• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, September 19, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

‘ರೊಮ್ಯಾಂಟಿಕ್ ಹೀರೋ’ ಗೋಲ್ಡನ್ ಸ್ಟಾರ್ ಗಣೇಶ್‌ಗೆ ಇಂದು ಬರ್ತ್‌ಡೇ ಸಂಭ್ರಮ

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್ by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
July 2, 2026 - 4:51 pm
in ಸಿನಿಮಾ
0 0
0
Untitled design (21)

ಸ್ಯಾಂಡಲ್​ವುಡ್‌‌ನ ‘ರೊಮ್ಯಾಂಟಿಕ್ ಹೀರೋ’ ಗೋಲ್ಡನ್ ಸ್ಟಾರ್ ಗಣೇಶ್‌ಗೆ ಇಂದು ಬರ್ತ್‌ಡೇ ಸಂಭ್ರಮ. 48ನೇ ವಸಂತಕ್ಕೆ ಕಾಲಿಡ್ತಿರೋ ಗಣಿ, ಈ ವಿಶೇಷ ದಿನದಂದೇ ತಮ್ಮ ಅಭಿಮಾನಿಗಳಿಗೆ ಬ್ಯಾಕ್-ಟು-ಬ್ಯಾಕ್ ಎರಡು ಸಿನಿಮಾಗಳ ರಿಲೀಸ್ ಡೇಟ್ ಅನೌನ್ಸ್ ಮಾಡೋ ಮೂಲಕ ಡಬಲ್ ಸರ್ಪ್ರೈಸ್ ಕೊಟ್ಟಿದ್ದಾರೆ. ಗಣಿ ಸಿನಿಮಾಗಳಿಂದ ತುಂಬಿ ತುಳುಕಲಿರೋ ಅಕ್ಟೋಬರ್ ತಿಂಗಳ ಧಮಾಕ ಜೊತೆ ಬರ್ತ್ ಡೇ ಬಾಯ್ ಇಂದು ತಿರುಪತಿ ತಿಮ್ಮಪ್ಪನ ದರ್ಶನ ಪಡೆದಿದ್ದಾರೆ.

ಗೋಲ್ಡನ್ ಸ್ಟಾರ್ ಗಣೇಶ್‌ಗೆ 48ನೇ ಬರ್ತ್ ಡೇ ಸಂಭ್ರಮ

RelatedPosts

ಕತ್ರಿನಾ ಕೈಫ್‌ ದೇಹದ ಬಗ್ಗೆ ಟ್ರೋಲ್: ಬೆಂಬಲಕ್ಕೆ ನಿಂತ ಹೃತಿಕ್ ರೋಷನ್

ಕತ್ರೀನಾ ಕೈಫ್ ಬಾಡಿ ಶೇಮಿಂಗ್‌ ಮಾಡಿದವರಿಗೆ ರಮ್ಯಾ ಕ್ಲಾಸ್!

ಅಭಿಮಾನಿಯ ಕಾಲಿನ ಮೇಲೆ ಕಾರು ಹರಿಸಿದ ಡ್ರೈವರ್‌: ಚಾಲಕನ ಮೇಲೆ ಗರಂ ಆದ ಸಲ್ಮಾನ್ ಖಾನ್‌

ಕಲರ್ಸ್ ಹೆಲ್ತ್ ಕೇರ್ ಇಂಡಿಯಾದ ನೂತನ ಶಾಖೆ ಆರಂಭ: ಡಾರ್ಲಿಂಗ್ ಕೃಷ್ಣ ದಂಪತಿಯಿಂದ ಉದ್ಘಾಟನೆ

ADVERTISEMENT
ADVERTISEMENT

ತಿಮ್ಮಪ್ಪನ ದರ್ಶನ ಪಡೆದ ಬರ್ತ್‌ಡೇ ಬಾಯ್ ಗಣೇಶ್..!

