• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Sunday, August 10, 2025
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
  • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
  • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ನವೆಂಬರ್ ಇಪ್ಪತ್ತೊಂದಕ್ಕೆ ಚಿತ್ರಮಂದಿರಗಳಲ್ಲಿ’ಫುಲ್ ಮೀಲ್ಸ್’

ಶ್ರೀದೇವಿ ಬಿ. ವೈ by ಶ್ರೀದೇವಿ ಬಿ. ವೈ
July 31, 2025 - 6:35 pm
in ಸಿನಿಮಾ
0 0
0
Web 2025 07 31t183143.869

‘ಸಂಕಷ್ಟಕರ ಗಣಪತಿ’ ‘ಫ್ಯಾಮಿಲಿ ಪ್ಯಾಕ್’ ‘ಅಬ್ಬಬ್ಬ’ ಖ್ಯಾತಿಯ ಲಿಖಿತ್ ಶೆಟ್ಟಿ ಅಭಿನಯದ ‘ಫುಲ್ ಮೀಲ್ಸ್’ ಚಿತ್ರ ನವೆಂಬರ್ 21 ರಂದು ರಾಜ್ಯಾದ್ಯಂತ ಬಿಡುಗಡೆಯಾಗಲಿದೆ. ನಾಯಕ ನಟ ಲಿಖಿತ್ ಶೆಟ್ಟಿ ಹುಟ್ಟು ಹಬ್ಬದ ಅಂಗವಾಗಿ ಚಿತ್ರತಂಡ ಬಿಡುಗಡೆ ದಿನಾಂಕವನ್ನು ಘೋಷಿಸಿದೆ.

ಒಂದು ಸಮಯದಲ್ಲಿ ಉದಯ ಮ್ಯೂಸಿಕ್ ನಲ್ಲಿ ಜನಪ್ರಿಯ ನಿರೂಪಕರಾಗಿದ್ದ ಲಿಖಿತ್ ಶೆಟ್ಟಿ ಈ ಹಿಂದೆ ಸಂಕಷ್ಟಕರ ಗಣಪತಿ, ಪುನೀತ್ ರಾಜ್ ಕುಮಾರ್ ಅವರ ಪಿ. ಆರ್. ಕೆ ಪ್ರೊಡಕ್ಷನ್ ನಲ್ಲಿ ಮೂಡಿಬಂದ ‘ಫ್ಯಾಮಿಲಿ ಪ್ಯಾಕ್’ ಚಿತ್ರಗಳ ಮೂಲಕ ನಾಯಕ ನಟರಾಗಿ ಸಾಕಷ್ಟು ಜನಪ್ರಿಯತೆ ಗಳಿಸಿದ್ದರು. ಕಳೆದ ವರ್ಷ ತೆರೆಕಂಡ ಕೆ. ಎಮ್. ಚೈತನ್ಯ ನಿರ್ದೇಶನದ ಅಬ್ಬಬ್ಬ ಚಿತ್ರದಲ್ಲಿ ಕೂಡ ನಾಯಕನಾಗಿ ಗಮನ ಸೆಳೆದಿದ್ದರು.

RelatedPosts

ಚೌಕಿದಾರ್ ಸಿನಿಮಾದ ಜಾಲಿ ಸಾಂಗ್ ರಿಲೀಸ್..ಓ‌ ಮೈ ಬ್ರೋ ಎಂದು ಕುಣಿದ ಪೃಥ್ವಿ ಅಂಬಾರ್

ಟ್ರೇಲರ್‌‌ನಲ್ಲೇ ಕುತೂಹಲ ಮೂಡಿಸಿರುವ “ಹಚ್ಚೆ” ಚಿತ್ರ ಆಗಸ್ಟ್ 22ಕ್ಕೆ ರಿಲೀಸ್

ನಾಲ್ಕು ಹೊಸ ಚಿತ್ರಗಳಲ್ಲಿ ನಟಿಸಲಿದ್ದಾರೆ ಸುರದ್ರೂಪಿ ನಟ ಮಿಲಿಂದ್

‘ಕಾಂತಾರ ಚಾಪ್ಟರ್ 1’ ಚಿತ್ರದ ‘ಕನಕವತಿ’ಯ ಮೊದಲ ನೋಟ ಅನಾವರಣ

ADVERTISEMENT
ADVERTISEMENT

Whatsapp image 2025 07 31 at 5.57.25 pm (2)

