• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Friday, June 26, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಅಮೆಜಾನ್ ಪ್ರೈಮ್‌ನಲ್ಲಿ ದುಶ್ಯಂತ್-ಆಶಿಕಾ ರಂಗನಾಥ್‌ ನಟನೆಯ ‘ಗತವೈಭವ’ ಚಿತ್ರ ಲಭ್ಯ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
January 30, 2026 - 2:52 pm
in Flash News, ಸಿನಿಮಾ, ಸ್ಯಾಂಡಲ್ ವುಡ್
0 0
0
Untitled design 2026 01 30T144628.121

ಸಿಂಪಲ್ ಸುನಿ ನಿರ್ದೇಶನದಲ್ಲಿ ಮೂಡಿ ಬಂದಿದ್ದ, ಹೊಸ ಹೀರೋ ದುಷ್ಯಂತ್ ನಾಯಕನಾಗಿ ಹಾಗೂ ಆಶಿಕಾ ರಂಗನಾಥ್ ನಾಯಕಿಯಾಗಿ ನಟಿಸಿರುವ ಗತವೈಭವ ಸಿನಿಮಾವೀಗ ಒಟಿಟಿಗೆ ಎಂಟ್ರಿ ಕೊಟ್ಟಿದೆ. ಇಂದಿನಿಂದ ಅಮೆಜಾನ್ ಪ್ರೈಮ್ ನಲ್ಲಿ ಗತವೈಭವ ಸ್ಟ್ರೀಮಿಂಗ್ ಆಗ್ತಿದೆ.

ಕಳೆದ ವರ್ಷ ನವೆಂಬರ್ 14ರಂದು ತೆರೆಕಂಡ ಈ ಚಿತ್ರದ ಮೂಲಕ ಸುನಿ ನಾಲ್ಕು ವಿಭಿನ್ನ ಕಥೆಗಳನ್ನು ಪ್ರೇಕ್ಷಕರಿಗೆ ಉಣಬಡಿಸಿದ್ದರು. ದುಷ್ಯಂತ್ ಚೊಚ್ಚಲ ಸಿನಿಮಾದಲ್ಲಿ ಪಳಗಿದ ನಾಯಕನಂತೆ ಅಭಿನಯಿಸಿ ಸಿನಿಪ್ರಿಯರಿಂದ ಚಪ್ಪಾಳೆ ಗಿಟ್ಟಿಸಿಕೊಂಡಿದ್ದರು.

RelatedPosts

ಮೊದಲ ವಾರದಲ್ಲೇ ₹109 ಕೋಟಿ ಗಳಿಸಿದ ‘ಕಾಕ್‌ಟೇಲ್ 2’: ಬಾಕ್ಸ್ ಆಫೀಸ್‌ನಲ್ಲಿ ಭರ್ಜರಿ ಸಕ್ಸಸ್

ಜೂನ್ 28ಕ್ಕೆ ಬೆಂಗಳೂರಿನಲ್ಲಿ ಜೀ ತೆಲುಗು ‘ಸ ರಿ ಗ ಮ ಪ’ ಆಡಿಷನ್ಸ್

ವೆನೆಜುವೆಲಾದಲ್ಲಿ ಜೋಡಿ ಭೂಕಂಪ: ಸಾವಿನ ಸಂಖ್ಯೆ 200 ಮುಂದುವರೆದ ರಕ್ಷಣಾ ಕಾರ್ಯಾಚರಣೆ

BMTC, KSRTC ಬಸ್ ಟಿಕೆಟ್ ದರ ಮತ್ತೆ ಏರಿಕೆ? ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದ ಸಾರಿಗೆ ನಿಗಮಗಳು

