• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, November 5, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ಮಾರ್ಚ್ 6 ರಂದು ತೆರೆಗೆ ಬರಲಿದೆ ಡಾರ್ಕ್ ಕಾಮಿಡಿ ಕಥಾಹಂದರ ಹೊಂದಿರುವ ʼಗಾರ್ಜಿಯಸ್ ರಾಸ್ಕಲ್ʼ

admin by admin
February 23, 2026 - 10:38 pm
in ಸಿನಿಮಾ, ಸ್ಯಾಂಡಲ್ ವುಡ್
0 0
0
Untitled design 2026 02 23T222911.503

ಕನ್ನಡದಲ್ಲಿ ಹೊಸತಂಡದ ಹೊಸಪ್ರಯತ್ನವನ್ನು ಜನರು ಮೆಚ್ಚುಕೊಳ್ಳುತ್ತಿದ್ದಾರೆ. ಅದೇ ರೀತಿಯ ಹೊಸತಂಡವೊಂದರಿಂದ “ಗಾರ್ಜಿಯಸ್ ರಾಸ್ಕಲ್” ಎಂಬ ಚಿತ್ರ ಮೂಡಿಬಂದಿದೆ. ಇದೇ ಮಾರ್ಚ್ 6 ರಂದು ಚಿತ್ರ ತೆರೆಗೆ ಬರುತ್ತಿದೆ.

ಅದೃಷ್ಟಲಕ್ಷ್ಮೀ ಪ್ರೊಡಕ್ಷನ್ಸ್ ಲಾಂಛನದಲ್ಲಿ ಆರ್ ಚೇತನ್ ಕೃಷ್ಣ ಅವರು ಈ ಚಿತ್ರ ನಿರ್ಮಾಣ ಮಾಡಿದ್ದಾರೆ ಜೊತೆಗೆ ಸಂಗೀತವನ್ನು ಸಂಯೋಜಿಸಿದ್ದಾರೆ. ಚೇತನ್ ಕೃಷ್ಣ ಅವರು ಸಂಗೀತ ನೀಡಿರುವ ಎರಡು ಹಾಡುಗಳು ಈಗಾಗಲೇ ಬಿಡುಗಡೆಯಾಗಿದ್ದು, ತಮಿಳಿನ ಖ್ಯಾತ ಗಾಯಕ ವೇಲುಮುರುಗನ್ ಹಾಗೂ ಸರಿಗಮಪ ಖ್ಯಾತಿಯ ದರ್ಶನ್ ನಾರಾಯಣ್ ಹಾಡಿದ್ದಾರೆ. ಸದ್ಯ ಈ ಹಾಡುಗಳು ಸಖತ್‌ ವೈರಲ್‌ ಆಗಿದೆ.

RelatedPosts

ಜೈಲಿನಲ್ಲಿ ರಾಜಾತಿಥ್ಯ ವಿಡಿಯೋ ವೈರಲ್ ಕೇಸ್: ನಟ ಧನ್ವೀರ್‌ಗೆ ಮತ್ತೊಂದು ಸಂಕಷ್ಟ!

ಕೊನೆಗೂ ಪ್ರೀತಿ ರಿವೀಲ್ ಮಾಡಿದ ಬಿಗ್ ಬಾಸ್ ಜೋಡಿ ಶಿಶಿರ್-ಐಶ್ವರ್ಯಾ

ವಿಶ್ವದಾದ್ಯಂತ ಅದ್ಧೂರಿಯಾಗಿ ತೆರೆಕಂಡ ರಾಮಾಯಣ: ರಾಮನಾಗಿ ರಣಬೀರ್, ರಾವಣನಾಗಿ ಯಶ್ ಅಬ್ಬರ!

ಗತವೈಭವದ ಘಮ ಹೊಂದಿರೋ ‘ಮೈಸೂರು ಸ್ಟುಡಿಯೋ’ ಪೋಸ್ಟರ್ ಬಿಡುಗಡೆ!

ADVERTISEMENT
ADVERTISEMENT

ಪ್ರಮೋದ್ ಜೋಯಿಸ್ ಕಥೆ, ಚಿತ್ರಕಥೆ ಬರೆದು ನಿರ್ದೇಶಿಸಿರುವ ಈ ಚಿತ್ರಕ್ಕೆ ಶಂಕು ಛಾಯಾಗ್ರಹಣ, ಅಕ್ಷಯ್ ಪಿ ರಾವ್ ಸಂಕಲನ, ನಂದು (ಕೆ.ಜಿ.ಎಫ್) ಅವರ ಶಬ್ದ ವಿನ್ಯಾಸ ಹಾಗೂ ಶ್ರೀನಿವಾಸ್ ಬೆಟ್ಟದಪುರ ಅವರ ಸಹ ನಿರ್ಮಾಣವಿದೆ. ಕ್ರಿಯೇಟಿವ್ ಹೆಡ್ ಆಗಿ ಚರಣ್ ಸುವರ್ಣ ಕಾರ್ಯ ನಿರ್ವಹಿಸಿದ್ದಾರೆ.

ಪ್ರೇರಣಾ ಭಟ್, ಯುವಿನ್, ರಾಜವೀರ್ ಸಿಂಗ್, ಚೇತನ್ ಮಹೇಶ್, ಶಕ್ತಿಕುಮಾರ್, ಸುನೀಲ್ ಪುರಾಣಿಕ್, ಸ್ವಾತಿ ಮುಂತಾದವರು ಚಿತ್ರದ ತಾರಾಬಳಗದಲ್ಲಿದ್ದಾರೆ.

