• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, July 14, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ಅಕ್ಟೋಬರ್ 16 ರಂದು ಬಿಡುಗಡೆ ಆಗಲಿದೆ ಗೋಲ್ಡನ್ ಸ್ಟಾರ್ ಗಣೇಶ್ ಅಭಿನಯದ “ಬೃಂದಾವಿಹಾರಿ”

ಕವಿತಾ by ಕವಿತಾ
July 2, 2026 - 7:22 pm
in ಸಿನಿಮಾ
0 0
0
Untitled design (27)

ತಮ್ಮ ಅಮೋಘ ಅಭಿನಯದ ಮೂಲಕ ಅಭಿಮಾನಿಗಳ ಮನ ಗೆದ್ದಿರುವ ಗೋಲ್ಡನ್ ಮೆಗಾ ಸ್ಟಾರ್ ಗಣೇಶ್ ನಾಯಕರಾಗಿ ನಟಿಸಿರುವ, ಸಮೃದ್ಧಿ ವಿ ಮಂಜುನಾಥ್ ಅವರ ಅದ್ದೂರಿ ನಿರ್ಮಾಣದ ಹಾಗೂ ಶ್ರೀನಿವಾಸರಾಜು ನಿರ್ದೇಶನದ ಬಹು ನಿರೀಕ್ಷಿತ “ಬೃಂದಾ ವಿಹಾರಿ” ಚಿತ್ರ ಇದೇ ಅಕ್ಟೋಬರ್ 16 ರಂದು ಬಿಡುಗಡೆಯಾಗುತ್ತಿದೆ. ಗೋಲ್ಡನ್ ಸ್ಟಾರ್ ಗಣೇಶ್ ಅವರ ಹುಟ್ಟುಹಬ್ಬದ ದಿನ ವಿಶೇಷ ಪೋಸ್ಟರ್ ಬಿಡುಗಡೆ ಮಾಡುವ ಮೂಲಕ ಚಿತ್ರತಂಡ ಗಣೇಶ್ ಅವರಿಗೆ ಹುಟ್ಟುಹಬ್ಬದ ಶುಭಾಶಯ ತಿಳಿಸಿ, ಬಿಡುಗಡೆಯ ದಿನಾಂಕ ಘೋಷಣೆ ಮಾಡಿದೆ.

ಗಣೇಶ್ ಹಾಗೂ ಶ್ರೀನಿವಾಸರಾಜು ಅವರ ಕಾಂಬಿನೇಶನ್ ನಲ್ಲಿ ಮೂಡಿಬಂದಿದ್ದ “ಕೃಷ್ಣಂ ಪ್ರಣಯ ಸಖಿ” ಚಿತ್ರ ಭರ್ಜರಿ ಯಶಸ್ಸು ಕಂಡಿತ್ತು. ಆ ಚಿತ್ರದ ನಂತರ ಇವರಿಬ್ಬರ ಕಾಂಬಿನೇಶನ್ ನಲ್ಲಿ ಬರುತ್ತಿರುವ ಈ ಚಿತ್ರದ ಬಗ್ಗೆ ಸಾಕಷ್ಟು ನಿರೀಕ್ಷೆ ಇದೆ. ಸದಭಿರುಚಿಯ ಚಿತ್ರಗಳ ನಿರ್ಮಾಪಕ ಸಮೃದ್ಧಿ ಮಂಜುನಾಥ್ ಅವರು ಯಾವುದೇ ಕೊರತೆ ಬಾರದ ಹಾಗೆ ಈ ಚಿತ್ರವನ್ನು ನಿರ್ಮಾಣ ಮಾಡಿದ್ದಾರೆ. ಈಗಾಗಲೇ ಬಿಡುಗಡೆಯಾಗಿರುವ ಚಿತ್ರದ ಹಾಡುಗಳು ಜನಪ್ರಿಯವಾಗಿದ್ದು, ಗಣೇಶ್ ಅವರ ಅಭಿಮಾನಿಗಳು ಚಿತ್ರ ಬಿಡುಗಡೆಗಾಗಿ ಕಾತುರದಿಂದ ಕಾಯುತ್ತಿದ್ದಾರೆ. ಹೇಶಮ್ ಅಬ್ದುಲ್ ವಹಾಬ್ ಸಂಗೀತ ನಿರ್ದೇಶನ ಹಾಗೂ ವೆಂಕಟ್ ಪ್ರಸಾದ್ ಅವರ ಛಾಯಾಗ್ರಹಣ ಈ ಚಿತ್ರಕ್ಕಿದೆ. ಗಣೇಶ್ ಅವರಿಗೆ ನಾಯಕಿಯರಾಗಿ ದೇವಿಕಾ ಭಟ್ ಹಾಗೂ ಮಾಳವಿಕ ಶರ್ಮ ಅಭಿನಯಿಸಿದ್ದಾರೆ.

