• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, August 13, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

“ಘಾಟಿ” ಚಿತ್ರಕ್ಕೆ ಶುಭವಾಗಲೆಂದು “ಸ್ವೀಟಿ” ಅನುಷ್ಕಾ ಶೆಟ್ಟಿಗೆ ಹಾರೈಸಿದ ಪ್ರಭಾಸ್

admin by admin
September 4, 2025 - 6:34 pm
in ಸಿನಿಮಾ
0 0
0
Web (58)

ಖ್ಯಾತ ನಟಿ ಅನುಷ್ಕಾ ಶೆಟ್ಟಿ ನಟನೆಯ ತೆಲುಗಿನ “ಘಾಟಿ” ಸಿನಿಮಾ ಬಹುಭಾಷೆಗಳಲ್ಲಿ ಮೂಡಿಬಂದಿದೆ. ಟ್ರೇಲರ್‌ ಮೂಲಕವೇ ಸದ್ದು ಮಾಡುತ್ತಿರುವ ಈ ಸಿನಿಮಾ ಇನ್ನೇನು ಬಿಡುಗಡೆಗೆ ಕೇವಲ ಒಂದೇ ದಿನ ಬಾಕಿ ಇದೆ. ಅಂದರೆ ನಾಳೆ ಸೆಪ್ಟೆಂಬರ್‌ 5ರಂದು ಈ ಚಿತ್ರ ಪ್ಯಾನ್‌ ಇಂಡಿಯಾ ಮಟ್ಟದಲ್ಲಿ ತೆರೆಗೆ ಬರುತ್ತಿದೆ. ಇದೀಗ ಇದೇ ಸಿನಿಮಾ ಮತ್ತೊಂದು ವಿಚಾರಕ್ಕೆ ಸದ್ದು ಮಾಡುತ್ತಿದೆ. ಅಂದರೆ “ಘಾಟಿ” ಸಿನಿಮಾಕ್ಕೆ ಪ್ಯಾನ್‌ ಇಂಡಿಯನ್‌ ಸ್ಟಾರ್‌ ಪ್ರಭಾಸ್‌ ಶುಭ ಹಾರೈಸಿದ್ದಾರೆ.

ಕ್ರಿಷ್‌ ಜಗರ್ಲಮುಡಿ ನಿರ್ದೇಶನದಲ್ಲಿ “ಘಾಟಿ” ಸಿನಿಮಾ ತಯಾರಾಗಿದೆ. ಕ್ರೈಂ ಥ್ರಿಲ್ಲರ್‌ ಡ್ರಾಮಾ ಶೈಲಿಯ ಈ ಸಿನಿಮಾದಲ್ಲಿ ನಾಯಕಿಯಾಗಿ ಅನುಷ್ಕಾ ಶೆಟ್ಟಿ ಮಿಂಚಿದ್ದಾರೆ. ಇದೀಗ ಇದೇ ಸಿನಿಮಾದ ಟ್ರೇಲರ್‌ ವೀಕ್ಷಿಸಿದ ನಟ ಪ್ರಭಾಸ್‌, ಅನುಷ್ಕಾ ಚಿತ್ರಕ್ಕೆ ಶುಭಹಾರೈಸಿದ್ದಾರೆ. ಸೋಷಿಯಲ್‌ ಮೀಡಿಯಾದಲ್ಲಿ ಪೋಸ್ಟ್‌ ಹಂಚಿಕೊಂಡಿರುವ ಪ್ರಭಾಸ್ ಸ್ವೀಟಿಯ “ಘಾಟಿ” ಚಿತ್ರಕ್ಕೆ ಆಲ್‌ ದಿ ಬೆಸ್ಟ್‌ ಹೇಳಿದ್ದಾರೆ.