ಫ್ಯಾನ್ಸ್‌ಗೆ ಡಬಲ್ ಧಮಾಕ.. 14 ದಿನ ಅಂತರ.. 2 ಚಿತ್ರ ತೆರೆಗೆ

ಅಕ್ಟೋಬರ್‌ಗೆ ಪಿನಾಕ, ಸಮೃದ್ಧಿ ಮಂಜುನಾಥ್ ಬೃಂದಾವಿಹಾರಿ

ಸ್ಯಾಂಡಲ್​ವುಡ್ ಅಂಗಳದಲ್ಲಿ ಮುಂಗಾರು ಮಳೆಯಾಗಿ ಹನಿ ಹನಿಸಿ, ಪ್ರೇಕ್ಷಕರ ಮನಸ್ಸಿನಲ್ಲಿ ಶಾಶ್ವತವಾಗಿ ಅಚ್ಚುಳಿದ ನಟ ಗೋಲ್ಡನ್ ಸ್ಟಾರ್ ಗಣೇಶ್ ಇಂದು ತಮ್ಮ 48ನೇ ಜನ್ಮದಿನವನ್ನು ಆಚರಿಸಿಕೊಳ್ಳುತ್ತಿದ್ದಾರೆ. ಕಾಮಿಡಿ ಶೋ ಆ್ಯಂಕರ್ ಆಗಿ ಜರ್ನಿ ಸ್ಟಾರ್ಟ್ ಮಾಡಿ, ಇವತ್ತು ಕನ್ನಡಿಗರ ನೆಚ್ಚಿನ ಗೋಲ್ಡನ್ ಸ್ಟಾರ್ ಆಗಿ ಬೆಳೆದು ನಿಂತಿರೋ ಗಣೇಶ್ ಜನ್ಮದಿನ ಅಂದ್ರೆ ಫ್ಯಾನ್ಸ್‌ಗೆ ದೊಡ್ಡ ಹಬ್ಬ. ಆದರೆ ಈ ಬಾರಿಯ ಬರ್ತ್‌ಡೇ ಬರೀ ಕೇಕ್ ಕತ್ತರಿಸುವುದಕ್ಕೆ ಸೀಮಿತವಾಗಿಲ್ಲ; ಬದಲಿಗೆ ಗಣೇಶ್ ಕೆರಿಯರ್‌ನಲ್ಲೇ ಹಿಂದೆಂದೂ ಕಾಣದ ದೊಡ್ಡ ಅನೌನ್ಸ್‌ಮೆಂಟ್ ಒಂದಕ್ಕೆ ಸಾಕ್ಷಿಯಾಗಿದೆ.

ಪ್ರತಿ ಬಾರಿ ಫ್ಯಾನ್ಸ್ ಜೊತೆ ಅದ್ದೂರಿಯಾಗಿ ಬರ್ತ್‌ಡೇ ಆಚರಿಸಿಕೊಳ್ಳುತ್ತಿದ್ದ ಗಣಿ, ಈ ಬಾರಿ ತಮ್ಮ ಹುಟ್ಟುಹಬ್ಬದ ವಿಶೇಷ ದಿನದಂದು ತಿರುಪತಿ ತಿಮ್ಮಪ್ಪನ ಸನ್ನಿಧಿಗೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿ, ದೇವರ ದರ್ಶನ ಪಡೆದಿದ್ದಾರೆ. ತಿಮ್ಮಪ್ಪನ ಆಶೀರ್ವಾದ ಪಡೆದು ಹೊಸ ಜರ್ನಿಗೆ ರೆಡಿಯಾಗಿದ್ದಾರೆ. ಹೌದು, ಗಣೇಶ್ ಬರ್ತ್‌ಡೇ ದಿನವೇ ಅವರ ಬಹುನಿರೀಕ್ಷಿತ ಪಿನಾಕ ಚಿತ್ರದ ರಿಲೀಸ್ ಡೇಟ್ ಅಧಿಕೃತವಾಗಿ ಹೊರಬಿದ್ದಿದೆ. ಗಣೇಶ್ ಅವರ ರಗಡ್ ಹಾಗೂ ವಿಭಿನ್ನ ಲುಕ್‌ನಿಂದಲೇ ಸಖತ್ ಹೈಪ್ ಕ್ರಿಯೇಟ್ ಮಾಡಿರೋ ಈ ಥ್ರಿಲ್ಲರ್ ಸಿನಿಮಾ ಅಕ್ಟೋಬರ್ 2ರ ಗಾಂಧಿ ಜಯಂತಿಯ ರಜಾದಿನಗಳ ಸದುಪಯೋಗ ಪಡಿಸಿಕೊಳ್ಳಲು ವರ್ಲ್ಡ್ ವೈಡ್ ಗ್ರ್ಯಾಂಡ್ ಆಗಿ ರಿಲೀಸ್ ಆಗ್ತಿದೆ. ಕೊರಿಯೋಗ್ರಫರ್ ಧನಂಜಯ್ ಆ್ಯಕ್ಷನ್ ಕಟ್ ಹೇಳಿರೋ ಈ ಚಿತ್ರವನ್ನು ಪ್ರತಿಷ್ಠಿತ ಪೀಪಲ್ ಮೀಡಿಯಾ ಫ್ಯಾಕ್ಟರಿ ಬ್ಯಾನರ್ ಅಡಿಯಲ್ಲಿ ಟಿ.ಜಿ ವಿಶ್ವಪ್ರಸಾದ್ ನಿರ್ಮಿಸಿದ್ದಾರೆ.

