• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, August 18, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

Guarantee Exclusive; ಅಂತೆ ಕಂತೆಗಳಿಗೆ ಬ್ರೇಕ್.. ಡೆವಿಲ್ ಶೂಟಿಂಗ್ ಕಿಕ್ ಸ್ಟಾರ್ಟ್..!

ಡೆವಿಲ್ ಶೂಟಿಂಗ್ ಕಿಕ್ ಸ್ಟಾರ್ಟ್..!

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
February 5, 2025 - 3:28 pm
in ಸಿನಿಮಾ, ಸ್ಯಾಂಡಲ್ ವುಡ್
0 0
0
Untitled design (19)

ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಆರೋಪಿ ನಂ.2 ಆಗಿ ಜೈಲು ಸೇರಿದ್ದ ನಟ ದರ್ಶನ್, ಬೇಲ್ ಪಡೆದು ಹೊರಬಂದಿದ್ದಾರೆ. ಸಂಕ್ರಾಂತಿ ಹಬ್ಬದಂದು ಇಡೀ ಕುಟುಂಬ ಸೇರಿ ಮೈಸೂರಿನ ಫಾರ್ಮ್ ಹೌಸ್ ನಲ್ಲಿ ಹಬ್ಬವನ್ನು ಬಹಳ ಅದ್ದೂರಿಯಾಗಿ ಹಾಗೂ ಅರ್ಥಪೂರ್ಣವಾಗಿ ಸೆಲೆಬ್ರೇಟ್ ಮಾಡಿಕೊಂಡಿದ್ದರು. ಇನ್ನು ಡೆವಿಲ್ ಸಿನಿಮಾದ ಶೂಟಿಂಗ್ ಕಿಕ್ ಸ್ಟಾರ್ಟ್ ಆಗಲಿದೆ ಅನ್ನೋ ಮಅತು ಕೇಳಿಬಂದಿತ್ತು. ಜನವರಿ 1ರಂದು ಅದ್ರ ಡಬ್ಬಿಂಗ್ ಕಾರ್ಯಕ್ಕೂ ಚಾಲನೆ ನೀಡಿದ್ದಾರೆ ಎನ್ನಲಾಗಿತ್ತು. ಆದ್ರೀಗ ಇತ್ತೀಚೆಗೆ ಹರಡುತ್ತಿರೋ ಹೊಸ ವದಂತಿ ಏನಪ್ಪಾಂದ್ರೆ, ದರ್ಶನ್ ಡೆವಿಲ್ ಸಿನಿಮಾ ಮಾಡಲ್ಲವಂತೆ.