RelatedPosts

ಕೋರ್ಟ್‌ ಗೆ ಖುದ್ದು ಹಾಜರಾಗಲು ದರ್ಶನ್ ಅರ್ಜಿ: ನಾಳೆಗೆ ತೀರ್ಪು ಮುಂದೂಡಿಕೆ

ರನ್ಯಾ ರಾವ್ ಚಿನ್ನ ಕಳ್ಳಸಾಗಣೆ ಪ್ರಕರಣ: CCTV ದೃಶ್ಯ ನೀಡಲು ಹೈಕೋರ್ಟ್ ಸೂಚನೆ

‘ಟಾಕ್ಸಿಕ್’ಗಾಗಿ ತಲೆ ಎತ್ತಿದ 15 ಬೃಹತ್ ಸೆಟ್‌ಗಳು; ಬರೋಬ್ಬರಿ 75 ಕೋಟಿ ಖರ್ಚು!

ದರ್ಶನ್‌ಗೆ ಬಿಗ್ ಶಾಕ್: ರೇಣುಕಾಸ್ವಾಮಿ ಕೇಸ್‌ನಲ್ಲಿ ಜೈಲೇ ಗತಿ?

ADVERTISEMENT
ADVERTISEMENT

Whatsapp image 2025 09 04 at 5.54.20 pm

“ಘಾಟಿ” ರಿಲೀಸ್‌ ಟ್ರೇಲರ್ ತೀವ್ರ ಕುತೂಹಲ ಕೆರಳಿಸುವಂತಿದೆ. ಸ್ವೀಟಿ, ನಿನ್ನ ಪವರ್‌ಫುಲ್‌ ಪಾತ್ರವನ್ನು ನೋಡಲು ಕಾಯುತ್ತಿದ್ದೇನೆ. ಇಡೀ ಘಾಟಿ ತಂಡಕ್ಕೆ ಶುಭಾಶಯಗಳು!” ಎಂದು ಪ್ರಭಾಸ್‌ ಪೋಸ್ಟ್‌ ಶೇರ್‌ ಮಾಡಿದ್ದಾರೆ. ಅನುಷ್ಕಾ ಶೆಟ್ಟಿ ನಾಯಕಿಯಾಗಿ ನಟಿಸಿರುವ ಈ ಸಿನಿಮಾದಲ್ಲಿ ಬಹುಮುಖ ಪ್ರತಿಭೆಗಳ ಸಮಾಗಮವಾಗಿದೆ.

ಈ ಚಿತ್ರದಲ್ಲಿ ವಿಕ್ರಮ್ ಪ್ರಭು, ಚೈತನ್ಯ ರಾವ್ ಮದಡಿ, ಹಾಗೂ ಹಿರಿಯ ನಟ ಜಗಪತಿ ಬಾಬು ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಚಿತ್ರವನ್ನು ರಾಜೀವ್ ರೆಡ್ಡಿ ಯೇದುಗುರು ಮತ್ತು ಸಾಯಿ ಬಾಬು ಜಗರ್ಲಮುಡಿ ಅವರ ಫಸ್ಟ್ ಫ್ರೇಮ್ ಎಂಟರ್ಟೇನ್‌ಮೆಂಟ್ಸ್ ಬ್ಯಾನರ್‌ನಲ್ಲಿ ನಿರ್ಮಾಣವಾಗಿದೆ. ಪ್ರಭಾಸ್, ಪ್ರಮೊದ್ ಉಪ್ಪಲಪಾಟಿ ಮತ್ತು ವಿ. ವಂಶಿಕೃಷ್ಣ ರೆಡ್ಡಿ ಅವರ ಯುವಿ ಕ್ರಿಯೇಷನ್ಸ್ ಸಂಸ್ಥೆಯು ಈ ಚಿತ್ರವನ್ನು ಪ್ರಸೆಂಟ್‌ ಮಾಡುತ್ತಿದೆ.