ಪಿನಾಕ ರಿಲೀಸ್ ಆದ ಬೆನ್ನಲ್ಲೇ, ಅಂದ್ರೆ ಕೇವಲ ಎರಡು ವಾರ ಕಳೆಯುವುದರೊಳಗೆ ಗಣೇಶ್ ಅವರ ಮತ್ತೊಂದು ಮೋಸ್ಟ್ ಅವೇಟೆಡ್ ಸಿನಿಮಾ ಬೃಂದಾವಿಹಾರಿ ಚಿತ್ರಮಂದಿರಗಳಿಗೆ ಅಪ್ಪಳಿಸಲಿದೆ. ಅಕ್ಟೋಬರ್ 16ರಂದು ಈ ಚಿತ್ರ ವಿಶ್ವಾದ್ಯಂತ ಬಿಡುಗಡೆಯಾಗಲಿದೆ.  ‘ಕೃಷ್ಣಂ ಪ್ರಣಯಸಖಿ’ಯಂತಹ ಬ್ಲಾಕ್‌ಬಸ್ಟರ್  ಹಿಟ್ ಕೊಟ್ಟ ನಿರ್ದೇಶಕ ಶ್ರೀನಿವಾಸ್ ರಾಜು  ಹಾಗೂ ಗಣೇಶ್ ಕಾಂಬಿನೇಷನ್‌ನಲ್ಲೇ ಈ ಚಿತ್ರ ಮೂಡಿಬರುತ್ತಿದ್ದು, ಕೆವಿಎನ್ ಪ್ರೊಡಕ್ಷನ್ಸ್ ಕರ್ನಾಟಕದಾದ್ಯಂತ ಅದ್ಧೂರಿಯಾಗಿ ರಿಲೀಸ್ ಮಾಡುತ್ತಿದೆ. ಸಮೃದ್ಧಿ ಮಂಜುನಾಥ್ ನಿರ್ಮಾಣದ ಬೃಂದಾವಿಹಾರಿ ಸಾಂಗ್ಸ್‌‌ನಿಂದ ಸಖತ್ ಸೌಂಡ್ ಮಾಡ್ತಿದೆ.