ADVERTISEMENT
ADVERTISEMENT

ಸಿಂಪಲ್ ಸುನಿ ಗತವೈಭವ ಸಿನಿಮಾಗೆ ಕಥೆ-ಚಿತ್ರಕಥೆ ಜೊತೆಗೆ ಸಂಭಾಷಣೆ ಕೂಡ ಬರೆದಿದ್ದಾರೆ. ಸುನಿ ಸಿನಿಮಾಸ್ ಸಂಸ್ಥೆಯಲ್ಲಿ ದೀಪಿಕ್ ಹಾಗೂ ಸುನಿ ಇಬ್ಬರೂ ಸೇರಿ ನಿರ್ಮಾಣ ಮಾಡಿದ್ದಾರೆ. ವಿಲಿಯಂ ಡೇವಿಡ್ ಕ್ಯಾಮೆರಾ ವರ್ಕ್, ಜೂಡಾ ಸ್ಯಾಂಡಿ ಸಂಗೀತ ನೀಡಿದ್ದಾರೆ.

‘ಗತವೈಭವ’ ಚಿತ್ರದ ಟೀಸರ್ ಲಾಂಚ್: ನಾಲ್ಕು ಪಾತ್ರಗಳಲ್ಲಿ ಆಶಿಕಾ ರಂಗನಾಥ್

ಬೆಂಗಳೂರು, ಸೆಪ್ಟೆಂಬರ್ 27: ಆಶಿಕಾ ರಂಗನಾಥ್ ಮತ್ತು ಎಸ್.ಎಸ್. ದುಷ್ಯಂತ್ ನಟನೆಯಿರುವ ‘ಗತವೈಭವ’ ಚಿತ್ರದ ಟೀಸರ್ ಬುಧವಾರ ಲಾಂಚ್ ಆಗಿದೆ. ದೀಪಕ್ ತಿಮ್ಮಪ್ಪ ನಿರ್ಮಾಣದ ಈ ಚಿತ್ರವನ್ನು ಸಿಂಪಲ್ ಸುನಿ ನಿರ್ದೇಶಿಸಿದ್ದಾರೆ. ಚಿತ್ರವು ನವೆಂಬರ್ 14ರಂದು ಕನ್ನಡ ಮತ್ತು ತೆಲುಗು ಭಾಷೆಗಳಲ್ಲಿ ಏಕಕಾಲದಲ್ಲಿ ಬಿಡುಗಡೆಯಾಗಲಿದೆ.

ಟೀಸರ್ ಲಾಂಚ್ ಕಾರ್ಯಕ್ರಮದಲ್ಲಿ ಮಾತನಾಡಿದ ಸಿಂಪಲ್ ಸುನಿ, “ಗತವೈಭವ ನನ್ನ ಬ್ಯಾನರ್ನಲ್ಲಿ ನಿರ್ಮಾಣ ಮಾಡಬೇಕೆಂದು ಇತ್ತು. ಕನಿಷ್ಠ ಬಜೆಟ್ನಲ್ಲಿ ಮಾಡಬೇಕೆಂದು ಯೋಚಿಸಿದ್ದೆ, ಆದರೆ ಬಜೆಟ್ ಹೆಚ್ಚಾಗಿದೆ. ಈ ಚಿತ್ರ ಬಿಡುಗಡೆಯಾದರೆ ಸ್ವತಃ ಪಬ್ಲಿಸಿಟಿ ತೆಗೆದುಕೊಳ್ಳುತ್ತದೆ” ಎಂದರು. ಪೋರ್ಚುಗಲ್ಲಿನಲ್ಲಿ ಚಿತ್ರೀಕರಣ ನಡೆದಿದೆಯೆಂದು ಹೇಳಿದ ಅವರು, “ಆಶಿಕಾ ಜೊತೆ ಏಳು ವರ್ಷಗಳ ಜರ್ನಿ ಇದೆ. ಆಶಿಕಾಗೆ ರಾಷ್ಟ್ರೀಯ ಪ್ರಶಸ್ತಿ ಬರಬೇಕು” ಎಂದು ಭಾವನೆ ವ್ಯಕ್ತಪಡಿಸಿದರು.