‘ಫುಲ್ ಮೀಲ್ಸ್’ ಚಿತ್ರದಲ್ಲಿ ಮೊದಲ ಬಾರಿಗೆ ಪೂರ್ಣ ಪ್ರಮಾಣದ ನಿರ್ಮಾಪಕನಾಗಿ ತೊಡಗಿಸಿಕೊಂಡಿರುವ ಲಿಖಿತ್ ಶೆಟ್ಟಿ ತಮ್ಮ ಹಿಂದಿನ ಸಿನೆಮಾಗಳಿಗಿಂತ ಹೆಚ್ಚಿನ ಯಶಸ್ಸನ್ನು ಕಾಣುವ ನಿರೀಕ್ಷೆಯಲ್ಲಿದ್ದಾರೆ. ಸಿನೆಮಾದ ಪೋಸ್ಟ್ ಪ್ರೊಡಕ್ಷನ್ ಕೆಲಸಗಳು ಸಂಪೂರ್ಣವಾಗಿ ಮುಗಿದಿದ್ದು, ಸಿನೆಮಾ ಚೆನ್ನಾಗಿ ಮೂಡಿ ಬಂದಿದೆ ಎಂಬ ಖುಷಿಯಲ್ಲಿ ಚಿತ್ರತಂಡವಿದೆ, ಚಿತ್ರದ ಪ್ರಚಾರ ಕಾರ್ಯದ ಮೊದಲ ಹಂತವಾಗಿ, ನಾಯಕ ಲಿಖಿತ್ ಶೆಟ್ಟಿ ಹುಟ್ಟು ಹಬ್ಬದ ದಿನ ಪೋಸ್ಟರ್ ಜೊತೆ, ಸಿನೆಮಾ ಬಿಡುಗಡೆ ದಿನಾಂಕವನ್ನು ಹಂಚಿಕೊಂಡಿದ್ದಾರೆ.

ಮುಂದಿನ ಹಂತಗಳಲ್ಲಿ ಚಿತ್ರದ ಹಾಡು ಮತ್ತು ಟ್ರೈಲರ್ ಬಿಡುಗಡೆಯೊಂದಿಗೆ ಮತ್ತಷ್ಟು ಪ್ರಚಾರ ಮಾಡುತ್ತಾ ನವೆಂಬರ್ ಇಪ್ಪತ್ತೊಂದಕ್ಕೆ ‘ಫುಲ್ ಮೀಲ್ಸ್’ ಸವಿಯಲು ಜನರನ್ನು ಚಿತ್ರಮಂದಿರದತ್ತ ಬರುವಂತೆ ಮಾಡುವ ಗುರಿಯನ್ನು ಚಿತ್ರತಂಡ ಹೊಂದಿದೆ.

Whatsapp image 2025 07 31 at 5.57.25 pm (1)

ಫುಲ್ಸ್ ಮೀಲ್ಸ್ ವೆಡ್ಡಿಂಗ್ ಫೋಟೋಗ್ರಾಫರ್ ಸುತ್ತ ಸುತ್ತುವ ಕಥಾ ಹಂದರವನ್ನು ಹೊಂದಿರುವ ರೊಮ್ಯಾಂಟಿಕ್ ಕಾಮಿಡಿ ಸಿನೆಮಾ. ಮನೋರಂಜನೆಯ ಜೊತೆಗೆ ಸಾಕಷ್ಟು ಹೊಸ ವಿಷಯಗಳನ್ನು ಒಳಗೊಂಡಿದ್ದು, ಪ್ರೇಕ್ಷಕರು ಸಿನೆಮಾವನ್ನು ಇಷ್ಟಪಡುತ್ತಾರೆಂಬ ವಿಶ್ವಾಸ ಚಿತ್ರತಂಡಕ್ಕಿದೆ.

ಲಿಖಿತ್ ಶೆಟ್ಟಿಗೆ ನಾಯಕಿಯರಾಗಿ ‘ದಿಯಾ’ ಖ್ಯಾತಿಯ ಖುಷಿ ರವಿ ಮತ್ತು ತೇಜಸ್ವಿನಿ ಶರ್ಮ ಅಭಿನಯಿಸಿದ್ದಾರೆ. ಚಿತ್ರದುರ್ಗದ ಪ್ರತಿಭೆ ಎನ್. ವಿನಾಯಕ ಕಥೆ, ಚಿತ್ರಕಥೆ ಬರೆದು ನಿರ್ದೇಶನ ಮಾಡಿದ್ದಾರೆ. ಗುರು ಕಿರಣ್ ಸಂಗೀತ ನಿರ್ದೇಶನ, ದೀಪು ಎಸ್ ಕುಮಾರ್ ಸಂಕಲನ, , ಮನೋಹರ್ ಜೋಷಿ ಛಾಯಾಗ್ರಹಣ, ಹರೀಶ್ ಗೌಡ ಸಂಭಾಷಣೆ, ವಿಶ್ವಾಸ್ ಕಶ್ಯಪ್ ಕಲಾ ನಿರ್ದೇಶನ, ಅರ್ಜುನ್ ರಾಜ್ ಸಾಹಸ ನಿರ್ದೇಶನ, ಕವಿರಾಜ್ ಮತ್ತು ಪ್ರಮೋದ್ ಮರವಂತೆ ಸಾಹಿತ್ಯ ಚಿತ್ರಕ್ಕಿದೆ.

