• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, September 8, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

“ಘಾರ್ಗಾ” ಚಿತ್ರದ ಬಂಗಾರಿ ಯಾರೇ ನೀ ಬುಲ್ ಬುಲ್ ಸ್ಪೆಷಲ್ ಸಾಂಗ್ ರಿಲೀಸ್‌

"ಘಾರ್ಗಾ" ಚಿತ್ರದ ಬಂಗಾರಿ ಹಾಡು ಬಿಡುಗಡೆ ಮಾಡಿದ ದರ್ಶನ್ ಫ್ಯಾನ್ಸ್

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
January 30, 2026 - 10:52 am
in ಸಿನಿಮಾ, ಸ್ಯಾಂಡಲ್ ವುಡ್
0 0
0
Untitled design 2026 01 30T104940.409

ಅಶ್ವಿನಿ ರಾಮ್ ಪ್ರಸಾದ್ ನಿರ್ಮಾಣದ ಬಹು ನಿರೀಕ್ಷಿತ ಚಿತ್ರ ಘಾರ್ಗಾ ತನ್ನ ವಿಭಿನ್ನ ಕಂಟೆಂಟ್, ಟ್ರೈಲರ್ ಮೂಲಕವೇ ಸಾಕಷ್ಟು ನಿರೀಕ್ಷೆಗಳನ್ನು ಹುಟ್ಟುಹಾಕಿದೆ. ಫೆ.6ರಂದು ರಿಲೀಸಾಗುತ್ತಿರುವ ಈ ಚಿತ್ರದಲ್ಲಿ ವಿಶೇಷವಾಗಿ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿಮಾನಿಗಳಿಗಾಗಿಯೇ ದರ್ಶನ್ ಅಭಿನಯದ ಗಜ ಚಿತ್ರದ ‌ ಸೂಪರ್ ಹಿಟ್ ಬಂಗಾರಿ ಯಾರೇ ನೀ ಬುಲ್ ಬುಲ್ ಹಾಡನ್ನು ರೀಮಿಕ್ಸ್ ಮಾಡಿ ಬಳಸಿಕೊಳ್ಳಲಾಗಿದೆ. ಇದು ದರ್ಶನ್ ಫ್ಯಾನ್ಸ್ ಗೆ ಒಂದು ಸರ್ ಪ್ರೈಸ್ ಗಿಫ್ಟ್‌ ಆಗಿದೆ.

ಇತ್ತೀಚೆಗೆ ನಡೆದ ಸಮಾರಂಭದಲ್ಲಿ ಈ ಹಾಡನ್ನು ಆಗಮಿಸಿದ್ದ 50ಕ್ಕೂ ಹೆಚ್ಚು ದರ್ಶನ್ ಫ್ಯಾನ್ಸ್ ಲಾಂಚ್ ಮಾಡಿದರು. ಫಾರ್ಗಾ ಒಂದು ಊರಿನ ಹೆಸರು, ದ ಲ್ಯಾಂಡ್ ಆಫ್ ಶಾಡೋ ಎಂಬ ಅಡಿಬರಹವಿದೆ. ಅರುಣ್ ರಾಮ್‌ಪ್ರಸಾದ್‌ ಈ ಚಿತ್ರದ ಮೂಲಕ ನಾಯಕನಾಗಿ ಚಿತ್ರರಂಗಕ್ಕೆ ಎಂಟ್ರಿ ಕೊಡುತ್ತಿದ್ದಾರೆ. ಘಾರ್ಗಾ ಒಂದು ಅಡ್ವೆಂಚರಸ್ ಡ್ರಾಮಾ, ಹಾರರ್ ಚಿತ್ರವಾಗಿದ್ದು, ಅರುಣ್ ಒಬ್ಬ ರೈಟರ್, ಸಂಶೋಧಕನ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಪ್ರಮುಖ ಪಾತ್ರದಲ್ಲಿ ಸಾಯಿಕುಮಾರ್ ಹಾಗೂ ನಾಯಕಿ ಪಾತ್ರದಲ್ಲಿ ರೆಹಾನ ಅಭಿನಯಿಸಿದ್ದಾರೆ. ಎಂ. ಶಶಿಧರ್ ಕಥೆ, ಚಿತ್ರಕಥೆ ಬರೆದು ಆ್ಯಕ್ಷನ್ ಕಟ್ ಹೇಳಿದ್ದಾರೆ.

