• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, March 12, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

‘ಘಾರ್ಗಾ’ದಲ್ಲಿ ಡಿಬಾಸ್ ಬಂಗಾರಿ ಯಾರೇ ನೀ ಬುಲ್ ಬುಲ್

ಜೋಗಿ ಪ್ರೊಡ್ಯೂಸರ್ ಮಗ..ಗಜ ಡ್ಯಾನ್ಸ್ ನಂಬರ್ ರೀಮಿಕ್ಸ್

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್ by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
January 26, 2026 - 5:18 pm
in ಸಿನಿಮಾ
0 0
0
BeFunky collage (78)

ಜೋಗಿ ಪ್ರೊಡ್ಯೂಸರ್ ಮಗನ ಚಿತ್ರದಲ್ಲಿ ಡಿಬಾಸ್ ದರ್ಶನ್ ಸಾಂಗ್. ಘಾರ್ಗಾ ಚಿತ್ರದಲ್ಲಿ ಚಾಲೆಂಜಿಂಗ್ ಸ್ಟಾರ್ ದರ್ಶನ್ ಬ್ಲಾಕ್ ಬಸ್ಟರ್ ಹಿಟ್ ಗಜ ಎವರ್‌ಗ್ರೀನ್ ಸಾಂಗ್ ಇರಲಿದೆ. ಬಂಗಾರಿ ಯಾರೇ ನೀ ಬುಲ್‌‌ಬುಲ್‌ನ ರೀಮಿಕ್ಸ್ ವರ್ಷನ್ ಕಾಣಸಿಗಲಿದ್ದು, ಸದ್ಯದಲ್ಲೇ ಸಾಂಗ್ ರಿಲೀಸ್ ಆಗಲಿದೆ. ಸದ್ಯ ಟ್ರೈಲರ್ ಹೇಗಿದೆ..? ಟೀಂ ಏನ್ ಹೇಳುತ್ತೆ ಅನ್ನೋದನ್ನ ತೋರಿಸ್ತೀವಿ ನೋಡಿ.

ಇದು ಘಾರ್ಗಾ ಚಿತ್ರದ ಟ್ರೈಲರ್ ಝಲಕ್..ಡೈಲಾಗ್ ಕಿಂಗ್ ಸಾಯಿಕುಮಾರ್ ಅಭಿಮಾನಿಯಿಂದ ಟ್ರೈಲರ್ ಲಾಂಚ್ ಮಾಡಿಸಲಾಯಿತು. ಜೋಗಿ, ಪ್ರೀತಿ ಏಕೆ ಭೂಮಿ ಮೇಲಿದೆ ಚಿತ್ರಗಳ ನಿರ್ಮಾಪಕ ಅಶ್ವಿನಿ ರಾಮ್ ಪ್ರಸಾದ್ ನಿರ್ಮಾಣದ ಬಹು ನಿರೀಕ್ಷಿತ ಚಿತ್ರವಿದು. ಅವ್ರ ಪುತ್ರ ಅರುಣ್ ರಾಮ್‌ಪ್ರಸಾದ್‌ ಈ ಚಿತ್ರದ ಹೀರೋ ಆಗಿ ಚಿತ್ರರಂಗಕ್ಕೆ ಎಂಟ್ರಿ ಕೊಡ್ತಿದ್ದಾರೆ. ಫಾರ್ಗಾ ಒಂದು ಊರಿನ ಹೆಸರಾಗಿದ್ದು, ದಿ ಲ್ಯಾಂಡ್ ಆಫ್ ಶಾಡೋ ಅನ್ನೋ ಟ್ಯಾಗ್‌ಲೈನ್ ಹೊಂದಿದೆ.

RelatedPosts

ಸಹನೆಗೂ ಮಿತಿಯಿದೆ ಎಂದ ರಶ್ಮಿಕಾ ಮಂದಣ್ಣ: ತಾಯಿಯ ಆಡಿಯೋ ತಿರುಚಿದವರಿಗೆ 24 ಗಂಟೆಗಳ ಡೆಡ್‌ಲೈನ್

ಸಿನಿಮಾ ರಿಲೀಸ್‌ಗೂ ಮೊದ್ಲೇ ‘ಸೆಲೆಬ್ರಿಟಿ’ ಅಪ್ಪು-ಸುದೀಪ್ ಶಿಷ್ಯ

ಗೆದ್ದ ದಚ್ಚು ಭಂಟ ಧನ್ವೀರ್.. ಹಯಗ್ರೀವಗೆ ಸ್ಟಾರ್ಸ್ ಬಹುಪರಾಕ್

ರಜನಿಕಾಂತ್‌ ಮಿತ್ರ, ಪತ್ರಕರ್ತ ಕೆ.ಜೆ. ಕುಮಾರ್ ಇನ್ನಿಲ್ಲ: ಕನ್ನಡದಲ್ಲಿಯೇ ಕಂಬನಿ ಮಿಡಿದ ತಲೈವಾ

