• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, October 13, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ಪಿನಾಕ ಟೀಸರ್‌‌ ಖದರ್..ಗೋಲ್ಡನ್ ಸ್ಟಾರ್ ಗಣೇಶ್‌ ಪವರ್

22 ದಿನದ ಕ್ಲೈಮ್ಯಾಕ್ಸ್ ರಹಸ್ಯ ಬಿಚ್ಚಿಟ್ಟ ಗೋಲ್ಡನ್ ಸ್ಟಾರ್

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
July 6, 2026 - 5:53 pm
in ಸಿನಿಮಾ
0 0
0
ಹೆಂಡ್ತಿಯರ (3)

ಯಾವಾಗ್ಲೂ ಲವರ್ ಬಾಯ್ ಆಗಿ ಕಾಣಿಸಿಕೊಳ್ತಿದ್ದ ಮಳೆ ಹುಡುಗ, ಇದೀಗ ಕೈಯಲ್ಲಿ ತಲ್ವಾರ್ ಹಿಡಿದು ಫುಲ್ ಮಾಸ್ ಅವತಾರ ತಾಳಿದ್ದಾರೆ. ಅಷ್ಟಕ್ಕೂ ಗೋಲ್ಡನ್ ಸ್ಟಾರ್ ಗಣೇಶ್‌ರ ಈ ಬದಲಾವಣೆಗೆ ಕಾರಣ ಏನು..? ತಿಮ್ಮಪ್ಪನ ಸನ್ನಿಧಿಯಲ್ಲಿ ಹುಟ್ಟುಹಬ್ಬ ಆಚರಿಸಿದ್ದ ಗಣಿ, ಮಾಟ ಮಂತ್ರದ ಮೊರೆ ಹೋಗಿದ್ಯಾಕೆ ಅನ್ನೋದನ್ನ ತಿಳ್ಕೋಬೇಕಾದ್ರೆ ಈ ಸ್ಟೋರಿ ನೋಡಿ‌.

  • ​ಪಿನಾಕ ಟೀಸರ್‌‌ ಖದರ್.. ಗೋಲ್ಡನ್ ಮೆಗಾಸ್ಟಾರ್ ಪವರ್
  • ಅಬ್ಬಬ್ಬಾ.. ಬಾಹುಬಲಿ ರೇಂಜ್‌‌ನಲ್ಲಿ ವಿಶ್ಯುವಲ್ ಟ್ರೀಟ್ ಗುರು
  • 22 ದಿನದ ಕ್ಲೈಮ್ಯಾಕ್ಸ್ ರಹಸ್ಯ ಬಿಚ್ಚಿಟ್ಟ ಗೋಲ್ಡನ್ ಸ್ಟಾರ್
  • ಬ್ಲ್ಯಾಕ್ ಮ್ಯಾಜಿಕ್ ಅಖಾಡ.. ದಸರಾಗೆ ಡಬಲ್ ಧಮಾಕ

ಯಾವಾಗ್ಲೂ ರೊಮ್ಯಾಂಟಿಕ್ ಆ್ಯಂಡ್ ಫ್ಯಾಮಿಲಿ ಸಿನಿಮಾಗಳ ಮೂಲಕ ಪ್ರೇಕ್ಷಕರ ಮನಸ್ಸು ಗೆಲ್ಲುತ್ತಿದ್ದ ಗೋಲ್ಡನ್ ಸ್ಟಾರ್ ಗಣೇಶ್, ಇದೀಗ ಸಡನ್ ಆಗಿ ಮಾಟ-ಮಂತ್ರ, ಬ್ಲ್ಯಾಕ್ ಮ್ಯಾಜಿಕ್ ಮೊರೆ ಹೋಗಿದ್ದಾರೆ. ಕೃಷ್ಣಂ ಪ್ರಣಯ ಸಖಿ ಯಶಸ್ಸಿನ ಬಳಿಕ ಗಣಿ ಕೈಗೆತ್ತಿಕೊಂಡಿರುವ ಫಿನಾಕ ಚಿತ್ರದ ಅದ್ದೂರಿ ಟೀಸರ್ ರಿಲೀಸ್ ಆಗಿದ್ದು, ಮಳೆ ಹುಡುಗನ ಕಂಪ್ಲೀಟ್ ಮಾಸ್ ಅವತಾರ ಕಂಡು ಫ್ಯಾನ್ಸ್ ಫಿದಾ ಆಗಿದ್ದಾರೆ. ಇತ್ತೀಚೆಗೆ ತಿಮ್ಮಪ್ಪನ ಸನ್ನಿಧಿಯಲ್ಲಿ ಹುಟ್ಟುಹಬ್ಬ ಆಚರಿಸಿದ್ದ ಗಣೇಶ್, ಈಗ ಚಾರುಕೇಶ ಫಿನಾಕ ರಾಜನಾಗಿ ಪ್ರೇಕ್ಷಕರನ್ನು ವಶೀಕರಣ ಮಾಡಿಕೊಳ್ಳಲು ಸಜ್ಜಾಗಿದ್ದಾರೆ.