ಯೆಸ್.. ಇದು ಬರೀ ಅಂತೆ ಕಂತೆ ಅಷ್ಟೇ. ಗ್ಯಾರಂಟಿ ನ್ಯೂಸ್ ಗೆ ಸಿಕ್ಕಿರೋ ಅಧಿಕೃತ ಮಾಹಿತಿ ಪ್ರಕಾರ ‘ಡೆವಿಲ್- ದಿ ಹೀರೋ’ ಮೂವಿ ಯಾವುದೇ ಕಾರಣಕ್ಕೂ ನಿಲ್ಲೋದಿಲ್ಲ. ಸುಪ್ರೀಂ ಕೋರ್ಟ್ ನಿಂದ ಒಂದು ಆದೇಶ ಬರಬೇಕಿದ್ದು, ಅದಕ್ಕಾಗಿ ಕಾಯ್ತಿರೋ ದರ್ಶನ್ ಅಂಡ್ ಟೀಂ, ಅದು ಬರ್ತಿದ್ದಂತೆ ಡೆವಿಲ್ ಶೂಟಿಂಗ್ ಶುಭಾರಂಭವಾಗಲಿದೆ. ಆದ್ರೆ ನಾವು ನೀವು ಕೇಳಲ್ಪಡುತ್ತಿರೋ ಕೆವಿಎನ್- ಜೋಗಿ ಪ್ರೇಮ್ ಕಾಂಬೋ ಸಿನಿಮಾದ ಅಡ್ವಾನ್ಸ್ ವಾಪಸ್ ನೀಡಿದ್ದಾರಂತೆ ದರ್ಶನ್. ಅಷ್ಟೇ ಅಲ್ಲ, ಕೋಟಿಗೊಬ್ಬ-3 ನಿರ್ಮಾಪಕ ಸೂರಪ್ಪ ಬಾಬು ನಟ ದರ್ಶನ್ ಜೊತೆ ಸಿನಿಮಾ ಮಾಡೋಕೆ ಅಡ್ವಾನ್ಸ್ ನೀಡಿದ್ದರು. ಅದೂ ಕೂಡ ವಾಪಸ್ ನೀಡಿದ್ದಾರಂತೆ ದಾಸ ದರ್ಶನ್. ಅದಕ್ಕೆ ಕಾರಣ ಅವರೊಟ್ಟಿಗೆ ಸಿನಿಮಾ ಮಾಡಲೇಬಾರದು ಅಂತಲ್ಲ. ಸದ್ಯ ನಟ ದರ್ಶನ್ ಅವರಿಗೆ ಕಾನೂನು ತೊಡಕಿದೆ. ಅಲ್ಲದೆ, ಸಾಕಷ್ಟು ಸಿನಿಮಾಗಳು ಲೈನಪ್ ಕೂಡ ಆಗಿವೆ. ಹಾಗಾಗಿ ಎಲ್ಲಾ ಅಂದುಕೊಂಡಂತೆ ಆದ್ರೆ ಇವರೊಟ್ಟಿಗೆ ಕೂಡ ಸಿನಿಮಾಗಳನ್ನ ಮಾಡ್ತಾರಂತೆ ಚಾಲೆಂಜಿಂಗ್ ಸ್ಟಾರ್.

