• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, August 20, 2025
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
  • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
  • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ರಾಮನವಮಿಯ ದಿನ ಗಣೇಶನ ಸನ್ನಿಧಿಯಲ್ಲಿ ಆರಂಭವಾಯಿತು ಗೋಲ್ಡನ್ ಸ್ಟಾರ್ ಗಣೇಶ್ ಅಭಿನಯದ ನೂತನ ಚಿತ್ರ

S C ರವಿ ಭದ್ರಾವತಿ ನಿರ್ಮಾಣದ ಈ ನೂತನ ಚಿತ್ರಕ್ಕೆ ಗೀತಸಾಹಿತಿ ಅರಸು ಅಂತಾರೆ ನಿರ್ದೇಶನ

ಶ್ರೀದೇವಿ ಬಿ. ವೈ by ಶ್ರೀದೇವಿ ಬಿ. ವೈ
April 8, 2025 - 2:14 pm
in ಸಿನಿಮಾ
0 0
0
Film 2025 04 08t140135.113

ರಾಮನವಮಿಯ ಶುಭದಿನದಂದು ಬಸವೇಶ್ವರ ನಗರದಲ್ಲಿರುವ ‌ಗಣೇಶನ ದೇವಸ್ಥಾನದಲ್ಲಿ ಎಸ್ ಎನ್ ಟಿ ಎಂಟರ್ಪ್ರೈಸ್ ಲಾಂಛನದಲ್ಲಿ ಎಸ್ ಸಿ ರವಿ ಭದ್ರಾವತಿ ಅವರು ನಿರ್ಮಿಸುತ್ತಿರುವ, ಖ್ಯಾತ ಗೀತಸಾಹಿತಿ ಅರಸು ಅಂತಾರೆ ನಿರ್ದೇಶನದಲ್ಲಿ ಗೋಲ್ಡನ್ ಸ್ಟಾರ್ ಗಣೇಶ್ ನಾಯಕರಾಗಿ ನಟಿಸುತ್ತಿರುವ ನೂತನ ಚಿತ್ರದ ಮುಹೂರ್ತ ಸಮಾರಂಭ ನೆರವೇರಿತು. ನಿರ್ಮಾಪಕ ರವಿ ಅವರ ಸಹೋದರಿಯರು “ಪ್ರೊಡಕ್ಷನ್ ನಂ ೧” ಚಿತ್ರದ ಮೊದಲ ಸನ್ನಿವೇಶಕ್ಕೆ ಆರಂಭ ಫಲಕ ತೋರುವ ಮೂಲಕ ಚಾಲನೆ ನೀಡಿದರು. ನಿರ್ಮಾಪಕ ಉದಯ್ ಕೆ ಮೆಹ್ತಾ ಸೇರಿದಂತೆ ಸಾಕಷ್ಟು ಗಣ್ಯರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು. ನಂತರ ಚಿತ್ರತಂಡದ ಸದಸ್ಯರು ಮಾತನಾಡಿದರು.

“ಲವ್ ಇನ್ ಮಂಡ್ಯ” ಚಿತ್ರದ ನಂತರ ಒಂದು ದಶಕದ ಬಳಿಕ ಮತ್ತೆ ನಿರ್ದೇಶನ ಮಾಡುತ್ತಿದ್ದೇನೆ ಎಂದು ಮಾತನಾಡಿದ ನಿರ್ದೇಶಕ ಅರಸು ಅಂತಾರೆ, ಸಿನಿಮಾವನ್ನು ಅಂದುಕೊಂಡ ಹಾಗೆ ಮಾಡಬೇಕು ಎನ್ನುವುದು ನನ್ನ ಉದ್ದೇಶ. ಹಾಗಾಗಿ ಎರಡನೇ ಚಿತ್ರವನ್ನು ನಿರ್ದೇಶಿಸಲು ಇಷ್ಟು ಸಮಯವಾಯಿತು. ಈ ಚಿತ್ರದ ಕಥೆ ವಿಭಿನ್ನವಾಗಿದೆ. ಗಣೇಶ್ ಅವರು ಈವರೆಗೂ ಮಾಡಿರದ ಪಾತ್ರ ಹಾಗು ಕಥೆ ಅಂತ ಹೇಳಬಹುದು. ರಾಮನವಮಿ ಶುಭದಿನ ಚಿತ್ರಕ್ಕೆ ಚಾಲನೆ ದೊರಕಿದೆ. ಸದ್ಯದಲ್ಲೇ ಶೀರ್ಷಿಕೆ ಅನಾವರಣ ಮಾಡುತ್ತೇವೆ.

