• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Monday, August 17, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ನ.21ಕ್ಕೆ ‘ಫುಲ್ ಮೀಲ್ಸ್’ ರಿಲೀಸ್‌ : ಲಿಖಿತ್ ಶೆಟ್ಟಿ ನಿರ್ಮಾಣ-ನಟನೆಯ ರೊಮ್ಯಾಂಟಿಕ್ ಕಾಮಿಡಿ ಸಿನಿಮಾ ಎಂಟರ್‌ಟೈನರ್

admin by admin
November 16, 2025 - 2:26 pm
in ಸಿನಿಮಾ, ಸ್ಯಾಂಡಲ್ ವುಡ್
0 0
0
ರೋಹಿಣಿ ಆಚಾರ್ಯ (13)

ಕನ್ನಡ ಚಿತ್ರರಂಗದಲ್ಲಿ ಫ್ಯಾಮಿಲಿ ಪ್ಯಾಕ್, ಸಂಕಷ್ಟಕರ ಗಣಪತಿ ಚಿತ್ರಗಳ ಮೂಲಕ ಪ್ರೇಕ್ಷಕರ ಮನಗೆದ್ದ ಲಿಖಿತ್ ಶೆಟ್ಟಿ, ಈ ಬಾರಿ ನಿರ್ಮಾಪಕ ಹಾಗೂ ನಾಯಕನಾಗಿ ‘ಫುಲ್ ಮೀಲ್ಸ್’ ಚಿತ್ರದೊಂದಿಗೆ ತೆರೆಗೆ ಬರುತ್ತಿದ್ದಾರೆ. ನವೆಂಬರ್ 21ರಂದು ಈ ಮನೋರಂಜನಾ ಭರಿತ ಚಿತ್ರ ತೆರೆಕಾಣಲಿದೆ. ಚಿತ್ರತಂಡದ ಬಿಡುಗಡೆ ಪೂರ್ವ ಪತ್ರಿಕಾಗೋಷ್ಠಿಯಲ್ಲಿ ನಡೆಸಿದೆ. ವಿಶೇಷವೆಂದರೆ, ಪತ್ರಿಕಾಗೋಷ್ಠಿಗೂ ಆಗಮಿಸಿದ ಮಾಧ್ಯಮ ಮಿತ್ರರಿಗೆ ಚಿತ್ರತಂಡವೇ ಕೈಯಾರೆ ಬಾಳೆಎಲೆಯಲ್ಲಿ ‘ಫುಲ್ ಮೀಲ್ಸ್’ ಬಡಿಸಿ ಆತಿಥ್ಯ ಮಾಡಿದ್ದು, ಎಲ್ಲರ ಮೆಚ್ಚುಗೆಗೆ ಪಾತ್ರವಾಯಿತು.

ಚಿತ್ರವನ್ನು ಎನ್. ವಿನಾಯಕ್ ನಿರ್ದೇಶಿಸಿದ್ದು, ಖುಷಿ ರವಿ ಮತ್ತು ತೇಜಸ್ವಿನಿ ಶರ್ಮ ನಾಯಕಿಯರಾಗಿ ಅಭಿನಯಿಸಿದ್ದಾರೆ. ಲಿಖಿತ್ ಶೆಟ್ಟಿ ವೆಡ್ಡಿಂಗ್ ಫೋಟೋಗ್ರಾಫರ್ ಪಾತ್ರದಲ್ಲಿ ಕಾಣಿಸಿಕೊಂಡಿದ್ದು, ಕಥೆಯೇ ಫೋಟೋಗ್ರಾಫಿ ಸುತ್ತ ಸುತ್ತುವ ರೊಮ್ಯಾಂಟಿಕ್ ಕಾಮಿಡಿ ಜಾನರ್‌ನ ಚಿತ್ರವಿದು. ಸಂಗೀತ ನಿರ್ದೇಶಕ ಗುರುಕಿರಣ್, ಛಾಯಾಗ್ರಾಹಕ ಮನೋಹರ್ ಜೋಶಿ, ಸಂಕಲನ ದೀಪು ಎಸ್. ಕುಮಾರ್ ಸೇರಿದಂತೆ ತಾಂತ್ರಿಕ ತಂಡವೂ ಬಲಿಷ್ಠವಾಗಿದೆ.

