• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Monday, October 12, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ನವರಾತ್ರಿಗೆ ಹೊಂಬಾಳೆಯಿಂದ ಡಿವೋಷನಲ್ ಗೆಜ್ಜೆ ಗಿಫ್ಟ್

ಇದು ಶಂಕರಾಚಾರ್ಯರ ಹಿಂದೆ ಬಂದ ಮೂಕಾಂಬಿಕೆ ಕಥೆ

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್ by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
October 12, 2026 - 4:30 pm
in ಸಿನಿಮಾ
0 0
0
Untitled design 2026 10 12T163011.359

ಪ್ರತೀ ವರ್ಷದಂತೆ ಈ ವರ್ಷವೂ ಎಲ್ಲೆಡೆ ದಸರಾ ವೈಭವ ಜೋರಿದೆ. ನವ ದುರ್ಗೆಯರಿಗೆ ಪೂಜೆ, ಪುನಸ್ಕಾರಗಳು ಭರ್ಜರಿಯಾಗಿ ನಡೆಯುತ್ತಿವೆ. ಈ ಸುಸಂದರ್ಭದಲ್ಲಿ ಶಂಕರಾಚಾರ್ಯರ ಹಿಂದೆ ಬಂದಂತಹ ತಾಯಿ ಮೂಕಾಂಬಿಕೆ ಕೊಲ್ಲೂರಿನಲ್ಲಿ ನೆಲೆಸಿದ ಪರಿಕಲ್ಪನೆಯಲ್ಲಿ ಗೆಜ್ಜೆ ಅನ್ನೋ ಅದ್ಭುತ ಆಲ್ಬಮ್ ಸಾಂಗ್ ಲಾಂಚ್ ಆಗಿದೆ. ಇದರ ಫುಲ್‌ ಡಿಟೇಲ್ಸ್‌ ಇಲ್ಲಿದೆ..

  • ನವರಾತ್ರಿಗೆ ಹೊಂಬಾಳೆಯಿಂದ ಡಿವೋಷನಲ್ ಗೆಜ್ಜೆ ಗಿಫ್ಟ್
  • ಇದು ಶಂಕರಾಚಾರ್ಯರ ಹಿಂದೆ ಬಂದ ಮೂಕಾಂಬಿಕೆ ಕಥೆ
  • ಅಂಕಿತಾ ಅಮರ್-ಭರತ್ ಗುಪ್ತಾಗೆ ಮಯೂರ ಡೈರೆಕ್ಷನ್
  • ಸುಧಾರಾಣಿಯಿಂದ ಲಾಂಚ್.. ಎಲ್ಲೆಡೆ ದಸರಾ ಧಮಾಕ..!

ನವರಾತ್ರಿ ಮೊದಲ ದಿನದ ಹಿನ್ನೆಲೆ ನಿನ್ನೆ  ಭಕ್ತಿ ಪ್ರಧಾನ ಗೆಜ್ಜೆ ಅನ್ನೋ ಆಲ್ಬಮ್ ಸಾಂಗ್ ಲಾಂಚ್ ಆಗಿದೆ. ಹಿರಿಯನಟಿ ಸುಧಾರಾಣಿ ಈ ಹಾಡನ್ನ ಲಾಂಚ್ ಮಾಡಿ, ಇಡೀ ತಂಡಕ್ಕೆ ಶುಭ ಕೋರಿದ್ದಾರೆ. ಯೆಸ್.. ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಿಯು ಶಂಕರಾಚಾರ್ಯರ ಹಿಂದೆ ಬಂದು ಕೊಲ್ಲೂರಿನಲ್ಲಿ ನೆಲಿಸಿದ್ದಾರೆ ಅನ್ನೋ ಪ್ರತೀತಿ ಇದೆ. ಅದೇ ವಿಷವನ್ನಿಟ್ಟುಕೊಂಡು ಈ ಭಕ್ತಿ ಪ್ರಧಾನ ಗೀತೆ ನವರಾತ್ರಿಯ ಮೊದಲ ದಿನ ಹೊಂಬಾಳೆ ಮ್ಯೂಸಿಕ್ ಚಾನೆಲ್‌‌‌ನಲ್ಲಿ ಬಿಡುಗಡೆಯಾಗಿದೆ.

