• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, June 27, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ಗತವೈಭವ ತೇರೆಳೆದ ಕಿಚ್ಚ ಸುದೀಪ್‌..ದುಷ್ಯಂತ್‌‌‌ರಿಂದ ಕಲಿತದ್ದೇನು?

ನ-14ಕ್ಕೆ ತೆರೆಗೆ..ಮಾಲ್‌‌ನಲ್ಲಿ ಕಿಚ್ಚನ ನೋಡಲು ಜನಸಾಗರ

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್ by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
November 10, 2025 - 5:42 pm
in ಸಿನಿಮಾ, ಸ್ಯಾಂಡಲ್ ವುಡ್
0 0
0
Untitled design 2025 11 10T174131.457

ಈ ವಾರ ಸ್ಯಾಂಡಲ್‌ವುಡ್‌ಗೊಬ್ಬ ಹೊಚ್ಚ ಹೊಸ ಭರವಸೆಯ ನಾಯಕನಟನ ಆಗಮನ ಆಗ್ತಿದೆ. ಗತ ವೈಭವ ಸಿನಿಮಾದಿಂದ ಜನ್ಮ ಜನ್ಮಾಂತರದ ನಾಲ್ಕು ಕಥೆಗಳ ಒಂದೇ ಚಿತ್ರದಲ್ಲಿ ಉಣಬಡಿಸೋಕೆ ಬರ್ತಿದ್ದಾರೆ ದುಷ್ಯಂತ್. ಸಿಂಪಲ್ ಸುನಿಯ ಈ ಅಭೂತಪೂರ್ವ ಪ್ರಯೋಗಕ್ಕೆ ಬಾದ್‌ಷಾ ಕಿಚ್ ಸುದೀಪ್ ಸಾಥ್ ನೀಡಿರೋದು ಇಂಟರೆಸ್ಟಿಂಗ್.

  • ಗತವೈಭವ ತೇರೆಳೆದ ಕಿಚ್ಚ.. ದುಷ್ಯಂತ್‌‌‌ರಿಂದ ಕಲಿತದ್ದೇನು?
  • ನ-14ಕ್ಕೆ ತೆರೆಗೆ.. ಮಾಲ್‌‌ನಲ್ಲಿ ಕಿಚ್ಚನ ನೋಡಲು ಜನಸಾಗರ
  • ಸುನಿಯನ್ನ ಕೊಂಡಾಡಿದ ಬಾದ್‌ಷಾ.. ಕೆತ್ತಿ ತೆಗೆದ ಫ್ರೇಮ್ಸ್
  • ಒಂದೇ ಟಿಕೆಟ್‌ 4 ಸಿನಿಮಾ.. ಯಾಕಂದ್ರೆ 4 ಕಥೆಗಳ ಚಿತ್ರಣ

ಟೀಸರ್ ಹಾಗೂ ಸಾಂಗ್ಸ್‌‌ನಲ್ಲಿ ನೋಡಿದ್ದು ಏನೇನೂ ಇಲ್ಲ. ಯಾಕಂದ್ರೆ ಗತವೈಭವದ ದೃಶ್ಯವೈಭವ ಅದನ್ನು ಮೀರಿದ್ದಾಗಿದೆ. ಅದಕ್ಕೆ ಬಾದ್‌ಷಾ ಕಿಚ್ಚ ಸುದೀಪ್ ಅವ್ರು ಲಾಂಚ್ ಮಾಡಿರೋ ಲೇಟೆಸ್ಟ್ ಟ್ರೈಲರ್ ಝಲಕ್ ಉತ್ತರವಾಗಿದೆ. ಯೆಸ್.. ಇದು ನವೆಂಬರ್ 14ರಂದು ಅಂದ್ರೆ ಇದೇ ಶುಕ್ರವಾರ ಕನ್ನಡದ ಜೊತೆ ತೆಲುಗಿನಲ್ಲೂ ತೆರೆಗೆ ಬರ್ತಿರೋ ಗತವೈಭವ ಚಿತ್ರದ ಟ್ರೈಲರ್ ವೈಭವ. ಮಂತ್ರಿ ಮಾಲ್‌‌ನಲ್ಲಿ ನಡೆದ ಇವೆಂಟ್‌‌ನಲ್ಲಿ ಸುದೀಪ್ ಬಿಡುಗಡೆ ಮಾಡಿ, ಇಡೀ ತಂಡಕ್ಕೆ ಶುಭ ಕೋರಿದ್ರು. ಅಲ್ಲದೆ, ದುಷ್ಯಂತ್‌‌ರಿಂದ ನಾನು ಕಲಿಯೋದಿದೆ ಅಂದ್ರು ಕಿಚ್ಚ.