RelatedPosts

ಮದುವೆ ಸಮಾರಂಭದಲ್ಲಿ ಡಿ-ಬಾಸ್ ಘೋಷಣೆ; ವಿಜಯಲಕ್ಷ್ಮಿ ಪ್ರತಿಕ್ರಿಯೆ ವೈರಲ್

ಪವಿತ್ರಾಗೌಡಗೆ ಶಾಕ್: 16 ಕೈದಿಗಳಿರುವ ಬ್ಯಾರಕ್‌ಗೆ ಶಿಫ್ಟ್, ಜೈಲಿನಲ್ಲಿ ಬಿಗಿ ಭದ್ರತೆ

ನಿಷೇಧಿತ ಪಾನ್ ಮಸಾಲಾ ಜಾಹೀರಾತು ಪ್ರಚಾರ: ಶಾರುಖ್, ದೇವಗನ್,ಟೈಗರ್ ಶ್ರಾಫ್‌ಗೆ ನೋಟಿಸ್

ಕಿರಿಯ ನಟಿ ಜೊತೆ ಓಡಾಟ: ‘ಶುಗರ್ ಡ್ಯಾಡಿ’ ಎಂದ ಪತ್ನಿಗೆ ತಿರುಗೇಟು ನೀಡಿದ ನಟ ಗೋವಿಂದ

ADVERTISEMENT
ADVERTISEMENT

 ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ನಿರ್ಮಾಪಕ-ನಾಯಕ ಲಿಖಿತ್ ಶೆಟ್ಟಿ, ಎನ್. ವಿನಾಯಕ್ ಕಥೆ ಹೇಳಿದಾಗ ಮೊದಲು ಗುರುಕಿರಣ್ ಸರ್ ಬಳಿ ಹೋಗಿ ಕೇಳಿದೆ. ಅವರು ಒಪ್ಪಿದರೆ ನನಗೆ ಒಪ್ಪಿಗೆ ಆದ ಹಾಗೆ. ಗುರುಕಿರಣ್ ಸರ್ ಕಥೆ ಮೆಚ್ಚಿ ಸಂಗೀತಕ್ಕೂ ಒಪ್ಪಿಕೊಂಡರು. ನಾನೇ ನಿರ್ಮಾಣಕ್ಕೆ ಮುಂದಾದೆ. ಖುಷಿ ರವಿ, ತೇಜಸ್ವಿನಿ ಶರ್ಮ ನಾಯಕಿಯರಾಗಿ ನಟಿಸಿದ್ದಾರೆ. ವಿಜಯ್ ಚಂಡೂರ್, ಸೂರಜ್ ಲೋಕ್ರೆ, ರಾಜೇಶ್ ನಟರಂಗ, ಸುಜಯ್ ಶಾಸ್ತ್ರಿ, ರವಿಶಂಕರ್ ಗೌಡ, ಕೋಟೆ ಪ್ರಭಾಕರ್ ಸೇರಿದಂತೆ ಅನೇಕ ಕಲಾವಿದರು ತಾರಾಬಳಗದಲ್ಲಿದ್ದಾರೆ. ನಾನು ಫೋಟೋಗ್ರಾಫರ್ ಪಾತ್ರದಲ್ಲಿರುವುದರಿಂದ ಫೋಟೋಗ್ರಾಫರ್‌ಗಳು ಮತ್ತು ಮೇಕಪ್ ಆರ್ಟಿಸ್ಟ್‌ಗಳಿಗೆ ವಿಶೇಷ ಪ್ರದರ್ಶನ ಆಯೋಜಿಸುತ್ತಿದ್ದೇವೆ. ಬಿಡುಗಡೆಯ ಹಿಂದಿನ ದಿನ ಪ್ರೇಕ್ಷಕರಿಗೆ ವಿಶೇಷ ಜಾಹೀರಾತು ಹಾಕುತ್ತೇವೆ .ಅದರಲ್ಲಿ ಒಂದು ಸರ್‌ಪ್ರೈಸ್ ಇರುತ್ತದೆ. ನವೆಂಬರ್ 21ರಂದು ನಮ್ಮ ಚಿತ್ರ ನೋಡಿ, ಪ್ರೋತ್ಸಾಹಿಸಿ ಎಂದು ಮನವಿ ಮಾಡಿದ್ದಾರೆ.

