಬರಹ ಇರುವ ಈ ಚಿತ್ರದಲ್ಲಿ ಕಿಚ್ಚ ಸುದೀಪ್ ಅವರು ಫ್ರೆಂಡ್ ಶಿಪ್ ಕುರಿತಾದ ಹಾಡೊಂದನ್ನು ಹಾಡಿದ್ದರು. ಆರಂಭದಿಂದಲೂ ಚಂದನ್ ಚಂದನ್ ನಮ್ಮನೆ ಹುಡುಗ ಅಂತಲೇ ಸಪೋರ್ಟ್ ಮಾಡುತ್ತಾ ಬಂದಿರುವ ಕಿಚ್ಚ ಸುದೀಪ್ ಅವರೇ ಚಿತ್ರದ ಟ್ರೇಲರ್‌ ರಿಲೀಸ್ ಮಾಡಿದ್ದರು.

ಸುದೀಪ್ ಹಾಡಿದ್ದ ‘ನೀ ನನ್ನ ಜೀವ …’ ಎಂಬ ಫ್ರೆಂಡ್‌ಶಿಪ್ ಹಾಡು ಅತಿಹೆಚ್ಚು ವೀಕ್ಷಣೆಯಾಗಿ ಟ್ರೆಂಡಿಂಗ್ ನಲ್ಲಿದೆ. ಚಿತ್ರದ ಬಗ್ಗೆ ಮಾತನಾಡಿದ ಚಂದನ್, ಇದೊಂದು ರೋಮ್ ಕಾಮ್ ಸಿನಿಮಾ ಆದರೂ ಫ್ರೆಂಡ್ ಶಿಪ್, ಲವ್, ಹೀಗೆ ಎಲ್ಲಾ ಥರದ ಮನರಂಜನೆ ಒಳಗೊಂಡಿದೆ. ‘ಫ್ಲರ್ಟ್’ ಎಂದರೆ ಬರೀ ಚುಡಾಯಿಸುವುದು ಎಂದರ್ಥವಲ್ಲ. ಗಾಢವಾದ ಪ್ರೀತಿಯನ್ನೂ ಸಹ ಫ್ಲರ್ಟ್ ಎಂದೇ ಕರೆಯುತ್ತಾರೆ. ಎಲ್ಲರ ಡವ್‌ನಲ್ಲೂ ಒಂದೊಂದು ಲವ್ ಇರುತ್ತದೆ. ಚಿತ್ರದಲ್ಲಿ ಎಲ್ಲ ಪಾತ್ರಗಳಿಗೂ ವ್ಯಾಲ್ಯೂ ಇದೆ. ರೋಮ್ ಕಾಮ್ ಜತೆಗೆ ಸೈಕೋ ಕ್ಯಾರೆಕ್ಟರ್ ಕೂಡ ಇದೆ. ನೀವೆಲ್ಲ‌ ಚಿತ್ರನೋಡಿ ಹರಸುತ್ತೀರೆಂಬ ನಂಬಿಕೆಯಿಂದ ರೀರಿಲೀಸ್ ಮಾಡುತ್ತಿದ್ದೇನೆ ಎಂದಿದ್ದಾರೆ.

ಈ ಚಿತ್ರದ ನಾಯಕಿಯರಾಗಿ ನಿಮಿಕಾ ರತ್ನಾಕರ್, ಅಕ್ಷತಾ ಬೋಪಣ್ಣ ಅಭಿನಯಿಸಿದ್ದು, ಜಡ್ಜ್ ಪಾತ್ರದಲ್ಲಿ ಹಿರಿಯನಟ ಅವಿನಾಶ್, ಸ್ನೇಹಿತನಾಗಿ ಗಿರೀಶ್ ಶಿವಣ್ಣ, ಹಿರಿಯ ನಟಿ ಶೃತಿ, ಸಾಧು ಕೋಕಿಲ, ವಿನಯ್ ಗೌಡ ನಟಿಸಿದ್ದಾರೆ.
ಸುದೀಪ್ ಹಾಡಿಗೆ ನಕುಲ್ ಅಭಯಂಕರ್ ಮ್ಯೂಸಿಕ್ ಮಾಡಿದ್ದು, ಜಸ್ಸಿ ಗಿಫ್ಟ್ ಉಳಿದ 3 ಹಾಡುಗಳ ಜತೆಗೆ ಹಿನ್ನೆಲೆ ಸಂಗೀತವನ್ನೂ ಒದಗಿಸಿದ್ದಾರೆ. ಹೆಚ್.ಸಿ. ವೇಣು ಅವ ಛಾಯಾಗ್ರಹಣ ಚಿತ್ರಕ್ಕಿದೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

