ಇಂದ್ರಜಿತ್ ಲಂಕೇಶ್ ನಿರ್ಮಾಣ ಹಾಗೂ ನಿರ್ದೇಶನದಲ್ಲಿ, ಸಮರ್ಜಿತ್ ಲಂಕೇಶ್ ನಾಯಕನಾಗಿ ನಟಿಸಿರುವ “ಗೌರಿ” ಚಿತ್ರ ಕಳೆದವರ್ಷ ತೆರೆ ಕಂಡು ಜನಪ್ರಿಯವಾಗಿತ್ತು ಹಾಗೂ ವಿಮರ್ಶಕರ ಮೆಚ್ಚುಗೆಗೂ ಪಾತ್ರವಾಗಿತ್ತು. ಯುವಜನತೆಯಂತೂ ಸಮರ್ಜಿತ್ ಅಭಿನಯಕ್ಕೆ ಫಿದಾ ಆಗಿದ್ದರು. ಆನಂತರ ಈ ಚಿತ್ರ ಅಮೇಜಾನ್ ಪ್ರೈಮ್ ನಲ್ಲಿ ಬಿಡುಗಡೆಯಾಗಿತ್ತು. ಅಲ್ಲೂ ಸಹ ಈ ಚಿತ್ರಕ್ಕೆ ಪ್ರಶಂಸೆಯ ಸುರಿಮಳೆ..
ಅಮೇಜಾನ್ ಪ್ರೈಮ್ ನಲ್ಲಿ ಬಿಡುಗಡೆಯದಾಗಿನಿಂದ ಹಿಡಿದು ಈವರೆಗೂ ಎರಡುವರೆ ಲಕ್ಷ ಗಂಟೆಗಳ ಕಾಲ ಈ ಚಿತ್ರ ವೀಕ್ಷಣೆಯಾಗಿದೆ. ಅಧಿಕ ಸಂಖ್ಯೆಯಲ್ಲಿ ಜನರು ಈ ಚಿತ್ರವನ್ನು ವೀಕ್ಷಿಸಿ ಮೆಚ್ಚುಗೆ ಸೂಚಿಸಿದ್ದಾರೆ. ಇದರಿಂದ ಸಮರ್ಜಿತ್ ಲಂಕೇಶ್ ಅವರಿಗೆ ಕನ್ನಡ ಸೇರಿದಂತೆ ಅನೇಕ ಭಾಷೆಗಳಿಂದ ನಟಿಸಲು ಅವಕಾಶಗಳು ಬರುತ್ತಿದೆ. ನಾಯಕನಾಗಲೂ ಸಮರ್ಜಿತ್ ಪಟ್ಟ ಶ್ರಮಕ್ಕೆ ಪ್ರತಿಫಲ ದೊರಕುತ್ತಿದೆ.
ನಿಮ್ಮ ನೆಚ್ಚಿನ ಗ್ಯಾರಂಟಿ ನ್ಯೂಸ್ ಈ ಕೆಳಕಂಡ ಕೇಬಲ್ & ಡಿಟಿಎಚ್ ನೆಟ್ ವರ್ಕ್ ಗಳಲ್ಲಿ ಲಭ್ಯ..
- Tata Play-1665
- U-Digital-ಮೈಸೂರು-160
- Metro Cast Network-ಬೆಂಗಳೂರು-ಬೆಳಗಾವಿ-30-828
- V4 digital network-623
- Abhishek network-817
- Malnad Digital network-45
- JBM network-ರಾಮದುರ್ಗ-54
- Channel net nine-ಧಾರವಾಡ-128
- Basava cable network-ಚಳ್ಳಕೆರೆ-54
- City channel network– ಚಳ್ಳಕೆರೆ-54
- RST digital-ಕಾರ್ಕಳ-101
- Vinayak cable-ಪಟ್ಟನಾಯಕನಹಳ್ಳಿ-54
- Mubarak digital-ಸಂಡೂರು-54
- SB cable-ಸವದತ್ತಿ-54
- Bhosale network-ವಿಜಯಪುರ-54
- Surya digital-ಜಗಳೂರು-54
- Gayatri network-ಸಿಂಧನೂರು-54
- Global vision-ದಾವಣಗೆರೆ-54
- Janani cable-ಮಂಡ್ಯ-54
- Hira cable-ಬೆಳಗಾವಿ-ಹುಬ್ಬಳ್ಳಿ-54
- UDC network-ಹಾರೋಗೇರಿ-54
- Moka cable-ಬಳ್ಳಾರಿ-100
- CAN network-ಚಿಕ್ಕೋಡಿ-54
- KK digital-ಗಂಗಾವತಿ-54
- Victory network-ದಾವಣಗೆರೆ-54
