• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Friday, September 4, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ಜೆನಿಲಿಯಾ ಇನ್ಸ್‌‌ಟಾದಲ್ಲಿ ಮುಂಗಾರುಮಳೆ ಗೋಲ್ಡನ್ ಗೀತೆ

19 ವರ್ಷಗಳಾದ್ರೂ ಎವರ್‌‌‌ಗ್ರೀನ್ ಕನ್ನಡದ ಮುಂಗಾರುಮಳೆ

admin by admin
August 22, 2025 - 9:04 pm
in ಸಿನಿಮಾ
0 0
0
1 2025 08 22t205917.741

ಜೆನಿಲಿಯಾ.. ಕನ್ನಡದಲ್ಲಿ ಮಾಡಿರೋದು ಎರಡೇ ಸಿನಿಮಾಗಳಾದ್ರೂ ಕರ್ನಾಟಕ, ಕನ್ನಡಿಗರು ಅಂದ್ರೆ ಅಚ್ಚುಮೆಚ್ಚು. ತಮ್ಮ ಇನ್ಸ್‌‌ಟಾ ಪೋಸ್ಟ್‌‌ಗಳಿಗೂ ಕೂಡ ಕನ್ನಡದ ಎವರ್‌‌ಗ್ರೀನ್ ಸಾಂಗ್ಸ್‌ನ ಹಾಕ್ತಾರೆ. ಮುಂಗಾರು ಮಳೆ ಗೋಲ್ಡನ್ ಗೀತೆಯೊಂದು ಈ ಚೆಂದುಳ್ಳಿ ಚೆಲುವೆ ಫೋಟೋಸ್ ಜೊತೆ ಮಿಂಚ್ತಿರೋ ಕಲರ್‌‌ಫುಲ್ ಸ್ಟೋರಿನ ನೀವು ಓದಲೇಬೇಕು.

  • ಜೆನಿಲಿಯಾ ಇನ್ಸ್‌‌ಟಾದಲ್ಲಿ ಮುಂಗಾರುಮಳೆ ಗೋಲ್ಡನ್ ಗೀತೆ
  • 19 ವರ್ಷಗಳಾದ್ರೂ ಎವರ್‌‌‌ಗ್ರೀನ್ ಕನ್ನಡದ ಮುಂಗಾರುಮಳೆ
  • ಮಾಡಿದ್ದು 2 ಕನ್ನಡ ಪ್ರಾಜೆಕ್ಟ್ಸ್.. ಆದ್ರೆ ಈಕೆ ಅಭಿಮಾನ ನೋಡಿ
  • ಕೃಷ್ಣಂ ಪ್ರಣಯಸಖಿ ಡೈರೆಕ್ಟರ್- ಗಣಿ ನ್ಯೂ ವೆಂಚರ್ ಶುಭಾರಂಭ

ಮುಂಗಾರು ಮಳೆ.. 2006ರಲ್ಲಿ ತೆರೆಕಂಡ ಗೋಲ್ಡನ್ ಸ್ಟಾರ್ ಗಣೇಶ್ ಹಾಗೂ ಪೂಜಾ ಗಾಂಧಿ ಜೋಡಿಯ ಗೋಲ್ಡನ್ ಎಂಟರ್‌‌ಟೈನರ್. ಈ ಸಿನಿಮಾ ಮಾಡಿದ ಮ್ಯಾಜಿಕ್ ಅಂತಿಂಥದ್ದಲ್ಲ. 70 ಲಕ್ಷದಲ್ಲಿ ತಯಾರಾದ ಈ ಸಿನಿಮಾ ಹೆಚ್ಚೂ ಕಡಿಮೆ 100 ಕೋಟಿ ಬ್ಯುಸಿನೆಸ್ ಮಾಡಿತ್ತು. ಕನ್ನಡ ಚಿತ್ರರಂಗಕ್ಕೆ ಹೊಸ ಮನ್ವಂತರ ತಂದ ಈ ಚಿತ್ರದ ಹಾಡುಗಳು ಇಂದಿಗೂ ಹಚ್ಚ ಹಸಿರು. 19 ವರ್ಷಗಳಾದ್ರೂ ಭಟ್ರ ನಿರ್ದೇಶನದ ಕಾಯ್ಕಿಣಿ ಸಾಹಿತ್ಯದ ಹಾಗೂ ಮನೋಮೂರ್ತಿ ಸಂಗೀತದ ಸಾಂಗ್ಸ್ ಕಣ್ಮನ ತಣಿಸುತ್ತವೆ.