RelatedPosts

ರಾಮರಸ ಡಬ್ಬಿಂಗ್ ಸ್ಟುಡಿಯೋದಲ್ಲಿ ನಟ ಶ್ರೀಮುರಳಿ

ಸ್ಟಾರ್‌ಗಳಿಲ್ಲ, ಪ್ರಚಾರದ ಅಬ್ಬರವಿಲ್ಲ: ಆದ್ರೂ ಬಾಕ್ಸ್ ಆಫೀಸ್‌ನಲ್ಲಿ ಸುನಾಮಿ! ಈ ವರ್ಷದ ಅನಿರೀಕ್ಷಿತ ಹಿಟ್ಸ್‌ ಯಾವುವು ಗೊತ್ತಾ?

11 ವರ್ಷಗಳ ಬಳಿಕ ಸೂರಿ ಕಾಗೆ ಬಂಗಾರದ ಬೇಟೆ ಶುರು!

ತಮಿಳುನಾಡು ಸಿಎಂ ದಳಪತಿ ವಿಜಯ್ ಭೇಟಿಯಾದ ವಿಜಯ್ ದೇವರಕೊಂಡ-ರಶ್ಮಿಕಾ

ADVERTISEMENT
ADVERTISEMENT

ಕೊರಿಯೋಗ್ರಾಫರ್ ಧನಂಜಯ್ ಬಿ ಫಿನಾಕ ಚಿತ್ರದ ಮೂಲಕ ಮೊದಲ ಬಾರಿಗೆ ನಿರ್ದೇಶಕನ ಕ್ಯಾಪ್ ತೊಟ್ಟಿದ್ದು, ಟಾಲಿವುಡ್‌ನ ಪ್ರತಿಷ್ಠಿತ ಬ್ಯಾನರ್ ಆದ ಪೀಪಲ್ ಮೀಡಿಯಾ ಫ್ಯಾಕ್ಟರಿ ಅಡಿಯಲ್ಲಿ ನಿರ್ಮಾಪಕರಾದ ಟಿ.ಜಿ. ವಿಶ್ವಪ್ರಸಾದ್ ಮತ್ತು ಟಿ.ಜಿ. ಕೃತಿ ಪ್ರಸಾದ್ ಬಂಡವಾಳ ಹೂಡಿ ನಿರ್ಮಿಸುತ್ತಿದ್ದಾರೆ.

ಬನಶಂಕರಿಯ ಖಾಸಗಿ ಶಾಲೆಯ ಮಕ್ಕಳ ಸಮ್ಮುಖದಲ್ಲಿ ತಡವಾಗಿ ಹುಟ್ಟುಹಬ್ಬ ಆಚರಿಸಿಕೊಂಡ ಗಣೇಶ್, ಪಿನಾಕ ಚಿತ್ರದ ರಿಲೀಸ್ ಡೇಟ್ ಅನೌನ್ಸ್ ಮಾಡಿದ್ದಾರೆ. ಚಿತ್ರದಲ್ಲಿ ಬಳಸಿರುವ ವಿಶೇಷ ಖಡ್ಗವನ್ನು ರಿವೀಲ್ ಮಾಡಿದ ಗಣೇಶ್, ಇದು ತುಂಬಾ ದೊಡ್ಡ ಬಜೆಟ್ ಸಿನಿಮಾ. ಬರೋಬ್ಬರಿ 22 ದಿನಗಳ ಕಾಲ ಚಿತ್ರದ 12 ನಿಮಿಷಗಳ ಹೈ-ವೋಲ್ಟೇಜ್ ಕ್ಲೈಮ್ಯಾಕ್ಸ್ ಶೂಟ್ ಮಾಡಿದ್ದೇವೆ ಎಂದರು. ಇದೇ ವೇದಿಕೆಯಲ್ಲಿ ಹಾಸ್ಯ ದಿಗ್ಗಜರಾದ ಸಾಧು ಕೋಕಿಲ ಮತ್ತು ರಂಗಾಯಣ ರಘು ಒಟ್ಟಾಗಿ ಗಣೇಶ್ ಕಾಲೆಳೆದು ಕಾರ್ಯಕ್ರಮದ ಮಜಾವನ್ನು ಡಬಲ್ ಮಾಡಿದ್ರು.