ADVERTISEMENT
ADVERTISEMENT

490367345 3664317020538456 2678426151204040680 n

‘ಘಾರ್ಗಾ’ದಲ್ಲಿ ಡಿಬಾಸ್ ಬಂಗಾರಿ ಯಾರೇ ನೀ ಬುಲ್ ಬುಲ್

ಜೋಗಿ ಪ್ರೊಡ್ಯೂಸರ್ ಮಗ.. ಗಜ ಡ್ಯಾನ್ಸ್ ನಂಬರ್ ರೀಮಿಕ್ಸ್

Call Of Rudra From The Movie Gharga Releasing On 10th October At 5 00pm 🔥🔥 Stay Tuned At Arc Photoroomಚಿತ್ರದ ಪ್ರಮುಖ ಪಾತ್ರದಲ್ಲಿ ಸಾಯಿಕುಮಾರ್ ನಟಿಸಿದ್ದು, ನಾಯಕಿ ಪಾತ್ರದಲ್ಲಿ ರೆಹಾನ ಬಣ್ಣ ಹಚ್ಚಿದ್ದಾರೆ. ಎಂ ಶಶಿಧರ್ ಈ ಚಿತ್ರಕ್ಕೆ ಕಥೆ, ಚಿತ್ರಕಥೆ ಬರೆದು ಆ್ಯಕ್ಷನ್ ಕಟ್ ಕೂಡ ಹೇಳಿದ್ದಾರೆ. ಚಿತ್ರರಂಗದಲ್ಲಿ 50 ವರ್ಷ ಪೂರೈಸಿದ ಡೈಲಾಗ್ ಕಿಂಗ್ ಸಾಯಿಕುಮಾರ್ ಅವರನ್ನು ಈ ಸಂದರ್ಭದಲ್ಲಿ ಗೌರವಿಸಿದ್ದು ವಿಶೇಷ. ಪೊಲೀಸ್ ಸ್ಟೋರಿ ಚಿತ್ರದ ಡೈಲಾಗ್ ಹೇಳಿದ ಸಾಯಿ ಕುಮಾರ್, ಫಸ್ಟ್ ಟೈಮ್ ಈ ಬಗೆಯ ರೋಲ್ ಮಾಡಿರೋದು. ಇನ್ವೆಸ್ಟಿಗೇಷನ್ ಥರದ ಪಾತ್ರ ಎಂದು ಟೀಂನ ಕೊಂಡಾಡಿದ್ರು.

ಕಥೆಗೋಸ್ಕರ ನಾನೀ ಸಿನಿಮಾ ಮಾಡಿದೆ. ಇಲ್ಲಿ ಕ್ರಿಯೇಟಿವಿಟಿ ಇದೆ. ಸತ್ವವಿದೆ. ಶಶಿ ಕಥೆ ಹೇಳಿದ ರೀತಿ, ಸ್ಕ್ರೀನ್ ಪ್ಲೇ  ನನಗೆ ತುಂಬಾ ಇಷ್ಟವಾಯ್ತು. ಇದು ಮಾಮೂಲಿ ಸಿನಿಮಾ ಅಲ್ಲ, ವಿಭಿನ್ನ ರೀತಿಯಲ್ಲಿದೆ, ಸಿನಿಮಾ ರಿಲೀಸಾದ ಮೇಲೆ ನೀವೇ ನೋಡ್ತೀರಾ, ಮುಂದಿನ ತಿಂಗಳು ರಿಲೀಸ್ ಮಾಡುತ್ತಿದ್ದೇವೆ ಅಂದ್ರು ಪ್ರೊಡ್ಯೂಸರ್ ಅಶ್ವಿನಿ ರಾಮ್‌‌ ಪ್ರಸಾದ್.

Screenshot 2026 01 26

ಜನ‌ ಮೆಚ್ಚುವ ಸಿನಿಮಾ ಮಾಡಿದ್ದೇನೆ. ಚಿತ್ರದಲ್ಲಿ ನಾಯಕನಿಗೆ 3 ಗೆಟಪ್‌ಗಳಿವೆ. ಈ ಟ್ರೈಲರ್ ನೋಡಿದಾಗ ನಿಮಗೆಲ್ಲಾ ನಂಬಿಕೆ ಬಂದಿರುತ್ತೆ. ಸಿನಿಮಾ ಕೂಡ ಅದೇ ಥರ ಮಾಡಿದ್ದೇನೆ. ನೀವೆಲ್ಲ ಸಿನಿಮಾ ನೋಡಿ, ನನ್ನ ನಂಬರ್ ಕೊಡ್ತೀನಿ, ಚೆನ್ನಾಗಿದ್ರೆ ಅಥ್ವಾ ಚೆನ್ನಾಗಿಲ್ಲ ಅಂದ್ರೂ ಕಾಲ್ ಮಾಡಿ ಅಂದ್ರು ಡೈರೆಕ್ಟರ್ ಶಶಿಧರ್.