ನಿರ್ದೇಶಕ ಎನ್. ವಿನಾಯಕ್ ಮಾತನಾಡಿ, ಇನ್‌ಸ್ಟಾಗ್ರಾಮ್‌ನಲ್ಲಿ ಲಿಖಿತ್ ಅವರ ಪರಿಚಯವಾಯಿತು. ಕಥೆ ಕೇಳಿ ಮೆಚ್ಚಿದೆ. ಅವರೇ ನಿರ್ಮಾಣ ಮಾಡುವುದಾಗಿ ಹೇಳಿದರು. ಇದು ರೊಮ್ಯಾಂಟಿಕ್ ಕಾಮಿಡಿ, ಫೋಟೋಗ್ರಾಫರ್ ಸುತ್ತ ಸಾಗುವ ಕಥೆ. ನಾನು ಅನೇಕ ಕಿರುಚಿತ್ರಗಳನ್ನು ಮಾಡಿದ್ದೇನೆ, ಆದರೆ ಇದು ನನ್ನ ಮೊದಲ ಸಿನಿಮಾ. ಕಥೆ-ಚಿತ್ರಕಥೆ ನನ್ನದು, ಸಂಭಾಷಣೆ ಹರೀಶ್ ಅವರದು. ಟ್ರೇಲರ್ ಬಿಡುಗಡೆಯಾದಾಗ ಅಶ್ವಿನಿ ಪುನೀತ್ ರಾಜ್‌ಕುಮಾರ್ ಸೇರಿದಂತೆ ಚಿತ್ರರಂಗದ ಗಣ್ಯರು ಶೇರ್ ಮಾಡಿ ಸಹಾಯ ಮಾಡಿದ್ದಾರೆ. ಎಲ್ಲರಿಗೂ ಧನ್ಯವಾದಗಳು. ತಂಡದ ಸಹಕಾರದಿಂದ ಒಳ್ಳೆಯ ಸಿನಿಮಾ ಬರುತ್ತಿದೆ ಎಂದು ಹೇಳಿದರು.

ಸಂಗೀತ ನಿರ್ದೇಶಕ ಗುರುಕಿರಣ್ ಮಾತನಾಡಿ, ಲಿಖಿತ್ ಅವರನ್ನು ಸಹೋದರನಂತೆ ಭಾವಿಸುತ್ತೇನೆ. ಅವರ ನಿರ್ಮಾಣ-ನಟನೆಯ ಈ ಚಿತ್ರ ಖಂಡಿತಾ ಭರ್ಜರಿ ಯಶಸ್ಸು ಕಾಣಲಿದೆ. ನಾನು ಚಿತ್ರ ನೋಡಿದ್ದೇನೆ. ಪ್ರೇಕ್ಷಕರಿಗೆ ಬೇಕಾದ ಎಲ್ಲಾ ಅಂಶಗಳೂ ಇದೆ. ಹಾಡುಗಳು ಸುಮಧುರವಾಗಿವೆ ಎಂದು ಶ್ಲಾಘಿಸಿದರು.

ನಾಯಕಿ ಖುಷಿ ರವಿ ಮಾತನಾಡಿ, ‘ದಿಯಾ’ ಚಿತ್ರದ ಪಾತ್ರಕ್ಕೂ ಇದಕ್ಕೂ ವ್ಯತ್ಯಾಸವಿದೆ. ನನ್ನ ಪಾತ್ರದ ಹೆಸರು ಪೂಜಾ ಎಂದರು. ತೇಜಸ್ವಿನಿ ಶರ್ಮ, ನನ್ನ ಪಾತ್ರವೂ ಚೆನ್ನಾಗಿದೆ. ‘ಫುಲ್ ಮೀಲ್ಸ್’ ತಂಡದೊಂದಿಗೆ ಕೆಲಸ ಮಾಡಿದ್ದು ಸಂತೋಷಕರ ಎಂದರು. ನಟರಾದ ಸೂರಜ್ ಲೋಕ್ರೆ ಮತ್ತು ವಿಜಯ್ ಚಂಡೂರ್ ತಮ್ಮ ಪಾತ್ರಗಳ ಬಗ್ಗೆ ವಿವರಿಸಿದರು. ಚಿತ್ರದ ಟ್ರೇಲರ್ ಇನ್‌ಸ್ಟಾಗ್ರಾಮ್‌ನಲ್ಲಿ ಬಿಡುಗಡೆಯಾಗಿ ಉತ್ತಮ ಪ್ರತಿಕ್ರಿಯೆ ಪಡೆದಿದೆ. ಫ್ಯಾಮಿಲಿ ಆಡಿಯನ್ಸ್‌ಗೆ ಸಂಪೂರ್ಣ ಮನೋರಂಜನೆ ನೀಡುವ ‘ಫುಲ್ ಮೀಲ್ಸ್’ ನವೆಂಬರ್ 21ರಂದು ತೆರೆಗೆ ಬಂದು ಪ್ರೇಕ್ಷಕರನ್ನು ರಂಜಿಸಲು ಸಜ್ಜಾಗಿದೆ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