RelatedPosts

100 ಕೋಟಿ ಕ್ಲಬ್ ಸೇರಿದ ಸಮಂತಾ ಸಿನಿಮಾ; ಕನ್ನಡಿಗ ಪ್ರಮೋದ್‌ಗೆ ಭಾರೀ ಮೆಚ್ಚುಗೆ

ಎನ್‌ಟಿಆರ್ vs ಧನುಷ್: ರಿಯಲ್ ‘ಮುರುಗನ್’ ಯಾರು? ಸೌತ್‌ನಲ್ಲಿ ಹೊಸ ಸಿನಿ ಸಮರ!

ವೈವಾಹಿಕ ಜೀವನಕ್ಕೆ ಕಾಲಿಟ್ಟ ನಟಿ ಶರ್ಮಿಳಾ ಮಾಂಡ್ರೆ-ನಿರ್ಮಾಪಕ ಸುಂದರಂ

ಜುಲೈ 17 ರಂದು ಚಿತ್ರಮಂದಿರಗಳಲ್ಲಿ “ಫಾದರ್ಸ್ ಡೇ”

ADVERTISEMENT
ADVERTISEMENT

ಗಣೇಶ್ ಅವರ ಇನ್ನೊಂದು ಸಿನಿಮಾ ಕೂಡಾ ಅಕ್ಟೋಬರ್ ನಲ್ಲಿ ತೆರೆ ಮೇಲೆ ಬರಲು ಸಜ್ಜಾಗಿದೆ. ಪೀಪಲ್ ಮೀಡಿಯಾ ಫ್ಯಾಕ್ಟರಿ ಲಾಂಛನದಲ್ಲಿ ವಿಶ್ವಪ್ರಸಾದ್ ಅವರು ಅದ್ದೂರಿಯಾಗಿ ನಿರ್ಮಿಸುತ್ತಿರುವ, ನೃತ್ಯ ನಿರ್ದೇಶಕ ಧನಂಜಯ್ ಚೊಚ್ಚಲ ನಿರ್ದೇಶನದ ಹಾಗೂ ಗೋಲ್ಟನ್ ಸ್ಟಾರ್ ಗಣೇಶ್‍ ಅಭಿನಯದ ಬಹು ನಿರೀಕ್ಷಿತ ‘ಪಿನಾಕ’ ಚಿತ್ರ ಇದೇ ಅಕ್ಟೋಬರ್ 2 ರಂದು ಅದ್ದೂರಿಯಾಗಿ ಬಿಡುಗಡೆಯಾಗುತ್ತಿದೆ. 

ಸ್ಯಾಂಡಲ್​ವುಡ್‌‌ನ ‘ರೊಮ್ಯಾಂಟಿಕ್ ಹೀರೋ’ ಗೋಲ್ಡನ್ ಸ್ಟಾರ್ ಗಣೇಶ್‌ಗೆ ಇಂದು 48ನೇ ವಸಂತಕ್ಕೆ ಕಾಲಿಡ್ತಿದ್ದಾರೆ, ಈ ವಿಶೇಷ ದಿನದಂದೇ ತಮ್ಮ ಅಭಿಮಾನಿಗಳಿಗೆ ಬ್ಯಾಕ್-ಟು-ಬ್ಯಾಕ್ ಎರಡು ಸಿನಿಮಾಗಳ ರಿಲೀಸ್ ಡೇಟ್ ಅನೌನ್ಸ್ ಮಾಡೋ ಮೂಲಕ ಡಬಲ್ ಸರ್ಪ್ರೈಸ್ ಕೊಟ್ಟಿದ್ದಾರೆ. ಗಣಿ ಸಿನಿಮಾಗಳಿಂದ ತುಂಬಿ ತುಳುಕಲಿರೋ ಅಕ್ಟೋಬರ್ ತಿಂಗಳ ಧಮಾಕ ಜೊತೆ ಬರ್ತ್ ಡೇ ಬಾಯ್ ಇಂದು ತಿರುಪತಿ ತಿಮ್ಮಪ್ಪನ ದರ್ಶನ ಪಡೆದಿದ್ದಾರೆ.