RelatedPosts

ಸೆ. 25 ಕ್ಕೆ ಬೆಳ್ಳಿಪರದೆಗೆ ‘ಪ್ರೇಮದ ಊರಲಿ’ ಲಗ್ಗೆ: ಪ್ರೇಕ್ಷಕರ ಎದುರು ಬರಲು ಚಿತ್ರತಂಡ ಸಜ್ಜು

‘ಟಾಕ್ಸಿಕ್’ ಚಿತ್ರಕ್ಕಾಗಿ ʻರಾಕಿಂಗ್ ಸ್ಟಾರ್ʼ ಯಶ್ ಭರ್ಜರಿ ಬಾಡಿ ಟ್ರಾನ್ಸ್‌ಫಾರ್ಮೇಷನ್

ಲೆಜೆಂಡ್ ಎಂ.ಎಸ್. ಸುಬ್ಬುಲಕ್ಷ್ಮಿ ಬಯೋಪಿಕ್‌‌ನಲ್ಲಿ ಕನ್ನಡತಿ ರಶ್ಮಿಕಾ

ರೌಡಿ ಬಾಯ್‌ಗೆ ದೈವಿಕ ಟಚ್..ಕೈಯಲ್ಲಿ ಕೊಳಲು ಹಿಡಿದ ವಿಜಯ್ ದೇವರಕೊಂಡ..!

ADVERTISEMENT
ADVERTISEMENT

Mungaru male 01  ಇದನ್ನ ನಾವು ಹೀಗ್ಯಾಕೆ ಹೇಳ್ತಿದ್ದೀವಿ ಅಂದ್ರೆ, ಇತ್ತೀಚೆಗೆ ಬಾಲಿವುಡ್ ನಟಿ ಜೆನಿಲಿಯಾ ಡಿಸೋಜಾ ತಮ್ಮ ಇನ್ಸ್‌ಟಾದಲ್ಲಿ ಒಂದಷ್ಟು ಫೋಟೋಸ್ ಹಾಕಿ, ಪೋಸ್ಟ್‌ ಮಾಡಿದ್ದಾರೆ. ಅದ್ರ ಬ್ಯಾಗ್ರೌಂಡ್ ಸಾಂಗ್ ಇದೇ ಮುಂಗಾರುಮಳೆಯ ಅನಿಸುತಿದೆ ಯಾಕೋ ಇಂದು ಗೀತೆ ಅನ್ನೋದು ಇಂಟರೆಸ್ಟಿಂಗ್. ಹೌದು, ಮೊಮ್ಮರಿಲ್ಲು ಖ್ಯಾತಿಯ ಹಾ ಹಾ ಹಾಸಿನಿ ಭಾರತೀಯ ಚಿತ್ರರಂಗದ ಬಹುಭಾಷಾ ನಟಿಯಾಗಿ, ಕನ್ನಡಿಗರಿಗೂ ಚಿರಪರಿಚಿತಳು. ಹಾಗಾಗಿ ಈಕೆಯ ಕನ್ನಡಾಭಿಮಾನ ಕಂಡು ಎಲ್ಲರೂ ಭೇಷ್ ಅಂತಿದ್ದಾರೆ.