RelatedPosts

ಸೆಪ್ಟೆಂಬರ್‌ 18ಕ್ಕೆ ಮಹಾಕವಿ ಸಿನಿಮಾ ಬಿಡುಗಡೆ

ವಿಷ್ಣು ಸೇನಾನಿಗಳಿಂದ ಅದ್ಧೂರಿ ಅಮೃತ ಮಹೋತ್ಸವ

‘ಪಿಕಾಸೊ’ ಟೈಟಲ್! ಫಸ್ಟ್ ಲುಕ್ ರಿಲೀಸ್‌ ಮಾಡಿದ ನಟ-ನಿರ್ದೇಶಕ ರಿಷಬ್ ಶೆಟ್ಟಿ

‘ಟಾಸ್’ ಹಾಕಿ ವೆಲ್ಕಮ್.. ನಂತ್ರ ಸ್ಟೆಪ್ ಹಾಕಿ ರಂಗೇರಿಸಿದ ಗೋಲ್ಡನ್ ಸ್ಟಾರ್ ಗಣೇಶ್

ADVERTISEMENT
ADVERTISEMENT

ಈ ಸಂದರ್ಭದಲ್ಲಿ ನಿರ್ಮಾಪಕ ಅಶ್ವಿನಿ ರಾಮ್‌ಪ್ರಸಾದ್ ಮಾತನಾಡುತ್ತ ಗಜ ಚಿತ್ರದ ಹಾಡುಗಳು ನಮ್ಮ ಅಶ್ವಿನಿ ಆಡಿಯೋದಲ್ಲೇ ರಿಲೀಸಾಗಿತ್ತು‌. ಆಗ ಆ ಹಾಡನ್ನು ಮಿಲಿಯನ್ ಗಟ್ಟಲೇ ಪ್ರೇಕ್ಷಕರು ನೋಡಿದ್ದರು. ಈಗಲೂ ಸಹ ರಿಲೀಸ್ ಮಾಡಿದ ಕೆಲವೇ ಗಂಟೆಗಳಲ್ಲಿ ಮಿಲಿಯನ್ ಗೂ ಹೆಚ್ಚು ವೀಕ್ಷಣೆಯಾಗಿದೆ. ಈ ಹಾಡನ್ನು ದರ್ಶನ್ ಅವರಿಗೆ ಡೆಡಿಕೇಟ್ ಮಾಡುತ್ತಿದ್ದೇವೆ. ಚಿತ್ರದ ರಿಲೀಸ್ ದಿನ ಈ ಹಾಡಿನ ಯಶಸ್ಸನ್ನು ಸೆಲಬ್ರೇಟ್ ಮಾಡುತ್ತೇವೆ. ಈಗಾಗಲೇ ಎಲ್ಕಾ ಕಡೆ ಪ್ರೊಮೋಷನ್ ಕಾರ್ಯ ನಡೆಯುತ್ತಿದೆ. ಚಿತ್ರವನ್ನು ಎಷ್ಟು ಬೇಕೋ ಅಷ್ಟು ಸೆಂಟರ್ ಗಳಲ್ಲಿ ಮಾತ್ರ ರಿಲೀಸ್ ಮಾಡುತ್ತಿದ್ದೇವೆ. ಎನ್. ಕುಮಾರ್ ಅವರು ಒಳ್ಳೊಳ್ಳೆ ಥೇಟರ್ ಸೆಟಪ್ ಮಾಡಿಕೊಟ್ಡಿದ್ದಾರೆ. ಇದು ಮಾಮೂಲಿ ಸಿನಿಮಾ ಅಲ್ಲ, ವಿಭಿನ್ನ ರೀತಿಯ ಮೇಕಿಂಗ್ ನಿರೂಪಣೆ ಕಾಣಬಹುದು ಎಂದು ಹೇಳಿದರು.

ನಿರ್ದೇಶಕ ಶಶಿಧರ್ ಮಾತನಾಡಿ ಜನ‌ ಮೆಚ್ಚುವಂಥ ಸಿನಿಮಾ ಮಾಡಿದ್ದೇನೆ. ಚಿತ್ರದಲ್ಲಿ ನಾಯಕನಿಗೆ 3 ಗೆಟಪ್‌ಗಳಿವೆ ಎಂದರು. ನಾಯಕ ಅರುಣ್ ಮಾತನಾಡಿ ಚಿತ್ರದಲ್ಲಜ ನನ್ನ ಪಾತ್ರ ತುಂಬಾ ವಿಭಿನ್ನವಾಗಿದ್ದು, ರೈಟರ್, ಅಂಡರ್‌ವರ್ಡ್ಲ್ ಹೀಗೆ ಹಲವಾರು ಶೇಡ್ಸ್ ಇದೆ, ಇದೊಂದು ಹಾರರ್, ಕ್ರೈಮ್ ಥ್ರಿಲ್ಲರ್ ಸಬ್ಜೆಕ್ಟ್ಎಂದು ಹೇಳಿದರು.