ಒಂದೇ ತಿಂಗಳಲ್ಲಿ ಗಣೇಶ್ ಅವರ ಎರಡು ಬಿಗ್ ಬಜೆಟ್ ಸಿನಿಮಾಗಳು ಬ್ಯಾಕ್-ಟು-ಬ್ಯಾಕ್ ರಿಲೀಸ್ ಆಗುತ್ತಿರುವುದನ್ನು ಕೇಳಿ ಫ್ಯಾನ್ಸ್ ಫುಲ್ ಖುಷ್ ಆಗಿದ್ದಾರೆ.ಕೃಷ್ಣಂ ಪ್ರಣಯಸಖಿ ಸೂಪರ್ ಸಕ್ಸಸ್ ಆದ ಬಳಿಕ ಹೆಚ್ಚು ಕಡಿಮೆ ಎರಡು ವರ್ಷ ಗಣೇಶ್ ಯಾವುದೇ ಸಿನಿಮಾಗಳನ್ನು ರಿಲೀಸ್ ಮಾಡಿರಲಿಲ್ಲ. ಆದರೆ ಈಗ ಒಟ್ಟೊಟ್ಟಿಗೆ ಸಿನಿಮಾಗಳನ್ನು ಒಪ್ಪಿಕೊಂಡಿರೋ ಗಣಿ, ತಿಮ್ಮಪ್ಪನ ದರ್ಶನ ಪಡೆದು ಬ್ಲಾಕ್‌ಬಸ್ಟರ್ ಲಕ್ ಬೆನ್ನಿಗಿಟ್ಟುಕೊಂಡು ಬಂದಿದ್ದಾರೆ. ಅಕ್ಟೋಬರ್ ಹಬ್ಬದ ಸೀಸನ್‌ನಲ್ಲೇ ಪ್ರೇಕ್ಷಕರ ಮುಂದೆ ಬರಲಿರೋ ಈ ಎರಡು ಚಿತ್ರಗಳು ಬಾಕ್ಸ್ ಆಫೀಸ್‌ನಲ್ಲಿ ಯಾವ ರೀತಿ ಧೂಳ್ ಎಬ್ಬಿಸಲಿವೆ ಅನ್ನೋದನ್ನ ನೋಡಲು ಸ್ಯಾಂಡಲ್​ವುಡ್ ಪ್ರೇಕ್ಷಕರು ಸದ್ಯಕ್ಕಂತೂ ಕಾತುರದಿಂದ ಕಾಯುತ್ತಿದ್ದಾರೆ.

ಕೀರ್ತಿ ಪಾಟೀಲ್, ಫಿಲಂ ಬ್ಯೂರೋ, ಗ್ಯಾರಂಟಿ ನ್ಯೂಸ್

ShareSendShareTweetShare
ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್

ಗ್ಯಾರಂಟಿ ನ್ಯೂಸ್ ಸಂಸ್ಥೆಯ ಸಿನಿಮಾ ವಿಭಾಗದ ಮುಖ್ಯಸ್ಥರಾಗಿ 2024ರಿಂದ ಕಾರ್ಯ ನಿರ್ವಹಣೆ ಮಾಡುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಸುದ್ದಿ ವಾಹಿನಿಗಳಲ್ಲಿ 12 ವರ್ಷಗಳ ಕಾಲ ಸಿನಿಮಾ ವರದಿಗಾರ, ನಿರೂಪಕ, ಟೀಂ ಹೆಡ್ ಆಗಿ ಕಾರ್ಯ ನಿರ್ವಹಿಸಿದ ಅನುಭವ ಇದೆ. ಸಿನಿಮಾ ವರದಿಗಾರಿಕೆ, ಸಂದರ್ಶನ, ವಿಮರ್ಶೆ, ಎಕ್ಸ್ ಕ್ಲೂಸಿವ್ ಆಫ್ ದಿ ರೆಕಾರ್ಡ್ ಬರಹಗಳನ್ನ ಹೆಚ್ಚಾಗಿ ಬರೆಯುತ್ತಾರೆ. ಪ್ರವಾಸ, ಸೆಲೆಬ್ರಿಟಿ ಹೋಮ್ ಟೂರ್ ಮಾಡುವುದು, ಸಿನಿಮಾ, ವೆಬ್ ಸೀರೀಸ್ ಗಳ ವೀಕ್ಷಣೆ ಇವರ ಹವ್ಯಾಸ.