Call Of Rudra From The Movie Gharga Releasing On 10th October At 5 00pm 🔥🔥 Stay Tuned At Arc

50 ವರ್ಷ ಪೂರೈಸಿದ ‘ಡೈಲಾಗ್ ಕಿಂಗ್‌’ಗೆ ವಿಶೇಷ ಗೌರವ..!

ಅಡ್ವೆಂಚರ್ ಡ್ರಾಮಾದಲ್ಲಿ ಅರುಣ್.. RP ಪಟ್ನಾಯಕ್ ಟ್ಯೂನ್

Maxresdefault

ನನ್ನ ಪಾತ್ರ ತುಂಬಾ ವಿಭಿನ್ನವಾಗಿದ್ದು, ಇದಕ್ಕೆ ರೈಟರ್, ಅಂಡರ್‌ವರ್ಲ್ಡ್.. ಹೀಗೆ ಹಲವಾರು ಶೇಡ್ಸ್ ಇದೆ. ಇದೊಂದು ಹಾರರ್, ಕ್ರೈಮ್ ಥ್ರಿಲ್ಲರ್ ಸಬ್ಜೆಕ್ಟ್. ನಾನು ಬಣ್ಣ ಹಚ್ಚುವ ಮೊದಲೇ ಕಲರಿಪಯಟ್ಟು, ಆ್ಯಕ್ಷನ್, ಡ್ಯಾನ್ಸ್ ಎಲ್ಲವನ್ನೂ ಕಲಿತು ಬಂದಿದ್ದೇನೆ ಅಂತಾರೆ ಹೀರೋ ಅರುಣ್. ಸಂಗೀತ ಸಂಯೋಜಕ, ಆರ್.ಪಿ. ಪಟ್ನಾಯಕ್ ತಾವೇ ಕಂಪೋಸ್ ಮಾಡಿದ ಹಾಡನ್ನು ಹಾಡಿದ್ದು ಮತ್ತೊಂದು ವಿಶೇಷ.

EE nLCDU4AI1To8 Photoroom

ರಾಧಿಕಾ ಕುಮಾರಸ್ವಾಮಿ ಸಹೋದರ ರವಿರಾಜ್ ಸೇರಿದಂತೆ ಸಾಕಷ್ಟು ಗಣ್ಯರು ಹಾಜರಿದ್ದರು. ಘಾರ್ಗಾ ಒಂದು ಅಡ್ವೆಂಚರಸ್ ಡ್ರಾಮಾ ಕಮ್ ಹಾರರ್ ಚಿತ್ರವಾಗಿದ್ದು ಪ್ರಾಮಿಸಿಂಗ್ ಅನಿಸಿದೆ. ಈ ಚಿತ್ರವನ್ನ ಎನ್ ಕುಮಾರ್ ರಿಲೀಸ್ ಮಾಡ್ತಿದ್ದು, ಮೇಕಿಂಗ್‌ನಿಂದ ಸಿನಿಮಾ ನೋಡುವ ಕಾತುರತೆ ಹೆಚ್ಚಿಸಿದೆ ಘಾರ್ಗಾ.

 

ShareSendShareTweetShare
ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್

ಗ್ಯಾರಂಟಿ ನ್ಯೂಸ್ ಸಂಸ್ಥೆಯ ಸಿನಿಮಾ ವಿಭಾಗದ ಮುಖ್ಯಸ್ಥರಾಗಿ 2024ರಿಂದ ಕಾರ್ಯ ನಿರ್ವಹಣೆ ಮಾಡುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಸುದ್ದಿ ವಾಹಿನಿಗಳಲ್ಲಿ 12 ವರ್ಷಗಳ ಕಾಲ ಸಿನಿಮಾ ವರದಿಗಾರ, ನಿರೂಪಕ, ಟೀಂ ಹೆಡ್ ಆಗಿ ಕಾರ್ಯ ನಿರ್ವಹಿಸಿದ ಅನುಭವ ಇದೆ. ಸಿನಿಮಾ ವರದಿಗಾರಿಕೆ, ಸಂದರ್ಶನ, ವಿಮರ್ಶೆ, ಎಕ್ಸ್ ಕ್ಲೂಸಿವ್ ಆಫ್ ದಿ ರೆಕಾರ್ಡ್ ಬರಹಗಳನ್ನ ಹೆಚ್ಚಾಗಿ ಬರೆಯುತ್ತಾರೆ. ಪ್ರವಾಸ, ಸೆಲೆಬ್ರಿಟಿ ಹೋಮ್ ಟೂರ್ ಮಾಡುವುದು, ಸಿನಿಮಾ, ವೆಬ್ ಸೀರೀಸ್ ಗಳ ವೀಕ್ಷಣೆ ಇವರ ಹವ್ಯಾಸ.