ನಟಿ ಆಶಿಕಾ ರಂಗನಾಥ್ ಅವರು ಒಂದೇ ಚಿತ್ರದಲ್ಲಿ ನಾಲ್ಕು ವಿಭಿನ್ನ ಪಾತ್ರಗಳು ಮತ್ತು ಲುಕ್‌ಗಳನ್ನು ಅಭಿನಯಿಸಿದ್ದಾರೆ. “ಒಂದೇ ಚಿತ್ರದಲ್ಲಿ ನಾಲ್ಕು ಪಾತ್ರ, ನಾಲ್ಕು ಲುಕ್ ಸಿಗೋಕೆ ಪುಣ್ಯ ಮಾಡಿರಬೇಕು. ನನಗೆ ಕನ್ಫ್ಯೂಷನ್ ಇದ್ದರೆ ಸುನಿ ಸರ್‌ಗೆ ಕಾಲ್ ಮಾಡುತ್ತಿದ್ದೆ. ರಾಷ್ಟ್ರೀಯ ಪ್ರಶಸ್ತಿ ತುಂಬಾ ದೊಡ್ಡ ಮಾತು. ಇದೇ ಮೊದಲ ಬಾರಿ ಪಾರಿವಾರಿಕ ಬ್ಯಾನರ್ನಲ್ಲಿ ಕೆಲಸ ಮಾಡಿರುವ ಫೀಲ್ ಸಿಕ್ಕಿದೆ. ದುಷ್ಯಂತ್ ಅವರ ಮೊದಲ ಚಿತ್ರ ಇದು. ನಾನು ಸೀನಿಯರ್, ದುಷ್ಯಂತ್ ಜೂನಿಯರ್” ಎಂದು ಹೇಳಿದರು.

ನಟ ಎಸ್.ಎಸ್. ದುಷ್ಯಂತ್ ಅವರು ತಮ್ಮ ಮೊದಲ ಚಿತ್ರದ ಬಗ್ಗೆ ಉತ್ಸಾಹ ವ್ಯಕ್ತಪಡಿಸಿದರು. “ಸರ್ಕಾರಿ ಶಾಲೆಯಲ್ಲಿ ನಟನೆ ಮಾಡಿ, ಬೀದಿ ನಾಟಕ ಮಾಡಿ, ಈಗ ಗತವೈಭವದಲ್ಲಿ ನಾಯಕನಾಗಿ ಅಭಿನಯಿಸಿದ್ದು ಪೂರ್ವ ಜನ್ಮದ ಪುಣ್ಯ. ‘ಬಜಾರ್’ ಚಿತ್ರದ ಸಮಯದಲ್ಲಿ ಸಿಂಪಲ್ ಸುನಿ ಅವರು ನನ್ನನ್ನು ಲಾಂಚ್ ಮಾಡಿದರೆ ಹೇಗೆ ಎಂದು ಯೋಚಿಸಿದ್ದೆ. ಗಣೇಶ್ ಅವರ ‘ಖುಷ್ ಖುಷ್’ ಹಾಡು ತುಂಬಾ ಇಷ್ಟ. 2020 ಮೇ 12ರಂದು ಚಿತ್ರ ಮಾಡೋಣ ಎಂದು ನಿರ್ಧರಿಸಿದ್ದೆವು. ಗತವೈಭವ ಸ್ಕ್ರಿಪ್ಟ್‌ಗೆ ನುರಿತ ಕಲಾವಿದ ಹೀರೋ ಆಗಬೇಕೆಂದು ಫಿಕ್ಸ್ ಆಗಿದ್ದರು ಸುನಿ. ಈ ಚಿತ್ರ ಹಿಟ್ ಆಗಿ ಮನೆ ಕಟ್ಟಿಸಬೇಕೆಂದುಕೊಂಡಿದ್ದೆ. ಚಿತ್ರದಲ್ಲಿ ಒಂದು ಗಂಟೆ VFX ಇದೆ. ಅಣ್ಣಾವ್ರು ಹೇಳುತ್ತಿದ್ದರು, ಚಿತ್ರಕ್ಕೆ ಏನು ಬೇಕಾದರೂ ತಗೊಳ್ಳಿ. ಸಿಂಪಲ್ ಸುನಿ ಅವರ 10 ಚಿತ್ರಗಳಲ್ಲಿ, ಆಶಿಕಾ ಅವರ 20 ಚಿತ್ರಗಳಲ್ಲಿ ಇದು ಉತ್ತಮವಾಗುತ್ತದೆ” ಎಂದರು.