RelatedPosts

ಕನ್ನಡ್ ಅಲ್ಲ ಕನ್ನಡ..ಭಾವನೆಗಳನ್ನ ಅರ್ಥ ಮಾಡ್ಕೊಳಿ..ಬಿಟೌನ್‌‌ಗೆ ಯಶ್ ಪಾಠ

ಓ ಮೈ ಗಾಡ್..ಟಾಕ್ಸಿಕ್ ಪ್ರೀ-ರಿಲೀಸ್ ಬ್ಯುಸಿನೆಸ್ 500 ಕೋಟಿ

ಯಶ್ ರೆಮ್ಯುನರೇಷನ್ ಗುಟ್ಟು ರಟ್ಟು..ನಷ್ಟ ಆದ್ರೂ ಜೊತೆಗೆ ನಿಲ್ತಾರೆ ಅಣ್ತಮ್ಮ

ರೇಣುಕಾಸ್ವಾಮಿ ಪ್ರಕರಣ; ದರ್ಶನ್‌ಗೆ ಬಿಗ್‌ ಶಾಕ್‌..ಖುದ್ದು ಹಾಜರಿಗೆ ಕೋರಿದ್ದ ಅರ್ಜಿ ವಜಾ

ADVERTISEMENT
ADVERTISEMENT

ಎರಡು ಸಿನಿಮಾಗಳ ಅಡ್ವಾನ್ಸ್ ಹಣ ವಾಪಸ್ ಮಾಡಿದ್ದಾರೆ ಅಂದ ಮಾತ್ರಕ್ಕೆ ದರ್ಶನ್ ಕೈಯಲ್ಲಿ ಸಿನಿಮಾಗಳೇ ಇಲ್ಲ ಅಂತೇನಿಲ್ಲ. ಅವೆರಡರ ಹೊರತಾಗಿಯೂ ಒಂದಲ್ಲ ಎರಡಲ್ಲ ಬರೋಬ್ಬರಿ 4 ಸಿನಿಮಾಗಳು ದರ್ಶನ್ ಗಾಗಿ ಕಾದು ಕುಳಿತಿವೆ. ಹೌದು.. ಮೊದಲಿಗೆ ಡೆವಿಲ್ ಶುರುವಾಗಲಿದೆ. ಅದು ಮುಗಿಯೋದ್ರ ಒಳಗಾಗಿ ತೆಲುಗು ನಿರ್ಮಾಪಕರಿಗೆ ದರ್ಶನ್ ಕೊಟ್ಟಿರೋ ಕಮಿಟ್ಮೆಂಟ್ ನ ಮುಗಿಸಿಕೊಡಲಿದ್ದಾರಂತೆ. ಆ ಪ್ರಾಜೆಕ್ಟ್ ಮುಗಿಯುತ್ತಿದ್ದಂತೆ ವೀರ ಸಿಂಧೂರ ಲಕ್ಷ್ಮಣ ಹಾಗೂ ದಿನಕರ್ ತೂಗುದೀಪ ಚಿತ್ರಗಳು ಒಟ್ಟೊಟ್ಟಿಗೆ ಚಿತ್ರೀಕರಣ ಶುರುವಾಗಲಿವೆ ಎನ್ನಲಾಗುತ್ತಿದೆ. ರಾಬರ್ಟ್ ಹಾಗೂ ಕಾಟೇರ ಚಿತ್ರಗಳ ನಿರ್ದೇಶಕ ತರುಣ್ ಸುಧೀರ್ ಸದ್ಯ ವೀರ ಸಿಂಧೂರ ಲಕ್ಷ್ಮಣ ಚಿತ್ರದ ಕಥೆಗೆ ಕೂರಲಿದ್ದು, ಅದು ಬ್ರಿಟಿಷರ ಕಾಲಘಟ್ಟದ ಕಥಾನಕವಾದ್ದರಿಂದ ಸೆಟ್ ಹಾಕೋಕೆ ದೊಡ್ಡ ಕಾಲಾವಕಾಶ ಬೇಕಾಗಲಿದೆ. ಹಾಗಾಗಿ ವೀರ ಸಿಂಧೂರ ಲಕ್ಷ್ಮಣ ಸೆಟ್ ವರ್ಕ್ ನಡೆಯೋವಾಗ ದಚ್ಚು ಸಹೋದರ ದಿನಕರ್ ಸಿನಿಮಾದ ಶೂಟಿಂಗ್ ನಡೆಯಲಿದೆ ಅನ್ನೋದು ಪಕ್ಕಾ ಆಗಿದೆ.

ಅದೇನೇ ಇರಲಿ.. ನಮ್ಮಲ್ಲಿ ಹೀರೋಗಳ ಕೊರತೆ ಕಾಡ್ತಿದೆ. ಅಪ್ಪು ಅಮರವಾದರು. ಶಿವಣ್ಣ ಅನಾರೋಗ್ಯಕ್ಕೆ ಜಾರಿದರು. ಯಶ್ ಇಂಟರ್ ನ್ಯಾಷನಲ್ ಲೆವೆಲ್ ಗೆ ಹೋಗಿಬಿಟ್ಟರು. ಇರೋದು ಎರಡ್ಮೂರು ಮಂದಿ ಅಂದ್ರೆ ಸುದೀಪ್, ದರ್ಶನ್ ಹಾಗೂ ಧ್ರುವ ಮೂವರೇ. ಹಾಗಾಗಿ ದರ್ಶನ್ ಮೊದಲಿನಂತೆ ಹಳೆಯ ಟ್ರ್ಯಾಕ್ ಗೆ ಮರಳಬೇಕಿದೆ. ಅವರಿಂದ ಚಿತ್ರರಂಗವನ್ನೇ ನಂಬಿ ಬದುಕ್ತಿರೋ ಲಕ್ಷಾಂತರ ಮಂದಿಗೆ ಅನ್ನ ಸಿಗಲಿದೆ. ಹಳೇ ಬೇರು, ಹೊಸ ಚಿಗುರು ಅನ್ನುವಂತೆ ಹಳೆಯ ದಿನಗಳು ಮರುಕಳಿಸಲಿ ಅಂತ ಇಡೀ ಚಿತ್ರರಂಗ ಕಾಯ್ತಿದೆ. ಆ ಕಾಯುವಿಕೆ ಸಫಲವಾಗಲಿ ಅನ್ನೋದು ನಮ್ಮ ಆಶಯ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