RelatedPosts

ರವಿವರ್ಮಾ ಹಾದಿಯಲ್ಲಿ ಸಾಹಸ ನಿರ್ದೇಶಕ ಚೇತನ್ ಡಿಸೋಜಾ

ತಾಯಿ ಜೊತೆ ಸುತ್ತೂರು ಮಠಕ್ಕೆ ಪ್ರಭುದೇವ್ ಭೇಟಿ: ಶ್ರೀಗಳ ಆಶೀರ್ವಾದ ಪಡೆದ ನಟ

2006ರಲ್ಲಿ ‘ಮುಂಗಾರುಮಳೆ’..2026ರಲ್ಲಿ ‘ಪ್ರೇಮದ ಊರಲಿ’

ಗೋಲ್ಡನ್ ಸ್ಟಾರ್ ಗಣೇಶ್ ಅಭಿನಯದ “ಬೃಂದಾವಿಹಾರಿ” ಚಿತ್ರ ನ. 20 ರಂದು ತೆರೆಗೆ‌ ‌‌ ‌‌ ‌‌‌

ADVERTISEMENT
ADVERTISEMENT

ಹಾಡನ್ನು ನೋಡುವಾಗ ಮೈ ರೋಮಾಂಚನ ಆಯ್ತು. ಕ್ವಾಲಿಟಿ ಕೂಡ ತುಂಬಾ ಚೆನ್ನಾಗಿದೆ. ಮುಂದೆಯೂ ನಿರ್ದೇಶಕ ಮಯೂರ ರಾಘವೇಂದ್ರ ಇನ್ನಷ್ಟು ಒಳ್ಳೆಯ ಸಿನಿಮಾ ಮಾಡಲಿ ಅಂತ ಸುಧಾರಾಣಿ ತುಂಬು ಹೃದಯದಿಂದ ಹಾರೈಸಿದರು. ಸಿಹಿಕಹಿ ಚಂದ್ರು ಕೂಡ ಹಾಡನ್ನ ಹಾಗೂ ತಂಡವನ್ನು ಮುಕ್ತ ಕಂಠದಿಂದ ಶ್ಲಾಘಿಸಿದರು.

ಅಂದಹಾಗೆ ಈ ಗೆಜ್ಜೆ ಹಾಡನ್ನ ನಿರ್ದೇಶಕ ಮಯೂರ ರಾಘವೇಂದ್ರ ನಿರ್ದೇಶಿಸಿದ್ದು, ಇದಕ್ಕಾಗಿ ಹತ್ತು ತಿಂಗಳ ಶ್ರಮ ಹಾಕಿದ್ದಾರಂತೆ‌. ಈ ಗೆಜ್ಜೆ ಗೀತೆ ಕನ್ನಡ ಹಾಗೂ ಮಲಯಾಳಂ ಎರಡೂ ಭಾಷೆಯಲ್ಲಿ ಮೂಡಿಬಂದಿದೆ. 25 ವರ್ಷದಿಂದ ನಾನು ಕೊಲ್ಲೂರು ಮೂಕಾಂಬಿಕಾ ದೇವಿ ಭಕ್ತ. ಪ್ರತಿ ವರ್ಷ 3-4 ಬಾರಿ ಮೂಕಾಂಬಿಕಾ ದೇವಾಲಯಕ್ಕೆ ಹೋಗುತ್ತೇನೆ. ಅಲ್ಲಿಗೆ ಹೋದಾಗೆಲ್ಲ ಶಂಕರಾಚಾರ್ಯ ಹಾಗೂ ತಾಯಿ ಮೂಕಾಂಬಿಕೆಯ ಬಗ್ಗೆ ಏನಾದರೂ ಮಾಡಬೇಕು ಅನಿಸುತ್ತಿತ್ತು. ಹತ್ತು ತಿಂಗಳ ಹಿಂದೆ ದೇವಿ ದರ್ಶನಕ್ಕೆ ಹೋದಾಗ ಈ ಗೀತೆ ಮಾಡಬೇಕೆಂದು ಗುರುಗಳ ಹಾಗೂ ದೇವಿಯ ಪ್ರೇರಣೆಯಾಯಿತು. ದೇವರ ದರ್ಶನ ಮುಗಿಸಿಕೊಂಡು ಆಚೆ ಬಂದಾಗ ಸುನೀಲ್ ಕುಮಾರ್ ರಾಮಚಂದ್ರ ಅವರಿಗೆ ಈ ಕುರಿತು ಹೇಳಿದೆ. ಆಗ ಅವರು ನಾನೇ ಇದನ್ನು ನಿರ್ಮಾಣ ಮಾಡುತ್ತೇನೆ ಎಂದರು ಅಂತ ಡೈರೆಕ್ಟರ್ ಮಯೂರ ತಿಳಿಸಿದರು.