ಶೀರ್ಷಿಕೆಯಿಂದಲೇ ಕುತೂಹಲ ಮೂಡಿಸಿರುವ ಹಾಗೂ ಡಾರ್ಕ್ ಕಾಮಿಡಿ ಕಥಾ ಹಂದರರದ ಜೊತೆಗೆ ನೋಡುಗರಿಗೆ ಬೇಕಾದ ಎಲ್ಲಾ ಅಂಶಗಳು ಇರುವ ನಮ್ಮ ಚಿತ್ರಕ್ಕೆ ಬೆಂಗಳೂರು ಹಾಗೂ ಮಹಾರಾಷ್ಟ್ರದಲ್ಲಿ ಚಿತ್ರೀಕರಣವಾಗಿದೆ. ಮಾರ್ಚ್ 6 ರಂದು “ಗಾರ್ಜಿಯಸ್ ರಾಸ್ಕಲ್” ತೆರೆಗೆ ಬರುತ್ತಿದೆ. ನನ್ನ ನಿರ್ಮಾಣದ ಮೊದಲ ಚಿತ್ರಕ್ಕೆ ನಿಮ್ಮೆಲ್ಲರ ಪ್ರೋತ್ಸಾಹವಿರಲಿ ಎನ್ನುತ್ತಾರೆ ನಿರ್ಮಾಪಕ ಹಾಗೂ ಸಂಗೀತ ನಿರ್ದೇಶಕ ಚೇತನ್ ಆರ್‌.ಕೃಷ್ಣ .

ShareSendShareTweetShare
admin

admin

Please login to join discussion

ತಾಜಾ ಸುದ್ದಿ

Untitled design 2026 11 05T130454.386

ದೆಹಲಿಯಲ್ಲಿ ಮೂರು ಅಂತಸ್ತಿನ ಕಟ್ಟಡ ಕುಸಿದು ಇಬ್ಬರು ಸಾ*ವು

by ಶಾಲಿನಿ ಕೆ. ಡಿ
November 5, 2026 - 1:05 pm
0

Untitled design 2026 11 05T123745.625

‘ಹಳ್ಳಿಗರೆಂದರೆ ಗುಗ್ಗುಗಳಲ್ಲ’: ಪ್ರಿಯಾಂಕ್ ಖರ್ಗೆ ಹೇಳಿಕೆಗೆ ಹೆಚ್‌ಡಿ ಕುಮಾರಸ್ವಾಮಿ ತಿರುಗೇಟು

by ಶಾಲಿನಿ ಕೆ. ಡಿ
November 5, 2026 - 12:39 pm
0

38ನೇ ವಸಂತಕ್ಕೆ ಕಾಲಿಟ್ಟ ಕಿಂಗ್ ಕೊಹ್ಲಿ (1)

38ನೇ ವಸಂತಕ್ಕೆ ಕಾಲಿಟ್ಟ ಕಿಂಗ್ ಕೊಹ್ಲಿ: ‘ಚೇಸ್‌ ಮಾಸ್ಟರ್‌‌’ ಬರೆದ ದಾಖಲೆಗಳ ಪಟ್ಟಿ ಇಲ್ಲಿದೆ.!

by ಶಾಲಿನಿ ಕೆ. ಡಿ
November 5, 2026 - 12:17 pm
0

Untitled Design 2026 11 05T114911.835

ಗೋಲ್ಡ್‌ ಖರೀದಿಸುವವರಿಗೆ ಬಿಗ್ ಶಾಕ್: ಚಿನ್ನದ ಬೆಲೆ ಮತ್ತೆ ಏರಿಕೆ, ಬೆಳ್ಳಿ ಎಷ್ಟು? ಇಲ್ಲಿದೆ ದರ ವಿವರ

by ಶಾಲಿನಿ ಕೆ. ಡಿ
November 5, 2026 - 11:51 am
0

ಸಂಬಂಧಿಸಿದ ಪೋಸ್ಟ್‌ಗಳು

  • ಹಾಲಿನೊಂದಿಗೆ (1)
    ಜೈಲಿನಲ್ಲಿ ರಾಜಾತಿಥ್ಯ ವಿಡಿಯೋ ವೈರಲ್ ಕೇಸ್: ನಟ ಧನ್ವೀರ್‌ಗೆ ಮತ್ತೊಂದು ಸಂಕಷ್ಟ!
    November 5, 2026 | 0
  • Untitled Design 2026 11 05T083149.397
    ಕೊನೆಗೂ ಪ್ರೀತಿ ರಿವೀಲ್ ಮಾಡಿದ ಬಿಗ್ ಬಾಸ್ ಜೋಡಿ ಶಿಶಿರ್-ಐಶ್ವರ್ಯಾ
    November 5, 2026 | 0
  • Untitled Design 2026 11 05T070713.448
    ವಿಶ್ವದಾದ್ಯಂತ ಅದ್ಧೂರಿಯಾಗಿ ತೆರೆಕಂಡ ರಾಮಾಯಣ: ರಾಮನಾಗಿ ರಣಬೀರ್, ರಾವಣನಾಗಿ ಯಶ್ ಅಬ್ಬರ!
    November 5, 2026 | 0
  • Untitled Design 2026 11 04T181925.952
    ಗತವೈಭವದ ಘಮ ಹೊಂದಿರೋ ‘ಮೈಸೂರು ಸ್ಟುಡಿಯೋ’ ಪೋಸ್ಟರ್ ಬಿಡುಗಡೆ!
    November 4, 2026 | 0
  • ಘೋಷಣೆ (6)
    ಬಿಡುಗಡೆಯಾಯ್ತು ಮ್ಯಾರೇಜ್ ಪಾರ್ಟಿಯ ಗಲಾಟೆ ವೀಡಿಯೋ ಸಾಂಗ್!
    November 4, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version