• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, February 11, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ಗ್ರಾಮಗ್ರಾಮಗಳಲ್ಲೂ ಸದ್ದು ಮಾಡುತ್ತಿದೆ ‘ಗ್ರಾಮಾಯಣ’ ಚಿತ್ರದ ಬೆಂಕಿ ಹಾಡು..! 

"ಗ್ರಾಮಾಯಣ" ಚಿತ್ರದ ಹಾಡನ್ನು ಬಿಡುಗಡೆ ಮಾಡಿ ಹಾರೈಸಿದ ಕರುನಾಡ ಚಕ್ರವರ್ತಿ ಶಿವರಾಜಕುಮಾರ್ 

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
January 19, 2026 - 8:54 pm
in ಸಿನಿಮಾ, ಸ್ಯಾಂಡಲ್ ವುಡ್
0 0
0
Untitled design 2026 01 19T205032.132

ಲಹರಿ ಫಿಲಂಸ್ ನಿರ್ಮಾಣದ, ದೇವನೂರು ಚಂದ್ರು ನಿರ್ದೇಶನದ ಹಾಗೂ ವಿನಯ್ ರಾಜಕುಮಾರ್ – ಮೇಘ ಶೆಟ್ಟಿ ನಾಯಕ – ನಾಯಕಿಯಾಗಿ ಅಭಿನಯಿಸಿರುವ “ಗ್ರಾಮಾಯಣ” ಚಿತ್ರದ “ಬೆಂಕಿ” ಹಾಡನ್ನು ಕರುನಾಡ ಚಕ್ರವರ್ತಿ ಶಿವರಾಜಕುಮಾರ್ ಅನಾವರಣ ಮಾಡಿದರು. ಹಾಡು ತುಂಬಾ ಚೆನ್ನಾಗಿದೆ. ಚಿತ್ರ ಯಶಸ್ವಿಯಾಗಲೆಂದು ಶಿವಣ್ಣ ಹಾರೈಸಿದರು. ಗೀತಾ ಶಿವರಾಜಕುಮಾರ್ ಅವರು ಉಪಸ್ಥಿತರಿದ್ದರು.

RelatedPosts

ಕ್ಷಮೆಯಾಚಿಸಿದ ಚಂದ್ರಚೂಡ್: ಟಾಕ್ಸಿಕ್ ಪರ ಚಿತ್ರರಂಗ ಬ್ಯಾಟಿಂಗ್

ಗಾಯಕ ಉದಿತ್ ನಾರಾಯಣ್‌ಗೆ ಸಂಕಷ್ಟ: ಪತ್ನಿಯ ಗರ್ಭಕೋಶ ತೆಗೆಸಿದ ಆರೋಪದಡಿ ಎಫ್‌ಐಆರ್ ದಾಖಲು

ಹಯಗ್ರೀವ ಅಡ್ಡಾದಿಂದ ಸೆಕೆಂಡ್ ಸಾಂಗ್ ರಿವೀಲ್..!

ಮಾಜಿ ಪ್ರೇಯಸಿ ಜೊತೆ ವಿಜಯ್..ಮದುವೆ ವೇಳೆ ಫಜೀತಿ

ADVERTISEMENT
ADVERTISEMENT

ಪೂರ್ಣಚಂದ್ರ ತೇಜಸ್ವಿ ಸಂಗೀತ ನೀಡಿರುವ ಈ ಹಾಡನ್ನು ಕಪಿಲ ಕಪಿಲನ್ ಹಾಗೂ ಐರಾ ಉಡುಪಿ ಹಾಡಿದ್ದಾರೆ. ಇದು ಶಿವರಾಜಕುಮಾರ್ ಅಭಿನಯಿಸಿದ್ದ “ಮನ ಮೆಚ್ಚಿದ ಹುಡುಗಿ” ಚಿತ್ರದ “ನಿನ್ನಾಣೆ ನಾನು ಬೆಂಕಿಯಲ್ಲೂ ತಂಪು ಕಂಡೇನು” ಹಾಡಿನ ರೀಮಿಕ್ಸ್ ಆಗಿದೆ. ಉಪೇಂದ್ರ ಕುಮಾರ್ ಸಂಗೀತ ಸಂಯೋಜಿಸಿದ್ದ ಈ ಹಾಡನ್ನು ಚಿ.ಉದಯಶಂಕರ್ ಬರೆದಿದ್ದರು. ಎಸ್.ಪಿ.ಬಿ ಹಾಗೂ ಎಸ್ ಜಾನಕಿ ಹಾಡಿದ್ದರು. ಈಗ ಇದೇ ಹಾಡನ್ನು “ಗ್ರಾಮಾಯಣ” ಚಿತ್ರದಲ್ಲಿ ಬಳಸಿಕೊಳ್ಳಲಾಗಿದೆ. ಹಾಡಿನ ಅನಾವರಣದ ನಂತರ ಚಿತ್ರತಂಡದ ಸದಸ್ಯರು ಮಾತನಾಡಿದರು.