Untitled design 2026 08 17T063235.557

ಇಂದಿನ ದಿನ ಭವಿಷ್ಯ: ಯಾವ ರಾಶಿಗೆ ಅದೃಷ್ಟ, ಯಾರಿಗೆ ಎಚ್ಚರಿಕೆ?

by ದಿಶಾ ಕೆ. ಎಸ್.
August 17, 2026 - 6:33 am
0

Create social media poster by using above mentioned text in 18001800 Pixels (1)

ಕ್ರೀಡಾಪಟುಗಳಿಗೆ 3% ಉದ್ಯೋಗ ಮೀಸಲಾತಿ: ಡಿಸಿಎಂ ಪರಮೇಶ್ವರ್

by ಕವಿತಾ
August 16, 2026 - 11:20 pm
0

Create social media poster by using above mentioned text in 18001800 Pixels (2)

ಮದುವೆ ಸಮಾರಂಭದಲ್ಲಿ ಡಿ-ಬಾಸ್ ಘೋಷಣೆ; ವಿಜಯಲಕ್ಷ್ಮಿ ಪ್ರತಿಕ್ರಿಯೆ ವೈರಲ್

by ಕವಿತಾ
August 16, 2026 - 10:40 pm
0

Create social media poster by using above mentioned text in 18001800 Pixels

ನಾಗರ ಪಂಚಮಿ ಹಿನ್ನೆಲೆ ದ.ಕ ಜಿಲ್ಲೆ ಶಾಲೆ-ಕಾಲೇಜುಗಳಿಗೆ ರಜೆ

by ಕವಿತಾ
August 16, 2026 - 10:15 pm
0

ಸಂಬಂಧಿಸಿದ ಪೋಸ್ಟ್‌ಗಳು

  • Create social media poster by using above mentioned text in 18001800 Pixels (2)
    ಮದುವೆ ಸಮಾರಂಭದಲ್ಲಿ ಡಿ-ಬಾಸ್ ಘೋಷಣೆ; ವಿಜಯಲಕ್ಷ್ಮಿ ಪ್ರತಿಕ್ರಿಯೆ ವೈರಲ್
    August 16, 2026 | 0
  • ಶಿಫ್ಟ್,
    ಪವಿತ್ರಾಗೌಡಗೆ ಶಾಕ್: 16 ಕೈದಿಗಳಿರುವ ಬ್ಯಾರಕ್‌ಗೆ ಶಿಫ್ಟ್, ಜೈಲಿನಲ್ಲಿ ಬಿಗಿ ಭದ್ರತೆ
    August 16, 2026 | 0
  • ಅರ್ಷದ್ (6)
    ನಿಷೇಧಿತ ಪಾನ್ ಮಸಾಲಾ ಜಾಹೀರಾತು ಪ್ರಚಾರ: ಶಾರುಖ್, ದೇವಗನ್,ಟೈಗರ್ ಶ್ರಾಫ್‌ಗೆ ನೋಟಿಸ್
    August 16, 2026 | 0
  • ಅರ್ಷದ್ (1)
    ಕಿರಿಯ ನಟಿ ಜೊತೆ ಓಡಾಟ: ‘ಶುಗರ್ ಡ್ಯಾಡಿ’ ಎಂದ ಪತ್ನಿಗೆ ತಿರುಗೇಟು ನೀಡಿದ ನಟ ಗೋವಿಂದ
    August 16, 2026 | 0
  • ಖರ್ಗೆ (8)
    ಯೂಟರ್ನ್ ಶ್ರದ್ಧಾ ಶ್ರೀನಾಥ್‌‌ಗೆ ಬೇಕಿದೆ ಟರ್ನಿಂಗ್ ಪಾಯಿಂಟ್
    August 15, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version