RelatedPosts

ಪ್ರಜ್ವಲ್ ದೇವರಾಜ್-ರಾಜ್ ಬಿ. ಶೆಟ್ಟಿ ಕರಾವಳಿ ಜುಗಲ್‌ಬಂದಿ!

ಫ್ಯಾನ್ಸ್ ಗೆ ಡಾಲಿ ಕೊಟ್ಟ ಮದರ್ ಪ್ರಾಮಿಸ್ ಟ್ರೈಲರ್ ಗಿಫ್ಟ್‌‌

ವಂಚನೆ ಕೇಸ್: ಸುಪ್ರೀಂ ಕೋರ್ಟ್‌ನಿಂದ ಅರ್ಜಿ ಹಿಂಪಡೆದ ಜಾಕ್ವೆಲಿನ್ ಫರ್ನಾಂಡಿಸ್

ಸಲ್ಮಾನ್ ಖಾನ್ ಹೊಸ ಅಸ್ತ್ರ..‘ಕರ್ಣ’ನಾಗ್ತಾರಾ ಭಾಯಿ‌ಜಾನ್?

ADVERTISEMENT
ADVERTISEMENT

ದುಷ್ಯಂತ್ ಅನ್ನೋ ವೆರಿ ವೆರಿ ಪ್ರಾಮಿಸಿಂಗ್ ಟ್ಯಾಲೆಂಟ್ ಈ ಚಿತ್ರದ ಮೂಲಕ ನಾಯಕನಟನಾಗ್ತಿದ್ದು, ಆಶಿಕಾ ರಂಗನಾಥ್ ಗ್ಲಾಮರ್ ರಂಗು ಹೆಚ್ಚಿಸಿದ್ದಾರೆ. ಒಂದೇ ಟಿಕೆಟ್‌‌ನಲ್ಲಿ ನಾಲ್ಕು ಸಿನಿಮಾಗಳನ್ನ ನೋಡಬಹುದಾಗಿದೆ. ಅದಕ್ಕೆ ಕಾರಣ ಡೈರೆಕ್ಟರ್ ಸಿಂಪಲ್ ಸುನಿ. ಹೌದು.. ನಾಲ್ಕು ಜನ್ಮ ಜನ್ಮಾಂತರಗಳ ಕಥೆಯನ್ನ ಒಂದೇ ಚಿತ್ರದಲ್ಲಿ ಹೇಳಲು ಹೊರಟಿದ್ದಾರೆ ಸಕ್ಸಸ್‌‌ಫುಲ್ ಡೈರೆಕ್ಟರ್ ಸುನಿ.

ಈ ಕಾರ್ಯಕ್ರಮ ಆಗೋಕೆ ಕಾರಣ ನಮ್ಮ ಪ್ರೀತಿಯ ಸುದೀಪ್ ಸರ್. ಅವರು ಯಾವಾಗ್ಲೂ ಹೊಸಬರಿಗೆ ಪ್ರೀತಿಯಿಂದ ಸಪೋರ್ಟ್ ಮಾಡ್ತಾರೆ. ಅದು ಅವರಲ್ಲಿ ಇರುವ ಸಿನಿಮಾ ಮೇಲಿನ ಪ್ರೀತಿ ಹಾಗೂ ಪ್ಯಾಷನ್. ನಮ್ಮ ಟ್ರೈಲರ್ ಲಾಂಚ್‌ಗೆ ಸುದೀಪ್ ಸರ್ ಮೆರುಗು ನೀಡಿದ್ದಾರೆ. ಗತವೈಭವ ಸಾಕಷ್ಟು ರೀತಿಯಲ್ಲಿ ಸ್ಪೆಷಲ್. ಅತಿ ಹೆಚ್ಚು ದಿನಗಳ ಕಾಲ ಶೂಟ್ ಮಾಡಿದ ಸಿನಿಮಾ ಎಂದ್ರು ಆಶಿಕಾ.