ಲಹರಿ ಸಂಸ್ಥೆಯ ಮುಖ್ಯಸ್ಥ ಮನೋಹರ್ ನಾಯ್ಡು ಅವರ ಉಪಸ್ಥಿತಿಯಲ್ಲಿ ಮಾತನಾಡಿದ ನಿರ್ಮಾಪಕ ಲಹರಿ ವೇಲು, “ಗ್ರಾಮಾಯಣ” ನಮ್ಮ ಲಹರಿ ಸಂಸ್ಥೆ ನಿರ್ಮಾಣದ ಒಂಭತ್ತನೇ ಚಿತ್ರ. ದೇವನೂರು ಚಂದ್ರು ಒಂದೊಳ್ಳೆ ಗ್ರಾಮೀಣ ಸೊಗಡಿನ‌ ಚಿತ್ರ ಮಾಡಿಕೊಂಡಿದ್ದಾರೆ. ವಿನಯ್ ರಾಜಕುಮಾರ್, ಮೇಘ ಶೆಟ್ಟಿ ಹಾಗೂ ಚಿತ್ರದಲ್ಲಿ ಅಭಿನಯಿಸಿರುವ ಎಲ್ಲಾ ಕಲಾವಿದರು ಚೆನ್ನಾಗಿ ಅಭಿನಯಿಸಿದ್ದಾರೆ. “ಮನ ಮೆಚ್ಚಿದ ಹುಡುಗಿ” ಚಿತ್ರದ ಮೂಲ ಹಾಡು ನಮ್ಮ ಲಹರಿ ಸಂಸ್ಥೆಯಿಂದ ಬಿಡುಗಡೆಯಾಗಿತ್ತು. ಈಗ ರೀಮಿಕ್ಸ್ ಹಾಡು ಕೂಡ ನಮ್ಮ ಸಂಸ್ಥೆಯಿಂದಲೇ ಬಿಡುಗಡೆಯಾಗುತ್ತಿದೆ. ಹಾಡು ಬಿಡುಗಡೆ ಮಾಡಿಕೊಟ್ಟ ಶಿವರಾಜಕುಮಾರ್ ಅವರಿಗೆ ಧನ್ಯವಾದ ಎಂದರು.

ಕಾರಣಾಂತರದಿಂದ ನಿಂತು‌ ಹೋಗಿದ್ದ “ಗ್ರಾಮಾಯಣ” ವನ್ನು ನಿರ್ಮಾಣ ಮಾಡಿ ಫೆಬ್ರವರಿಯಲ್ಲಿ ಅದ್ದೂರಿ ಬಿಡುಗಡೆ ಮಾಡಲು ಮುಂದಾಗಿರುವ ನಿರ್ಮಾಣ ಸಂಸ್ಥೆಯಾದ ಲಹರಿ ಫಿಲಂಸ್ ಗೆ ಅನಂತ ಧನ್ಯವಾದ. ಕೆ.ಪಿ.ಶ್ರೀಕಾಂತ್ ಅವರಿಗೂ ಆಬಾರಿ. ಇನ್ನೂ ಇದೊಂದು ಪಕ್ಕಾ ಗ್ರಾಮೀಣ ಸೊಗಡಿನ ಸಿನಿಮಾ. ಈವರೆಗೂ ನೀವು ನೋಡಿರದ ವಿನಯ್ ರಾಜಕುಮಾರ್ ಅವರನ್ನು ಈ ಚಿತ್ರದಲ್ಲಿ ನೋಡಬಹುದು. ಮೇಘಶೆಟ್ಟಿ, ಅಚ್ಯುತಕುಮಾರ್, ಗೋಪಾಲಕೃಷ್ಣ ದೇಶಪಾಂಡೆ, ಅರುಣ್ ಸಾಗರ್, ಬಲ ರಾಜವಾಡಿ, ಅಪರ್ಣ, ಸೀತಾ ಕೋಟೆ ಹೀಗೆ ಅನುಭವಿ ಕಲಾವಿದರ ದೊಡ್ಡ ತಾರಾಬಳಗವೇ ಇರುವ ಈ ಚಿತ್ರದ ವಿಶೇಷ ಪಾತ್ರದಲ್ಲಿ ಲೂಸ್ ಮಾದ ಯೋಗಿ ಅಭಿನಯಿಸಿದ್ದಾರೆ.