 

 
ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Web Photo Editor (46)

ವಿವಿಧ ಇಲಾಖೆಗಳ ಅಧಿಕಾರಿಗಳೊಂದಿಗೆ ಸಿಎಂ ಡಿ.ಕೆ. ಶಿವಕುಮಾರ್ ಸಭೆ

by ದಿಶಾ ಕೆ. ಎಸ್.
June 26, 2026 - 5:32 pm
0

Web Photo Editor (46)

ಮೊದಲ ವಾರದಲ್ಲೇ ₹109 ಕೋಟಿ ಗಳಿಸಿದ ‘ಕಾಕ್‌ಟೇಲ್ 2’: ಬಾಕ್ಸ್ ಆಫೀಸ್‌ನಲ್ಲಿ ಭರ್ಜರಿ ಸಕ್ಸಸ್

by ದಿಶಾ ಕೆ. ಎಸ್.
June 26, 2026 - 5:05 pm
0

Web Photo Editor (46)

‘ಆಪರೇಷನ್ ಸಿಂಧೂರ್’ ವೇಳೆ ಹುತಾತ್ಮರಾದ ಯೋಧರ ಹೆಸರು ಪ್ರಕಟ

by ದಿಶಾ ಕೆ. ಎಸ್.
June 26, 2026 - 4:33 pm
0

WhatsApp Image 2026 06 25 at 2.31.09 PM

ಅಯೋಧ್ಯೆ ಶ್ರೀರಾಮ ಮಂದಿರದ ದೇಣಿಗೆ ಪ್ರಕರಣ: ಟ್ರಸ್ಟ್ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್ ರಾಜೀನಾಮೆ

by ದಿಶಾ ಕೆ. ಎಸ್.
June 26, 2026 - 3:54 pm
0

ಸಂಬಂಧಿಸಿದ ಪೋಸ್ಟ್‌ಗಳು

  • 4
    ವೆನೆಜುವೆಲಾದಲ್ಲಿ ಜೋಡಿ ಭೂಕಂಪ: ಸಾವಿನ ಸಂಖ್ಯೆ 200 ಮುಂದುವರೆದ ರಕ್ಷಣಾ ಕಾರ್ಯಾಚರಣೆ
    June 26, 2026 | 0
  • 3
    BMTC, KSRTC ಬಸ್ ಟಿಕೆಟ್ ದರ ಮತ್ತೆ ಏರಿಕೆ? ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದ ಸಾರಿಗೆ ನಿಗಮಗಳು
    June 26, 2026 | 0
  • 2
    ಹೋರ್ಮುಜ್ ಜಲಸಂಧಿಯಲ್ಲಿ ಮತ್ತೆ ಕೆರಳಿದ  ಉದ್ವಿಗ್ನತೆ: ಒಮಾನ್ ಸಮೀಪ ಸರಕು ಹಡಗು ಮೇಲೆ ದಾಳಿ..!
    June 26, 2026 | 0
  • Untitled design 2026 06 25T231424.370
    ಗೃಹಲಕ್ಷ್ಮಿ ಯೋಜನೆಯಲ್ಲಿ ಅಕ್ರಮ ನಡೆದಿಲ್ಲ: ಸ್ಪಷ್ಟನೆ ನೀಡಿದ ಮಹಿಳಾ & ಮಕ್ಕಳಾಭಿವೃದ್ಧಿ ಇಲಾಖೆ
    June 25, 2026 | 0
  • Untitled design 2026 06 25T225232.048
    ಹೋಟೆಲ್ ಉದ್ಯಮಿಗಳಿಗೆ ಕೇಂದ್ರದಿಂದ ಗುಡ್‌ನ್ಯೂಸ್: ವಾಣಿಜ್ಯ ಎಲ್‌ಪಿಜಿ ಪೂರೈಕೆ ಮೇಲಿನ ನಿರ್ಬಂಧ ತೆರವು
    June 25, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version