ನಮ್ಮ ಸಿನಿಮಾ ಗತವೈಭವಗೆ ಕಿಚ್ಚ ಸರ್ ಬೆನ್ನೆಲುಬಾಗಿ ನಿಂತಿರುವುದು ಖುಷಿ ಕೊಟ್ಟಿದೆ ಎಂದ ದುಷ್ಯಂತ್, ಎಂಟು ವರ್ಷಗಳ ಪ್ರಯತ್ನದ ಬಳಿಕ ನಾನು ನಟನಾಗಿ ನಿಮ್ಮ ಮುಂದೆ ಬರುತ್ತಿದ್ದೇನೆ. ಇದೇ ತಿಂಗಳ 14ರಂದು ನಮ್ಮ ಚಿತ್ರ ತೆರೆಗೆ ಬರ್ತಿದೆ. ತ್ರಿಭಾಷಾ ನಟಿ ಆಶಿಕಾ ಅವರ ಜೊತೆ ನಟಿಸಿರುವುದು ಸಂತಸ. ಹತ್ತು ಯಶಸ್ವಿ ಚಿತ್ರಗಳ ನಿರ್ದೇಶಕ ಸಿಂಪಲ್ ಸುನಿ ಅವರ ಕನಸಿನ ಕೂಸು ಮಕ್ಕಳ ದಿನದಂದು ನಿಮ್ಮ ಮುಂದೆ ಬರ್ತಿದೆ. ನಿಮ್ಮ ಬೆಂಬಲ ಇರಲಿ ಎಂದರು.

ಪ್ಯಾಂಟಸಿ ಹಾಗೂ ಸಾನಾತನ ಧರ್ಮದ ಕಥೆಯ ಹಿನ್ನೆಲೆಯಲ್ಲಿ ಚಿತ್ರ ಸಾಗಲಿದ್ದು, ದುಷ್ಯಂತ್ ಆಪ್ತ ಮಿತ್ರ ದೀಪಕ್ ತಿಮ್ಮಪ್ಪ ಈ ಸಿನಿಮಾಗೆ ಬಂಡವಾಳ ಹೂಡಿದ್ದಾರೆ. ಜೂಡಾ ಸ್ಯಾಂಡಿ ಸಂಗೀತ, ವಿಲಿಯಂ ಡೇವಿಡ್ ಸಿನಿಮಾಟೋಗ್ರಫಿ ಚಿತ್ರಕ್ಕಿದ್ದು, ಸುಧಾ ಬೆಳವಾಡಿ, ಕಿಶನ್ ಬಿಳಗಲಿ, ಕೃಷ್ಣ ಹೆಬ್ಬಾಳೆ, ಕೃಷ್ಣ ಜೋರಾಪುರ್ ಮುಂತಾದವರು ತಾರಾಬಳಗದಲ್ಲಿದ್ದಾರೆ.

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್, ಫಿಲ್ಮ್ ಬ್ಯೂರೋ ಹೆಡ್, ಗ್ಯಾರಂಟಿ ನ್ಯೂಸ್

ShareSendShareTweetShare
ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್

ಗ್ಯಾರಂಟಿ ನ್ಯೂಸ್ ಸಂಸ್ಥೆಯ ಸಿನಿಮಾ ವಿಭಾಗದ ಮುಖ್ಯಸ್ಥರಾಗಿ 2024ರಿಂದ ಕಾರ್ಯ ನಿರ್ವಹಣೆ ಮಾಡುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಸುದ್ದಿ ವಾಹಿನಿಗಳಲ್ಲಿ 12 ವರ್ಷಗಳ ಕಾಲ ಸಿನಿಮಾ ವರದಿಗಾರ, ನಿರೂಪಕ, ಟೀಂ ಹೆಡ್ ಆಗಿ ಕಾರ್ಯ ನಿರ್ವಹಿಸಿದ ಅನುಭವ ಇದೆ. ಸಿನಿಮಾ ವರದಿಗಾರಿಕೆ, ಸಂದರ್ಶನ, ವಿಮರ್ಶೆ, ಎಕ್ಸ್ ಕ್ಲೂಸಿವ್ ಆಫ್ ದಿ ರೆಕಾರ್ಡ್ ಬರಹಗಳನ್ನ ಹೆಚ್ಚಾಗಿ ಬರೆಯುತ್ತಾರೆ. ಪ್ರವಾಸ, ಸೆಲೆಬ್ರಿಟಿ ಹೋಮ್ ಟೂರ್ ಮಾಡುವುದು, ಸಿನಿಮಾ, ವೆಬ್ ಸೀರೀಸ್ ಗಳ ವೀಕ್ಷಣೆ ಇವರ ಹವ್ಯಾಸ.

