• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, April 23, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

“ಫ್ರಾಡ್‍ ಋಷಿ” ಚಿತ್ರದ ಮೂರನೇ ಹಾಡು ಬಿಡುಗಡೆ ಮಾಡಿದ ವಿ. ನಾಗೇಂದ್ರ ಪ್ರಸಾದ್

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
October 14, 2025 - 9:04 pm
in ಸಿನಿಮಾ
0 0
0
Untitled design (75)

“ಒಳಿತು ಮಾಡು ಮನುಸ” ಹಾಡಿನ ಖ್ಯಾತಿಯ ನಮ್ ಋಷಿ, ನಿರ್ಮಾಣ, ನಿರ್ದೇಶನ ಹಾಗೂ ನಟನೆ “ಫ್ರಾಡ್ ಋಷಿ” ಚಿತ್ರದ ಮೂರನೇ ಹಾಡು “ನೀ ಹೆಜ್ಜೆ ಇಟ್ಟ ಕಡೆಯಲ್ಲೆಲ್ಲ ಗೆಜ್ಜೆನಾದ” ಎಂಬ ಹಾಡಿನ ಬಿಡುಗಡೆ ಸಮಾರಂಭ ಇತ್ತೀಚೆಗೆ ನೆರವೇರಿತು. ಡಾ||ವಿ.ನಾಗೇಂದ್ರಪ್ರಸಾದ್ ಅವರು ನಮ್ ಋಷಿ ಬರೆದಿರುವ ರಾಜೇಶ್ ಕೃಷ್ಣನ್ ಹಾಡಿರುವ ಈ ಹಾಡನ್ನು ಬಿಡುಗಡೆ ಮಾಡಿದರು. ಹಾಡು ಬಿಡುಗಡೆ ನಂತರ ಅತಿಥಿಗಳು ಹಾಗೂ ಚಿತ್ರತಂಡದ ಸದಸ್ಯರು ಮಾತನಾಡಿದರು.

RelatedPosts

ಲೈವ್ ಶೋನಲ್ಲಿ ಮೈ ಮೇಲೆ ನೀರು ಸುರಿದುಕೊಂಡ ‘ಧುರಂಧರ್’ ಗಾಯಕಿ: ಭಾರಿ ಟ್ರೋಲ್

ಬಂಡೆ ಮಹಾಕಾಳಿ ದೇವಸ್ಥಾನದಲ್ಲಿ ಆರಂಭವಾಯಿತು ದಿಗಂತ್ ಅಭಿನಯದ “ರುದ್ರ ಕಾಲ”

ಡಾಲಿ ಧನಂಜಯ್ ನಿರ್ಮಾಣದ ‘ಜೆರಾಕ್ಸ್’ ವೆಬ್ ಸಿರೀಸ್ ಏಪ್ರಿಲ್‌ 24ಕ್ಕೆ ಬಿಡುಗಡೆ

ಚಂದನ್ ಶೆಟ್ಟಿ ಗರಡಿ..ಯಾರೀ ಪಾಪ್ ಸ್ಟಾರ್ ಡೈನಮೈಟ್ ?

ADVERTISEMENT
ADVERTISEMENT

ನಾನು ಹಲವು ವರ್ಷಗಳಿಂದ ಋಷಿ ಅವರನ್ನು ಬಲ್ಲೆ. ಅವರ “ಒಳಿತು ಮಾಡು ಮನುಸ” ಹಾಡು ಯಾವ ರೀತಿ ಸೂಪರ್ ಹಿಟ್ ಆಗಿದೆ ಎಂದು ಎಲ್ಲರಿಗೂ ತಿಳಿದ ಸಂಗತಿ. ನಾನು ಕೂಡ ಆ ಹಾಡಿಗೆ ಅಭಿಮಾನಿ. ಗೀತರಚನೆಕಾರ ಋಷಿ ಈಗ ನಾಯಕನಾಗಿದ್ದಾರೆ. ಅವರ ಹೊಸ ಚಿತ್ರಕ್ಕೆ ನನ್ನ ಶುಭ ಹಾರೈಕೆಗಳು ಎಂದರು ಡಾ||ವಿ.ನಾಗೇಂದ್ರಪ್ರಸಾದ್.