ಶಾಕಾಹಾರಿ ಮ್ಯೂಸಿಕ್ ಡೈರೆಕ್ಟರ್ ಮಯೂರ ಇದಕ್ಕೆ ಸಂಗೀತ ಸಂಯೋಜಿಸಿದ್ದು, ಮತ್ತೋರ್ವ ಮಯೂರ ಇದಕ್ಕೆ ಸಾಹಿತ್ಯ ರಚಿಸಿದ್ದಾರೆ. ಕರಾವಳಿ ಸಿನಿಮಾದ ಛಾಯಾಗ್ರಹಕ ಅಭಿಮನ್ಯು ಸದಾನಂದನ್ ಅಷ್ಟೇ ಸೊಗಸಾಗಿ ಇದನ್ನ ಸೆರೆಹಿಡಿದಿದ್ದಾರೆ. ಅದ್ಭುತವಾದ ವಸ್ತ್ರಾಲಂಕಾರವನ್ನು ಅರ್ಚನಾ ಮಾಡಿದ್ರೆ. ಈ ಹಾಡು ಆಗಲು ಶ್ರೇಯಸ್ ವಸಿಷ್ಠ, ಸಮೀರ ಸಿಂಹ ಹಾಗೂ ಶೋಭನ್ ಸಹಕರಿಸಿದ್ದಾರೆ. ಚೆಲುವೆ ಅಂಕಿತಾ ಅಮರ್ ಇಲ್ಲಿ ದೇವಿ ಪಾತ್ರ ಮಾಡಿದ್ದು, ಚಂಡಿಗಡದ ಭರತ್ ಗುಪ್ತಾ ಶಂಕರಾಚಾರ್ಯರ ಪಾತ್ರಕ್ಕೆ ಬಣ್ಣ ಹಚ್ಚಿದ್ದಾರೆ.

ಒಟ್ಟಾರೆ ನವರಾತ್ರಿ ದಸರಾ ಹಿನ್ನೆಲೆ ನವ ದುರ್ಗಿಯರಿಗೆ ವಿಶೇಷ ಪೂಜೆ ಸಲ್ಲಿಸೋ ಈ ಶುಭ ಸಂದರ್ಭದಲ್ಲಿ ಶಕ್ತಿಪೀಠ ಕೊಲ್ಲೂರು ಮೂಕಾಂಬಿಕಾ ದೇವಿಯ ಕುರಿತ ಈ ಗೆಜ್ಜೆ ಗೀತೆ ಹೊರಬಂದಿರೋದು ಪ್ರಸ್ತುತ ಹಾಗೂ ಭಕ್ತಿಪೂರ್ವಕ ಅನಿಸಿದೆ.

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್, ಫಿಲ್ಮ್ ಬ್ಯೂರೋ ಹೆಡ್, ಗ್ಯಾರಂಟಿ ನ್ಯೂಸ್

ShareSendShareTweetShare
ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್

ಗ್ಯಾರಂಟಿ ನ್ಯೂಸ್ ಸಂಸ್ಥೆಯ ಸಿನಿಮಾ ವಿಭಾಗದ ಮುಖ್ಯಸ್ಥರಾಗಿ 2024ರಿಂದ ಕಾರ್ಯ ನಿರ್ವಹಣೆ ಮಾಡುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಸುದ್ದಿ ವಾಹಿನಿಗಳಲ್ಲಿ 12 ವರ್ಷಗಳ ಕಾಲ ಸಿನಿಮಾ ವರದಿಗಾರ, ನಿರೂಪಕ, ಟೀಂ ಹೆಡ್ ಆಗಿ ಕಾರ್ಯ ನಿರ್ವಹಿಸಿದ ಅನುಭವ ಇದೆ. ಸಿನಿಮಾ ವರದಿಗಾರಿಕೆ, ಸಂದರ್ಶನ, ವಿಮರ್ಶೆ, ಎಕ್ಸ್ ಕ್ಲೂಸಿವ್ ಆಫ್ ದಿ ರೆಕಾರ್ಡ್ ಬರಹಗಳನ್ನ ಹೆಚ್ಚಾಗಿ ಬರೆಯುತ್ತಾರೆ. ಪ್ರವಾಸ, ಸೆಲೆಬ್ರಿಟಿ ಹೋಮ್ ಟೂರ್ ಮಾಡುವುದು, ಸಿನಿಮಾ, ವೆಬ್ ಸೀರೀಸ್ ಗಳ ವೀಕ್ಷಣೆ ಇವರ ಹವ್ಯಾಸ.