RelatedPosts

‘ಕಾಂತಾರ ಚಾಪ್ಟರ್ 1’ ಸಿನಿಮಾದಲ್ಲಿ ಕುಲಶೇಖರನ ಪಾತ್ರದಲ್ಲಿ ಗುಲ್ಶನ್ ದೇವಯ್ಯ

ಹೊಸ ಅಲೆ ಎಬ್ಬಿಸಲು ಬರುತ್ತಿದೆ ಹೊಚ್ಚ ಹೊಸ ಚಾನೆಲ್ ‘ಝೀ ಪವರ್’

‘ಡ್ಯಾಡ್’ ಆದ ‘ಬಿಗ್ ಡ್ಯಾಡಿ’.. ಮೈಸೂರಲ್ಲಿ ಮುಹೂರ್ತ..!

ವಿಷ್ಣುದಾದಾಗಾಗಿ ಕಿಚ್ಚ ಖರ್ಚು ಮಾಡ್ತಿರೋದೆಷ್ಟು ಕೋಟಿ..?

ADVERTISEMENT
ADVERTISEMENT

Film 2025 04 08t140135.113

ಗಣೇಶ್ ಅವರಿಗೆ ನಾಯಕಿಯಾಗಿ ಕನ್ನಡದವರೆ ಆದ “ಹನುಮಾನ್” ಖ್ಯಾತಿಯ ಅಮೃತ ಅಯ್ಯರ್ ಅಭಿನಯಿಸುತ್ತಿದ್ದಾರೆ. ರಂಗಾಯಣ ರಘು, ರವಿಶಂಕರ್ ಗೌಡ, ಕಾಕ್ರೋಜ್ ಸುಧೀ ಮುಂತಾದವರು ತಾರಾಬಳಗದಲ್ಲಿದ್ದಾರೆ. ರವಿ ಭದ್ರಾವತಿ ಅವರು ನಿರ್ಮಾಣ ಮಾಡುತ್ತಿದ್ದಾರೆ. ಅರಸು ಅಂತಾರೆ ಯವರ ಚಿತ್ರಕಥೆಗೆ ಮಹೇಶ್ ದೇವ್ ಡಿ ಎನ್ ಪುರ ಹಾಗೂ ಸಂಭಾಷಣೆಗೆ ಕ್ರಾಂತಿ ಕುಮಾರ್ ಹಾಗೂ ಶೈಲೇಶ್ ಕುಮಾರ್ ಸಾಥ್ ನೀಡಿದ್ದಾರೆ. ಸುಜ್ಞಾನ್ ಛಾಯಾಗ್ರಹಣ, ಅಕ್ಷಯ್ ಪಿ ರಾವ್ ಸಂಕಲನ ಹಾಗೂ ವಿಜಯ್ ರಾಕೇಶ್ ಕಶ್ಯಪ್ ಮತ್ತು ಕೀರ್ತಿ ಕೃಷ್ಣಪ್ಪ ಅವರ ಸಹ ನಿರ್ದೇಶನವಿರುವ ಈ ಚಿತ್ರದ ಕುರಿತು ಹೆಚ್ಚಿನ ಮಾಹಿತಿಯನ್ನು ಮುಂದಿನ ದಿನಗಳಲ್ಲಿ ನೀಡುತ್ತೇವೆ ಎಂದರು.

Whatsapp image 2025 04 07 at 10.08.24 pm

ಅರಸು ಅಂತಾರೆ ಅವರು ನನಗೆ 2019 ರಲ್ಲಿ ಕಥೆ ಹೇಳಲು ಭೇಟಿ ಮಾಡಿದ್ದರು. ಆನಂತರ ಕೋವಿಡ್ ಮುಂತಾದ ಕಾರಣದಿಂದ ಆಗ ಕಥೆ ಕೇಳಲು ಆಗಿರಲಿಲ್ಲ. ಇತ್ತೀಚೆಗೆ ಅರಸು ಅವರು ಈ ಚಿತ್ರದ ಕಥೆ ಹೇಳಿದಾಗ ಕೇಳಿ ಬಹಳ ಇಷ್ಟವಾಯಿತು. ಮೂಲತಃ ಅವರು ಒಬ್ಬ ಬರಹಗಾರನಾಗಿರುವುದರಿಂದ ಕಥೆಯನ್ನು ತುಂಬಾ ಚೆನ್ನಾಗಿ ಮಾಡಿಕೊಂಡಿದ್ದಾರೆ‌. ಜನರಿಗೂ ಈ ಕಥೆ ಇಷ್ಟವಾಗುತ್ತದೆ ಎಂಬ ಭರವಸೆ ಇದೆ. ಅರಸು ಅವರು ಹೇಳಿದ ಹಾಗೆ ಈ ಚಿತ್ರದಲ್ಲಿ ನಾನು ಈವರೆಗೂ ಮಾಡಿರದ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದೇನೆ.