ಗುರು ಸಮಾನರಾದ ನಾಗೇಂದ್ರಪ್ರಸಾದ್ ಅವರ ಹಾಡುಗಳಿಗೆ ನಾನು ಅಭಿಮಾನಿ ಎಂದು ಮಾತನಾಡಿದ ನಮ್ ಋಷಿ, ನನ್ನ ಹಾಡನ್ನು ನಾಗೇಂದ್ರಪ್ರಸಾದ್ ಅವರ ಹತ್ತಿರ ಬಿಡುಗಡೆ ಮಾಡಿಸಬೇಕೆಂಬ ಆಸೆಯಿತ್ತು. ಅದು ಇಂದು ಈಡೇರಿದೆ. ಇಂದು ನಮ್ಮ ಚಿತ್ರದ ಮೂರನೇ ಹಾಡು ಬಿಡುಗಡೆಯಾಗಿದೆ. ನಾನೇ ಬರೆದಿರುವ ಈ ಹಾಡನ್ನು ಜನಪ್ರಿಯ ಗಾಯಕ ರಾಜೇಶ್ ಕೃಷ್ಣನ್ ಹಾಡಿದ್ದಾರೆ. ನಮ್ಮ ಚಿತ್ರದಲ್ಲಿ ಐದು ಹಾಡುಗಳಿದೆ. ಈಗಾಗಲೇ ಮೂರು ಹಾಡುಗಳು ಬಿಡುಗಡೆಯಾಗಿದೆ. ಮೆಚ್ಚುಗೆಯನ್ನು ಪಡೆದುಕೊಂಡಿದೆ.

ಚಿತ್ರೀಕರಣಕ್ಕೂ ಮೊದಲು ಹಾಡುಗಳನ್ನು ಜನರಿಗೆ ತಲುಪಿಸಬೇಕೆಂಬ ಉದ್ದೇಶ ನನ್ನದು. ಅದರಂತೆ ಈಗಾಗಲೇ ಮೂರು ಹಾಡುಗಳನ್ನು ಬಿಡುಗಡೆ ಮಾಡಿದ್ದೇವೆ. ಈ ತಿಂಗಳ ಕೊನೆಗೆ ಶೂಟಿಂಗ್ ಶುರುವಾಗಲಿದೆ. ನಾನು ಸೇರಿದಂತೆ ಅನೇಕ ಸ್ನೇಹಿತರು ಸೇರಿ ನಮ್ ಋಷಿ ಫಿಲಂಸ್ ಮೂಲಕ ಈ ಚಿತ್ರ ನಿರ್ಮಾಣ‌ ಮಾಡುತ್ತಿದ್ದೇವೆ. ನೋಡುಗರಿಗೆ ಬೇಕಾದ ಎಲ್ಲಾ ಅಂಶಗಳು ನಮ್ಮ ಚಿತ್ರದಲ್ಲಿದೆ. ಕೊನೆಗೆ ಉತ್ತಮ ಸಂದೇಶ ಕೂಡ ಇದೆ ಎಂದರು.