ShareSendShareTweetShare
ಕವಿತಾ

ಕವಿತಾ

ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಕವಿತಾ, ಡಿಜಿಟಲ್ ಮೀಡಿಯಾದಲ್ಲಿ 3 ವರ್ಷ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ಗ್ಯಾರಂಟಿ ನ್ಯೂಸ್ ಡಿಜಿಟಲ್ ಡೆಸ್ಕ್ ನಲ್ಲಿ 2026ರಿಂದ ಕಾಪಿ ಎಡಿಟರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ರಿಯಾಲಿಟಿ ಶೋ, ಸಿನಿಮಾ & ಫ್ಯಾಷನ್ ರಂಗಗಳು ಇವರ ಆಸಕ್ತಿಯ ವಿಷಯಗಳು.. ಹಾಡು ಕೇಳುವುದು, ಪ್ರವಾಸ ಹೋಗುವುದು ಇವರ ಹವ್ಯಾಸ.

Please login to join discussion

ತಾಜಾ ಸುದ್ದಿ

Untitled design (46)

ಹಾರ್ಮುಜ್ ಜಲಸಂಧಿಗೆ ಟ್ರಂಪ್ ಹೊಸ ನಿಯಮ; 20% ಶುಲ್ಕ ಘೋಷಣೆ

by ಕವಿತಾ
July 13, 2026 - 11:26 pm
0

Untitled design (45)

100 ಕೋಟಿ ಕ್ಲಬ್ ಸೇರಿದ ಸಮಂತಾ ಸಿನಿಮಾ; ಕನ್ನಡಿಗ ಪ್ರಮೋದ್‌ಗೆ ಭಾರೀ ಮೆಚ್ಚುಗೆ

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
July 13, 2026 - 11:05 pm
0

Untitled design (44)

ತಿರುಪತಿ ದರ್ಶನದಲ್ಲಿ ಕರ್ನಾಟಕಕ್ಕೆ ವಿಶೇಷ ಗೌರವ; ಡಿಕೆಶಿ ಮಹತ್ವದ ನಿರ್ಧಾರ

by ಕವಿತಾ
July 13, 2026 - 10:46 pm
0

Untitled design (43)

ಎನ್‌ಟಿಆರ್ vs ಧನುಷ್: ರಿಯಲ್ ‘ಮುರುಗನ್’ ಯಾರು? ಸೌತ್‌ನಲ್ಲಿ ಹೊಸ ಸಿನಿ ಸಮರ!

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
July 13, 2026 - 10:27 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design (45)
    100 ಕೋಟಿ ಕ್ಲಬ್ ಸೇರಿದ ಸಮಂತಾ ಸಿನಿಮಾ; ಕನ್ನಡಿಗ ಪ್ರಮೋದ್‌ಗೆ ಭಾರೀ ಮೆಚ್ಚುಗೆ
    July 13, 2026 | 0
  • Untitled design (43)
    ಎನ್‌ಟಿಆರ್ vs ಧನುಷ್: ರಿಯಲ್ ‘ಮುರುಗನ್’ ಯಾರು? ಸೌತ್‌ನಲ್ಲಿ ಹೊಸ ಸಿನಿ ಸಮರ!
    July 13, 2026 | 0
  • Untitled design (42)
    ವೈವಾಹಿಕ ಜೀವನಕ್ಕೆ ಕಾಲಿಟ್ಟ ನಟಿ ಶರ್ಮಿಳಾ ಮಾಂಡ್ರೆ-ನಿರ್ಮಾಪಕ ಸುಂದರಂ
    July 13, 2026 | 0
  • Untitled design (41)
    ಜುಲೈ 17 ರಂದು ಚಿತ್ರಮಂದಿರಗಳಲ್ಲಿ “ಫಾದರ್ಸ್ ಡೇ”
    July 13, 2026 | 0
  • Untitled design (37)
    ಕ್ಯಾನ್ಸರ್‌ನ್ನು ಗೆದ್ದಿದ್ದ ‘ಜುರಾಸಿಕ್ ಪಾರ್ಕ್’ ನಟ ಸ್ಯಾಮ್ ನೀಲ್ ಹಠಾತ್ ನಿಧನ
    July 13, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version