1 (1)

1 (4)ಅಂದಹಾಗೆ ಜೆನಿಲಿಯಾ ಕನ್ನಡದಲ್ಲಿ ನಟಿಸಿರೋದು ಎರಡೇ ಎರಡು ಸಿನಿಮಾ. ಶಿವರಾಜ್‌ಕುಮಾರ್ ಜೊತೆ ಸತ್ಯ ಇನ್ ಲವ್ ಸಿನಿಮಾ ಮಾಡಿದ್ದ ಜೆನಿಲಿಯಾ, ಮದ್ವೆ ಮಕ್ಕಳು ಸಂಸಾರ ಅಂತ ಬ್ಯುಸಿ ಆಗಿದ್ರು. ಆದ್ರೆ ನಟನೆಯಿಂದ ಆಕೆ ದೂರ ಇರಲಿಲ್ಲ. ಇದೀಗ ಇತ್ತೀಚೆಗೆ ಗಣಿಧಣಿ ಗಾಲಿ ಜನಾರ್ದನ್ ರೆಡ್ಡಿ ಮಗ ಕಿರೀಟಿ ಚೊಚ್ಚಲ ಸಿನಿಮಾ ಜೂನಿಯರ್‌‌ನಲ್ಲಿ ಬಣ್ಣ ಹಚ್ಚಿದ್ರು. ಕನ್ನಡ ಹಾಗೂ ತೆಲುಗಿನಲ್ಲಿ ತಯಾರಾದ ಈ ಸಿನಿಮಾದಲ್ಲಿ ತಾಯಿ ಪಾತ್ರದಲ್ಲಿ ಕಮಾಲ್ ಮಾಡಿದ್ರು.

1 (5)ಇನ್ನು ಗೋಲ್ಡನ್ ಸ್ಟಾರ್ ಗಣೇಶ್ ವಿಚಾರಕ್ಕೆ ಬಂದ್ರೆ ಗಣಿ ಸದ್ಯ ಪಿನಾಕ, ಡಿಜಾಂಗೋ ಕೃಷ್ಣಮೂರ್ತಿ ಹಾಗೂ ಯುವರ್ಸ್‌ ಸಿನ್ಸಿಯರ್ಲಿ ರಾಮ್ ಸಿನಿಮಾಗಳಲ್ಲಿ ಬ್ಯುಸಿ ಆಗಿದ್ದಾರೆ. ಇದರ ಹೊರತಾಗಿ ಇತ್ತೀಚೆಗೆ ಬಿಗ್ಗೆಸ್ಟ್ ಹಿಟ್ ಆದಂತಹ ಕೃಷ್ಣಂ ಪ್ರಣಯಸಖಿ ಡೈರೆಕ್ಟರ್ ಶ್ರೀನಿವಾಸ್ ರಾಜು ಜೊತೆ ಸೈಲೆಂಟ್ ಆಗಿ ಮತ್ತೊಂದು ಸಿನಿಮಾದ ಶೂಟಿಂಗ್ ಶುರು ಮಾಡಿದ್ದಾರೆ. ಆ ನ್ಯೂ ಪ್ರಾಜೆಕ್ಟ್ ಚಿತ್ರೀಕರಣ ಭರದಿಂದ ಸಾಗ್ತಿದ್ದು, ಈಗಾಗ್ಲೇ ಯಶಸ್ವಿ 30 ದಿನ ಶೂಟಿಂಗ್ ಕೂಡ ಕಂಪ್ಲೀಟ್ ಆಗಿದೆಯಂತೆ.