ಸಂತೋಷ್ ರೈ ಪಾತಾಜೆ ಅವರಂತೂ ನಿಗದಿತ ಸಮಯಕ್ಕೂ ಮುಂಚೆಯೇ ಚಿತ್ರೀಕರಣ ಮುಗಿಸಿಕೊಟ್ಟಿದ್ದಾರೆ. ಪೂರ್ಣಚಂದ್ರ ತೇಜಸ್ವಿ ಅವರಂತೂ ಇಂದು ಬಿಡುಗಡೆಯಾಗಿರುವ “ಬೆಂಕಿ” ಹಾಡು ಸೇರಿದಂತೆ ಸುಮಧುರ ಹಾಡುಗಳನ್ನು ನೀಡಿದ್ದಾರೆ. ಒಟ್ಟಾರೆ ಇಡೀ ತಂಡದ ಶ್ರಮದಿಂದ “ಗ್ರಾಮಾಯಣ” ಒಂದೊಳ್ಳೆ ಚಿತ್ರವಾಗಿ ನಿಮ್ಮ ಮುಂದೆ ಬರಲಿದೆ ಎಂದರು ನಿರ್ದೇಶಕ ದೇವನೂರು ಚಂದ್ರು.

ಲಹರಿ ಸಂಸ್ಥೆಯ 50ನೇ ವರ್ಷದ ಸಂದರ್ಭದಲ್ಲಿ “ಗ್ರಾಮಾಯಣ” ಚಿತ್ರ ಬರುತ್ತಿರುವುದು ತುಂಬಾ ಸಂತೋಷವಾಗಿದೆ. ಎಲ್ಲರೂ ನನ್ನ ನಟನೆ ಚೆನ್ನಾಗಿದೆ ಎನ್ನುತ್ತಿದ್ದಾರೆ. ಅದಕ್ಕೆ ಕಾರಣ ನಿರ್ದೇಶಕರು. ಸಂತೋಷ್ ರೈ ಪಾತಾಜೆ ಅವರ ಛಾಯಾಗ್ರಹಣ ಸಿನಿಮಾದ ಸೌಂದರ್ಯವನ್ನು ಮತ್ತಷ್ಟು ಹೆಚ್ಚಿಸಿದೆ. ಪೂರ್ಣಚಂದ್ರ ತೇಜಸ್ವಿಯವರ ಹಾಡುಗಳೇ ‘ಗ್ರಾಮಾಯಣ” ಏನೆಂದು ಹೇಳಲಿದೆ.

ಪಕ್ಕಾ ಗ್ರಾಮೀಣ ಸೊಗಡಿನ ಸಿನಿಮಾ. ಸಿಕ್ತ್ ಸೆನ್ಸ್ ಸೀನ ನನ್ನ ಪಾತ್ರದ ಹೆಸರು. ಇನ್ನೂ, ಇಂದು ಬಿಡುಗಡೆಯಾದ “ಬೆಂಕಿ” ಹಾಡನ್ನು ಬಿಡುಗಡೆ ಮಾಡಿಕೊಟ್ಟ ನಾನು ಹೆಚ್ಚಾಗಿ ಪ್ರೀತಿಸುವ ಹಾಗೂ ಗೌರವಿಸುವ ದೊಡ್ಡಪ್ಪ, ದೊಡ್ಡಮ್ಮ ಅವರಿಗೆ ಧನ್ಯವಾದ ಎಂದು ನಾಯಕ ವಿನಯ್ ರಾಜಕುಮಾರ್ ಹೇಳಿದರು.

ಈ ಚಿತ್ರದಲ್ಲಿ ನಟಿಸಲು ಅವಕಾಶ ನೀಡಿದ ನಿರ್ಮಾಪಕರಿಗೆ ಹಾಗೂ ನಿರ್ದೇಶಕರಿಗೆ ಧನ್ಯವಾದ. ಕುಸುಮ ನನ್ನ ಪಾತ್ರದ ಹೆಸರು. ಯಾವುದಕ್ಕೂ ಹೆದರದ ಗಂಡು ಹುಡುಗನ ಹಾಗೆ ವರ್ತಿಸುವ ಹಠಮಾರಿ ಹೆಣ್ಣಿನ ಪಾತ್ರ ನನ್ನದು ಎಂದು ನಾಯಕಿ ಮೇಘ ಶೆಟ್ಟಿ ತಿಳಿಸಿದರು.

