ಯಶಸ್ವಿ 50 ದಿನಗಳನ್ನು ಪೂರೈಸಿ ಶತದಿನೋತ್ಸವದತ್ತ ಜನ ಮೆಚ್ಚಿದ “ಫಾರೆಸ್ಟ್” 

ಅಮೇಜಾನ್ ಪ್ರೈಮ್ ನಲ್ಲೂ "ಫಾರೆಸ್ಟ್" ಭರ್ಜರಿ ಪ್ರದರ್ಶನ

Untitled design 2025 04 01t151252.038

ಅಡ್ವೆಂಚರ್ಸ್ ಕಾಮಿಡಿ ಕಥಾಹಂದರ ಒಳಗೊಂಡಿರುವ ಹಾಗೂ ತಮ್ಮ ಅಭಿನಯದ ಮೂಲಕ ಅಭಿಮಾನಿಗಳ ಮನ ಗೆದ್ದಿರುವ ಚಿಕ್ಕಣ್ಣ, ಅನೀಶ್ ತೇಜೇಶ್ವರ್, ಗುರುನಂದನ್, ರಂಗಾಯಣ ರಘು ಅವರಂಥ ಸ್ಟಾರ್ ಕಲಾವಿದರು ಪ್ರಮುಖ ಪಾತ್ರದಲ್ಲಿ ಅಭಿನಯಿಸಿರುವ ಮಲ್ಟಿ ಸ್ಟಾರರ್ “ಫಾರೆಸ್ಟ್” ಚಿತ್ರ ಯಶಸ್ವಿ 50 ದಿನಗಳನ್ನು ಪೂರೈಸಿ ಶತದಿನೋತ್ಸವದತ್ತ ಸಾಗುತ್ತಿದೆ.

ಇತ್ತೀಚೆಗಷ್ಟೇ ಕಾಡಿನ ಕುರಿತಾದ ಕಥಾಹಂದರ ಹೊಂದಿರುವ ಈ ಚಿತ್ರ ಅಮೇಜಾನ್ ಪ್ರೈಮ್ ನಲ್ಲೂ ಸಹ ಬಿಡುಗಡೆಯಾಗಿತ್ತು. ಅಲ್ಲೂ ಸಹ ಈ ಚಿತ್ರವನ್ನು ಅಧಿಕ ಸಂಖ್ಯೆಯ ಜನರು ವೀಕ್ಷಿಸುತ್ತಿದ್ದು ಮೆಚ್ಚುಗೆಯ ಮಹಾಪೂರವನ್ನೇ ಹರಸುತ್ತಿದ್ದಾರೆ. ಒಂದೊಳ್ಳೆ ಕಂಟೆಂಟ್ ವುಳ್ಳ ಚಿತ್ರಕ್ಕೆ ಅಭಿಮಾನಿಗಳು ಫಿದಾ ಆಗಿದ್ದಾರೆ.

  • Categories: ಸಿನಿಮಾ
  • Tags:
  • Exit mobile version