1 (6)

ShareSendShareTweetShare
admin

admin

Please login to join discussion

ತಾಜಾ ಸುದ್ದಿ

Your paragraph text 2026 09 04T222433.509

ಸೆ. 25 ಕ್ಕೆ ಬೆಳ್ಳಿಪರದೆಗೆ ‘ಪ್ರೇಮದ ಊರಲಿ’ ಲಗ್ಗೆ: ಪ್ರೇಕ್ಷಕರ ಎದುರು ಬರಲು ಚಿತ್ರತಂಡ ಸಜ್ಜು

by ಶಾಲಿನಿ ಕೆ. ಡಿ
September 4, 2026 - 10:26 pm
0

Your paragraph text 2026 09 04T213801.474

ಕೃಷ್ಣಾ ಮೇಲ್ದಂಡೆ ಯೋಜನೆ ಮುಳುಗಡೆ ಸಂತ್ರಸ್ತರಿಗೆ ಶೀಘ್ರವೇ ಹಣ ನೀಡಲು ತೀರ್ಮಾನ: ಸಿಎಂ ಡಿಕೆಶಿ

by ಶಾಲಿನಿ ಕೆ. ಡಿ
September 4, 2026 - 9:39 pm
0

Your paragraph text 2026 09 04T211246.624

‘ಟಾಕ್ಸಿಕ್’ ಚಿತ್ರಕ್ಕಾಗಿ ʻರಾಕಿಂಗ್ ಸ್ಟಾರ್ʼ ಯಶ್ ಭರ್ಜರಿ ಬಾಡಿ ಟ್ರಾನ್ಸ್‌ಫಾರ್ಮೇಷನ್

by ಶಾಲಿನಿ ಕೆ. ಡಿ
September 4, 2026 - 9:19 pm
0

Your paragraph text 2026 09 04T205026.950

ಇಟಲಿಯ ದೀರ್ಘಾವಧಿ ಪ್ರಧಾನಿಯಾದ ಮೆಲೋನಿಗೆ ಮೋದಿ ಅಭಿನಂದನೆ

by ಶಾಲಿನಿ ಕೆ. ಡಿ
September 4, 2026 - 8:55 pm
0

ಸಂಬಂಧಿಸಿದ ಪೋಸ್ಟ್‌ಗಳು

  • Your paragraph text 2026 09 04T222433.509
    ಸೆ. 25 ಕ್ಕೆ ಬೆಳ್ಳಿಪರದೆಗೆ ‘ಪ್ರೇಮದ ಊರಲಿ’ ಲಗ್ಗೆ: ಪ್ರೇಕ್ಷಕರ ಎದುರು ಬರಲು ಚಿತ್ರತಂಡ ಸಜ್ಜು
    September 4, 2026 | 0
  • Your paragraph text 2026 09 04T211246.624
    ‘ಟಾಕ್ಸಿಕ್’ ಚಿತ್ರಕ್ಕಾಗಿ ʻರಾಕಿಂಗ್ ಸ್ಟಾರ್ʼ ಯಶ್ ಭರ್ಜರಿ ಬಾಡಿ ಟ್ರಾನ್ಸ್‌ಫಾರ್ಮೇಷನ್
    September 4, 2026 | 0
  • Your paragraph text 2026 09 04T194609.470
    ಲೆಜೆಂಡ್ ಎಂ.ಎಸ್. ಸುಬ್ಬುಲಕ್ಷ್ಮಿ ಬಯೋಪಿಕ್‌‌ನಲ್ಲಿ ಕನ್ನಡತಿ ರಶ್ಮಿಕಾ
    September 4, 2026 | 0
  • Your paragraph text 2026 09 04T190645.445
    ರೌಡಿ ಬಾಯ್‌ಗೆ ದೈವಿಕ ಟಚ್..ಕೈಯಲ್ಲಿ ಕೊಳಲು ಹಿಡಿದ ವಿಜಯ್ ದೇವರಕೊಂಡ..!
    September 4, 2026 | 0
  • Your paragraph text 2026 09 04T182944.478
    ಪ್ರಶಾಂತ್​ ನೀಲ್ ಯೂನಿವರ್ಸ್‌ಗೆ ಬಿಟೌನ್ ಸ್ಟಾರ್ಸ್ ಲಗ್ಗೆ..!
    September 4, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version