ರೆಮ್ಯುನರೇಷನ್ (6)

ಕನ್ನಡ್ ಅಲ್ಲ ಕನ್ನಡ..ಭಾವನೆಗಳನ್ನ ಅರ್ಥ ಮಾಡ್ಕೊಳಿ..ಬಿಟೌನ್‌‌ಗೆ ಯಶ್ ಪಾಠ

by ಶಾಲಿನಿ ಕೆ. ಡಿ
August 17, 2026 - 11:30 pm
0

ರೆಮ್ಯುನರೇಷನ್ (3)

ಓ ಮೈ ಗಾಡ್..ಟಾಕ್ಸಿಕ್ ಪ್ರೀ-ರಿಲೀಸ್ ಬ್ಯುಸಿನೆಸ್ 500 ಕೋಟಿ

by ಶಾಲಿನಿ ಕೆ. ಡಿ
August 17, 2026 - 11:08 pm
0

ರೆಮ್ಯುನರೇಷನ್ (1)

ವಿದ್ಯಾರ್ಥಿಗಳ ಹೋರಾಟಕ್ಕೆ ಮಣಿದ ಜಾರ್ಖಂಡ್ ಸರ್ಕಾರ; JSSC-CGL ಪರೀಕ್ಷೆ ರದ್ದು

by ಶಾಲಿನಿ ಕೆ. ಡಿ
August 17, 2026 - 10:49 pm
0

ರೆಮ್ಯುನರೇಷನ್

ಯಶ್ ರೆಮ್ಯುನರೇಷನ್ ಗುಟ್ಟು ರಟ್ಟು..ನಷ್ಟ ಆದ್ರೂ ಜೊತೆಗೆ ನಿಲ್ತಾರೆ ಅಣ್ತಮ್ಮ

by ಶಾಲಿನಿ ಕೆ. ಡಿ
August 17, 2026 - 10:28 pm
0

ಸಂಬಂಧಿಸಿದ ಪೋಸ್ಟ್‌ಗಳು

  • ರೆಮ್ಯುನರೇಷನ್ (6)
    ಕನ್ನಡ್ ಅಲ್ಲ ಕನ್ನಡ..ಭಾವನೆಗಳನ್ನ ಅರ್ಥ ಮಾಡ್ಕೊಳಿ..ಬಿಟೌನ್‌‌ಗೆ ಯಶ್ ಪಾಠ
    August 17, 2026 | 0
  • ರೆಮ್ಯುನರೇಷನ್ (3)
    ಓ ಮೈ ಗಾಡ್..ಟಾಕ್ಸಿಕ್ ಪ್ರೀ-ರಿಲೀಸ್ ಬ್ಯುಸಿನೆಸ್ 500 ಕೋಟಿ
    August 17, 2026 | 0
  • ರೆಮ್ಯುನರೇಷನ್
    ಯಶ್ ರೆಮ್ಯುನರೇಷನ್ ಗುಟ್ಟು ರಟ್ಟು..ನಷ್ಟ ಆದ್ರೂ ಜೊತೆಗೆ ನಿಲ್ತಾರೆ ಅಣ್ತಮ್ಮ
    August 17, 2026 | 0
  • Untitled design 2026 08 17T183412.494
    ರೇಣುಕಾಸ್ವಾಮಿ ಪ್ರಕರಣ; ದರ್ಶನ್‌ಗೆ ಬಿಗ್‌ ಶಾಕ್‌..ಖುದ್ದು ಹಾಜರಿಗೆ ಕೋರಿದ್ದ ಅರ್ಜಿ ವಜಾ
    August 17, 2026 | 0
  • ChatGPT Image Aug 17, 2026, 03 15 01 PM
    7 ವರ್ಷಗಳ ಬಳಿಕ ಡಿಪಿ ಬದಲಿಸಿದ ಪ್ರಭಾಸ್: ‘ಫೌಜಿ’ ಲುಕ್‌ಗೆ ಫ್ಯಾನ್ಸ್ ಫಿದಾ!
    August 17, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version