ನಿರ್ಮಾಪಕರಾದ ಸೋಮಶೇಖರ್, ಮಂಜು ಭದ್ರಾವತಿ, ಹರಿಕೃಷ್ಣ ಬಿ, ಮಧು ಬಿ, ಲೋಕಿ ಹಾಗೂ ನಾಯಕಿಯರಾದ ಚೈತ್ರ, ಸ್ವಾತಿ, ರಾಜೇಶ್ವರಿ, ಚೈತ್ರಾರಾಮ್ ಮುಂತಾದವರು “ಫ್ರಾಡ್ ಋಷಿ” ಚಿತ್ರದ ಕುರಿತು ಮಾತನಾಡಿದರು.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

BeFunky collage (4)

ಹಾರ್ಮುಜ್ ಜಲಸಂಧಿಯಲ್ಲಿ ಮತ್ತೆ ಅವ್ಯವಸ್ಥೆ: ಭಾರತಕ್ಕೆ ಬರುತ್ತಿದ್ದ ಹಡಗು ಇರಾನ್ ವಶಕ್ಕೆ!

by ಶ್ರೀದೇವಿ ಬಿ. ವೈ
April 23, 2026 - 9:18 am
0

BeFunky collage (3)

ಮದುವೆ ಮನೆಯಲ್ಲಿ ಬೀದಿ ನಾಯಿ ಅಟ್ಟಹಾಸ: ವಧುವಿನ ಬೀಳ್ಕೊಡುಗೆ ವೇಳೆ ನುಗ್ಗಿದ ಶ್ವಾನ, 60ಕ್ಕೂ ಹೆಚ್ಚು ಅತಿಥಿಗಳಿಗೆ ಗಾಯ!

by ಶ್ರೀದೇವಿ ಬಿ. ವೈ
April 23, 2026 - 9:04 am
0

BeFunky collage (2)

Assembly Elections 2026: ತಮಿಳುನಾಡು , ಪಶ್ಚಿಮ ಬಂಗಾಳದಲ್ಲಿ ವಿಧಾನಸಭಾ ಚುನಾವಣೆ ಮತದಾನ ಶುರು

by ಶ್ರೀದೇವಿ ಬಿ. ವೈ
April 23, 2026 - 8:49 am
0

BeFunky collage (1)

ರಾಜ್ಯದ ಈ 10 ಜಿಲ್ಲೆಗಳಿಗೆ ಇಂದು ಯೆಲ್ಲೋ ಅಲರ್ಟ್ ಘೋಷಣೆ: ಹವಾಮಾನ ಇಲಾಖೆ ಮುನ್ಸೂಚನೆ

by ಶ್ರೀದೇವಿ ಬಿ. ವೈ
April 23, 2026 - 8:17 am
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 04 22T213405.010
    ಲೈವ್ ಶೋನಲ್ಲಿ ಮೈ ಮೇಲೆ ನೀರು ಸುರಿದುಕೊಂಡ ‘ಧುರಂಧರ್’ ಗಾಯಕಿ: ಭಾರಿ ಟ್ರೋಲ್
    April 22, 2026 | 0
  • Untitled design 2026 04 22T192409.009
    ಬಂಡೆ ಮಹಾಕಾಳಿ ದೇವಸ್ಥಾನದಲ್ಲಿ ಆರಂಭವಾಯಿತು ದಿಗಂತ್ ಅಭಿನಯದ “ರುದ್ರ ಕಾಲ”
    April 22, 2026 | 0
  • Untitled design 2026 04 22T185824.377
    ಡಾಲಿ ಧನಂಜಯ್ ನಿರ್ಮಾಣದ ‘ಜೆರಾಕ್ಸ್’ ವೆಬ್ ಸಿರೀಸ್ ಏಪ್ರಿಲ್‌ 24ಕ್ಕೆ ಬಿಡುಗಡೆ
    April 22, 2026 | 0
  • Untitled design 2026 04 22T182133.289
    ಚಂದನ್ ಶೆಟ್ಟಿ ಗರಡಿ..ಯಾರೀ ಪಾಪ್ ಸ್ಟಾರ್ ಡೈನಮೈಟ್ ?
    April 22, 2026 | 0
  • Untitled design 2026 04 22T174346.250
    ಜೈಲರ್-2 ಶೂಟಿಂಗ್ ಪ್ಯಾಕಪ್..ಮೇಘನಾ ಹೇಳಿದ್ದೇನು..?
    April 22, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version