ಈ ಚಿತ್ರವನ್ನು ಎನ್. ಕುಮಾರ್ ಅವರು ರಿಲೀಸ್ ಮಾಡುತ್ತಿದ್ದಾರೆ. ಹಾರರ್, ಸಸ್ಪೆನ್ಸ್, ಥಿಲ್ಲರ್, ಆಕ್ಷನ್ ಹೀಗೆ ಎಲ್ಲ ರೀತಿಯ ಮನರಂಜನಾತ್ಮಕ ಅಂಶಗಳೂ ಚಿತ್ರದಲ್ಲಿದ್ದು, ಮಂಗಳೂರು, ಚಿಕ್ಕಮಗಳೂರು, ದಾಂಡೇಲಿ, ಆಗುಂಬೆ ಹಾಗೂ ಬೆಂಗಳೂರಲ್ಲಿ ಚಿತ್ರೀಕರಿಸಲಾಗಿದೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

ಚಿಂತೆ ಕಾಡಬಹುದು.! (12)

ಬೆಂಗಳೂರಿನಲ್ಲಿ 180 ಜೀವಂತ ಇಂಡಿಯನ್ ಸ್ಟಾರ್ ಆಮೆಗಳ ಜಪ್ತಿ

by ಶಾಲಿನಿ ಕೆ. ಡಿ
September 8, 2026 - 11:31 am
0

ಚಿಂತೆ ಕಾಡಬಹುದು.! (11)

ರಸ್ತೆ ಅಪಘಾತದಲ್ಲಿ ಗಾಯಗೊಂಡ ಚಿರತೆ ರಕ್ಷಣೆ ವೇಳೆ ದಾಳಿ: ಅರಣ್ಯ ಇಲಾಖೆ ಸಿಬ್ಬಂದಿಗೆ ಗಾಯ

by ಶಾಲಿನಿ ಕೆ. ಡಿ
September 8, 2026 - 10:55 am
0

ಚಿಂತೆ ಕಾಡಬಹುದು.! (10)

ರಕ್ತ ಹೆಪ್ಪುಗಟ್ಟುವಂತೆ ವಿದ್ಯಾರ್ಥಿ ಕಣ್ಣಿಗೆ ಥಳಿಸಿದ ಶಿಕ್ಷಕ: FIR ದಾಖಲು

by ಶಾಲಿನಿ ಕೆ. ಡಿ
September 8, 2026 - 10:29 am
0

ಚಿಂತೆ ಕಾಡಬಹುದು.! (7)

ಕಾವೇರಿ ವಿವಾದ: ಇಂದು ದೆಹಲಿಯಲ್ಲಿ CWRC-CWMA ಹೈವೋಲ್ಟೇಜ್ ಸಭೆ

by ಶಾಲಿನಿ ಕೆ. ಡಿ
September 8, 2026 - 9:59 am
0

ಸಂಬಂಧಿಸಿದ ಪೋಸ್ಟ್‌ಗಳು

  • ಪಿಜಿ (13)
    ಸೆಪ್ಟೆಂಬರ್‌ 18ಕ್ಕೆ ಮಹಾಕವಿ ಸಿನಿಮಾ ಬಿಡುಗಡೆ
    September 7, 2026 | 0
  • ಪಿಜಿ (11)
    ವಿಷ್ಣು ಸೇನಾನಿಗಳಿಂದ ಅದ್ಧೂರಿ ಅಮೃತ ಮಹೋತ್ಸವ
    September 7, 2026 | 0
  • ಪಿಜಿ (9)
    ‘ಪಿಕಾಸೊ’ ಟೈಟಲ್! ಫಸ್ಟ್ ಲುಕ್ ರಿಲೀಸ್‌ ಮಾಡಿದ ನಟ-ನಿರ್ದೇಶಕ ರಿಷಬ್ ಶೆಟ್ಟಿ
    September 7, 2026 | 0
  • ಪಿಜಿ (7)
    ‘ಟಾಸ್’ ಹಾಕಿ ವೆಲ್ಕಮ್.. ನಂತ್ರ ಸ್ಟೆಪ್ ಹಾಕಿ ರಂಗೇರಿಸಿದ ಗೋಲ್ಡನ್ ಸ್ಟಾರ್ ಗಣೇಶ್
    September 7, 2026 | 0
  • ಪಿಜಿ (5)
    ಹಾರ್ದಿಕ್ ಪಾಂಡ್ಯ-ಅಮೀಷಾ ಪಟೇಲ್ ಡೇಟಿಂಗ್? ಟ್ರೋಲಿಗರಿಗೆ ಕೌಂಟರ್ ಕೊಟ್ಟ ನಟಿ
    September 7, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version