ರಸ್ತೆಯಲ್ಲಿ (10)

ವಿಚ್ಛೇದನದ ಬಳಿಕ ‘ಮದ್ಯದ ದಾಸನಾಗಿ ಪುನರ್ವಸತಿ ಕೇಂದ್ರ ಸೇರಿದ್ದೆ’: ಯುಜ್ವೇಂದ್ರ ಚಾಹಲ್

by ಶಾಲಿನಿ ಕೆ. ಡಿ
October 18, 2026 - 6:39 pm
0

ರಸ್ತೆಯಲ್ಲಿ (9)

ಹಿಂದೂ ದೇವಸ್ಥಾನದ ಗೋಡೆ ಮೇಲೆ ಶಿಲುಬೆ, ಮಸೀದಿ ಚಿತ್ರ ಪತ್ತೆ: ಇಬ್ಬರ ವಿರುದ್ಧ FIR

by ಶಾಲಿನಿ ಕೆ. ಡಿ
October 18, 2026 - 6:08 pm
0

ರಸ್ತೆಯಲ್ಲಿ (8)

ನಟಿ ರಾಖಿ ಸಾವಂತ್ ವಿರುದ್ಧ ಜಾಮೀನು ರಹಿತ ಬಂಧನದ ವಾರೆಂಟ್ ಜಾರಿ

by ಶಾಲಿನಿ ಕೆ. ಡಿ
October 18, 2026 - 5:10 pm
0

ರಸ್ತೆಯಲ್ಲಿ (7)

ನೈಸ್ ರಸ್ತೆಯಲ್ಲಿ ಭೀಕರ ಅಪಘಾತ: ಧಗಧಗನೆ ಹೊತ್ತಿ ಉರಿದ ಕೆಮಿಕಲ್ ಟ್ಯಾಂಕರ್

by ಶಾಲಿನಿ ಕೆ. ಡಿ
October 18, 2026 - 4:46 pm
0

ಸಂಬಂಧಿಸಿದ ಪೋಸ್ಟ್‌ಗಳು

  • ರಸ್ತೆಯಲ್ಲಿ (8)
    ನಟಿ ರಾಖಿ ಸಾವಂತ್ ವಿರುದ್ಧ ಜಾಮೀನು ರಹಿತ ಬಂಧನದ ವಾರೆಂಟ್ ಜಾರಿ
    October 18, 2026 | 0
  • ರಸ್ತೆಯಲ್ಲಿ (6)
    IPL ಹೈದ್ರಾಬಾದ್ ಒಡತಿ ಕಾವ್ಯಾ ಭಾವಿ ಪತಿ ರಜನಿ ಸೋದರಳಿಯ
    October 18, 2026 | 0
  • ರಸ್ತೆಯಲ್ಲಿ (4)
    33 ಸಾವಿರ ಕೋಟಿ ‘ಸನ್ ಗ್ರೂಪ್’ಗೆ ಅನಿರುದ್ದ್ ‘ಸನ್ ಇನ್ ಲಾ’
    October 18, 2026 | 0
  • ರಸ್ತೆಯಲ್ಲಿ (1)
    ವಸಿಷ್ಠ ಸಿಂಹ ಬರ್ತ್‌ಡೇ ಸ್ಪೆಷಲ್: ಖಡಕ್ ಲುಕ್‌ನಲ್ಲಿ ‘ಭೀಮ್ & ರಾವ್’ ಪೋಸ್ಟರ್ ರಿವೀಲ್
    October 18, 2026 | 0
  • Untitled design 2026 10 18T134635.144
    ಫ್ಯಾಂಟಸಿ ಥ್ರಿಲ್ಲರ್ ‘ಮಿಸ್ಟರ್ ಲಕ್ಕಿ’ ಟೋಪಿ ಸಾಂಗ್-ಟೀಸರ್ ಬಿಡುಗಡೆ
    October 18, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version