ನಾನು ಕನ್ನಡದ ನಟ, ಕನ್ನಡದಲ್ಲೇ ಸಂತೋಷವಾಗಿದ್ದೇನೆ. ಸಿನಿಮಾ ಬ್ಯುಸಿನೆಸ್‌‌ಗೋಸ್ಕರ ಬೇರೆ ಭಾಷೆಗೆ ಹೋದ್ರೂ, ನನ್ನ ಮೊದಲ ಆದ್ಯತೆ ಕನ್ನಡ ಎನ್ನುವ ಮೂಲಕ ಗಣೇಶ್ ವೇದಿಕೆಯಲ್ಲಿ ಕನ್ನಡತನ ಮೆರೆದರು. ಇಂಟರೆಸ್ಟಿಂಗ್ ಅಂದ್ರೆ, ಅಕ್ಟೋಬರ್ 2 ಕ್ಕೆ ‘ಫಿನಾಕ’ ಬಂದ್ರೆ, ಅಕ್ಟೋಬರ್ 16 ಕ್ಕೆ ಗಣೇಶ್ ನಟನೆಯ ಮತ್ತೊಂದು ಸಿನಿಮಾ ಬೃಂದಾವಿಹಾರಿ ತೆರೆಗೆ ಬರಲಿದೆ. ಒಟ್ಟಿನಲ್ಲಿ ಈ ದಸರಾ ರಜೆಯನ್ನ ಸಂಪೂರ್ಣವಾಗಿ ಕಬ್ಜ ಮಾಡಲು ಮಳೆ ಹುಡುಗ ಎರಡು ಭರ್ಜರಿ ಸಿನಿಮಾಗಳೊಂದಿಗೆ ಸಜ್ಜಾಗಿದ್ದಾರೆ. ಈ ವರ್ಷವೂ ಸ್ಯಾಂಡಲ್‌ವುಡ್ ಬಾಕ್ಸ್ ಆಫೀಸ್ ಸುಲ್ತಾನ್ ಆಗ್ತಾರಾ ಗಣಿ ಅನ್ನೋದನ್ನ ಕಾದು ನೋಡಬೇಕು.

ಕೀರ್ತಿ ಪಾಟೀಲ್, ಫಿಲಂ ಬ್ಯೂರೋ, ಗ್ಯಾರಂಟಿ ನ್ಯೂಸ್

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 10 13T154026.830

ರಾಮರಸ ಡಬ್ಬಿಂಗ್ ಸ್ಟುಡಿಯೋದಲ್ಲಿ ನಟ ಶ್ರೀಮುರಳಿ

by ಶಾಲಿನಿ ಕೆ. ಡಿ
October 13, 2026 - 3:40 pm
0

Untitled design 2026 10 13T151843.868

ಪಂಜಾಬ್‌ನಲ್ಲಿ ಡ್ರಗ್ಸ್ ವಿರೋಧಿ ಹೋರಾಟಗಾರನನ್ನು ಗುಂಡಿಕ್ಕಿ ಹತ್ಯೆಗೈದ ಮೆಡಿಕಲ್ ಮಾಲೀಕ

by ಶಾಲಿನಿ ಕೆ. ಡಿ
October 13, 2026 - 3:19 pm
0

Untitled design 2026 10 13T143737.909

ಇನ್‌ಸ್ಟಾಮಾರ್ಟ್‌‌ನಿಂದ ಬಂಪರ್ ಆಫರ್: ಗೃಹೋಪಯೋಗಿ ವಸ್ತುಗಳ ಮೇಲೆ 50-90% ರಿಯಾಯಿತಿ

by ಶಾಲಿನಿ ಕೆ. ಡಿ
October 13, 2026 - 2:43 pm
0

Your paragraph text (50)

ದೀಪಾವಳಿ ಬಳಿಕ ದೇಶಾದ್ಯಂತ UPI ಪಾವತಿಗೆ ಶುಲ್ಕ!

by ದಿಶಾ ಕೆ. ಎಸ್.
October 13, 2026 - 2:06 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 10 13T154026.830
    ರಾಮರಸ ಡಬ್ಬಿಂಗ್ ಸ್ಟುಡಿಯೋದಲ್ಲಿ ನಟ ಶ್ರೀಮುರಳಿ
    October 13, 2026 | 0
  • Your paragraph text (49)
    ಸ್ಟಾರ್‌ಗಳಿಲ್ಲ, ಪ್ರಚಾರದ ಅಬ್ಬರವಿಲ್ಲ: ಆದ್ರೂ ಬಾಕ್ಸ್ ಆಫೀಸ್‌ನಲ್ಲಿ ಸುನಾಮಿ! ಈ ವರ್ಷದ ಅನಿರೀಕ್ಷಿತ ಹಿಟ್ಸ್‌ ಯಾವುವು ಗೊತ್ತಾ?
    October 13, 2026 | 0
  • Your paragraph text (48)
    11 ವರ್ಷಗಳ ಬಳಿಕ ಸೂರಿ ಕಾಗೆ ಬಂಗಾರದ ಬೇಟೆ ಶುರು!
    October 13, 2026 | 0
  • Your paragraph text (47)
    ತಮಿಳುನಾಡು ಸಿಎಂ ದಳಪತಿ ವಿಜಯ್ ಭೇಟಿಯಾದ ವಿಜಯ್ ದೇವರಕೊಂಡ-ರಶ್ಮಿಕಾ
    October 13, 2026 | 0
  • 11 (1)
    ‘ಬ್ರೇಕಿಂಗ್ ಬ್ಯಾಡ್’ ಖ್ಯಾತಿಯ ಹಾಲಿವುಡ್ ನಟ ಆರ್‌ಜೆ ಮಿಟ್ಟೆ ನಿಧನ
    October 13, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version