Please login to join discussion

ತಾಜಾ ಸುದ್ದಿ

ಹ್ಮೋ (47)

ತಿರುಮಲ ಬ್ರಹ್ಮೋತ್ಸವ ಸಂಭ್ರಮ: ಭಕ್ತರಿಗಾಗಿ TTD-ಪೊಲೀಸ್ ಇಲಾಖೆಯಿಂದ ವಿಶೇಷ ವ್ಯವಸ್ಥೆ

by ದಿಶಾ ಕೆ. ಎಸ್.
September 19, 2026 - 8:58 am
0

ಹ್ಮೋ (46)

ಕತ್ರಿನಾ ಕೈಫ್‌ ದೇಹದ ಬಗ್ಗೆ ಟ್ರೋಲ್: ಬೆಂಬಲಕ್ಕೆ ನಿಂತ ಹೃತಿಕ್ ರೋಷನ್

by ದಿಶಾ ಕೆ. ಎಸ್.
September 19, 2026 - 8:37 am
0

ಹ್ಮೋ (45)

ಹುಬ್ಬಳ್ಳಿಗೆ ಅಮಿತ್ ಶಾ ಆಗಮನ: ಇಂದು ಕೆಎಲ್‌ಇ ನೂತನ ವೈದ್ಯಕೀಯ ಕಾಲೇಜು, ಆಸ್ಪತ್ರೆ ಉದ್ಘಾಟನೆ

by ದಿಶಾ ಕೆ. ಎಸ್.
September 19, 2026 - 8:08 am
0

ಹ್ಮೋ (43)

ಮಂಗಳೂರಿನಲ್ಲಿ ಐತಿಹಾಸಿಕ ಸಂಪುಟ ಸಭೆ: ₹32,611 ಕೋಟಿ ಯೋಜನೆಗಳಿಗೆ ಸಂಪುಟ ಅಸ್ತು

by ದಿಶಾ ಕೆ. ಎಸ್.
September 19, 2026 - 7:31 am
0

ಸಂಬಂಧಿಸಿದ ಪೋಸ್ಟ್‌ಗಳು

  • ಹ್ಮೋ (46)
    ಕತ್ರಿನಾ ಕೈಫ್‌ ದೇಹದ ಬಗ್ಗೆ ಟ್ರೋಲ್: ಬೆಂಬಲಕ್ಕೆ ನಿಂತ ಹೃತಿಕ್ ರೋಷನ್
    September 19, 2026 | 0
  • Your paragraph text 2026 09 18T221135.496
    ಕತ್ರೀನಾ ಕೈಫ್ ಬಾಡಿ ಶೇಮಿಂಗ್‌ ಮಾಡಿದವರಿಗೆ ರಮ್ಯಾ ಕ್ಲಾಸ್!
    September 18, 2026 | 0
  • Your paragraph text 2026 09 18T215557.458
    ಅಭಿಮಾನಿಯ ಕಾಲಿನ ಮೇಲೆ ಕಾರು ಹರಿಸಿದ ಡ್ರೈವರ್‌: ಚಾಲಕನ ಮೇಲೆ ಗರಂ ಆದ ಸಲ್ಮಾನ್ ಖಾನ್‌
    September 18, 2026 | 0
  • Your paragraph text 2026 09 18T202423.824
    ಕಲರ್ಸ್ ಹೆಲ್ತ್ ಕೇರ್ ಇಂಡಿಯಾದ ನೂತನ ಶಾಖೆ ಆರಂಭ: ಡಾರ್ಲಿಂಗ್ ಕೃಷ್ಣ ದಂಪತಿಯಿಂದ ಉದ್ಘಾಟನೆ
    September 18, 2026 | 0
  • Your paragraph text 2026 09 18T195115.523
    ಕನ್ನಡ-ತುಳುನಲ್ಲಿ ಅರ್ಜುನ್ ದೇವ್ ಟಾಸ್ ಗೇಮ್
    September 18, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version