Whatsapp image 2025 04 07 at 10.08.23 pm (2)

ಬಹಳ ದಿನಗಳಿಂದ ಪರಿಚಯವಿರುವ ಭದ್ರಾವತಿ ರವಿ ಅವರು ನಿರ್ಮಾಣ ಮಾಡುತ್ತಿದ್ದಾರೆ. ಅಮೃತ ಅಯ್ಯರ್ ನಾಯಕಿಯಾಗಿ ನಟಿಸುತ್ತಿದ್ದಾರೆ. ರಂಗಾಯಣ ರಘು, ರವಿಶಂಕರ್, ಕಾಕ್ರೋಜ್ ಸುಧೀ ಅವರೊಂದಿಗೆ ನಟಿಸುತ್ತಿರುವುದು ಖುಷಿಯಾಗಿದೆ. ಕನ್ನಡದಲ್ಲಿ ತುಂಬಾ ಒಳ್ಳೆಯ ಬರಹಗಾರರಿದ್ದಾರೆ. ಅವರೆಲ್ಲಾ ಸಿನಿಮಾ ಮಾಡಲು ಮುಂದೆ ಬರಬೇಕು. ಒಳ್ಳೆಯ ಚಿತ್ರಗಳನ್ನು ನೀಡಿದಾಗ ಖಂಡಿತ ಜನರು ಚಿತ್ರಮಂದಿರಕ್ಕೆ ಬರುತ್ತಾರೆ ಎಂದರು ನಾಯಕ ಗಣೇಶ್.

Whatsapp image 2025 04 07 at 10.08.23 pm (1)

ನಾನು ಕನ್ನಡದ ಹುಡುಗಿ. ಕನ್ನಡದಲ್ಲಿ ಇದು ಮೊದಲ ಚಿತ್ರ. ನಿರ್ದೇಶಕರು ಹೇಳಿದ ಕಥೆ ಹಾಗೂ ನನ್ನ ಪಾತ್ರ ಇಷ್ಟವಾಯಿತು. ಗಣೇಶ್ ಅವರೊಂದಿಗೆ ನಟಿಸುತ್ತಿರುವುದಕ್ಕೆ ಖುಷಿಯಾಗಿದೆ ಎಂದು “ಹನುಮಾನ್” ಖ್ಯಾತಿಯ ನಟಿ ಅಮೃತ ಅಯ್ಯರ್ ತಿಳಿಸಿದರು.

Whatsapp image 2025 04 07 at 10.08.23 pm

ನಮ್ಮ ಚಿತ್ರಕ್ಕೆ ಎಲ್ಲರ ಪ್ರೋತ್ಸಾಹವಿರಲಿ ಎಂದರು ನಿರ್ಮಾಪಕ ಎಸ್ ಸಿ ರವಿ ಭದ್ರಾವತಿ. ಹಿರಿಯ ನಟ ರಂಗಾಯಣ ರಘು, ರವಿಶಂಕರ್ ಗೌಡ, ಕಾಕ್ರೋಜ್ ಸುಧೀ, ಛಾಯಾಗ್ರಾಹಕ ಸುಜ್ಞಾನ್ ಮತ್ತು ಸಂಕಲನಕಾರ ಅಕ್ಷಯ್ ಪಿ ರಾವ್, ಸಚಿನ್ ಮುಂತಾದವರು ನೂತನ ಚಿತ್ರದ ಕುರಿತು ಮಾತನಾಡಿದರು.ಪ್ರಸ್ತುತ ಚಿತ್ರಕ್ಕೆ ಬೆಂಗಳೂರಿನಲ್ಲಿ ಮೊದಲ ಹಂತದ ಚಿತ್ರೀಕರಣ ನಡೆಯುತ್ತಿದೆ.