Please login to join discussion

ತಾಜಾ ಸುದ್ದಿ

Untitled design 2026 03 12T201408.813

ತುಂಗಭದ್ರಾ ಅಣೆಕಟ್ಟು ಸುರಕ್ಷತೆಗೆ ಮೊದಲ ಆದ್ಯತೆ: ಮೇ ತಿಂಗಳೊಳಗೆ ಎಲ್ಲಾ 33 ಕ್ರಸ್ಟ್ ಗೇಟ್‌ಗಳ ಬದಲಾವಣೆ ಪೂರ್ಣ-ಡಿ.ಕೆ.ಶಿವಕುಮಾರ್

by ಯಶಸ್ವಿನಿ ಎಂ
March 12, 2026 - 8:15 pm
0

Untitled design 2026 03 12T193441.959

ಸಹನೆಗೂ ಮಿತಿಯಿದೆ ಎಂದ ರಶ್ಮಿಕಾ ಮಂದಣ್ಣ: ತಾಯಿಯ ಆಡಿಯೋ ತಿರುಚಿದವರಿಗೆ 24 ಗಂಟೆಗಳ ಡೆಡ್‌ಲೈನ್

by ಯಶಸ್ವಿನಿ ಎಂ
March 12, 2026 - 7:48 pm
0

Untitled design 2026 03 12T183135.938

ಚಾರ್‌ಧಾಮ್ ಯಾತ್ರೆ 2026: ಬದರಿನಾಥ, ಕೇದಾರನಾಥ ಸೇರಿ 47 ದೇವಾಲಯಗಳಿಗೆ ಹಿಂದೂಯೇತರರ ಪ್ರವೇಶ ನಿಷೇಧ

by ಯಶಸ್ವಿನಿ ಎಂ
March 12, 2026 - 6:35 pm
0

Untitled design 2026 03 12T182136.169

ಗ್ಯಾಸ್ ಟ್ರಬಲ್‌ನಿಂದ ಮರಗಳಿಗೆ ಕೊಡಲಿ ಭೀತಿ-ಕಟ್ಟೆಚ್ಚರಕ್ಕೆ ಈಶ್ವರ ಖಂಡ್ರೆ ಸೂಚನೆ

by ಯಶಸ್ವಿನಿ ಎಂ
March 12, 2026 - 6:24 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 03 12T193441.959
    ಸಹನೆಗೂ ಮಿತಿಯಿದೆ ಎಂದ ರಶ್ಮಿಕಾ ಮಂದಣ್ಣ: ತಾಯಿಯ ಆಡಿಯೋ ತಿರುಚಿದವರಿಗೆ 24 ಗಂಟೆಗಳ ಡೆಡ್‌ಲೈನ್
    March 12, 2026 | 0
  • Untitled design 2026 03 12T174637.676
    ಸಿನಿಮಾ ರಿಲೀಸ್‌ಗೂ ಮೊದ್ಲೇ ‘ಸೆಲೆಬ್ರಿಟಿ’ ಅಪ್ಪು-ಸುದೀಪ್ ಶಿಷ್ಯ
    March 12, 2026 | 0
  • Untitled design 2026 03 12T155908.984
    ಗೆದ್ದ ದಚ್ಚು ಭಂಟ ಧನ್ವೀರ್.. ಹಯಗ್ರೀವಗೆ ಸ್ಟಾರ್ಸ್ ಬಹುಪರಾಕ್
    March 12, 2026 | 0
  • Untitled design 2026 03 12T154517.391
    ರಜನಿಕಾಂತ್‌ ಮಿತ್ರ, ಪತ್ರಕರ್ತ ಕೆ.ಜೆ. ಕುಮಾರ್ ಇನ್ನಿಲ್ಲ: ಕನ್ನಡದಲ್ಲಿಯೇ ಕಂಬನಿ ಮಿಡಿದ ತಲೈವಾ
    March 12, 2026 | 0
  • Untitled design 2026 03 12T145017.516
    ಕನ್ನಡಕ್ಕೆ ಬಿಟೌನ್ ಬಾಂಬ್ ಶೆಲ್ ನೋರಾ ಫತೇಹಿ..KD ಜೊತೆ ಕಿಲ್ಲೇಡಿ
    March 12, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version