Please login to join discussion

ತಾಜಾ ಸುದ್ದಿ

Web Photo Editor (70)

ಪ್ರಜ್ವಲ್ ದೇವರಾಜ್-ರಾಜ್ ಬಿ. ಶೆಟ್ಟಿ ಕರಾವಳಿ ಜುಗಲ್‌ಬಂದಿ!

by ದಿಶಾ ಕೆ. ಎಸ್.
June 27, 2026 - 2:41 pm
0

Web Photo Editor (72)

ಫ್ಯಾನ್ಸ್ ಗೆ ಡಾಲಿ ಕೊಟ್ಟ ಮದರ್ ಪ್ರಾಮಿಸ್ ಟ್ರೈಲರ್ ಗಿಫ್ಟ್‌‌

by ದಿಶಾ ಕೆ. ಎಸ್.
June 27, 2026 - 2:09 pm
0

Web Photo Editor (71)

ನಾಳೆ ಬೆಳಿಗ್ಗೆ 11ಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರ ‘ಮನ್ ಕೀ ಬಾತ್’ ಕಾರ್ಯಕ್ರಮ ಪ್ರಸಾರ

by ದಿಶಾ ಕೆ. ಎಸ್.
June 27, 2026 - 1:29 pm
0

Web Photo Editor (68)

ರಾಜ್ಯದಲ್ಲಿ ಬಸ್ ಟಿಕೆಟ್ ದರ ಏರಿಕೆ? ಸುಳಿವು ನೀಡಿದ ಸಚಿವ ಬೈರತಿ ಸುರೇಶ್

by ದಿಶಾ ಕೆ. ಎಸ್.
June 27, 2026 - 12:42 pm
0

ಸಂಬಂಧಿಸಿದ ಪೋಸ್ಟ್‌ಗಳು

  • Web Photo Editor (70)
    ಪ್ರಜ್ವಲ್ ದೇವರಾಜ್-ರಾಜ್ ಬಿ. ಶೆಟ್ಟಿ ಕರಾವಳಿ ಜುಗಲ್‌ಬಂದಿ!
    June 27, 2026 | 0
  • Web Photo Editor (72)
    ಫ್ಯಾನ್ಸ್ ಗೆ ಡಾಲಿ ಕೊಟ್ಟ ಮದರ್ ಪ್ರಾಮಿಸ್ ಟ್ರೈಲರ್ ಗಿಫ್ಟ್‌‌
    June 27, 2026 | 0
  • Web Photo Editor (62)
    ವಂಚನೆ ಕೇಸ್: ಸುಪ್ರೀಂ ಕೋರ್ಟ್‌ನಿಂದ ಅರ್ಜಿ ಹಿಂಪಡೆದ ಜಾಕ್ವೆಲಿನ್ ಫರ್ನಾಂಡಿಸ್
    June 27, 2026 | 0
  • Web Photo Editor (50)
    ಸಲ್ಮಾನ್ ಖಾನ್ ಹೊಸ ಅಸ್ತ್ರ..‘ಕರ್ಣ’ನಾಗ್ತಾರಾ ಭಾಯಿ‌ಜಾನ್?
    June 26, 2026 | 0
  • Web Photo Editor (50)
    ಜಕ್ಕಣ್ಣನ ಪರ್ಫೆಕ್ಷನ್‌ಗೆ ಪೃಥ್ವಿರಾಜ್ ಶಾಕ್!
    June 26, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version