ShareSendShareTweetShare
ಶ್ರೀದೇವಿ ಬಿ. ವೈ

ಶ್ರೀದೇವಿ ಬಿ. ವೈ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರು, ಆರೋಗ್ಯ, ವಿಜ್ಞಾನ, ತಂತ್ರಜ್ಞಾನ, ರಾಜ್ಯ ರಾಜಕೀಯ ಸೇರಿದಂತೆ ಹಲವು ವಿಷಯಗಳ ಕುರಿತಾಗಿ ವರದಿಗಳನ್ನು ಮಾಡುತ್ತಾರೆ. ಕನ್ನಡ ಕಥೆ, ಕವನ, ಕಾದಂಬರಿ ಸೇರಿದಂತೆ ವಿವಿಧ ಸಾಹಿತ್ಯ ಪ್ರಕಾರಗಳ ಅಧ್ಯಯನದ ಒಲವಿದೆ.

Please login to join discussion

ತಾಜಾ ಸುದ್ದಿ

1 (94)

ಬ್ಯಾಡ್ಮಿಂಟನ್‌ಗೆ ಬಿಕ್ಕಟ್ಟು: ಶಟಲ್ ಕಾಕ್ ಕೊರತೆಗೆ ಚೀನಾದ ಆಹಾರ ಪದ್ಧತಿಯೇ ಕಾರಣ!

by ಸಾಬಣ್ಣ ಎಚ್. ನಂದಿಹಳ್ಳಿ
August 20, 2025 - 8:24 am
0

1 (93)

ಅಫ್ಘಾನಿಸ್ತಾನದ ಹೆರಾತ್‌ನಲ್ಲಿ ಬಸ್- ಬೈಕ್ ನಡುವೆ ಭೀಕರ ಅಪಘಾತ: 71 ಮಂದಿ ಸಾ*ವು, ವಿಡಿಯೋ ವೈರಲ್!

by ಸಾಬಣ್ಣ ಎಚ್. ನಂದಿಹಳ್ಳಿ
August 20, 2025 - 8:00 am
0

1 (92)

ಎಸ್‌ಸಿ ಒಳಮೀಸಲಾತಿ ಜಾರಿಗೆ ಸಚಿವ ಸಂಪುಟ ಅಸ್ತು: ಯಾವ್ಯಾವ ಸಮುದಾಯಕ್ಕೆ ಎಷ್ಟು ಮೀಸಲಾತಿ?

by ಸಾಬಣ್ಣ ಎಚ್. ನಂದಿಹಳ್ಳಿ
August 20, 2025 - 7:39 am
0

Befunky collage 2025 05 25t135713.442 1024x576

ಇಂದಿನ ಪೆಟ್ರೋಲ್-ಡಿಸೇಲ್ ಬೆಲೆ ತಿಳಿಬೇಕಾ? ಇಲ್ಲಿದೆ ಜಿಲ್ಲಾವಾರು ದರಪಟ್ಟಿ!

by ಸಾಬಣ್ಣ ಎಚ್. ನಂದಿಹಳ್ಳಿ
August 20, 2025 - 6:57 am
0

ಸಂಬಂಧಿಸಿದ ಪೋಸ್ಟ್‌ಗಳು

  • 11 (6)
    ‘ಕಾಂತಾರ ಚಾಪ್ಟರ್ 1’ ಸಿನಿಮಾದಲ್ಲಿ ಕುಲಶೇಖರನ ಪಾತ್ರದಲ್ಲಿ ಗುಲ್ಶನ್ ದೇವಯ್ಯ
    August 19, 2025 | 0
  • Untitled design (15)
    ಹೊಸ ಅಲೆ ಎಬ್ಬಿಸಲು ಬರುತ್ತಿದೆ ಹೊಚ್ಚ ಹೊಸ ಚಾನೆಲ್ ‘ಝೀ ಪವರ್’
    August 19, 2025 | 0
  • 11
    ‘ಡ್ಯಾಡ್’ ಆದ ‘ಬಿಗ್ ಡ್ಯಾಡಿ’.. ಮೈಸೂರಲ್ಲಿ ಮುಹೂರ್ತ..!
    August 19, 2025 | 0
  • Untitled design (48)
    ವಿಷ್ಣುದಾದಾಗಾಗಿ ಕಿಚ್ಚ ಖರ್ಚು ಮಾಡ್ತಿರೋದೆಷ್ಟು ಕೋಟಿ..?
    August 19, 2025 | 0
  • Untitled design (47)
    ರಾಕಿಭಾಯ್ ‘ಟಾಕ್ಸಿಕ್’ ಅಡ್ಡಾಗೆ ರುಕ್ಕು.. ಮುಂಬೈ ರೌಂಡ್ಸ್
    August 19, 2025 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
  • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version