ಪ್ರಭಾಸ್ ಈ ಸಿನಿಮಾಕ್ಕೆ ಕೈ ಜೋಡಿಸಿದ್ದು, ತಂಡಕ್ಕೆ ಬಲ ಬಂದಂತಾಗಿದೆ. ನಿರೀಕ್ಷೆಗಳು ದುಪ್ಪಟ್ಟಾಗಿವೆ. ಬಿಡುಗಡೆಯ ಮುನ್ನವೇ ಟ್ರೇಲರ್ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗಿದೆ. ಅನುಷ್ಕಾ ಶೆಟ್ಟಿ ತಮ್ಮ ವೃತ್ತಿಜೀವನದ ಅತ್ಯಂತ ಪವರ್‌ಫುಲ್‌ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

ಅದ್ವೈತ್ (19)

ಅಕ್ರಮ ಲೋನ್ ಆ್ಯಪ್‌ಗಳಿಗೆ ಕೇಂದ್ರದ ಶಾಕ್; 3,718 ಆ್ಯಪ್‌ ಗಳಿಗೆ ನಿರ್ಬಂಧ

by ಕವಿತಾ
August 12, 2026 - 11:22 pm
0

ಅದ್ವೈತ್ (20)

ಜೈಲಲ್ಲೂ ಬಿಂದಾಸ್ ಫೋನ್ ಬಳಕೆ: ಪ್ರಜ್ವಲ್ ರೇವಣ್ಣ ವಿಡಿಯೋ ವೈರಲ್

by ಕವಿತಾ
August 12, 2026 - 11:00 pm
0

ಅದ್ವೈತ್ (16)

ಯಮಕೂಪಿ ಗುಂಡಿಗೆ ಮತ್ತೊಂದು ಬಲಿ; ಗೂಡ್ಸ್ ವಾಹನ ಹರಿದು ಯುವತಿ ಸಾ*ವು!

by ಕವಿತಾ
August 12, 2026 - 10:49 pm
0

ಅದ್ವೈತ್ (18)

ನೂತನ ಜಲಸಂಪನ್ಮೂಲ ಸಚಿವರಾಗಿ ನೇಮಕ: CM, ಮಾಜಿ CM ಹಾಗೂ ಹೈಕಮಾಂಡ್‌ಗೆ N. ಚಲುವರಾಯಸ್ವಾಮಿ ಕೃತಜ್ಞತೆ

by ಕವಿತಾ
August 12, 2026 - 10:17 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಅದ್ವೈತ್ (14)
    ಕೋರ್ಟ್‌ ಗೆ ಖುದ್ದು ಹಾಜರಾಗಲು ದರ್ಶನ್ ಅರ್ಜಿ: ನಾಳೆಗೆ ತೀರ್ಪು ಮುಂದೂಡಿಕೆ
    August 12, 2026 | 0
  • ಅದ್ವೈತ್ (4)
    ರನ್ಯಾ ರಾವ್ ಚಿನ್ನ ಕಳ್ಳಸಾಗಣೆ ಪ್ರಕರಣ: CCTV ದೃಶ್ಯ ನೀಡಲು ಹೈಕೋರ್ಟ್ ಸೂಚನೆ
    August 12, 2026 | 0
  • Untitled design (41)
    ‘ಟಾಕ್ಸಿಕ್’ಗಾಗಿ ತಲೆ ಎತ್ತಿದ 15 ಬೃಹತ್ ಸೆಟ್‌ಗಳು; ಬರೋಬ್ಬರಿ 75 ಕೋಟಿ ಖರ್ಚು!
    August 12, 2026 | 0
  • ಕೈಗೊಳ್ಳಲಿರುವ 2026 08 11T164433.099
    ದರ್ಶನ್‌ಗೆ ಬಿಗ್ ಶಾಕ್: ರೇಣುಕಾಸ್ವಾಮಿ ಕೇಸ್‌ನಲ್ಲಿ ಜೈಲೇ ಗತಿ?
    August 11, 2026 | 0
  • ಕೈಗೊಳ್ಳಲಿರುವ (95)
    ‘ಟಾಕ್ಸಿಕ್’ನಲ್ಲಿ ಯಾರಿಗೆ ಎಷ್ಟು ಕೋಟಿ? ನಯನತಾರಾನೇ ಮೀರಿಸಿದ ಕಿಯಾರಾ ಸಂಭಾವನೆ!
    August 11, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version