ಛಾಯಾಗ್ರಾಹಕ ಸಂತೋಷ್ ರೈ ಪಾತಾಜೆ, ಸಂಗೀತ ನಿರ್ದೇಶಕ ಪೂರ್ಣಚಂದ್ರ ತೇಜಸ್ವಿ ಹಾಗೂ ಚಿತ್ರದಲ್ಲಿ ನಟಿಸಿರುವ ಅರುಣ್ ಸಾಗರ್, ಗೋಪಾಲಕೃಷ್ಣ ದೇಶಪಾಂಡೆ ಮುಂತಾದ ಚಿತ್ರತಂಡದ ಸದಸ್ಯರು “ಗ್ರಾಮಾಯಣ”ದ ಬಗ್ಗೆ ಮಾತನಾಡಿದರು.


 

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 02 11T181812.657

ಯು-ಟರ್ನ್ ಹೊಡೆದ ಅಮೆರಿಕ: PoK ಒಳಗೊಂಡ ಭಾರತದ ಭೂಪಟದ ಪೋಸ್ಟ್ ಡಿಲೀಟ್

by ಯಶಸ್ವಿನಿ ಎಂ
February 11, 2026 - 6:19 pm
0

Untitled design 2026 02 11T172350.281

ಕ್ಷಮೆಯಾಚಿಸಿದ ಚಂದ್ರಚೂಡ್: ಟಾಕ್ಸಿಕ್ ಪರ ಚಿತ್ರರಂಗ ಬ್ಯಾಟಿಂಗ್

by ಯಶಸ್ವಿನಿ ಎಂ
February 11, 2026 - 5:38 pm
0

Untitled design 2026 02 11T165619.221

ಗಾಯಕ ಉದಿತ್ ನಾರಾಯಣ್‌ಗೆ ಸಂಕಷ್ಟ: ಪತ್ನಿಯ ಗರ್ಭಕೋಶ ತೆಗೆಸಿದ ಆರೋಪದಡಿ ಎಫ್‌ಐಆರ್ ದಾಖಲು

by ಯಶಸ್ವಿನಿ ಎಂ
February 11, 2026 - 5:11 pm
0

Untitled design 2026 02 11T164700.182

ಬೆಂಗಳೂರಿನಲ್ಲಿ ಶಾಲಾ ಬಸ್ ಚಕ್ರಕ್ಕೆ ಸಿಲುಕಿ ಇಬ್ಬರು ಕಂದಮ್ಮಗಳ ದಾರುಣ ಸಾ*ವು

by ಯಶಸ್ವಿನಿ ಎಂ
February 11, 2026 - 4:47 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 02 11T172350.281
    ಕ್ಷಮೆಯಾಚಿಸಿದ ಚಂದ್ರಚೂಡ್: ಟಾಕ್ಸಿಕ್ ಪರ ಚಿತ್ರರಂಗ ಬ್ಯಾಟಿಂಗ್
    February 11, 2026 | 0
  • Untitled design 2026 02 11T165619.221
    ಗಾಯಕ ಉದಿತ್ ನಾರಾಯಣ್‌ಗೆ ಸಂಕಷ್ಟ: ಪತ್ನಿಯ ಗರ್ಭಕೋಶ ತೆಗೆಸಿದ ಆರೋಪದಡಿ ಎಫ್‌ಐಆರ್ ದಾಖಲು
    February 11, 2026 | 0
  • BeFunky collage 2026 02 11T143204.761
    ಹಯಗ್ರೀವ ಅಡ್ಡಾದಿಂದ ಸೆಕೆಂಡ್ ಸಾಂಗ್ ರಿವೀಲ್..!
    February 11, 2026 | 0
  • BeFunky collage 2026 02 11T142155.614
    ಮಾಜಿ ಪ್ರೇಯಸಿ ಜೊತೆ ವಿಜಯ್..ಮದುವೆ ವೇಳೆ ಫಜೀತಿ
    February 11, 2026 | 0
  • BeFunky collage 2026 02 11T135224.996
    ಫಾರಿನ್ ಡಿಸ್ಟ್ರಿಬ್ಯೂಷನ್‌‌ 105Cr ಡೀಲ್ ಕುದುರಿಸಿದ ಯಶ್..!
    February 11, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version