Please login to join discussion

ತಾಜಾ ಸುದ್ದಿ

Untitled design 2026 10 12T173820.089

ರವಿವರ್ಮಾ ಹಾದಿಯಲ್ಲಿ ಸಾಹಸ ನಿರ್ದೇಶಕ ಚೇತನ್ ಡಿಸೋಜಾ

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
October 12, 2026 - 5:33 pm
0

Untitled design 2026 10 12T170302.117

ನಂದಿನಿ ಹಾಲಿನ ಪುಡಿ ಕಲಬೆರಕೆ ಆರೋಪಕ್ಕೆ ತೆರೆ: ಲ್ಯಾಬ್ ವರದಿಯಲ್ಲಿ ಸುರಕ್ಷಿತ ಎಂದು ದೃಢ

by ಶಾಲಿನಿ ಕೆ. ಡಿ
October 12, 2026 - 5:04 pm
0

Untitled design 2026 10 12T163011.359

ನವರಾತ್ರಿಗೆ ಹೊಂಬಾಳೆಯಿಂದ ಡಿವೋಷನಲ್ ಗೆಜ್ಜೆ ಗಿಫ್ಟ್

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
October 12, 2026 - 4:30 pm
0

Untitled design 2026 10 12T161704.391

ಗುರುದ್ವಾರದಲ್ಲಿ ಆಪ್ ಪ್ರತಿಭಟನೆ; ಕೇಜ್ರಿವಾಲ್ ಸೇರಿ ಪ್ರಮುಖ ನಾಯಕರ ವಿರುದ್ಧ ಎಫ್‌ಐಆರ್

by ಶಾಲಿನಿ ಕೆ. ಡಿ
October 12, 2026 - 4:18 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 10 12T173820.089
    ರವಿವರ್ಮಾ ಹಾದಿಯಲ್ಲಿ ಸಾಹಸ ನಿರ್ದೇಶಕ ಚೇತನ್ ಡಿಸೋಜಾ
    October 12, 2026 | 0
  • Untitled design 2026 10 12T155526.108
    ತಾಯಿ ಜೊತೆ ಸುತ್ತೂರು ಮಠಕ್ಕೆ ಪ್ರಭುದೇವ್ ಭೇಟಿ: ಶ್ರೀಗಳ ಆಶೀರ್ವಾದ ಪಡೆದ ನಟ
    October 12, 2026 | 0
  • Untitled design 2026 10 12T152718.104
    2006ರಲ್ಲಿ ‘ಮುಂಗಾರುಮಳೆ’..2026ರಲ್ಲಿ ‘ಪ್ರೇಮದ ಊರಲಿ’
    October 12, 2026 | 0
  • Untitled design 2026 10 12T130408.496
    ಗೋಲ್ಡನ್ ಸ್ಟಾರ್ ಗಣೇಶ್ ಅಭಿನಯದ “ಬೃಂದಾವಿಹಾರಿ” ಚಿತ್ರ ನ. 20 ರಂದು ತೆರೆಗೆ‌ ‌‌ ‌‌ ‌‌‌
    October 12, 2026 | 0
  • Untitled design (16)
    ಪ್ರೇಮದ ಊರಲಿ: ಪ್ರತೀ ದಿನ ಲಕ್ಷಾಂತರ ಟಿಕೆಟ್ಸ್ ಸೇಲ್.. ಬಾಕ್ಸ್ ಅಫೀಸ್ ಕ್ರಾಂತಿ
    October 11, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version