Whatsapp image 2025 07 31 at 5.57.25 pmಉಳಿದಂತೆ ತಾರಾಗಣದಲ್ಲಿ ರಂಗಾಯಣ ರಘು, ಸೂರಜ್ ಲೋಕ್ರೆ, ವಿಜಯ್ ಚಂಡೂರ್, ರವಿ ಶಂಕರ್ ಗೌಡ, ರಾಜೇಶ್ ನಟರಂಗ, ಸುಜಯ್ ಶಾಸ್ತ್ರಿ, ಚಂದ್ರಕಲಾ ಮೋಹನ್, ಹೂನ್ನವಳ್ಳಿ ಕೃಷ್ಣ, ರಮೇಶ್ ಪಂಡಿತ್, ಗಣೇಶ್ ರಾವ್, ಕೋಟೆ ಪ್ರಭಾಕರ್, ಚೇತನ್ ದುರ್ಗಾ, ನಾಗೇಂದ್ರ ಅರಸ್, ಮೂಗು ಸುರೇಶ್ ಸೇರಿದಂತೆ ಬಹು ದೊಡ್ಡ ತಾರಾ ಬಳಗವೇ ಇದೆ.

ShareSendShareTweetShare
ಶ್ರೀದೇವಿ ಬಿ. ವೈ

ಶ್ರೀದೇವಿ ಬಿ. ವೈ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರು, ಆರೋಗ್ಯ, ವಿಜ್ಞಾನ, ತಂತ್ರಜ್ಞಾನ, ರಾಜ್ಯ ರಾಜಕೀಯ ಸೇರಿದಂತೆ ಹಲವು ವಿಷಯಗಳ ಕುರಿತಾಗಿ ವರದಿಗಳನ್ನು ಮಾಡುತ್ತಾರೆ. ಕನ್ನಡ ಕಥೆ, ಕವನ, ಕಾದಂಬರಿ ಸೇರಿದಂತೆ ವಿವಿಧ ಸಾಹಿತ್ಯ ಪ್ರಕಾರಗಳ ಅಧ್ಯಯನದ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2025 08 09t225852.545

ಚೌಕಿದಾರ್ ಸಿನಿಮಾದ ಜಾಲಿ ಸಾಂಗ್ ರಿಲೀಸ್..ಓ‌ ಮೈ ಬ್ರೋ ಎಂದು ಕುಣಿದ ಪೃಥ್ವಿ ಅಂಬಾರ್

by ಶಾಲಿನಿ ಕೆ. ಡಿ
August 9, 2025 - 11:00 pm
0

Untitled design 2025 08 09t225015.825

ಕಲುಷಿತ ಆಹಾರ ಸೇವಿಸಿ 25ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥ

by ಶಾಲಿನಿ ಕೆ. ಡಿ
August 9, 2025 - 10:53 pm
0

Untitled design 2025 08 09t221514.761

ಟ್ರೇಲರ್‌‌ನಲ್ಲೇ ಕುತೂಹಲ ಮೂಡಿಸಿರುವ “ಹಚ್ಚೆ” ಚಿತ್ರ ಆಗಸ್ಟ್ 22ಕ್ಕೆ ರಿಲೀಸ್

by ಶಾಲಿನಿ ಕೆ. ಡಿ
August 9, 2025 - 10:31 pm
0

Untitled design 2025 08 09t222109.721

ನಾಳೆ ಸಿಲಿಕಾನ್‌ ಸಿಟಿಯಲ್ಲಿ ನಮೋ ಹವಾ: ಪ್ರಧಾನಿ ಮೋದಿ ಕಾರ್ಯಕ್ರಮದ ವೇಳಾಪಟ್ಟಿ ಇಲ್ಲಿದೆ

by ಶಾಲಿನಿ ಕೆ. ಡಿ
August 9, 2025 - 10:28 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2025 08 09t225852.545
    ಚೌಕಿದಾರ್ ಸಿನಿಮಾದ ಜಾಲಿ ಸಾಂಗ್ ರಿಲೀಸ್..ಓ‌ ಮೈ ಬ್ರೋ ಎಂದು ಕುಣಿದ ಪೃಥ್ವಿ ಅಂಬಾರ್
    August 9, 2025 | 0
  • Untitled design 2025 08 09t221514.761
    ಟ್ರೇಲರ್‌‌ನಲ್ಲೇ ಕುತೂಹಲ ಮೂಡಿಸಿರುವ “ಹಚ್ಚೆ” ಚಿತ್ರ ಆಗಸ್ಟ್ 22ಕ್ಕೆ ರಿಲೀಸ್
    August 9, 2025 | 0
  • Untitled design 2025 08 09t212801.282
    ನಾಲ್ಕು ಹೊಸ ಚಿತ್ರಗಳಲ್ಲಿ ನಟಿಸಲಿದ್ದಾರೆ ಸುರದ್ರೂಪಿ ನಟ ಮಿಲಿಂದ್
    August 9, 2025 | 0
  • Untitled design 2025 08 09t203412.897
    ‘ಕಾಂತಾರ ಚಾಪ್ಟರ್ 1’ ಚಿತ್ರದ ‘ಕನಕವತಿ’ಯ ಮೊದಲ ನೋಟ ಅನಾವರಣ
    August 9, 2025 | 0
  • Untitled design 2025 08 09t193725.172
    ವಿಷ್ಣುದಾದಾ ಪುಣ್ಯಭೂಮಿ ನಾಪತ್ತೆ.. ಫ್ಯಾನ್ಸ್ ಕೊತ ಕೊತ..!!
    August 9, 2025 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
  • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version